ನೈಋತ್ಯ ಪದವೀಧರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರ ವಿಧಾನಪರಿಷತ್ ಚುನಾವಣೆಯ ಪೂರ್ವ ಸಿದ್ಧತಾ ಸಭೆ

ಕಾಪು: ನೈಋತ್ಯ ಪದವೀಧರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರ ವಿಧಾನಪರಿಷತ್ ಚುನಾವಣೆಯ ಕುರಿತಾಗಿ ಇಂದು ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಯಾವ ರೀತಿಯಲ್ಲಿ ಪ್ರತೀ ವಾರ್ಡ್ ಮಟ್ಟದಲ್ಲಿ ಮತದಾರರ ಪಟ್ಟಿಗೆ ಹೆಸರು ನೋಂದಣಿ ಮಾಡಿಕೊಳ್ಳುವ ಬಗ್ಗೆ ಚರ್ಚಿಸಲಾಯಿತು. ಪ್ರತೀ ಪಂಚಾಯತ್ ಗೆ ಉಸ್ತುವಾರಿಗಳನ್ನು ನೇಮಿಸಲಾಯಿತು. ಅವರು ಕೂಡಲೇ ಪ್ರತೀ ವಾರ್ಡ್ ಗೆ ಎರಡು- ಮೂರು ಜನರನ್ನು ಉಸ್ತುವಾರಿಯನ್ನು ಮಾಡಿ ಕೂಡಲೇ ಕಾರ್ಯಪ್ರವ್ರತ್ತರಾಗಲು ತಿಳಿಸಲಾಯಿತು. ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಗರಿಷ್ಠ ಮತದಾರರ ನೋಂದಣಿ ಮಾಡುವContinue reading “ನೈಋತ್ಯ ಪದವೀಧರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರ ವಿಧಾನಪರಿಷತ್ ಚುನಾವಣೆಯ ಪೂರ್ವ ಸಿದ್ಧತಾ ಸಭೆ”

ನಾಳೆ ನಿಮ್ಮ ಮೊಬೈಲ್ ನಲ್ಲಿ ಪ್ರತಿಧ್ವನಿಸಲಿದೆ ಎಚ್ಚರಿಕೆ ಕರೆಗಂಟೆ ಇದು ತುರ್ತು ಎಚ್ಚರಿಕೆ ವ್ಯವಸ್ಥೆಯ ಪರೀಕ್ಷೆ

ಬೆಂಗಳೂರು: ಮುಂಬರುವ ದಿನದಲ್ಲಿ ಸಂಭವಿಸುವ ವಿಕೋಪಗಳ ಕುರಿತು ಮುನ್ಸೂಚನೆ ನೀಡುವ ನಿಟ್ಟಿನಲ್ಲಿ ಟೆಲಿಕಮ್ಯುನಿಕೇಶನ್‌ ಇಲಾಖೆ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣ ಪ್ರಾಧಿಕಾರದ ಸಹಯೋಗದಲ್ಲಿ ಸಕಾಲಿಕ ಮುನ್ನೆಚ್ಚರಿಕೆ (ವಿಭಿನ್ನ ಧ್ವನಿ ಮತ್ತು ಕಂಪನ) ನೀಡಲು ಮುಂದಾಗಿದೆ. ಅದರ ಭಾಗವಾಗಿ ರಾಜ್ಯದಲ್ಲಿ ಅ. 12ರಂದು ತುರ್ತು ಎಚ್ಚರಿಕೆ ವ್ಯವಸ್ಥೆಯ ಪರೀಕ್ಷೆ ನಡೆಯಲಿದೆ. ರಾಜ್ಯದಲ್ಲಿ ದೂರಸಂಪರ್ಕ ಇಲಾಖೆ (ಸಿ-ಡಾಟ್‌) ಸೆಲ್‌ ಬ್ರಾಡ್‌ ಕಾಸ್ಟಿಂಗ್‌ ಮೂಲಕ ಸ್ಮಾರ್ಟ್‌ಫೋನ್‌ ಬಳಕೆದಾರರಿಗೆ ತುರ್ತು ಎಚ್ಚರಿಕೆ ವ್ಯವಸ್ಥೆಯ ಪರೀಕ್ಷೆ ನಡೆಯಲಿದೆ. ಈಗಾಗಲೇ ಮೊಬೈಲ್‌ ಬಳಕೆದಾರರಿಗೆ ಸಂದೇಶಗಳು ರವಾನೆಯಾಗಿದೆ.Continue reading “ನಾಳೆ ನಿಮ್ಮ ಮೊಬೈಲ್ ನಲ್ಲಿ ಪ್ರತಿಧ್ವನಿಸಲಿದೆ ಎಚ್ಚರಿಕೆ ಕರೆಗಂಟೆ ಇದು ತುರ್ತು ಎಚ್ಚರಿಕೆ ವ್ಯವಸ್ಥೆಯ ಪರೀಕ್ಷೆ”

ನೈಋತ್ಯ ಪದವೀಧರರ ಮತ್ತು ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಬಿಜೆಪಿ ಸಜ್ಜು; ಗೆಲುವಿನ ಗುರಿಯೊಂದಿಗೆ ಕಾರ್ಯಪ್ರವೃತ್ತರಾಗಲು ಕುಯಿಲಾಡಿ ಕರೆ

ಉಡುಪಿ: ಬೂತ್ ಸಶಸ್ತೀಕರಣದ ಸಭೆಗಳು ಎಲ್ಲ ಮಂಡಲಗಳಲ್ಲಿ ಯಶಸ್ವಿಯಾಗಿ ನಡೆದಿವೆ. ಶಕ್ತಿಕೇಂದ್ರಗಳನ್ನು ಸಕ್ರಿಯಗೊಳಿಸಲು ಮಂಡಲ ಮಟ್ಟದ ಸಮಿತಿ ರಚನೆಯಾಗಿದೆ. ನೈಋತ್ಯ ಪದವೀಧರರ ಮತ್ತು ನೈಋತ್ಯ ಶಿಕ್ಷಕರ ಚುನಾವಣೆಗೆ ಬಿಜೆಪಿ ಸನ್ನದ್ಧವಾಗಿದೆ. ಗೆಲುವಿನ ಗುರಿಯೊಂದಿಗೆ ಪ್ರತೀ ಮಂಡಲ ಮಟ್ಟದಲ್ಲಿ ಸುಸಜ್ಜಿತ ತಂಡವನ್ನು ರಚಿಸಿ, ಮಂಡಲವಾರು ಕನಿಷ್ಠ 20,000 ಮೇಲ್ಪಟ್ಟ ಸಂಖ್ಯೆಯಲ್ಲಿ ಮತದಾರರ ಪಟ್ಟಿಗೆ ಹೆಸರು ನೊಂದಾವಣೆಗೊಳಿಸಿ ಕ್ಷೇತ್ರವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸಂಘಟಿತ ಪ್ರಯತ್ನದ ಮೂಲಕ ವಿಶ್ವಾಸದ ಗೆಲುವಿಗೆ ಎಲ್ಲರೂ ಕಂಕಣಬದ್ಧರಾಗಿ ಶ್ರಮಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿContinue reading “ನೈಋತ್ಯ ಪದವೀಧರರ ಮತ್ತು ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಬಿಜೆಪಿ ಸಜ್ಜು; ಗೆಲುವಿನ ಗುರಿಯೊಂದಿಗೆ ಕಾರ್ಯಪ್ರವೃತ್ತರಾಗಲು ಕುಯಿಲಾಡಿ ಕರೆ”

ಕೆ.ಮಂಜಪ್ಪ ಸುವರ್ಣ ಅಂಬಲಪಾಡಿ ಇವರಿಗೆ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಸನ್ಮಾನ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಹಿರಿಯ ನಾಗರಿಕರ ಸಂಸ್ಥೆಗಳು, ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ ಮತ್ತು ವೃದ್ಧಾಶ್ರಮಗಳು ಇವರ ಜಂಟಿ ಆಶ್ರಯದಲ್ಲಿ ಅ.1ರಂದು ಉಡುಪಿ-ಬನ್ನಂಜೆಯ ಶ್ರೀ ನಾರಾಯಣಗುರು ಅಡಿಟೋರಿಯಂನಲ್ಲಿ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರಾದ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತContinue reading “ಕೆ.ಮಂಜಪ್ಪ ಸುವರ್ಣ ಅಂಬಲಪಾಡಿ ಇವರಿಗೆ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಸನ್ಮಾನ”

ದುಶ್ಚಟ ಮುಕ್ತ ಸಮಾಜ ನಿಮಾರ್ಣಕ್ಕಾಗಿ ಜನಜಾಗೃತಿ ಜಾಥಾ ಮತ್ತು ಸಮಾವೇಶ

ಉಡುಪಿ ದುಶ್ಚಟಗಳಿಗೆ ಬಲಿಯಾದವರನ್ನು ಅದರಿಂದ ಹೊರ ತರುವುದು ಸಮಾಜದ ಜವಾಬ್ದಾರಿ. ಈ ನಿಟ್ಟಿನಲ್ಲಿ ಮದ್ಯವರ್ಜನ ಶಿಬಿರಗಳು ಬಹಳ ಮುಖ್ಯ ಕೆಲಸ ಮಾಡುತ್ತಿವೆ ಎಂದು ಜಿಲ್ಲಾಧಿಕಾರಿ ಡಾ! ಕೆ. ವಿದ್ಯಾಕುಮಾರಿ ಹೇಳಿದರು. ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್(ರಿ.), ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ, ಜಿಲ್ಲಾ ಜನಜಾಗೃತಿ ವೇದಿಕೆ, ತಾಲೂಕು ಜನಜಾಗೃತಿ ವೇದಿಕೆ ಉಡುಪಿ, ಕಾಪು, ಬ್ರಹ್ಮಾವರ ಹಾಗೂ ಶ್ರೀ ಕೃಷ್ಣಮಠ, ಪರ್ಯಾಯ ಶ್ರೀ ಕೃಷ್ಣಾಪುರ ಮಠದ ಆಶ್ರಯದಲ್ಲಿ ‘ಗಾಂಧಿ ಜಯಂತಿ’ ಪ್ರಯುಕ್ತContinue reading “ದುಶ್ಚಟ ಮುಕ್ತ ಸಮಾಜ ನಿಮಾರ್ಣಕ್ಕಾಗಿ ಜನಜಾಗೃತಿ ಜಾಥಾ ಮತ್ತು ಸಮಾವೇಶ”

ಲಾರಿ ಟೆಂಪೋ ಮಾಲಕ ಚಾಲಕರ ಸಮಸ್ಯೆಗೆ ಕಾಂಗ್ರೆಸ್ಸಿನ ಆಡಳಿತ ವೈಫಲ್ಯವೇ ನೇರ ಕಾರಣ : ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಜಿಲ್ಲೆಯಲ್ಲಿ ಸಿಆರ್ಜಡ್ ಸಮಸ್ಯೆ ಇದ್ದಾಗ ಜನಸಾಮಾನ್ಯರಿಗೆ ತೊಂದರೆ ಆಗಬಾರದೆಂಬ ನೆಲೆಯಲ್ಲಿ ನ್ಯಾಯಾಲಯದಲ್ಲಿ ತಡೆಯಾಜ್ಞೆ ಇದ್ದರೂ ಕೂಡಾ ಅಂದಿನ ಬಿಜೆಪಿ ಸರಕಾರದ ಸಚಿವರಾಗಿದ್ದ ಡಾ! ವಿ.ಎಸ್. ಆಚಾರ್ಯರವರು ಮರಳು ತೆಗೆಯುವ ವ್ಯವಸ್ಥೆ ಮಾಡಿದ್ದರು. ಕಾಂಗ್ರೆಸ್ಸಿಗೆ ಇಂತಹ ಯಾವುದೇ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸುವ ಇಚ್ಛಾಶಕ್ತಿ ಇಲ್ಲ. ಜಿಲ್ಲೆಯ ಲಾರಿ-ಟೆಂಪೋ ಮಾಲಕ ಚಾಲಕರ ಪ್ರಸಕ್ತ ಸಮಸ್ಯೆಗೆ ಕಾಂಗ್ರೆಸ್ಸಿನ ಆಡಳಿತ ವೈಫಲ್ಯವೇ ನೇರ ಕಾರಣ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಆರೋಪಿಸಿದ್ದಾರೆ. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್Continue reading “ಲಾರಿ ಟೆಂಪೋ ಮಾಲಕ ಚಾಲಕರ ಸಮಸ್ಯೆಗೆ ಕಾಂಗ್ರೆಸ್ಸಿನ ಆಡಳಿತ ವೈಫಲ್ಯವೇ ನೇರ ಕಾರಣ : ಕುಯಿಲಾಡಿ ಸುರೇಶ್ ನಾಯಕ್”

ಕರ್ನಾಟಕ ರಾಜ್ಯ ಅಥ್ಲೆಟಿಕ್ ಸಂಸ್ಥೆಯ ಉಪಾಧ್ಯಕ್ಷರಾಗಿ ಮಹೇಶ್ ಠಾಕೂರ್ ಆಯ್ಕೆ: ಉಡುಪಿ ಜಿಲ್ಲಾ ಬಿಜೆಪಿ ಅಭಿನಂದನೆ

ಉತ್ತಮ ಸಂಘಟಕರಾಗಿ ಸಾಮಾಜಿಕ, ಧಾರ್ಮಿಕ ಮತ್ತು ಕ್ರೀಡಾ ಕ್ಷೇತ್ರದಲ್ಲಿ ಅಪಾರ ಸಾಧನೆಗೈದಿರುವ ಬಿಜೆಪಿ ಉಡುಪಿ ನಗರ ಮಂಡಲಾಧ್ಯಕ್ಷ ಮಹೇಶ್ ಠಾಕೂರ್ ರವರು ಪ್ರಸಕ್ತ ಕರ್ನಾಟಕ ರಾಜ್ಯ ಅಥ್ಲೆಟಿಕ್ ಸಂಸ್ಥೆಯ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವುದನ್ನು ಉಡುಪಿ ಜಿಲ್ಲಾ ಬಿಜೆಪಿ ಸ್ವಾಗತಿಸಿದೆ. ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಸಂಸ್ಥೆಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ವಿವಿಧ ಕ್ರೀಡಾ ಕೂಟಗಳನ್ನು ಪರಿಣಾಮಕಾರಿಯಾಗಿ ಆಯೋಜಿಸುವ ಮೂಲಕ ಕ್ರೀಡಾ ಕ್ಷೇತ್ರಕ್ಕೆ ಗಣನೀಯ ಸೇವೆ ಸಲ್ಲಿಸಿರುವ ಠಾಕೂರ್ ರವರು ಇದೀಗ ಕರ್ನಾಟಕ ರಾಜ್ಯ ಅಥ್ಲೆಟಿಕ್ ಸಂಸ್ಥೆಯ ಉಪಾಧ್ಯಕ್ಷರಾಗಿ ಪದೋನ್ನತಿContinue reading “ಕರ್ನಾಟಕ ರಾಜ್ಯ ಅಥ್ಲೆಟಿಕ್ ಸಂಸ್ಥೆಯ ಉಪಾಧ್ಯಕ್ಷರಾಗಿ ಮಹೇಶ್ ಠಾಕೂರ್ ಆಯ್ಕೆ: ಉಡುಪಿ ಜಿಲ್ಲಾ ಬಿಜೆಪಿ ಅಭಿನಂದನೆ”

ಬಿಜೆಪಿ ಅಂಬಲಪಾಡಿ ಬೂತ್ 178ರಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಜನ್ಮ ದಿನಾಚರಣೆ

ಉಡುಪಿ: ಭಾರತೀಯ ಜನಸಂಘದ ಸಂಸ್ಥಾಪಕರಲ್ಲೊಬ್ಬರಾದ ಏಕಾತ್ಮ ಮಾನವತಾ ವಾದದ ಪ್ರತಿಪಾದಕರು, ಅಂತ್ಯೋದಯ ಪರಿಕಲ್ಪನೆಯನ್ನು ನಾಡಿಗೆ ನೀಡಿದ ಮಹಾನ್ ಚೇತನ ಪಂಡಿತ್ ದೀನದಯಾಳ್ ಉಪಾಧ್ಯಾಯರವರ ಜನ್ಮ ದಿನಾಚರಣೆಯನ್ನು ಬಿಜೆಪಿ ಅಂಬಲಪಾಡಿ ಬೂತ್ 178ರ ವತಿಯಿಂದ ಬೂತ್ ಅಧ್ಯಕ್ಷ ಮಹೇಂದ್ರ ಕೋಟ್ಯಾನ್ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಯೋಗೀಶ್ ಶೆಟ್ಟಿಯವರ ನಿವಾಸದಲ್ಲಿ ಆಚರಿಸಲಾಯಿತು. ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ಮಾತನಾಡಿ ಪಂಡಿತ್ ದೀನದಯಾಳ್ ಉಪಾಧ್ಯಾಯರವರ ತತ್ವಾದರ್ಶಗಳು ಮತ್ತು ಜೀವನ ಮೌಲ್ಯಗಳ ಬಗ್ಗೆ ಮಾಹಿತಿ ನೀಡಿ, ಪಂಡಿತ್Continue reading “ಬಿಜೆಪಿ ಅಂಬಲಪಾಡಿ ಬೂತ್ 178ರಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಜನ್ಮ ದಿನಾಚರಣೆ”

ಶಿಸ್ತುಬದ್ಧ ಜೀವನ ಕ್ರಮದಿಂದ ದುಶ್ಚಟ ಮುಕ್ತ ಸಮಾಜ ನಿರ್ಮಾಣ ಸಾಧ್ಯ : ಡಾ! ಸೌಜನ್ಯಾ

ಆದಿ ಉಡುಪಿ ಪ್ರೌಢ ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಉಡುಪಿ: ವಿಧ್ಯಾರ್ಥಿಗಳು ತಮ್ಮ ಪ್ರೌಢಾವಸ್ಥೆಯಲ್ಲೇ ಕೆಡುಕು ಒಳಿತುಗಳ ಪರಾಮರ್ಶೆ ನಡೆಸಿ, ದುರಾಭ್ಯಾಸಗಳಿಂದ ದೂರವಿರುವ ಜೊತೆಗೆ ಸುಸಂಸ್ಕೃತಿ, ಸನ್ನಡೆಯನ್ನು ಮೈಗೂಡಿಸಿಕೊಂಡು ವಿದ್ಯಾರ್ಜನೆಗೆ ಹೆಚ್ಚಿನ ಒಲವು ತೋರುವುದು ಅತ್ಯಗತ್ಯ. ಶಿಸ್ತುಬದ್ಧ ಜೀವನ ಕ್ರಮದಿಂದ ದುಶ್ಚಟ ಮುಕ್ತ ಸಮಾಜ ನಿರ್ಮಾಣ ಸಾಧ್ಯ ಎಂದು ಉಡುಪಿ-ದೊಡ್ಡಣಗುಡ್ಡೆ ಡಾ! ಎ.ವಿ. ಬಾಳಿಗಾ ಆಸ್ಪತ್ರೆಯ ಮನೋರೋಗ ತಜ್ಞೆ ಡಾ! ಸೌಜನ್ಯಾ ತಿಳಿಸಿದರು. ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಂಬಲಪಾಡಿ ವಲಯ ಮತ್ತು ಅಖಿಲContinue reading “ಶಿಸ್ತುಬದ್ಧ ಜೀವನ ಕ್ರಮದಿಂದ ದುಶ್ಚಟ ಮುಕ್ತ ಸಮಾಜ ನಿರ್ಮಾಣ ಸಾಧ್ಯ : ಡಾ! ಸೌಜನ್ಯಾ”

ಜಿಲ್ಲೆಯ ಬಿಜೆಪಿ ಬೆಂಬಲಿತ ನೂತನ ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರುಗಳಿಗೆ ಜಿಲ್ಲಾ ಬಿಜೆಪಿ ವತಿಯಿಂದ ಗೌರವಾರ್ಪಣೆ

ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲೆಯ ಬಿಜೆಪಿ ಬೆಂಬಲಿತ ನೂತನ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಉಪಾಧ್ಯಕ್ಷರುಗಳಿಗೆ ಗೌರವಾರ್ಪಣೆ ಕಾರ್ಯಕ್ರಮವು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಯವರ ಉಪಸ್ಥಿತಿಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕುಮಾರ್ ಕೊಡ್ಗಿ, ಯಶ್‌ಪಾಲ್ ಸುವರ್ಣ, ಗುರುರಾಜ್ ಗಂಟಿಹೊಳೆ, ವಿಧಾನ ಪರಿಷತ್Continue reading “ಜಿಲ್ಲೆಯ ಬಿಜೆಪಿ ಬೆಂಬಲಿತ ನೂತನ ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರುಗಳಿಗೆ ಜಿಲ್ಲಾ ಬಿಜೆಪಿ ವತಿಯಿಂದ ಗೌರವಾರ್ಪಣೆ”

Create your own website, free on WordPress.com.Create your own website.
Start free