Design a site like this with WordPress.com
Get started

ಕರಾವಳಿಯನ್ನು ಕೊಲೆಗಡುಕರ ಜಿಲ್ಲೆ ಎಂದ ಬಿಕೆ ಹರಿಪ್ರಸಾದ್ ಬೇಷರತ್ ಕ್ಷಮೆಯಾಚಿಸಬೇಕು: ಶ್ರೀಕಾಂತ್ ನಾಯಕ್

News By : ಜನತಾಲೋಕವಾಣಿನ್ಯೂಸ್ ಕಾಪು: ಪುತ್ತೂರಿನಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಕರಾವಳಿ ಜಿಲ್ಲೆಗಳನ್ನು ಕೊಲೆಗಡುಕರ ಜಿಲ್ಲೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕರಾದ ಬಿಕೆ ಹರಿಪ್ರಸಾದ್ ಹೇಳಿಕೆ ನೀಡಿ ಕರಾವಳಿ ಜನತೆಗೆ ಅವಮಾನ ಮಾಡಿರುತ್ತಾರೆ. ಕರಾವಳಿ ಜಿಲ್ಲೆಗಳನ್ನು ಎಲ್ಲ ವಿಚಾರಗಳಲ್ಲಿ ದೇಶಕ್ಕೆ ಮಾದರಿ ಎನ್ನುತ್ತಾರೆ. ಸರಕಾರದ ಹೆಚ್ಚಿನ ಯೋಜನೆಗಳನ್ನು ಜಾರಿಗೆ ತರುವಾಗ ಬುಧ್ಧಿವಂತರ ಜಿಲ್ಲೆ ಎಂದು ಮೊದಲು ಕರಾವಳಿ ಜಿಲ್ಲೆಯಲ್ಲಿ ಜ್ಯಾರಿಗೆ ತಂದು ಸಾಧಕ ಬಾಧಕ ನೋಡಿ ಆಮೇಲೆ ಇತರ ಕಡೆ ಅನುಷ್ಠಾನಕ್ಕೆ ತರುತ್ತಾರೆ. ಜಾತಿಯ ಅಮಲಿನಲ್ಲಿಲ್ಲದೆ,Continue reading “ಕರಾವಳಿಯನ್ನು ಕೊಲೆಗಡುಕರ ಜಿಲ್ಲೆ ಎಂದ ಬಿಕೆ ಹರಿಪ್ರಸಾದ್ ಬೇಷರತ್ ಕ್ಷಮೆಯಾಚಿಸಬೇಕು: ಶ್ರೀಕಾಂತ್ ನಾಯಕ್”

ಬಿಜೆಪಿ ಬಹುಮತ ಪಡೆಯಲು ರಥಯಾತ್ರೆ ನೆರವು: ಈಶ್ವರಪ್ಪ

News By: ಜನತಾಲೋಕವಾಣಿನ್ಯೂಸ್ ಉಡುಪಿ: ರಾಜ್ಯದಲ್ಲಿ ಬಿಜೆಪಿ ಸರಕಾರ 150ಕ್ಕೂ ಹೆಚ್ಚು ಸ್ಥಾನ ಗೆದ್ದು ಮತ್ತೆ ಅಧಿಕಾರ ನಡೆಸಲಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಮತ್ತು ಪಕ್ಷದ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಅವರು ತಿಳಿಸಿದರು. ಉಡುಪಿ ನಗರದಲ್ಲಿ ನಡೆದ ವಿಜಯ ಸಂಕಲ್ಪ ಯಾತ್ರೆಯ ಪೂರ್ವಭಾವಿಯಾಗಿ ಮಣಿಪಾಲದ ಹೋಟೆಲ್ ಕಂಟ್ರಿ ಇನ್ ನಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಗೆ ಹಿಂದೆ ಸ್ಪರ್ಧಿಸಲು ಅಭ್ಯರ್ಥಿಗಳೇ ಇಲ್ಲದ ಪರಿಸ್ಥಿತಿ ಇತ್ತು. ಈಗ ಪ್ರತಿ ಕ್ಷೇತ್ರಕ್ಕೆ 10ಕ್ಕೂ ಹೆಚ್ಚುContinue reading ಬಿಜೆಪಿ ಬಹುಮತ ಪಡೆಯಲು ರಥಯಾತ್ರೆ ನೆರವು: ಈಶ್ವರಪ್ಪ

ದಶಪಥ ಹೆದ್ದಾರಿ ಮೂಲಕ ಬೆಂಗಳೂರು-ಮೈಸೂರಿನ ಸಮಗ್ರ ಅಭಿವೃದ್ಧಿ : ಶೋಭಾ ಕರಂದ್ಲಾಜೆ

News By: ಜನತಾಲೋಕವಾಣಿನ್ಯೂಸ್ ಬೆಂಗಳೂರು: ನಮ್ಮ ಕರ್ನಾಟಕದಲ್ಲಿ ಬಿಜೆಪಿ ಪರ ಅಲೆ ಇದೆ. ನಿರೀಕ್ಷೆಗೂ ಮೀರಿದ ಬೆಂಬಲ ರಥ ಯಾತ್ರೆಗೆ ಸಿಗುತ್ತಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಮತ್ತು ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಕು! ಶೋಭಾ ಕರಂದ್ಲಾಜೆ ಅವರು ತಿಳಿಸಿದರು. ನಗರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಮತ್ತು ಜೆಡಿಎಸ್‍ನವರು ಯಾತ್ರೆ ಮಾಡುತ್ತಿದ್ದಾರೆ. ಆದರೆ, ಬಿಜೆಪಿಯು ನಡ್ಡಾ,Continue reading “ದಶಪಥ ಹೆದ್ದಾರಿ ಮೂಲಕ ಬೆಂಗಳೂರು-ಮೈಸೂರಿನ ಸಮಗ್ರ ಅಭಿವೃದ್ಧಿ : ಶೋಭಾ ಕರಂದ್ಲಾಜೆ”

*ಶ್ರೀ ಬ್ರಹ್ಮ ಬೈದೇರುಗಳ ಗರೋಡಿ(ರಿ.) ಕಲ್ಮಾಡಿ : ಸಾಧಕರಿಗೆ ಗೌರವಾರ್ಪಣೆ

News By: ಜನತಾಲೋಕವಾಣಿನ್ಯೂಸ್ ಉಡುಪಿ: ಶ್ರೀ ಬ್ರಹ್ಮ ಬೈದೇರುಗಳ ಗರೋಡಿ(ರಿ.) ಕಲ್ಮಾಡಿ ಇದರ 15ನೇ ವರ್ಷದ ಪ್ರತಿಷ್ಠಾ ವರ್ಧಂತ್ಯೋತ್ಸವ ಹಾಗೂ ನೇಮೋತ್ಸವದ ಅಂಗವಾಗಿ ಗರೋಡಿಯ ಪದಾಧಿಕಾರಿ ಸಾಧಕರಿಗೆ ಗೌರವಾರ್ಪಣೆ ಕಾರ್ಯಕ್ರಮವು ಗರೋಡಿಯ ಆಡಳಿತ ಸಮಿತಿಯ ಅಧ್ಯಕ್ಷ ಅಚ್ಯುತ ಅಮೀನ್ ಕಲ್ಮಾಡಿ ಯವರ ಅಧ್ಯಕ್ಷತೆಯಲ್ಲಿ ಗರೋಡಿಯ ಪ್ರಾಂಗಣದಲ್ಲಿ ಜರಗಿತು. ಬಿಲ್ಲವರ ಸಮಾಜ ಸೇವಾ ಸಂಘ(ರಿ.) ಮಲ್ಪೆ ಇದರ ಶತಮಾನೋತ್ಸವ ವರ್ಷದ ಆಡಳಿತ ಸಮಿತಿಯ ಅಧ್ಯಕ್ಷ, ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗೋಪಾಲ್ ಸಿ. ಬಂಗೇರ, ಕೇಂದ್ರೀಯ ಕರಾವಳಿContinue reading “*ಶ್ರೀ ಬ್ರಹ್ಮ ಬೈದೇರುಗಳ ಗರೋಡಿ(ರಿ.) ಕಲ್ಮಾಡಿ : ಸಾಧಕರಿಗೆ ಗೌರವಾರ್ಪಣೆ”

ಜಿಲ್ಲಾ ಮಹಿಳಾ ಸಮಾವೇಶ ಯಶಸ್ವಿಗೊಳಿಸಲು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕರೆ

News By: ಜನತಾಲೋಕವಾಣಿನ್ಯೂಸ್ ಉಡುಪಿ: ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ನೇತೃತ್ವದಲ್ಲಿ ಮಾ.12ರಂದು ಮಧ್ಯಾಹ್ನ 3.00 ಗಂಟೆಗೆ ಕುಂದಾಪುರ-ಕೋಟೇಶ್ವರದ ಕುರುಕ್ಷೇತ್ರ ಮೈದಾನದಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಮಹಿಳಾ ಸಮಾವೇಶವನ್ನು ಸಂಘಟಿತ ಪ್ರಯತ್ನದ ಮೂಲಕ ಅತ್ಯಂತ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕರೆ ನೀಡಿದರು. ಅವರು ಕುಂದಾಪುರ ವಿಧಾನಸಭಾ ಕ್ಷೇತ್ರದ ಕೋಟೇಶ್ವರದ ಕುರುಕ್ಷೇತ್ರ ಮೈದಾನಕ್ಕೆ ಬೇಟಿ ನೀಡಿ ಮಹಿಳಾ ಸಮಾವೇಶದ ಸಕಲ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿ ಮಾತನಾಡಿದರು. ಬಿಜೆಪಿContinue reading “ಜಿಲ್ಲಾ ಮಹಿಳಾ ಸಮಾವೇಶ ಯಶಸ್ವಿಗೊಳಿಸಲು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕರೆ”

ಮಾ.12 : ಕೋಟೇಶ್ವರದಲ್ಲಿ ಜಿಲ್ಲಾ ಮಹಿಳಾ ಸಮಾವೇಶ : ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ವೀಣಾ ಎಸ್. ಶೆಟ್ಟಿ

News By: ಜನತಾಲೋಕವಾಣಿನ್ಯೂಸ್ ಉಡುಪಿ: ವಿಧಾನಸಭಾ ಚುನಾವಣೆಯ ಪೂರ್ವಸಿದ್ಧತೆಗಳ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಬೃಹತ್ ಮಹಿಳಾ ಸಮಾವೇಶವು ಮಾ.12 ರವಿವಾರ ಮಧ್ಯಾಹ್ನ 3.00 ಗಂಟೆಗೆ ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೋಟೇಶ್ವರದ ಕುರುಕ್ಷೇತ್ರ ಮೈದಾನದಲ್ಲಿ ನಡೆಯಲಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ವೀಣಾ ಎಸ್. ಶೆಟ್ಟಿ ತಿಳಿಸಿದ್ದಾರೆ. ಗೋವಾ ಮುಖ್ಯಮಂತ್ರಿ ಡಾ! ಪ್ರಮೋದ್ ಸಾವಂತ್ ರವರು ಬೃಹತ್ ಮಹಿಳಾ ಸಮಾವೇಶವನ್ನು ಉದ್ಘಾಟಿಸಲಿದ್ದು, ಖ್ಯಾತ ಚಲನಚಿತ್ರ ನಟಿ ಹಾಗೂContinue reading “ಮಾ.12 : ಕೋಟೇಶ್ವರದಲ್ಲಿ ಜಿಲ್ಲಾ ಮಹಿಳಾ ಸಮಾವೇಶ : ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ವೀಣಾ ಎಸ್. ಶೆಟ್ಟಿ”

ಮಾ.19 : ವಿದೇಶಾಂಗ ಸಚಿವ ಎಸ್. ಜೈಶಂಕರ್ ಉಡುಪಿಗೆ; ಪ್ರಬುದ್ಧರ ಗೋಷ್ಠಿಯಲ್ಲಿ ಭಾಗಿ : ಕುಯಿಲಾಡಿ ಸುರೇಶ್ ನಾಯಕ್

News By: ಜನತಾಲೋಕವಾಣಿನ್ಯೂಸ್ ಉಡುಪಿ: ಕೇಂದ್ರ ಸರಕಾರದ ವಿದೇಶಾಂಗ ವ್ಯವಹಾರಗಳ ಖಾತೆ ಸಚಿವ ಎಸ್. ಜೈಶಂಕರ್ ರವರು ಮಾ.19ರಂದು ಉಡುಪಿ ಜಿಲ್ಲೆಗೆ ಬೇಟಿ ನೀಡಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಮಾ.19 ರವಿವಾರ ಮಧ್ಯಾಹ್ನ 2.00 ಗಂಟೆಗೆ ಮಣಿಪಾಲದ ಹೋಟೆಲ್ ಕಂಟ್ರಿ ಇನ್ ಸಭಾಂಗಣದಲ್ಲಿ ನಡೆಯಲಿರುವ ಪ್ರಬುದ್ಧರ ಗೋಷ್ಠಿಯಲ್ಲಿ ಅವರು ಭಾಗಿಯಾಗಲಿದ್ದಾರೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಡುಪಿಯ ಕೇಂದ್ರೀಯ ವಿದ್ಯಾಲಯದ ಸ್ವಂತ ಕಟ್ಟಡ 26 ಕೋಟಿ ರೂ. ಅನುದಾನದಲ್ಲಿ ನಿರ್ಮಾಣ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಉಡುಪಿ: ಉಡುಪಿಯಲ್ಲಿನ ಕೇಂದ್ರೀಯ ವಿದ್ಯಾಲಯ ಮತ್ತು ಒಂಭತ್ತು ಸಿಬ್ಬಂದಿ ವಸತಿ ಗೃಹಗಳ ನಿರ್ಮಾಣಕ್ಕೆ ಕೇಂದ್ರ ಸರಕಾರದ ಶಿಕ್ಷಣ ಮತ್ತು ಕೌಶಲ್ಯ ಇಲಾಖೆ ಸುಮಾರು 26 ಕೋಟಿ ರೂ. ಅನುದಾನವನ್ನು ಮಂಜೂರು ಮಾಡಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆಯ ರಾಜ್ಯ ಸಚಿವೆ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆಯವರು ತಿಳಿಸಿದ್ದಾರೆ. ಪ್ರಸ್ತುತ ಬಾಡಿಗೆ ಕಟ್ಟಡದಲ್ಲಿ ಕೇಂದ್ರೀಯ ವಿದ್ಯಾಲಯ ಚಾಲನೆಯಲ್ಲಿತ್ತು. ಉಡುಪಿ ಜಿಲ್ಲೆಯಲ್ಲಿನ ಕೇಂದ್ರೀಯ ವಿದ್ಯಾಲಯ ಮತ್ತು ಸಿಬ್ಬಂದಿ ವಸತಿ ಕಟ್ಟಡಗಳ ಅವಶ್ಯಕತೆ ಬಗ್ಗೆ ಕೇಂದ್ರದ ಶಿಕ್ಷಣContinue reading “ಉಡುಪಿಯ ಕೇಂದ್ರೀಯ ವಿದ್ಯಾಲಯದ ಸ್ವಂತ ಕಟ್ಟಡ 26 ಕೋಟಿ ರೂ. ಅನುದಾನದಲ್ಲಿ ನಿರ್ಮಾಣ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ”

ವಿಜಯ ಸಂಕಲ್ಪ ಯಾತ್ರೆ, ಪ್ರಗತಿ ರಥ ಯಾತ್ರೆ ಹಾಗೂ ಮೋರ್ಚಾಗಳ ಜಿಲ್ಲಾ ಮಟ್ಟದ ಸಮಾವೇಶಕ್ಕೆ ಜಿಲ್ಲಾ ಬಿಜೆಪಿ ಸಜ್ಜು : ಕುಯಿಲಾಡಿ

News By: ಜನತಾಲೋಕವಾಣಿನ್ಯೂಸ್ ಉಡುಪಿ: ವಿಜಯ ಸಂಕಲ್ಪ ಯಾತ್ರೆ, ಪ್ರಗತಿ ರಥ ಯಾತ್ರೆ ಹಾಗೂ ಮೋರ್ಚಾಗಳ ಜಿಲ್ಲಾ ಸಮಾವೇಶಕ್ಕೆ ಜಿಲ್ಲಾ ಬಿಜೆಪಿ ಸಜ್ಜಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಜಿಲ್ಲಾ ಮಟ್ಟದ *ಯುವ ಸಮಾವೇಶ ಫೆ.27ರಂದು* ಕಾರ್ಕಳದಿಂದ 12,000ಕ್ಕೂ ಮಿಕ್ಕಿ ಬೈಕ್‌ಗಳ ಜಾಥಾ ಮೂಲಕ ಚಾಲನೆಗೊಂಡು ಅಜೆಕಾರಿನಲ್ಲಿ ಯಶಸ್ವಿಯಾಗಿ ನಡೆದಿದೆ. *ಮಾ.12ರಂದು* ಕುಂದಾಪುರದ ನೆಹರೂ ಮೈದಾನದಲ್ಲಿ *ಜಿಲ್ಲಾ ಮಹಿಳಾ ಸಮಾವೇಶ‍* ವನ್ನು ಬೆಳಿಗ್ಗೆ 10.00Continue reading “ವಿಜಯ ಸಂಕಲ್ಪ ಯಾತ್ರೆ, ಪ್ರಗತಿ ರಥ ಯಾತ್ರೆ ಹಾಗೂ ಮೋರ್ಚಾಗಳ ಜಿಲ್ಲಾ ಮಟ್ಟದ ಸಮಾವೇಶಕ್ಕೆ ಜಿಲ್ಲಾ ಬಿಜೆಪಿ ಸಜ್ಜು : ಕುಯಿಲಾಡಿ”

ಬಿಜೆಪಿ ಕಾಪು ವಿಧಾನಸಭಾ ಕ್ಷೇತ್ರ:ಬೊಮ್ಮರಬೆಟ್ಟು ಪಂಚಾಯತ್ ಕಾರ್ಯಕರ್ತರ ಸಭೆ

News By: ಜನತಾಲೋಕವಾಣಿನ್ಯೂಸ್ ಕಾಪು: ಬೊಮ್ಮರಬೆಟ್ಟು ಪಂಚಾಯತ್ ವ್ಯಾಪ್ತಿಯ ಕಾರ್ಯಕರ್ತರ ಸಭೆ ಇಂದು ನಡೆಯಿತು. ಬೂತ್ ವಿಜಯ ಅಭಿಯಾನ ಹಾಗೂ ವಿಜಯ ಸಂಕಲ್ಪ ಅಭಿಯಾನದ ಬಗ್ಗೆ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ರವರು ವರದಿ ಪಡೆದು ಮುಂದೆ ಮಾಡಬೇಕಾದ ಕಾರ್ಯಚಟುವಟಿಕೆಗಳ ಮಾಹಿತಿ ನೀಡಿದರು. ಶಾಸಕರಾದ ಲಾಲಾಜಿ ಆರ್ ಮೆಂಡನ್ ಹಿರಿಯಡ್ಕ ಪಂಚಾಯತ್ ವ್ಯಾಪ್ತಿಯಲ್ಲಿ ತಮ್ಮ ಅವಧಿಯಲ್ಲಿ ಆದ ಸುಮಾರು 19 ಕೋಟಿಯಷ್ಟು ಕಾಮಗಾರಿಗಳ ವಿವರ ನೀಡಿ ಮುಂದೆಯೂ ಗ್ರಾಮದ ಅಭಿವೃದ್ಧಿಗೆ ಬಿಜೆಪಿ ಯನ್ನು ಗೆಲ್ಲಿಸಲು ಕರೆ ನೀಡಿದರು.Continue reading “ಬಿಜೆಪಿ ಕಾಪು ವಿಧಾನಸಭಾ ಕ್ಷೇತ್ರ:ಬೊಮ್ಮರಬೆಟ್ಟು ಪಂಚಾಯತ್ ಕಾರ್ಯಕರ್ತರ ಸಭೆ