ಕಾಪು: ಕಳೆದ ಸುಮಾರು 7-8 ವರ್ಷದ ಹಿಂದೆ ಅಲೆವೂರು ಪಂಚಾಯತ್ ವ್ಯಾಪ್ತಿಯ ಮನೆ ಮನೆಯ ತ್ಯಾಜ್ಯ ಸಂಗ್ರಹ ಮಾಡುತ್ತಿದ್ದ ಹನುಮಂತ ಆಡಿನ್ ಇದೀಗ ಇತಿಹಾಸ ಪ್ರಸಿಧ್ದ ಐಹೊಳೆ ಪಂಚಾಯತ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು ಅಲೆವೂರು ಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಅಭಿನಂದಿಸಿದ್ದಾರೆ. ಅಲೆವೂರಿನ ಹಲವಾರು ವರ್ಷಗಳ ನಿವಾಸಿಯಾದ ಇವರು ಕಷ್ಟ ಪಟ್ಟು ದುಡಿದು ನಂತರದಲ್ಲಿ ಉಡುಪಿಯ ನಿವಾಸಿಯಾಗಿದ್ದರು. ಕಳೆದ ಬಾರಿ ನಡೆದ ಪಂಚಾಯತ್ ಚುನಾವಣೆಯಲ್ಲಿ ತನ್ನ ಮೂಲ ಊರಾದ ಐಹೊಳೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿContinue reading “ಅಲೆವೂರು ಪಂಚಾಯತ್ ನ ತ್ಯಾಜ್ಯ ಸಂಗ್ರಹ ಮಾಡುತ್ತಿದ್ದ ಹನುಮಂತ ಆಡಿನ್ ಇದೀಗ ಐಹೊಳೆ ಪಂಚಾಯತ್ ಅಧ್ಯಕ್ಷ – ಅಭಿನಂದಿಸಿದ ಶ್ರೀಕಾಂತ ನಾಯಕ್”
Category Archives: Uncategorized
ರಾಜ್ಯದ ಕಾಂಗ್ರೆಸ್ ಸರಕಾರದಿಂದ ದಲಿತರಿಗೆ ದೋಖಾ: ಛಲವಾದಿ ನಾರಾಯಣಸ್ವಾಮಿ ಟೀಕೆ
ಬೆಂಗಳೂರು: ಕಾಂಗ್ರೆಸ್ ಪಕ್ಷದ ರಾಜ್ಯ ಸರಕಾರವು ದಲಿತರಿಗೆ ದೋಖಾ ಮಾಡುವ ಸರಕಾರ ಎಂದು ಬಿಜೆಪಿ ರಾಜ್ಯ ಎಸ್‍ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಆಕ್ಷೇಪಿಸಿದ್ದಾರೆ. ಈ ಕುರಿತು ಪತ್ರಿಕಾಹೇಳಿಕೆ ನೀಡಿರುವ ಅವರು, ಗ್ಯಾರಂಟಿ ಯೋಜನೆಗಳಿಗಾಗಿ ಎಸ್.ಸಿ.ಎಸ್.ಪಿ.-ಟಿ.ಎಸ್.ಪಿ.ಯ 11 ಸಾವಿರ ಕೋಟಿ ರೂಪಾಯಿಯನ್ನು ಬಳಸುತ್ತಿರುವುದಾಗಿ ರಾಜ್ಯದ ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಅವರೇ ಒಪ್ಪಿಕೊಂಡಿದ್ದಾರೆ. ಇದು ದಲಿತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯರು ಮತ್ತು ಸಮಾಜ ಕಲ್ಯಾಣ ಸಚಿವರು ಮಾಡುತ್ತಿರುವ ಮಹಾಮೋಸ ಎಂದು ಟೀಕಿಸಿದ್ದಾರೆ.Continue reading “ರಾಜ್ಯದ ಕಾಂಗ್ರೆಸ್ ಸರಕಾರದಿಂದ ದಲಿತರಿಗೆ ದೋಖಾ: ಛಲವಾದಿ ನಾರಾಯಣಸ್ವಾಮಿ ಟೀಕೆ”
ಉಡುಪಿಯ ಪ್ರಕರಣವನ್ನು ಮುಚ್ಚಿಹಾಕಲು ಜಿಲ್ಲಾ ಕಾಂಗ್ರೆಸ್ ಹುನ್ನಾರ : ಕುಯಿಲಾಡಿ
ಉಡುಪಿಯ ಖಾಸಗಿ ಶಿಕ್ಷಣ ಸಂಸ್ಥೆಯ ಶೌಚಾಲಯದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಂದ ನಡೆದ ಹಿಂದೂ ವಿದ್ಯಾರ್ಥಿನಿಯರ ಆಕ್ಷೇಪಾರ್ಹ ಖಾಸಗಿ ವೀಡಿಯೋ ಚಿತ್ರೀಕರಣದ ಗಂಭೀರ ಪ್ರಕರಣವನ್ನು ಮುಚ್ಚಿ ಹಾಕಲು ಉಡುಪಿ ಜಿಲ್ಲಾ ಕಾಂಗ್ರೆಸ್ ಹುನ್ನಾರ ನಡೆಸುತ್ತಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಆರೋಪಿಸಿದ್ದಾರೆ. ಉಡುಪಿಯಲ್ಲಿ ನಡೆದ ನಾಗರಿಕ ಸಮಾಜ ತಲೆತಗ್ಗಿಸುವಂತಹ ಹೇಯ ಕೃತ್ಯಕ್ಕೆ ಎಲ್ಲೆಡೆ ಆಕ್ರೋಶ ಭುಗಿಲೆದ್ದಾರೂ ಕಾಪು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ವಿನಯ ಕುಮಾರ್ ಸೊರಕೆ ಸಹಿತ ಕಾಂಗ್ರೆಸ್ ಮುಖಂಡರು ಮಾತ್ರ ಏನೂ ನಡೆದೇContinue reading “ಉಡುಪಿಯ ಪ್ರಕರಣವನ್ನು ಮುಚ್ಚಿಹಾಕಲು ಜಿಲ್ಲಾ ಕಾಂಗ್ರೆಸ್ ಹುನ್ನಾರ : ಕುಯಿಲಾಡಿ”
ಪಾದೆಬೆಟ್ಟು ಭಾಗದ ನೆರೆ ಬಾಧಿತ ಪ್ರದೇಶಗಳಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ
ಕಾಪು: ನಿರಂತರವಾಗಿ ಸುರಿದ ಮಳೆಗೆ ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾದೆಬೆಟ್ಟು ಧೂಮಾವತಿ ಸ್ಥಾನದ ಬಳಿ ಮನೆಗಳಿಗೆ ನೀರು ನುಗ್ಗಿದ್ದು, ಇಂದು ದಿನಾಂಕ 28-07-2023 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರೆ ಬಾದಿತ ಪ್ರದೇಶಗಳಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರವಿ ಶೆಟ್ಟಿ, ಉಪಾಧ್ಯಕ್ಷರಾದ ಯಶೋದಾ, ಗ್ರಾಮ ಪಂಚಾಯತ್ ಸದಸ್ಯರುಗಳಾದ ಸಂದೇಶ್ ಶೆಟ್ಟಿ, ಅಶೋಕ್, ಶೋಭಾ ಶೆಟ್ಟಿ, ಗೀತಾ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಪಡುಬಿದ್ರಿContinue reading “ಪಾದೆಬೆಟ್ಟು ಭಾಗದ ನೆರೆ ಬಾಧಿತ ಪ್ರದೇಶಗಳಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ”
ಉಡುಪಿಯ ಖಾಸಗಿ ಕಾಲೇಜಿನಲ್ಲಿ ನಡೆದ ವಿಡಿಯೋ ರೆಕಾರ್ಡಿಂಗ್ ಪ್ರಕರಣದ ಪ್ರತಿಭಟನಾ ಸಭೆಗೆ ಕಾಪುವಿನಿಂದ ಒಂದು ಸಾವಿರ ಜನ
ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ನೇತ್ರತ್ವದಲ್ಲಿ ನಾಳೆ ಜು.28 ರಂದು ಶುಕ್ರವಾರ ನಡೆಯುವ ಪ್ರತಿಭಟನಾ ಸಭೆಯಲ್ಲಿ ಕಾಪುವಿನಿಂದ ಕನಿಷ್ಠ ಒಂದು ಸಾವಿರ ಜನ ಭಾಗವಹಿಸಲಿರುವರು ಎಂದು ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಪತ್ರಿಕಾ ಹೇಳಿಕೆ ನೀಡಿದ್ದಾರೆ. ಉಡುಪಿಯ ಖಾಸಗಿ ಕಾಲೇಜಿನಲ್ಲಿ ನಡೆದ ಈ ಘಟನೆ ಅತ್ಯಂತ ಕಳವಳಕಾರಿಯಾಗಿದ್ದು ಅವರ ಜೆಹಾದಿ ಮಾನಸಿಕತೆಯಿಂದ ಮುಂದೆ ಪ್ರತಿಯೊಬ್ಬ ಮನೆಯವರೂ ತಮ್ಮ ಮಕ್ಕಳನ್ನು ಶಾಲಾ ಕಾಲೇಜಿಗೆ ಕಳುಹಿಸಲು ಅಂಜುವ ಪರಿಸ್ಥಿತಿ ನಿರ್ಮಾಣವಾಗಿದೆ. ಈಗಾಗಲೇ ಆ ವಿಡಿಯೋ ಡಿಲಿಟ್ ಮಾಡಲಾಗಿದೆ ಎನ್ನುವContinue reading “ಉಡುಪಿಯ ಖಾಸಗಿ ಕಾಲೇಜಿನಲ್ಲಿ ನಡೆದ ವಿಡಿಯೋ ರೆಕಾರ್ಡಿಂಗ್ ಪ್ರಕರಣದ ಪ್ರತಿಭಟನಾ ಸಭೆಗೆ ಕಾಪುವಿನಿಂದ ಒಂದು ಸಾವಿರ ಜನ”
ಗಲಭೆ ಪ್ರಕರಣದ ಕೇಸ್ ವಾಪಸ್ ಪಡೆಯಲು ಉತ್ಸುಕವಾಗಿರುವ ಗೃಹ ಇಲಾಖೆ ಉಡುಪಿಯ ಗಂಭೀರ ಪ್ರಕರಣದ ನಿಷ್ಪಕ್ಷಪಾತ ತನಿಖೆಗೆ ಯಾಕೆ ಮಹತ್ವ ನೀಡುತ್ತಿಲ್ಲ: ನಯನಾ ಗಣೇಶ್
ಉಡುಪಿ: ಡಿಜೆ ಹಳ್ಳಿ ಕೆಜೆ ಹಳ್ಳಿ ಗಲಭೆ ಪ್ರಕರಣದ ಆರೋಪಿಗಳ ಕೇಸ್ ಗಳನ್ನು ಹಿಂಪಡೆಯುವ ಪ್ರಸ್ತಾಪದ ಬಗ್ಗೆ ಉತ್ಸುಕತೆ ತೋರುವ ರಾಜ್ಯ ಗೃಹ ಇಲಾಖೆ ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಂದ ನಡೆದ ಹಿಂದೂ ವಿದ್ಯಾರ್ಥಿನಿಯ ಖಾಸಗಿ ವೀಡಿಯೋ ಚಿತ್ರೀಕರಣದ ಪ್ರಕರಣದ ತನಿಖೆಯ ಬಗ್ಗೆ ಯಾಕೆ ಮಹತ್ವ ನೀಡುತ್ತಿಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ಪ್ರಶ್ನಿಸಿದ್ದಾರೆ. ಈ ಗಂಭೀರ ಪ್ರಕರಣವು ರಾಜ್ಯದೆಲ್ಲೆಡೆ ಕೋಲಾಹಲ ಸೃಷ್ಟಿಸಿದ್ದು, ಸದ್ರಿ ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿContinue reading “ಗಲಭೆ ಪ್ರಕರಣದ ಕೇಸ್ ವಾಪಸ್ ಪಡೆಯಲು ಉತ್ಸುಕವಾಗಿರುವ ಗೃಹ ಇಲಾಖೆ ಉಡುಪಿಯ ಗಂಭೀರ ಪ್ರಕರಣದ ನಿಷ್ಪಕ್ಷಪಾತ ತನಿಖೆಗೆ ಯಾಕೆ ಮಹತ್ವ ನೀಡುತ್ತಿಲ್ಲ: ನಯನಾ ಗಣೇಶ್”
ಜುಲೈ 28 : ಉಡುಪಿಯ ಖಾಸಗಿ ಕಾಲೇಜಿನಲ್ಲಿ ಜಿಹಾದಿ ಮನಸ್ಥಿತಿಯ ವಿದ್ಯಾರ್ಥಿನಿಯರಿಂದ ಹಿಂದೂ ವಿದ್ಯಾರ್ಥಿನಿಯರ ಖಾಸಗಿ ವೀಡಿಯೋ ಚಿತ್ರೀಕರಣದ ವಿರುದ್ಧ ‘ಉಡುಪಿ ಜಿಲ್ಲಾ ಬಿಜೆಪಿ ಬೃಹತ್ ಪ್ರತಿಭಟನೆ ಮತ್ತು ಸಮಗ್ರ ತನಿಖೆಗೆ ಹಕ್ಕೊತ್ತಾಯ’: ಕುಯಿಲಾಡಿ
ಉಡುಪಿ: ಉಡುಪಿಯ ನಗರದ ಖಾಸಗಿ ಕಾಲೇಜಿನಲ್ಲಿ ಜಿಹಾದಿ ಮನಸ್ಥಿತಿಯ ಮುಸ್ಲಿಂ ವಿದ್ಯಾರ್ಥಿನಿಯರಿಂದ ಹಿಂದೂ ವಿದ್ಯಾರ್ಥಿನಿಯರ ಖಾಸಗಿ ವೀಡಿಯೋ ಚಿತ್ರೀಕರಣದ ವಿರುದ್ಧ ಜುಲೈ 28, ಶುಕ್ರವಾರ ಬೆಳಿಗ್ಗೆ ಗಂಟೆ 10.30ಕ್ಕೆ ‘ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಮತ್ತು ಸಮಗ್ರ ತನಿಖೆಗೆ ಹಕ್ಕೊತ್ತಾಯ’ ನಡೆಯಲಿದೆ. ಜುಲೈ 28, ಶುಕ್ರವಾರ ಬೆಳಿಗ್ಗೆ 10.30 ಗಂಟೆಗೆ ಉಡುಪಿ ಜಿಲ್ಲಾ ಬಿಜೆಪಿ ಕಛೇರಿಯ ಬಳಿಯಿಂದ ಹೊರಡಲಿರುವ ‘ಬೃಹತ್ ಪ್ರತಿಭಟನಾ ಮೆರವಣಿಗೆ’ಯು ಉಡುಪಿ ಸಿಟಿ ಬಸ್ ನಿಲ್ದಾಣದ ಮೂಲಕ ಬನ್ನಂಜೆ ಎಸ್.ಪಿ. ಕಚೇರಿಯContinue reading “ಜುಲೈ 28 : ಉಡುಪಿಯ ಖಾಸಗಿ ಕಾಲೇಜಿನಲ್ಲಿ ಜಿಹಾದಿ ಮನಸ್ಥಿತಿಯ ವಿದ್ಯಾರ್ಥಿನಿಯರಿಂದ ಹಿಂದೂ ವಿದ್ಯಾರ್ಥಿನಿಯರ ಖಾಸಗಿ ವೀಡಿಯೋ ಚಿತ್ರೀಕರಣದ ವಿರುದ್ಧ ‘ಉಡುಪಿ ಜಿಲ್ಲಾ ಬಿಜೆಪಿ ಬೃಹತ್ ಪ್ರತಿಭಟನೆ ಮತ್ತು ಸಮಗ್ರ ತನಿಖೆಗೆ ಹಕ್ಕೊತ್ತಾಯ’: ಕುಯಿಲಾಡಿ”
ಜುಲೈ 27ರಂದು ಬೆಳಿಗ್ಗೆ 11.00 ಗಂಟೆಗೆ ಕಾಪು ಪೇಟೆಯಲ್ಲಿ ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ನಡೆದ ಘಟನೆಯನ್ನು ಖಂಡಿಸಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಬೃಹತ್ ಪ್ರತಿಭಟನೆ
ಉಡುಪಿ: ಉಡುಪಿಯ ನೇತ್ರ ಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಮೂರು ಮಂದಿ ಮುಸ್ಲಿಂ ವಿದ್ಯಾರ್ಥಿನಿಯರು ಕಾಲೇಜಿನ ಶೌಚಾಲಯದಲ್ಲಿ ಹಿಂದೂ ವಿದ್ಯಾರ್ಥಿನಿಯರ ವೀಡಿಯೋ ಚಿತ್ರೀಕರಿಸಿರುವ ಘಟನೆಯನ್ನು ಖಂಡಿಸಿ, ಪೊಲೀಸ್ ಇಲಾಖೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸುವಂತೆ ಒತ್ತಾಯಿಸಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ನಾಳೆ ಜುಲೈ 27, ಗುರುವಾರ ಬೆಳಿಗ್ಗೆ 11.00 ಗಂಟೆಗೆ ಕಾಪು ಪೇಟೆಯ ಬಸ್ ನಿಲ್ದಾಣದ ಬಳಿ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ತಿಳಿಸಿದ್ದಾರೆ.Continue reading “ಜುಲೈ 27ರಂದು ಬೆಳಿಗ್ಗೆ 11.00 ಗಂಟೆಗೆ ಕಾಪು ಪೇಟೆಯಲ್ಲಿ ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ನಡೆದ ಘಟನೆಯನ್ನು ಖಂಡಿಸಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಬೃಹತ್ ಪ್ರತಿಭಟನೆ”
‘ಕೇರಳ ಸ್ಟೋರಿ’ಯಂತೆ ಉಡುಪಿ ಸಹಿತ ‘ಕರ್ನಾಟಕ ಸ್ಟೋರಿ’ಗೆ ಸ್ಕೆಚ್ ಹಾಕಲು ಬಿಡೆವು; ನೇತ್ರ ಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಪ್ರಕರಣದ ಸಮಗ್ರ ತನಿಖೆಗೆ ಕುಯಿಲಾಡಿ ಆಗ್ರಹ
ಉಡುಪಿ: ಜಿಹಾದಿ ಮಾನಸಿಕತೆಯ ಕೆಲವು ವಿದ್ಯಾರ್ಥಿನಿಯರು ಉಡುಪಿಯ ನೇತ್ರ ಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ನಡೆದ ಗಂಭೀರ ಪ್ರಕರಣದಲ್ಲಿ ಭಾಗಿಯಾಗಿದ್ದು, ಕಳೆದ ಒಂದು ವರ್ಷದಿಂದ ನಿರಂತರವಾಗಿ ಈ ಪ್ರಕ್ರಿಯೆ ನಡೆಯುತ್ತಿದೆ ಎಂಬ ಮಾಹಿತಿ ಇದೆ. ಶಿಕ್ಷಣ ಮತ್ತು ಸಾಂಸ್ಕೃತಿಕ ನಗರಿ ಉಡುಪಿಯ ಖ್ಯಾತಿಗೆ ಮಸಿ ಬಳಿಯುವ ಪ್ರಯತ್ನದ ಮೂಲಕ ‘ಕೇರಳ ಸ್ಟೋರಿ’ಯಂತೆ ಉಡುಪಿ ಸಹಿತ ‘ಕರ್ನಾಟಕ ಸ್ಟೋರಿ’ಗೆ ಸ್ಕೆಚ್ ಹಾಕಲು ಎಂದಿಗೂ ಅವಕಾಶ ನೀಡಲಾರೆವು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಈಗಾಗಲೇContinue reading “‘ಕೇರಳ ಸ್ಟೋರಿ’ಯಂತೆ ಉಡುಪಿ ಸಹಿತ ‘ಕರ್ನಾಟಕ ಸ್ಟೋರಿ’ಗೆ ಸ್ಕೆಚ್ ಹಾಕಲು ಬಿಡೆವು; ನೇತ್ರ ಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಪ್ರಕರಣದ ಸಮಗ್ರ ತನಿಖೆಗೆ ಕುಯಿಲಾಡಿ ಆಗ್ರಹ”
ಶೇಡಿಮನೆ : ತುಂಬಿ ಹರಿಯುತ್ತಿದ್ದ ನದಿಯ ಪ್ರವಾಹಕ್ಕೆ ಬಿದ್ದು ಮೃತಪಟ್ಟ ಬಾಲಕಿಯ ಮನೆಗೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಬೇಟಿ, ಸಾಂತ್ವಾನ
ಶೇಡಿಮನೆ: ಜು.23ರಂದು ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶೇಡಿಮನೆ ಗ್ರಾಮದ ಗಂಗಾಡ ಬೈಲು ಪ್ರದೇಶದ ಬಡ ಕುಟುಂಬದ ಬಾಲಕಿ ರಚನಾ ಶೆಟ್ಟಿ (12 ವರ್ಷ) ತುಂಬಿ ಹರಿಯುತ್ತಿರುವ ನದಿಯ ಪ್ರವಾಹಕ್ಕೆ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದು, ಜು.24ರಂದು ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅಧಿಕಾರಿ ವರ್ಗದೊಂದಿಗೆ ಮೃತ ಬಾಲಕಿಯ ಮನೆಗೆ ಭೇಟಿ ನೀಡಿ ಸಾಂತ್ವಾನ ಹೇಳಿ, ಪ್ರಾಕೃತಿಕ ವಿಕೋಪ ಪರಿಹಾರ ನಿಧಿಯಡಿ ಮಂಜೂರಾದ ರೂ.5.00 ಲಕ್ಷಗಳ ಮೊತ್ತದ ಚೆಕ್ಕನ್ನು ಬಾಲಕಿಯ ತಾಯಿ ವಿಮಲ ಶೆಟ್ಟಿಯವರಿಗೆ ಹಸ್ತಾಂತರಿಸಿದರು. ಈContinue reading “ಶೇಡಿಮನೆ : ತುಂಬಿ ಹರಿಯುತ್ತಿದ್ದ ನದಿಯ ಪ್ರವಾಹಕ್ಕೆ ಬಿದ್ದು ಮೃತಪಟ್ಟ ಬಾಲಕಿಯ ಮನೆಗೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಬೇಟಿ, ಸಾಂತ್ವಾನ”