ಉಡುಪಿ: ಭಾರತದ ಅವಿಭಾಜ್ಯ ಅಂಗ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿ ಅಲ್ಲಿನ ಹಿಂದೂಗಳ ಬದುಕನ್ನು ನರಕ ಸದೃಶ ಮಾಡಿದ್ದ 370ನೇ ವಿಧಿ ರದ್ದತಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಕೈಗೊಂಡಿರುವ ಐತಿಹಾಸಿಕ ನಿರ್ಣಯವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿರುವುದನ್ನು ಉಡುಪಿ ಜಿಲ್ಲಾ ಬಿಜೆಪಿ ಸ್ವಾಗತಿಸಿದೆ. ಸುಪ್ರೀಂ ತೀರ್ಪು ಸತ್ಯಕ್ಕೆ ಸಂದ ಜಯವಾಗಿದೆ. ನ್ಯಾಯ ಸಮ್ಮತ ತೀರ್ಪಿನಿಂದ ದೇಶದ ಏಕತೆ ಮತ್ತು ಅಖಂಡತೆಗೆ ಸವಾಲು ಒಡ್ಡಿದ್ದ ವಿಭಜನಕಾರಿ ಕಾಂಗ್ರೆಸ್ಸಿಗೆ ಕಪಾಳ ಮೋಕ್ಷ ಆದಂತಾಗಿದೆ ಎಂದುContinue reading “ಜಮ್ಮು ಕಾಶ್ಮೀರದ 370ನೇ ವಿಧಿ ರದ್ದತಿ ತೀರ್ಮಾನವನ್ನು ಎತ್ತಿ ಹಿಡಿದ ಸುಪ್ರೀಂ ತೀರ್ಪು ಸ್ವಾಗತಾರ್ಹ: ಕುಯಿಲಾಡಿ”
Category Archives: Uncategorized
ಡಿ.13ರಂದು ಬಿಜೆಪಿ ಬೃಹತ್ ಹೋರಾಟ: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್
ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರದಿಂದ ಬಳಲಿರುವ ರೈತರ ಮೇಲೆ ಈ ಸರಕಾರ ಬರೆ ಎಳೆಯುತ್ತಿದೆ; ಬರಗಾಲ ನಿರ್ವಹಣೆಯಲ್ಲಿ ಅದು ಸಂಪೂರ್ಣ ವಿಫಲವಾಗಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಆಕ್ಷೇಪಿಸಿದರು. ಬೆಳಗಾವಿಯಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರಿಗೆ ಮೊದಲೇ ವಿದ್ಯುತ್ ಕೊರತೆ ಇದೆ. ನಾವು 7 ಗಂಟೆ ವಿದ್ಯುತ್ ಕೊಡುತ್ತಿದ್ದೆವು. ಈ ಸರಕಾರ 5 ಗಂಟೆಯಷ್ಟೂ ವಿದ್ಯುತ್ ಸರಬರಾಜು ಮಾಡುತ್ತಿಲ್ಲ. ಹೊಸ ಬೋರ್‍ವೆಲ್ ಕೊರೆಸಿದಾಗ ವಿದ್ಯುತ್ ಸಂಪರ್ಕಕ್ಕೆContinue reading “ಡಿ.13ರಂದು ಬಿಜೆಪಿ ಬೃಹತ್ ಹೋರಾಟ: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್”
ಮರಳು ಸಹಿತ ಜಿಲ್ಲೆಯ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹ; ಜಿಲ್ಲಾ ಬಿಜೆಪಿಯಿಂದ ಜಿಲ್ಲಾಧಿಕಾರಿ ಕಛೇರಿಗೆ ಮುತ್ತಿಗೆ: ಕುಯಿಲಾಡಿ
ಉಡುಪಿ: ಮರಳು ಸಹಿತ ಉಡುಪಿ ಜಿಲ್ಲೆಯ ಜ್ವಲಂತ ಸಮಸ್ಯೆಗಳನ್ನು ಮುಂದಿನ 10 ದಿನಗಳೊಳಗೆ ಪರಿಹರಿಸದೇ ಇದ್ದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಜಿಲ್ಲಾಧಿಕಾರಿಗಳ ಕಛೇರಿಗೆ ಮುತ್ತಿಗೆ ಹಾಕಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ರಾಜ್ಯ ಸರಕಾರ ಅಸ್ತಿತ್ವಕ್ಕೆ ಬಂದು ಆರು ತಿಂಗಳು ಕಳೆದರೂ ಜಿಲ್ಲೆಯಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಕಾರ್ಯಗಳು ನಡೆಯುತ್ತಿಲ್ಲ, ಜನತೆಗೆ ಮರಳು ಸಿಗುತ್ತಿಲ್ಲ, ಭೂ ಪರಿವರ್ತನೆ ಸಹಿತ ನಗರಾಭಿವೃದ್ಧಿ ಪ್ರಾಧಿಕಾರದಿಂದ ಸಿಂಗಲ್ ಲೇಔಟ್ ಪ್ರಕ್ರಿಯೆಗಳು ಸಮರ್ಪಕವಾಗಿ ನಡೆಯುತ್ತಿಲ್ಲ, ಹೊಸ ರೇಷನ್Continue reading “ಮರಳು ಸಹಿತ ಜಿಲ್ಲೆಯ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹ; ಜಿಲ್ಲಾ ಬಿಜೆಪಿಯಿಂದ ಜಿಲ್ಲಾಧಿಕಾರಿ ಕಛೇರಿಗೆ ಮುತ್ತಿಗೆ: ಕುಯಿಲಾಡಿ”
ಉಡುಪಿ ಜಿಲ್ಲೆಯಲ್ಲಿ ತೀವ್ರಗೊಂಡ ಮರಳು ಸಮಸ್ಯೆ; 7 ಸದಸ್ಯರ ಮರಳು ಸಮಿತಿ (ಸಿ.ಆರ್.ಝಡ್)ಗೆ ಗುರುಪ್ರಸಾದ್ ಶೆಟ್ಟಿ ಕಟಪಾಡಿ ರಾಜೀನಾಮೆ
ಉಡುಪಿ, ಡಿ.7: ಜಿಲ್ಲೆಯಲ್ಲಿ ತಲೆದೋರಿರುವ ಮರಳಿನ ಸಮಸ್ಯೆಗೆ ಪರಿಹಾರ ಕಾಣದೆ ಜಿಲ್ಲೆಯ ಸಾವಿರಾರು ಬಡ ಜನತೆಯ ನಿರ್ಮಾಣ ಹಂತದಲ್ಲಿರುವ ಮನೆಗಳು ಅತಂತ್ರ ಸ್ಥಿತಿಯಲ್ಲಿ ಸ್ಥಗಿತಗೊಂಡಿವೆ. ಇದರ ಜೊತೆಗೆ ಕಟ್ಟಡದ ನಿರ್ಮಾಣ ಕ್ಷೇತ್ರದಲ್ಲಿಯೂ ವಿಪರೀತ ತೊಂದರೆ ಉಂಟಾಗಿದೆ. ಸಾಮಾನ್ಯ ಜನರ ನಿತ್ಯ ಬವಣೆ ಅರಣ್ಯರೋಧನವಾಗಿದೆ. ಸಾರ್ವಜನಿಕರು, ವಿವಿಧ ಸಂಘಟನೆಗಳು ಹಾಗೂ ಕಾರ್ಮಿಕರು ಹಲವಾರು ಮನವಿಗಳನ್ನು ನೀಡಿದರೂ, ಮುಷ್ಕರಗಳನ್ನು ನಡೆಸಿದರೂ ಸರಕಾರದಿಂದ ಯಾವುದೇ ಸಕಾರಾತ್ಮಕ ಸ್ಪಂದನೆ ದೊರೆತಿರುವುದಿಲ್ಲ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಡಳಿತ ಜಿಲ್ಲೆಯ ಜನತೆಯ ಮರಳಿನ ಬೇಡಿಕೆಯನ್ನು ಪೂರೈಸುವಲ್ಲಿContinue reading “ಉಡುಪಿ ಜಿಲ್ಲೆಯಲ್ಲಿ ತೀವ್ರಗೊಂಡ ಮರಳು ಸಮಸ್ಯೆ; 7 ಸದಸ್ಯರ ಮರಳು ಸಮಿತಿ (ಸಿ.ಆರ್.ಝಡ್)ಗೆ ಗುರುಪ್ರಸಾದ್ ಶೆಟ್ಟಿ ಕಟಪಾಡಿ ರಾಜೀನಾಮೆ”
ದೇಶದ ಸಂಪತ್ತನ್ನು ಒಂದೇ ಕೋಮಿಗೆ ಹಂಚಲು ಅದೇನು ಸಿದ್ಧರಾಮಯ್ಯನವರ ಪಿತ್ರಾರ್ಜಿತ ಆಸ್ತಿಯೆ?: ಕುಯಿಲಾಡಿ ಪ್ರಶ್ನೆ
ಉಡುಪಿ: ದೇಶದ ಸಂಪತ್ತನ್ನು ಮುಸ್ಲಿಮರಿಗೆ ಹಂಚುತ್ತೇನೆ ಎನ್ನಲು ಸಿದ್ಧರಾಮಯ್ಯನವರೇನು ದೇಶದ ಪ್ರಧಾನ ಮಂತ್ರಿಯೇ ಅಥವಾ ದೇಶದ ಸಂಪತ್ತು ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಪಿತ್ರಾರ್ಜಿತ ಆಸ್ತಿಯೇ? ದೇಶದ ಸಂಪತ್ತನ್ನು ಒಂದೇ ಕೋಮಿಗೆ ಹಂಚಲು ಇವರಿಗೇನು ಹಕ್ಕಿದೆ? ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪ್ರಶ್ನಿಸಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ದಕ್ಷಿಣ ಭಾರತದ ಮುಸ್ಲಿಂ ಗುರುಗಳ ಸಮಾವೇಶದಲ್ಲಿ ಕೇವಲ ರಾಜಕೀಯ ಲಾಭಕ್ಕಾಗಿ ಮುಸ್ಲಿಂ ಸಮುದಾಯವನ್ನು ಖುಷಿಪಡಿಸುವ ಸಲುವಾಗಿ ಇಂತಹ ಸಂವಿಧಾನ ವಿರೋಧಿ ಹೇಳಿಕೆ ನೀಡುವ ಮೂಲಕ ಕಾಂಗ್ರೆಸ್ ದೇಶದ ಅತೀContinue reading “ದೇಶದ ಸಂಪತ್ತನ್ನು ಒಂದೇ ಕೋಮಿಗೆ ಹಂಚಲು ಅದೇನು ಸಿದ್ಧರಾಮಯ್ಯನವರ ಪಿತ್ರಾರ್ಜಿತ ಆಸ್ತಿಯೆ?: ಕುಯಿಲಾಡಿ ಪ್ರಶ್ನೆ”
ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ಗಢ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವಿಗೆ ಉಡುಪಿ ಜಿಲ್ಲಾ ಬಿಜೆಪಿ ಹರ್ಷ
ಉಡುಪಿ: ನಾಲ್ಕು ರಾಜ್ಯಗಳಿಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ಗಢ ರಾಜ್ಯಗಳಲ್ಲಿ ಬಿಜೆಪಿಯ ಪ್ರಚಂಡ ಗೆಲುವಿಗೆ ಉಡುಪಿ ಜಿಲ್ಲಾ ಬಿಜೆಪಿ ಹರ್ಷ ವ್ಯಕ್ತಪಡಿಸಿದೆ. ಈ ಚುನಾವಣಾ ಫಲಿತಾಂಶ ಮುಂಬರಲಿರುವ ಪಾರ್ಲಿಮೆಂಟ್ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ದೇಶದ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿಯವರ ಬಡವರ ಕಲ್ಯಾಣ ಯೋಜನೆಗಳು ಹಾಗೂ ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ಪರಿಕಲ್ಪನೆಯಡಿ ಸಮಾಜದ ಕಟ್ಟ ಕಡೆಯ ವ್ಯಕ್ತಿಯೂ ಗೌರವಯುತವಾಗಿContinue reading “ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ಗಢ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವಿಗೆ ಉಡುಪಿ ಜಿಲ್ಲಾ ಬಿಜೆಪಿ ಹರ್ಷ”
ಕಾಂಗ್ರೆಸ್ಸಿನ ಅತಿಯಾದ ಜಿಹಾದಿ ಓಲೈಕೆ ಬೆಂಗಳೂರಿನಲ್ಲಿ ಉಗ್ರರ ಅಟ್ಟಹಾಸಕ್ಕೆ ನಾಂದಿ ಹಾಡಿದೆ: ಕುಯಿಲಾಡಿ
ಸೆರೆ ಸಿಕ್ಕ ಉಗ್ರರನ್ನೆಲ್ಲ ಅಮಾಯಕರು, ಬ್ರದರ್ಸ್ ಎಂದು ಸದಾ ಜಿಹಾದಿಗಳ ಪರ ವಕಾಲತ್ತು ವಹಿಸುವ ಕಾಂಗ್ರೆಸ್ಸಿನ ಅತಿಯಾದ ಜಿಹಾದಿ ಓಲೈಕೆ ಇಂದು ಬೆಂಗಳೂರಿನ 60 ಶಾಲೆಗಳಿಗೆ ಉಗ್ರರ ಬಾಂಬ್ ಬೆದರಿಕೆಯ ಅಟ್ಟಹಾಸಕ್ಕೆ ನಾಂದಿ ಹಾಡಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಕುಕ್ಕರ್ ನಲ್ಲಿ ಬಾಂಬ್ ಇಟ್ಟರೂ, ಭಟ್ಕಳದಲ್ಲಿ ಶಾರೀಕ್ ಇದ್ದರೂ, ಮಂಗಳೂರು ಗಲಭೆ, ಕೆಜೆ ಹಳ್ಳಿ ಡಿಜೆ ಹಳ್ಳಿ ಗಲಭೆ, ಹುಬ್ಬಳ್ಳಿ ಗಲಭೆ ಎಲ್ಲದಕ್ಕೂ ಮೌನ ಸಮ್ಮತಿ ಕಾಂಗ್ರೆಸ್ ಸರಕಾರದ ನೀತಿಯಾಗಿದೆ.Continue reading “ಕಾಂಗ್ರೆಸ್ಸಿನ ಅತಿಯಾದ ಜಿಹಾದಿ ಓಲೈಕೆ ಬೆಂಗಳೂರಿನಲ್ಲಿ ಉಗ್ರರ ಅಟ್ಟಹಾಸಕ್ಕೆ ನಾಂದಿ ಹಾಡಿದೆ: ಕುಯಿಲಾಡಿ”
ನಾಳೆ ಉಡುಪಿಯಲ್ಲಿ ‘ವಿಕಸಿತ ಭಾರತ ಸಂಕಲ್ಪ ಯಾತ್ರೆ’ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಚಾಲನೆ
ಉಡುಪಿ, ನ.29: ಭಾರತದಾದ್ಯಂತ ನವೆಂಬರ್ 15ರಿಂದ ಜನವರಿ 26ರವರೆಗೆ ನಡೆಯುತ್ತಿರುವ ‘ವಿಕಸಿತ ಭಾರತ ಸಂಕಲ್ಪ ಯಾತ್ರೆ’ಗೆ ಉಡುಪಿಯ ಅಂಬಲಪಾಡಿ ಗ್ರಾಮ ಪಂಚಾಯತ್ ನಲ್ಲಿ ನ.30ರಂದು ಬೆಳಿಗ್ಗೆ ಗಂಟೆ 10.00ಕ್ಕೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಚಾಲನೆ ನೀಡಲಿದ್ದಾರೆ. ಅಂಬಲಪಾಡಿ ಗ್ರಾಮ ಪಂಚಾಯತ್ ಆವರಣದಲ್ಲಿ ಬೆಳಿಗ್ಗೆ ಗಂಟೆ 9.30ಕ್ಕೆ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಇದರಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಭಾಷಣದ ನೇರಪ್ರಸಾರ ನಡೆಯಲಿದೆ. ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಹಾಗೂ ಜಿಲ್ಲೆಯContinue reading “ನಾಳೆ ಉಡುಪಿಯಲ್ಲಿ ‘ವಿಕಸಿತ ಭಾರತ ಸಂಕಲ್ಪ ಯಾತ್ರೆ’ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಚಾಲನೆ”
ಬಿಟ್ಟಿ ಭಾಗ್ಯಗಳಿಗೆ ಮರುಳಾದ ಜನತೆ ಬೆಲೆ ತೆರುವ ಸಮಯ ಬಂದಿದೆ: ಕುಯಿಲಾಡಿ
ಉಡುಪಿ: ಉಚಿತ ಗ್ಯಾರಂಟಿಗಳನ್ನು ಘೋಷಿಸಿ ಕೈಸುಟ್ಟುಕೊಂಡಿರುವ ರಾಜ್ಯ ಕಾಂಗ್ರೆಸ್ ಸರಕಾರ, ಇದೀಗ ಗಾಯದ ಮೇಲೆ ಬರೆ ಹಾಕಲು ಪ್ರಾರಂಭಿಸಿದೆ. ಪಹಣಿ ಪತ್ರದ ಶುಲ್ಕವನ್ನು ರೂ.10 ರಿಂದ ರೂ.25ಕ್ಕೆ ಏರಿಸಿರುವ ರಾಜ್ಯ ಸರಕಾರ ವಿಳಂಬಿತ ಜನನ ಮರಣ ದೃಢೀಕರಣ ಪತ್ರದ ಶುಲ್ಕವನ್ನು ರೂ.50 ರಿಂದ ರೂ.100ಕ್ಕೆ ಹೆಚ್ಚಿಸಿದೆ. ಉಚಿತ ಭಾಗ್ಯಗಳಿಗೆ ಮರುಳಾದ ಜನತೆ ಇಂದು ಬೆಲೆ ತೆರುವ ಸಮಯ ಸನ್ನಿಹಿತವಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಸಮಸ್ಯೆಗಳ ಸರಮಾಲೆ ಮುಗಿಯುತ್ತಲೇContinue reading “ಬಿಟ್ಟಿ ಭಾಗ್ಯಗಳಿಗೆ ಮರುಳಾದ ಜನತೆ ಬೆಲೆ ತೆರುವ ಸಮಯ ಬಂದಿದೆ: ಕುಯಿಲಾಡಿ”
ಓರ್ವ ಜನಪ್ರತಿನಿಧಿಯಾಗಿ ಗೂಂಡಾ ಸಂಸ್ಕೃತಿ ಪ್ರದರ್ಶಿಸುವ ರಮೇಶ್ ಕಾಂಚನ್ ಯಾವ ಸೀಮೆಯ ದೊಣ್ಣೆ ನಾಯಕ?: ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್ ಪ್ರಶ್ನೆ
ಓರ್ವ ಜನಪ್ರತಿನಿಧಿಯಾಗಿ ಶಾಸಕರು ಹಾಗೂ ಮಾಜಿ ಸಚಿವರ ಬಗ್ಗೆ ಮಾತನಾಡುವಾಗ ಯಾವ ರೀತಿಯ ಪದ ಬಳಕೆ ಮಾಡಬೇಕು ಎನ್ನುವ ಕನಿಷ್ಠ ಪರಿಜ್ಞಾನ ಇಲ್ಲದ ಮತ್ತು ಈ ಹಿಂದೆ ಉಡುಪಿ ನಗರಸಭಾ ಅಧಿವೇಶನದಲ್ಲಿ ದಾರಿಯ ಸಮಸ್ಯೆಯೊಂದರ ಇತ್ಯರ್ಥದ ಸಂದರ್ಭದಲ್ಲಿ ನಾಗರಿಕರೊಬ್ಬರ ಮೇಲೆ ಹಾಗೂ ತಮ್ಮದೇ ಪಕ್ಷದ ಮಹಿಳಾ ನಗರಸಭಾ ಸದಸ್ಯೆಯ ಮೇಲೆ ಕೈಮಾಡಿ ನೂಕಾಟ ತಳ್ಳಾಟ ನಡೆಸಿ ಗೂಂಡಾಗಿರಿ ಪ್ರದರ್ಶಿಸಿದ್ದ ನಗರಸಭಾ ಸದಸ್ಯ ರಮೇಶ್ ಕಾಂಚನ್ ಯಾವ ಸೀಮೆಯ ದೊಣ್ಣೆ ನಾಯಕ ಎಂದು ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್Continue reading “ಓರ್ವ ಜನಪ್ರತಿನಿಧಿಯಾಗಿ ಗೂಂಡಾ ಸಂಸ್ಕೃತಿ ಪ್ರದರ್ಶಿಸುವ ರಮೇಶ್ ಕಾಂಚನ್ ಯಾವ ಸೀಮೆಯ ದೊಣ್ಣೆ ನಾಯಕ?: ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್ ಪ್ರಶ್ನೆ”