ಭಾರತೀಯ ಜನಸಂಘದ ಸಂಸ್ಥಾಪಕ ಡಾ! ಶ್ಯಾಮ ಪ್ರಸಾದ್ ಮುಖರ್ಜಿ ಹಾಗೂ ನವ ಉಡುಪಿಯ ನಿರ್ಮಾತೃ, ಮಾಜಿ ಗೃಹ ಸಚಿವ ಕೀರ್ತಿಶೇಷ ಡಾ! ವಿ ಎಸ್. ಆಚಾರ್ಯ ಅವರ ಜನ್ಮ ದಿನಾಚರಣೆಯು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕಿರಣ್ ಕುಮಾರ್ ಬೈಲೂರು ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆಯಿತು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ ಪ್ರಾಸ್ತಾವಿಕವಾಗಿ ಮಾತನಾಡಿ ಡಾ! ಶಾಮ ಪ್ರಸಾದ್ ಮುಖರ್ಜಿ ಮತ್ತು ಡಾ! ವಿ.ಎಸ್. ಆಚಾರ್ಯ ಅವರ ದೂರದರ್ಶಿತ್ವದ ಚಿಂತನೆಗಳು, ಕಾರ್ಯContinue reading “ಜಿಲ್ಲಾ ಬಿಜೆಪಿಯಿಂದ ಭಾರತೀಯ ಜನಸಂಘದ ಸಂಸ್ಥಾಪಕ ಡಾ! ಶ್ಯಾಮ ಪ್ರಸಾದ್ ಮುಖರ್ಜಿ ಮತ್ತು ಮಾಜಿ ಗೃಹ ಸಚಿವ ಡಾ! ವಿ.ಎಸ್. ಆಚಾರ್ಯ ಜನ್ಮ ದಿನಾಚರಣೆ”
Author Archives: ಜನತಾಲೋಕವಾಣಿ.com
ದ್ವೇಷ ಭಾವನೆ ಬಿತ್ತಿದ ರಾಹುಲ್ ಗಾಂಧಿ ವರ್ತನೆಯಿಂದ ಕಾಂಗ್ರೆಸ್ಸಿನ ಹಿಂದೂ ವಿರೋಧಿ ಮನಸ್ಥಿತಿ ಮಗದೊಮ್ಮೆ ಬಟ್ಟಾಬಯಲಾಗಿದೆ : ಕಿಶೋರ್ ಕುಮಾರ್ ಕುಂದಾಪುರ
ಲೋಕಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ ‘ತಮ್ಮನ್ನು ತಾವು ಹಿಂದೂಗಳು ಎಂದು ಕರೆಸಿಕೊಳ್ಳುವವರು 24 ಗಂಟೆ ದ್ವೇಷ, ಹಿಂಸೆ ಮತ್ತು ಸುಳ್ಳಿನಲ್ಲಿ ನಿರತರಾಗಿದ್ದಾರೆ’ ಎನ್ನುವ ದುರುದ್ದೇಶಪೂರಿತ ಮಾತನ್ನಾಡುವ ಮೂಲಕ ಕಾಂಗ್ರೆಸ್ಸಿನ ಹಿಂದೂ ವಿರೋಧಿ ಮನಸ್ಥಿತಿಯನ್ನು ಮಗದೊಮ್ಮೆ ಬಟ್ಟಾಬಯಲುಗೊಳಿಸಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚುನಾವಣೆಯ ಸಂದರ್ಭದಲ್ಲಿ ಹಿಂದೂ ವೇಷಧಾರಿಯಾಗಿ ದೇವಸ್ಥಾನಗಳನ್ನು ಸುತ್ತುವ ರಾಹುಲ್ ಗಾಂಧಿ ತನ್ನ ಅಪ್ರಬುದ್ಧ ಮಾತುಗಳಿಂದ ಕಪಟತನವನ್ನು ಪ್ರದರ್ಶಿಸಿ ಜಗತ್ತಿನ ಮುಂದೆ ಬೆತ್ತಲಾಗಿದ್ದಾರೆ. ಸಮಾಜದಲ್ಲಿ ನಡೆಯುತ್ತಿರುವ ವಿದ್ಯಮಾನಗಳContinue reading “ದ್ವೇಷ ಭಾವನೆ ಬಿತ್ತಿದ ರಾಹುಲ್ ಗಾಂಧಿ ವರ್ತನೆಯಿಂದ ಕಾಂಗ್ರೆಸ್ಸಿನ ಹಿಂದೂ ವಿರೋಧಿ ಮನಸ್ಥಿತಿ ಮಗದೊಮ್ಮೆ ಬಟ್ಟಾಬಯಲಾಗಿದೆ : ಕಿಶೋರ್ ಕುಮಾರ್ ಕುಂದಾಪುರ”
ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕ ಡಾ! ಶ್ಯಾಮ ಪ್ರಸಾದ್ ಮುಖರ್ಜಿ ಯಶೋಗಾಥೆ ಉಪನ್ಯಾಸ
ಭಾರತೀಯ ಜನಸಂಘದ ಸಂಸ್ಥಾಪಕ ಡಾ! ಶ್ಯಾಮ ಪ್ರಸಾದ್ ಮುಖರ್ಜಿ ಅವರ ಪುಣ್ಯ ಸಂಸ್ಮರಣೆಯ ಪ್ರಯುಕ್ತ ಅವರ ಜೀವನಾದರ್ಶಗಳ ಯಶೋಗಾಥೆ ಕುರಿತು ಉಪನ್ಯಾಸ ಕಾರ್ಯಕ್ರಮವು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಿತು. ಉಡುಪಿ ನಗರಸಭೆಯ ಮಾಜಿ ಅಧ್ಯಕ್ಷ ಹಾಗೂ ಹಿರಿಯ ಲೆಕ್ಕ ಪರಿಶೋಧಕ ಗುಜ್ಜಾಡಿ ಪ್ರಭಾಕರ ನಾಯಕ್ ಉಪನ್ಯಾಸವನ್ನು ನಡೆಸಿಕೊಟ್ಟರು. ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರು ಡಾ! ಶ್ಯಾಮ ಪ್ರಸಾದ್ ಮುಖರ್ಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದುContinue reading “ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕ ಡಾ! ಶ್ಯಾಮ ಪ್ರಸಾದ್ ಮುಖರ್ಜಿ ಯಶೋಗಾಥೆ ಉಪನ್ಯಾಸ”
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಲ ಕಾರ್ಯಕ್ರಮದ ಮೂಲಕ ವಿಶೇಷ ಚೇತನರಿಗೆ ಕಮೋಡ್ ವೀಲ್ ಚೇರ್ ವಿತರಣೆ
ಶಿರಾ: ತುಮಕೂರು ಜಿಲ್ಲೆಯ ಶಿರಾ2 ತಾಲೂಕಿನ ಶಿರಾ ವಲಯದ ಸಂತೆಪೇಟೆ ಕಾರ್ಯಕ್ಷೇತ್ರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಪೂಜ್ಯ ಶ್ರೀ ಡಿ ವೀರೇಂದ್ರ ಹೆಗ್ಗಡೆಯವರ ಜನಮಂಗಲ ಕಾರ್ಯಕ್ರಮದ ಅಡಿಯಲ್ಲಿ ಶ್ರೀನಿವಾಸ ಹಾಗೂ ಶಿವರಾಜ್ ಎಂಬ ವಿಶೇಷಚೇತನ ಫಲಾನುಭವಿಗಳಿಗೆ ಕಮೋಡ್ ವೀಲ್ ಚೇರ್ ನ್ನು ಶಿರಾ 2 ತಾಲೂಕಿನ ಯೋಜನಾಧಿಕಾರಿ ರಮೇಶ್ ಎನ್ ವಿತರಣೆ ಮಾಡಿದರು, ಈ ಸಂದರ್ಭದಲ್ಲಿ ಕೃಷಿ ಮೇಲ್ವಿಚಾರಕ ಶ್ರೀಷ ಆಚಾರ್ಯ, ವಲಯ ಮೇಲ್ವಿಚಾರಕ ನರೇಶ್, TNO ಹರೀಶ್ ಹಾಗೂ ಫಲಾನುಭವಿಗಳ ಪೋಷಕರುContinue reading “ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಲ ಕಾರ್ಯಕ್ರಮದ ಮೂಲಕ ವಿಶೇಷ ಚೇತನರಿಗೆ ಕಮೋಡ್ ವೀಲ್ ಚೇರ್ ವಿತರಣೆ”
ವಾಲ್ಮೀಕಿ ನಿಗಮದ 187 ಕೋಟಿ ರೂಪಾಯಿ ಹಣವನ್ನು ದುರ್ಬಳಕೆ ಮಾಡಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಹಗರಣವನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿಯಿಂದ ಉಡುಪಿ ಜಿಲ್ಲಾಧಿಕಾರಿಗಳ ಕಛೇರಿಗೆ ಮುತ್ತಿಗೆ
ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರ ವಾಲ್ಮೀಕಿ ನಿಗಮದ 187 ಕೋಟಿ ರೂಪಾಯಿ ಹಣವನ್ನು ಲಪಟಾಯಿಸಿ ದುರ್ಬಳಕೆ ಮಾಡಿರುವ ಹಗರಣವನ್ನು ಖಂಡಿಸಿ ಜೂನ್ 26ರಂದು ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಮಣಿಪಾಲದ ರಜತಾದ್ರಿಯಲ್ಲಿರುವ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲಾಯಿತು. ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆಯ ನೇತೃತ್ವ ವಹಿಸಿದ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಮಾತನಾಡಿ, ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರ ವಾಲ್ಮೀಕಿ ನಿಗಮದಲ್ಲಿ ಪರಿಶಿಷ್ಟ ಪಂಗಡಗಳ ಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟ 187 ಕೋಟಿ ರೂಪಾಯಿContinue reading “ವಾಲ್ಮೀಕಿ ನಿಗಮದ 187 ಕೋಟಿ ರೂಪಾಯಿ ಹಣವನ್ನು ದುರ್ಬಳಕೆ ಮಾಡಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಹಗರಣವನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿಯಿಂದ ಉಡುಪಿ ಜಿಲ್ಲಾಧಿಕಾರಿಗಳ ಕಛೇರಿಗೆ ಮುತ್ತಿಗೆ”
ರೈತಾಪಿ ವರ್ಗದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಬೃಹತ್ ಪ್ರತಿಭಟನೆ
ಉಡುಪಿ: ಬಿಜೆಪಿ ಉಡುಪಿ ಜಿಲ್ಲೆ, ಬಿಜೆಪಿ ಜಿಲ್ಲಾ ರೈತ ಮೋರ್ಚಾ ನೇತೃತ್ವದಲ್ಲಿ ರೈತಾಪಿ ವರ್ಗದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಜೂ.26ರಂದು ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯ ಎದುರು ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನಾ ಸಭೆಯ ನೇತೃತ್ವ ವಹಿಸಿದ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಕನ್ನಾರು ಕಮಲಾಕ್ಷ ಹೆಬ್ಬಾರ್ ಪ್ರಸ್ತಾವಿಕವಾಗಿ ಮಾತನಾಡಿ ಹೈನುಗಾರಿಗೆ ಪ್ರೋತ್ಸಾಹ ಧನ ಬಿಡುಗಡೆಗೆ ಒತ್ತಾಯಿಸಿ, ಬಿತ್ತನೆ ಬೀಜದ ದರ ಏರಿಕೆ ಮತ್ತು ಕೊರತೆ ಹಾಗೂ ತೈಲಬೆಲೆContinue reading “ರೈತಾಪಿ ವರ್ಗದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಬೃಹತ್ ಪ್ರತಿಭಟನೆ”
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶಿರಾ 2, ಕಳ್ಳಂಬೆಳ್ಳ ಪೊಲೀಸ್ ಠಾಣೆ, ಕರ್ನಾಟಕ ಪಬ್ಲಿಕ್ ಸ್ಕೂಲ್, ಚಿಕ್ಕನಹಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಇಂದು “ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ” ಕಾರ್ಯಕ್ರಮ
ತುಮಕೂರು 2 ಜಿಲ್ಲೆಯ ಶಿರಾ2 ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶಿರಾ 2, ಕಳ್ಳಂಬೆಳ್ಳ ಪೊಲೀಸ್ ಠಾಣೆ, ಕರ್ನಾಟಕ ಪಬ್ಲಿಕ್ ಸ್ಕೂಲ್, ಚಿಕ್ಕನಹಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಇಂದು “ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ” ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಯೋಜನಾಧಿಕಾರಿಗಳಾದ ಶ್ರೀ ರಮೇಶ್ ಎನ್ ಮಾತನಾಡುತ್ತಾ ಸುಂದರ ಆರೋಗ್ಯಕ್ಕಾಗಿ ದುಷ್ಚಟ ಮುಕ್ತ ಜೀವನ ನಡೆಸಬೇಕೆಂದು ತಿಳಿಸಿದರು, ಕಳ್ಳಂಬೆಳ್ಳ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶ್ರೀ ರವೀಂದ್ರ ಅವರು ಮಕ್ಕಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು, ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾದContinue reading “ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶಿರಾ 2, ಕಳ್ಳಂಬೆಳ್ಳ ಪೊಲೀಸ್ ಠಾಣೆ, ಕರ್ನಾಟಕ ಪಬ್ಲಿಕ್ ಸ್ಕೂಲ್, ಚಿಕ್ಕನಹಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಇಂದು “ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ” ಕಾರ್ಯಕ್ರಮ”
ಉಡುಪಿ ಬಿಜೆಪಿ ಗ್ರಾಮಂತರ ಮಂಡಲ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಪುಣ್ಯತಿಥಿ ಆಚರಣೆ
ಉಡುಪಿ ಬಿಜೆಪಿ ಗ್ರಾಮಂತರ ಮಂಡಲದಲ್ಲಿ ಡಾ.ಶ್ಯಾಮಪ್ರಸಾದ್ ಮುಖರ್ಜಿ ರವರ ಪುಣ್ಯತಿಥಿ ಸಂಸ್ಮರಣಾ ದಿನಾಚರಣೆ ಗ್ರಾಮಾಂತರ ಬಿಜೆಪಿ ಮಂಡಲ ಕಚೇರಿಯಲ್ಲಿ ನಡೆಯಿತು. ಜಿಲ್ಲಾಧ್ಯಕ್ಷರಾದ ಕಿಶೋರ್ ಕುಂದಾಪುರ ರವರು ಪುಷ್ಪಾರ್ಚನೆ ಮಾಡಿ ಪಕ್ಷದ ಸಂಸ್ಥಾಪಕರಾದ ಶ್ಯಾಮಪ್ರಸಾದ್ ಮುಖರ್ಜಿಯವರ ಜೀವನದ ಬಗ್ಗೆ ವಿವರಿಸಿ ಅವರು ಹಾಕಿಕೊಟ್ಟ ಆದರ್ಶದಲ್ಲಿಯೇ ನಾವೆಲ್ಲ ಇರಬೇಕೆಂದು ಕರೆ ನೀಡಿದರು. ನಂತರದಲ್ಲಿ ಪಕ್ಷದ ಕೊಟ್ಟ ಹಲವಾರು ಕಾರ್ಯಕ್ರಮಗಳ ಬಗ್ಗೆ ಎರಡು ಕಾರ್ಯಕ್ರಮಗಳ ಸಂಚಾಲಕರಾದ ಶ್ರೀಕಾಂತ ನಾಯಕ್ ಮಾಹಿತಿ ನೀಡಿ, ಇಂದಿನ ಪುಣ್ಯತಿಥಿಯಿಂದ ಅವರ ಜನ್ಮದಿನಾಂಕ ಜುಲೈ ,6 ನೇContinue reading “ಉಡುಪಿ ಬಿಜೆಪಿ ಗ್ರಾಮಂತರ ಮಂಡಲ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಪುಣ್ಯತಿಥಿ ಆಚರಣೆ”
ಜೂ.23 : ಭಾರತೀಯ ಜನಸಂಘದ ಸಂಸ್ಥಾಪಕ ಡಾ! ಶ್ಯಾಮ್ ಪ್ರಸಾದ್ ಮುಖರ್ಜಿ ಪುಣ್ಯ ಸಂಸ್ಮರಣೆ – ‘ಏಕ್ ಪೆಡ್ ಮಾ ಕೆ ನಾಮ್’ ಅಭಿಯಾನ: ಕಿಶೋರ್ ಕುಮಾರ್ ಕುಂದಾಪುರ
ಉಡುಪಿ: ಭಾರತೀಯ ಜನಸಂಘದ ಸಂಸ್ಥಾಪಕರಲ್ಲಿ ಒಬ್ಬರಾದ ಡಾ! ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯ ಸಂಸ್ಮರಣೆ ಕಾರ್ಯಕ್ರಮವು ನಾಳೆ ಜೂ.23 ರವಿವಾರ ಬೆಳಿಗ್ಗೆ ಗಂಟೆ 11.00ಕ್ಕೆ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಲಿದೆ. ಜೂ. 23ರಂದು ಜಿಲ್ಲೆಯ ಎಲ್ಲ 6 ಮಂಡಲಗಳು ಮತ್ತು 1,112 ಬೂತ್ ಗಳಲ್ಲಿ ಡಾ! ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು, ಅವರ ದೇಶಭಕ್ತಿ, ತ್ಯಾಗ, ಬಲಿದಾನ, ಜೀವನಾದರ್ಶಗಳ ಬಗ್ಗೆ ವಿಚಾರ ಸಂಕಿರಣ ನಡೆಸುವ ಮೂಲಕ ಅವರ ಪುಣ್ಯ ಸಂಸ್ಮರಣೆ ಕಾರ್ಯಕ್ರಮವನ್ನು ಆಚರಿಸಲಾಗುವುದುContinue reading “ಜೂ.23 : ಭಾರತೀಯ ಜನಸಂಘದ ಸಂಸ್ಥಾಪಕ ಡಾ! ಶ್ಯಾಮ್ ಪ್ರಸಾದ್ ಮುಖರ್ಜಿ ಪುಣ್ಯ ಸಂಸ್ಮರಣೆ – ‘ಏಕ್ ಪೆಡ್ ಮಾ ಕೆ ನಾಮ್’ ಅಭಿಯಾನ: ಕಿಶೋರ್ ಕುಮಾರ್ ಕುಂದಾಪುರ”
ರಾಜ್ಯ ಸರಕಾರದ ಬೆಲೆ ಏರಿಕೆ ವಿರುಧ್ದ ಕಾಪು ಬಿಜೆಪಿ ವತಿಯಿಂದ ಅಲೆವೂರಿನಲ್ಲಿ ಬ್ರಹತ್ ಪ್ರತಿಭಟನೆ
ಪೆಟ್ರೋಲ್ ಡಿಸೆಲ್ ಬೆಲೆ ಏರಿಕೆ ಮಾಡಿದ ರಾಜ್ಯ ಸರಕಾರದ ವಿರುಧ್ಧ ಕಾಪುಮಂಡಲದ ವತಿಯಿಂದ ಅಲೆವೂರಿನಲ್ಲಿ ಪ್ರತಿಭಟನಾ ಸಭೆ ನಡೆಯಿತು. ಸಭೆಯನ್ನು ಉದ್ದೇಶಿಸಿ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಬಿಜೆಪಿಯ ನಿಕಟಪೂರ್ವ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಮಾತನಾಡಿ ರಾಜ್ಯ ಸರಕಾರದ ಪೆಟ್ರೋಲ್ ಡೀಸೆಲ್, ಅಬಕಾರಿ, ಮುದ್ರಾಂಕ ಶುಲ್ಕ, ಬಸ್ ದರ, ವಿದ್ಯುತ್ ದರ , ಆಸ್ತಿ ನೋಂದಣಿ ತೆರಿಗೆ ಹೀಗೆ ಎಲ್ಲದಕ್ಕೂ ಬೆಲೆ ಏರಿಕೆ ಮಾಡಿದ ಹಾಗೂContinue reading “ರಾಜ್ಯ ಸರಕಾರದ ಬೆಲೆ ಏರಿಕೆ ವಿರುಧ್ದ ಕಾಪು ಬಿಜೆಪಿ ವತಿಯಿಂದ ಅಲೆವೂರಿನಲ್ಲಿ ಬ್ರಹತ್ ಪ್ರತಿಭಟನೆ”