Design a site like this with WordPress.com
Get started

ಗ್ಯಾರಂಟಿ ಕಾರ್ಡಿನ 10 ಕೆ.ಜಿ. ಉಚಿತ ಅಕ್ಕಿ ಯೋಜನೆ ಜಾರಿಗೆ ಕಾಂಗ್ರೆಸ್ ಕೇಂದ್ರ ಬಿಜೆಪಿ ಸರಕಾರದ ಮೊರೆ ಹೋಗಿರುವುದು ವಿಪರ್ಯಾಸ: ಕುಯಿಲಾಡಿ ಸುರೇಶ್ ನಾಯಕ್

ವಿಧಾನಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಸಿದ್ಧರಾಮಯ್ಯ, ಡಿ.ಕೆ. ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ ಸಹಿತ ಕಾಂಗ್ರೆಸ್ ಮುಖಂಡರು ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 10 ಕೆ.ಜಿ. ಉಚಿತ ಅಕ್ಕಿ ವಿತರಣೆ ಸೇರಿದಂತೆ 5 ಉಚಿತ ಗ್ಯಾರಂಟಿಗಳನ್ನು ಘೋಷಿಸಿದ್ದು, ಇದೀಗ ಅಧಿಕಾರಕ್ಕೆ ಬರುತ್ತಿದ್ದಂತೆ ಕಾಂಗ್ರೆಸ್ ಉಚಿತ 10 ಕೆ.ಜಿ. ಅಕ್ಕಿ ವಿತರಣೆಯನ್ನು ಜಾರಿಗೊಳಿಸಲು ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ಮೊರೆ ಹೋಗಿರುವುದು ವಿಪರ್ಯಾಸ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ವಾಸ್ತವಿಕವಾಗಿ ಕೇಂದ್ರ ಸರಕಾರ ನೀಡುವContinue reading “ಗ್ಯಾರಂಟಿ ಕಾರ್ಡಿನ 10 ಕೆ.ಜಿ. ಉಚಿತ ಅಕ್ಕಿ ಯೋಜನೆ ಜಾರಿಗೆ ಕಾಂಗ್ರೆಸ್ ಕೇಂದ್ರ ಬಿಜೆಪಿ ಸರಕಾರದ ಮೊರೆ ಹೋಗಿರುವುದು ವಿಪರ್ಯಾಸ: ಕುಯಿಲಾಡಿ ಸುರೇಶ್ ನಾಯಕ್”

ಗ್ಯಾರಂಟಿಗಳನ್ನು ಜಾರಿಗೊಳಿಸಲಾಗದೆ ನಿದ್ದೆ ಬಿಟ್ಟು ತೊಳಲಾಡುತ್ತಿರುವ ಕಾಂಗ್ರೆಸ್ ನಾಯಕರು: ಮಹೇಶ್ ಠಾಕೂರ್ ಲೇವಡಿ

ಉಡುಪಿ: ಮೋಸ ಜಾಲದ ಗ್ಯಾರಂಟಿ ಕಾರ್ಡ್ ಗಳನ್ನು ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಮನೆ ಮನೆಗೆ ಹಂಚಿ ಮತದಾರರ ದಾರಿ ತಪ್ಪಿಸಿ, ಉಚಿತ ಖಚಿತ ಖಂಡಿತ ನಿಶ್ಚಿತ ಎಂದು ಬೊಬ್ಬಿರಿದ ಕಾಂಗ್ರೆಸ್ ಮುಖಂಡರು ಇದೀಗ 5 ಗ್ಯಾರಂಟಿಗಳನ್ನು ಯಥಾವತ್ತಾಗಿ ಜಾರಿಗೊಳಿಸಲಾಗದೆ ನಿದ್ದೆ ಬಿಟ್ಟು ತೊಳಲಾಡುವ ಸ್ಥಿತಿಗೆ ಬಂದು ತಲುಪಿದ್ದಾರೆ ಎಂದು ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್ ಲೇವಡಿ ಮಾಡಿದ್ದಾರೆ. ಅಧಿಕಾರಕ್ಕೆ ಬಂದ 24 ಗಂಟೆಗಳೊಳಗೆ 5 ಗ್ಯಾರಂಟಿಗಳನ್ನು ಯಾವುದೇ ಷರತ್ತು ಇಲ್ಲದೆ ಜಾರಿ ಮಾಡುತ್ತೇವೆ ಎಂದು ಪುಂಗಿContinue reading “ಗ್ಯಾರಂಟಿಗಳನ್ನು ಜಾರಿಗೊಳಿಸಲಾಗದೆ ನಿದ್ದೆ ಬಿಟ್ಟು ತೊಳಲಾಡುತ್ತಿರುವ ಕಾಂಗ್ರೆಸ್ ನಾಯಕರು: ಮಹೇಶ್ ಠಾಕೂರ್ ಲೇವಡಿ”

ನಾವೇನೂ ಬಳೆ ತೊಟ್ಟಿಲ್ಲ’ ಎಂಬುದು ಆಡು ಭಾಷೆ; ಬಿಜೆಪಿ ಜಿಲ್ಲಾಧ್ಯಕ್ಷರ ಬಗ್ಗೆ ಮಾತನಾಡುವ ಮುನ್ನ ಎಚ್ಚರವಿರಲಿ: ಜಿಲ್ಲಾ ಮಹಿಳಾ ಕಾಂಗ್ರೆಸ್ಸಿಗೆ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ತಿರುಗೇಟು

ಉಡುಪಿ: ಕಾಂಗ್ರೆಸ್ ಮುಖಂಡ ಪ್ರಿಯಾಂಕ್ ಖರ್ಗೆ ಆರ್.ಎಸ್.ಎಸ್. ಮತ್ತು ಭಜರಂಗ ದಳವನ್ನು ನಿಷೇಧಿಸುವ ಬಗ್ಗೆ ಮಾಡಿರುವ ಪ್ರಸ್ತಾಪವನ್ನು ಖಂಡಿಸುವ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರು ಆಡು ಭಾಷೆಯಲ್ಲಿ ‘ನಾವೇನೂ ಬಳೆ ತೊಟ್ಟಿಲ್ಲ’ ಎಂದಿರುವ ಕ್ಷುಲ್ಲಕ ವಿಚಾರವನ್ನು ದೊಡ್ಡ ವಿವಾದವನ್ನಾಗಿಸಲು ಹೊರಟಿರುವ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಲೆಯವರ ನಡೆಯನ್ನು ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ತೀಕ್ಷ್ಣವಾಗಿ ಖಂಡಿಸಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷರ ಬಗ್ಗೆ ಮಾತನಾಡುವ ಮುನ್ನ ಎಚ್ಚರವಿರಲಿ ಎಂದು ತಿರುಗೇಟು ನೀಡಿದ್ದಾರೆ.Continue reading “ನಾವೇನೂ ಬಳೆ ತೊಟ್ಟಿಲ್ಲ’ ಎಂಬುದು ಆಡು ಭಾಷೆ; ಬಿಜೆಪಿ ಜಿಲ್ಲಾಧ್ಯಕ್ಷರ ಬಗ್ಗೆ ಮಾತನಾಡುವ ಮುನ್ನ ಎಚ್ಚರವಿರಲಿ: ಜಿಲ್ಲಾ ಮಹಿಳಾ ಕಾಂಗ್ರೆಸ್ಸಿಗೆ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ತಿರುಗೇಟು”

ಜನರ ತೆರಿಗೆ ಹಣದಿಂದ ಉಚಿತ ಗ್ಯಾರಂಟಿ ಘೋಷಿಸಿ ಉಡಾಫೆ ಉತ್ತರ ನೀಡುವ ಕಾಂಗ್ರೆಸಿಗರಿಗೆ ಜನತೆ ತಕ್ಕ ಪಾಠ ಕಲಿಸಲಿದ್ದಾರೆ: ಕುಯಿಲಾಡಿ

ಉಡುಪಿ: ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ 5 ಉಚಿತಗಳ ಗ್ಯಾರಂಟಿಯನ್ನು ಜಾರಿಗೊಳಿಸುತ್ತೇವೆ ಎಂದು ಪುಂಗಿ ಊದಿದ್ದ ಕಾಂಗ್ರೆಸ್ ಮುಖಂಡರು ಇದೀಗ ಉಲ್ಟಾ ಹೊಡೆದು ಜನತೆಗೆ ನೀಡಿದ ಗ್ಯಾರಂಟಿಗಳನ್ನು ಯಥಾವತ್ತಾಗಿ ಜಾರಿಗೊಳಿಸಲು ಹಿಂದೇಟು ಹಾಕುತ್ತಿರುವುದು ಹಾಸ್ಯಾಸ್ಪದ. ಜನರ ತೆರಿಗೆ ಹಣದಿಂದ ಬೇಕಾಬಿಟ್ಟಿ ಉಚಿತಗಳ ಗ್ಯಾರಂಟಿ ಘೋಷಿಸಿ, ಅಧಿಕಾರಕ್ಕೆ ಬಂದು, ಮಾತೆತ್ತಿದರೆ ಉಡಾಫೆ ಉತ್ತರ ನೀಡುವ ಕಾಂಗ್ರೆಸಿಗರಿಗೆ ಜನತೆ ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಬಿಜೆಪಿ ಚುನಾವಣಾContinue reading “ಜನರ ತೆರಿಗೆ ಹಣದಿಂದ ಉಚಿತ ಗ್ಯಾರಂಟಿ ಘೋಷಿಸಿ ಉಡಾಫೆ ಉತ್ತರ ನೀಡುವ ಕಾಂಗ್ರೆಸಿಗರಿಗೆ ಜನತೆ ತಕ್ಕ ಪಾಠ ಕಲಿಸಲಿದ್ದಾರೆ: ಕುಯಿಲಾಡಿ”

ಆತ್ಮಾವಲೋಕನ, ಸದೃಢ ಪಕ್ಷ ಸಂಘಟನೆ ಮೂಲಕ ಮುಂದಿನ ಚುನಾವಣೆಗಳಿಗೆ ಜಿಲ್ಲಾ ಬಿಜೆಪಿ ಸಜ್ಜು: ಕುಯಿಲಾಡಿ

ಉಡುಪಿ: ವಿಧಾನಸಭಾ ಚುನಾವಣೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ರಾಜ್ಯದಲ್ಲೇ ಮೂಂಚೂಣಿ ಸ್ಥಾನವನ್ನು ಪಡೆದಿದೆ. ಈ ಭರ್ಜರಿ ವಿಜಯದ ಹಿನ್ನೆಲೆಯಲ್ಲಿ ಪ್ರತೀ ಮಂಡಲ ಮತ್ತು ಜಿಲ್ಲೆಯ 1,111 ಬೂತ್ ಗಳಲ್ಲಿ ಆತ್ಮಾವಲೋಕನ ಸಭೆಗಳನ್ನು ನಡೆಸುವ ಜೊತೆಗೆ ಸದೃಢ ಪಕ್ಷ ಸಂಘಟನೆ ಮೂಲಕ ಮುಂಬರಲಿರುವ ಲೋಕಸಭೆ, ಜಿ.ಪಂ. ಮತ್ತು ತಾ.ಪಂ. ಚುನಾವಣೆಗಳಲ್ಲಿ ಭರ್ಜರಿ ಯಶಸ್ಸು ಸಾಧಿಸಲು ತಕ್ಷಣದಿಂದ ಕಾರ್ಯಪ್ರವೃತ್ತರಾಗಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕರೆ ನೀಡಿದರು. ಅವರು ಬಿಜೆಪಿ ಉಡುಪಿ ಜಿಲ್ಲಾ ಕಚೇರಿಯಲ್ಲಿ ನಡೆದContinue reading “ಆತ್ಮಾವಲೋಕನ, ಸದೃಢ ಪಕ್ಷ ಸಂಘಟನೆ ಮೂಲಕ ಮುಂದಿನ ಚುನಾವಣೆಗಳಿಗೆ ಜಿಲ್ಲಾ ಬಿಜೆಪಿ ಸಜ್ಜು: ಕುಯಿಲಾಡಿ”

ಉಡುಪಿ ಜಿಲ್ಲೆಯ ನೂತನ ಬಿಜೆಪಿ ಶಾಸಕರಿಗೆ ಜಿಲ್ಲಾ ಬಿಜೆಪಿಯಿಂದ ಅಭಿನಂದನೆ

ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾದ ಯಶ್ಪಾಲ್ ಎ. ಸುವರ್ಣ ಉಡುಪಿ, ಗುರ್ಮೆ ಸುರೇಶ್ ಶೆಟ್ಟಿ ಕಾಪು, ಕಿರಣ್ ಕುಮಾರ್ ಕೊಡ್ಗಿ ಕುಂದಾಪುರ ಮತ್ತು ಗುರುರಾಜ್ ಶೆಟ್ಟಿ ಗಂಟಿಹೊಳಿ ಇವರನ್ನು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ನಡೆದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಉಡುಪಿಯ ನಿಕಟಪೂರ್ವ ಶಾಸಕ ಕೆ.ರಘುಪತಿContinue reading “ಉಡುಪಿ ಜಿಲ್ಲೆಯ ನೂತನ ಬಿಜೆಪಿ ಶಾಸಕರಿಗೆ ಜಿಲ್ಲಾ ಬಿಜೆಪಿಯಿಂದ ಅಭಿನಂದನೆ”

ಪ್ರಿಯಾಂಕ್ ಖರ್ಗೆ ಮೊದಲು ಸಂವಿಧಾನ ಸರಿಯಾಗಿ ಅಧ್ಯಯನ ಮಾಡಲಿ ಆಮೇಲೆ ಬಜರಂಗದಳ ನಿಷೇಧಿಸುವ ಕುರಿತು ಮಾತನಾಡಲಿ – ಶ್ರೀಕಾಂತ ನಾಯಕ್

ಕಾಪು: ಕಾಂಗ್ರೆಸ್ ಮುಖಂಡರಾದ ಪ್ರಿಯಾಂಕ್ ಖರ್ಗೆ, ಪಕ್ಷ ಚುನಾವಣೆ ಗೆದ್ದ ಅಮಲಿನಲ್ಲಿ ಬಜರಂಗ ದಳದ ಒಟ್ಟಿಗೆ ಆರ್ ಎಸ್ ಎಸ್ ನ್ನೂ ಬ್ಯಾನ್ ಮಾಡುತ್ತೇವೆ ಎನ್ನುವ ಮೂರ್ಖತನದ ಹೇಳಿಕೆ ನೀಡಿದ್ದು ಇದು ಖಂಡನೀಯ. ಇವೆರಡನ್ನು ನಿಷೇಧಿಸುವ ಅಧಿಕಾರ ರಾಜ್ಯ ಸರಕಾರಕ್ಕೆ ಇದಯೇ ಎನ್ನುವುದನ್ನು ಮೊದಲಿಗೆ ಸರಿಯಾಗಿ ಅಧ್ಯಯನ ಮಾಡಿ ಆ ನಂತರ ಹೇಳಿಕೆ ಕೊಡಲಿ. ಜವಾಬ್ದಾರಿಯುತ ಶಾಸಕರಾಗಿ ಇಷ್ಟೂ ಕನಿಷ್ಠ ಸಾಮಾನ್ಯ ಜ್ಞಾನ ಇಲ್ಲವೇ ಇವರಿಗೆ? ಅಲ್ಲದೆ ಆರ್ ಎಸ್ ಎಸ್, ಬಜರಂಗದಳ ಎಂದಿಗೂ ದೇಶವಿರೋಧಿ ಚಟುವಟಿಕೆContinue reading “ಪ್ರಿಯಾಂಕ್ ಖರ್ಗೆ ಮೊದಲು ಸಂವಿಧಾನ ಸರಿಯಾಗಿ ಅಧ್ಯಯನ ಮಾಡಲಿ ಆಮೇಲೆ ಬಜರಂಗದಳ ನಿಷೇಧಿಸುವ ಕುರಿತು ಮಾತನಾಡಲಿ – ಶ್ರೀಕಾಂತ ನಾಯಕ್”

ಅಲೆವೂರು: ರಾಂಪುರದ ಮನೆಯೊಂದರ ಬಾವಿಗೆ ಬಿದ್ದ ಕರುವಿನ ರಕ್ಷಣೆ

ಅಲೆವೂರು: ರಾಂಪುರದ ಮನೆಯೊಂದರ ಬಾವಿಗೆ ಬಿದ್ದ ಕರುವಿನ ರಕ್ಷಣೆಸ್ಥಳೀಯರಿಂದ ಹಾಗೂ ಅಗ್ನಿಶಾಮಕ ದಳದಿಂದ ರಕ್ಷಣೆ ಆಪತ್ಬಾಂಧವರಾದ ಅಶೋಕ್ ಶೆಟ್ಟಿ ದೆಂದೂರು ಕಟ್ಟೆ ಹಾಗೂ ಸ್ಥಳೀಯರ ಸಮಯೋಚಿತ ಕಾರ್ಯಚರಣೆಗೆ‌ ಸರ್ವತೃ ಶ್ಲಾಘನೆ

ಮೇ 25: ಉಡುಪಿ ಜಿಲ್ಲೆಯ ನೂತನ ಶಾಸಕರಿಗೆ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಅಭಿನಂದನೆ: ಕುಯಿಲಾಡಿ

ಉಡುಪಿ: ಮೇ 10ರಂದು ನಡೆದ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮಗದೊಮ್ಮೆ ಭರ್ಜರಿ ವಿಜಯ ದಾಖಲಿಸಿರುವುದು ಉಡುಪಿ ಜಿಲ್ಲಾ ಬಿಜೆಪಿಗೆ ಹೆಮ್ಮೆ ತಂದಿದೆ. ಈ ಪ್ರಯುಕ್ತ ಮೇ 25, ಗುರುವಾರ ಸಂಜೆ ಗಂಟೆ 5.30ಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಕಛೇರಿಯ ಬಳಿ ನಿರ್ಮಿಸಿರುವ ವೇದಿಕೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಐದು ನೂತನ ಶಾಸಕರುಗಳಾದ ಯಶ್ಪಾಲ್ ಎ. ಸುವರ್ಣ ಉಡುಪಿ, ಗುರ್ಮೆ ಸುರೇಶ್ ಶೆಟ್ಟಿ ಕಾಪು, ವಿ.ಸುನೀಲ್ ಕುಮಾರ್ ಕಾರ್ಕಳ,Continue reading “ಮೇ 25: ಉಡುಪಿ ಜಿಲ್ಲೆಯ ನೂತನ ಶಾಸಕರಿಗೆ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಅಭಿನಂದನೆ: ಕುಯಿಲಾಡಿ”

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪೂರ್ಣಾವಧಿ ಕಾರ್ಯಕರ್ತ ಅಶೋಕ್ ಪರ್ಕಳ ನಿಧನಕ್ಕೆ ಜಿಲ್ಲಾ ಬಿಜೆಪಿ ಸಂತಾಪ

ಉಡುಪಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪೂರ್ಣಾವಧಿ ಕಾರ್ಯಕರ್ತರಾಗಿ ಹಲವಾರು ವರ್ಷಗಳಿಂದ ಸಮಾಜಮುಖಿ ಸೇವೆ ಸಲ್ಲಿಸುತ್ತಿದ್ದ ಅಶೋಕ್ ಪರ್ಕಳ(54 ವರ್ಷ) ಇವರ ಅಕಾಲಿಕ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಸಂಘದ ಪ್ರಚಾರಕರಾಗಿ ಮಣಿಪುರ ರಾಜ್ಯದಲ್ಲಿ ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿ, ಪ್ರಸ್ತುತ ಸಂಘದ ಉಡುಪಿ ಜಿಲ್ಲೆಯ ಧರ್ಮ ಜಾಗರಣಾ ಇದರ ಜವಾಬ್ದಾರಿ ನಿರ್ವಹಿಸುತ್ತಿದ್ದ ಅಶೋಕ್ ಪರ್ಕಳ ರವರು ಸರಳ ಸಜ್ಜನಿಕೆ ಹಾಗೂ ಸದಾ ಚುರುಕಿನ ವ್ಯಕ್ತಿತ್ವ ಹೊಂದಿದ್ದರು. ಅಗಲಿದ ಅವರ ದಿವ್ಯಾತ್ಮಕ್ಕೆContinue reading “ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪೂರ್ಣಾವಧಿ ಕಾರ್ಯಕರ್ತ ಅಶೋಕ್ ಪರ್ಕಳ ನಿಧನಕ್ಕೆ ಜಿಲ್ಲಾ ಬಿಜೆಪಿ ಸಂತಾಪ”