Design a site like this with WordPress.com
Get started

ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿಕೆಶಿ ಉಗ್ರ ಪರ ವಕಾಲತ್ತು ಕಾಂಗ್ರೆಸ್ಸಿನ ಅಧ:ಪತನಕ್ಕೆ ಹಿಡಿದ ಕೈಗನ್ನಡಿ: ಕುಯಿಲಾಡಿ ಸುರೇಶ್ ನಾಯಕ್

News by: ಜನತಾಲೋಕವಾಣಿನ್ಯೂಸ್ ಉಡುಪಿ: ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ನಿಶ್ಚಿತವಾಗಿ ಹೀನಾಯ ಸೋಲನ್ನನುಭವಿಸಲಿರುವ ಸ್ಪಷ್ಟ ಚಿತ್ರಣವನ್ನರಿತು ಕಂಗೆಟ್ಟಿರುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಉಗ್ರನನ್ನು ಸಮರ್ಥಿಸಿಕೊಳ್ಳುವ ಕೀಳು ಮಟ್ಟಕ್ಕೆ ಇಳಿದಿರುವುದು ಕಾಂಗ್ರೆಸ್ಸಿನ ಅಧ:ಪತನಕ್ಕೆ ಹಿಡಿದ ಕೈಗನ್ನಡಿಯಂತಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ಈ ಹಿಂದೆ 2018ರಲ್ಲಿ, ಕಾಶ್ಮೀರದಲ್ಲಿ ಕಾಂಗ್ರೆಸ್ ಗೆದ್ದರೆ ಜೈಲಿನಲ್ಲಿರುವ ಉಗ್ರರನ್ನು ಬಿಡುಗಡೆಗೊಳಿಸುವ ಜೊತೆಗೆ ಉಗ್ರರಿಗೆ 1 ಕೋಟಿ ರೂ. ಪರಿಹಾರ ನೀಡುವುದಾಗಿ ಕಾಂಗ್ರೆಸ್ ಹೇಳಿತ್ತು.Continue reading “ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿಕೆಶಿ ಉಗ್ರ ಪರ ವಕಾಲತ್ತು ಕಾಂಗ್ರೆಸ್ಸಿನ ಅಧ:ಪತನಕ್ಕೆ ಹಿಡಿದ ಕೈಗನ್ನಡಿ: ಕುಯಿಲಾಡಿ ಸುರೇಶ್ ನಾಯಕ್”

ಅಭಿವೃದ್ಧಿ ಆಧಾರದಲ್ಲಿ ಚುನಾವಣೆ ಎದುರಿಸುತ್ತೇವೆ: ಜೆ.ಪಿ. ನಡ್ಡಾ

NEWS BY: ಜನತಾಲೋಕವಾಣಿನ್ಯೂಸ್ ಬೆಂಗಳೂರು: ಅಭಿವೃದ್ಧಿಯ ರಿಪೋರ್ಟ್ ಕಾರ್ಡ್ ಜೊತೆ ಬಿಜೆಪಿ ಜನರ ಮುಂದೆ ಹೋಗಲಿದೆ ಎಂದು ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ತಿಳಿಸಿದರು. ಕೊಪ್ಪಳದಲ್ಲಿ, ಕೊಪ್ಪಳ ಸೇರಿದಂತೆ ರಾಜ್ಯದ 10 ಜಿಲ್ಲೆಗಳ ನೂತನ ಕಾರ್ಯಾಲಯ ಭವನಗಳ ಉದ್ಘಾಟನೆ ಮತ್ತು 3 ಜಿಲ್ಲೆಗಳ ಕಾರ್ಯಾಲಯ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಮರ್ಥ ಪ್ರಧಾನಿ ನರೇಂದ್ರ ಮೋದಿಜಿ ನೇತೃತ್ವ, ಯಡಿಯೂರಪ್ಪ, ಬೊಮ್ಮಾಯಿ ಅವರ ನೇತೃತ್ವದಲ್ಲಿ ದೇಶ – ರಾಜ್ಯದಲ್ಲಿ ಮಹಿಳಾ ಸಶಕ್ತೀಕರಣ ಕಾರ್ಯ ನಡೆಯಿತು. 12Continue reading “ಅಭಿವೃದ್ಧಿ ಆಧಾರದಲ್ಲಿ ಚುನಾವಣೆ ಎದುರಿಸುತ್ತೇವೆ: ಜೆ.ಪಿ. ನಡ್ಡಾ”

ಅನಧಿಕೃತ ಸಭೆ, ಹೇಳಿಕೆಗಳನ್ನು ಸಹಿಸಲ್ಲ: ಭಾಜಪ ಮುಖಂಡರಿಗೆ ಕುಯಿಲಾಡಿ ಎಚ್ಚರಿಕೆ

News By: ಜನತಾಲೋಕವಾಣಿನ್ಯೂಸ್ ಕುಂದಾಪುರ: ಪಕ್ಷದ ಟಿಕೆಟ್ ಯಾರಿಗೆ ನೀಡಬೇಕು ಎನ್ನುವ ತೀರ್ಮಾನವನ್ನು ಪಕ್ಷ ಹಾಗೂ ವರಿಷ್ಠರು ತೀರ್ಮಾನಿಸಲಿದ್ದಾರೆ. ಪ್ರತಿ ಕಾರ್ಯಕರ್ತನಿಗೂ ಟಿಕೆಟ್ ಕೇಳುವ ಅವಕಾಶ ಇದೆ. ಆದರೆ ಎಲ್ಲಿ, ಯಾರನ್ನ ಕೇಳಬೇಕು ಅಲ್ಲಿಯೇ ಕೇಳಬೇಕೇ ಹೊರತು ನನಗೆ ಟಿಕೆಟ್ ಆಗಿದೆ ಎಂದು ಗೊಂದಲ ನಿರ್ಮಾಣ ಮಾಡುವುದು ಸರಿಯಲ್ಲ. ಪಕ್ಷದ ಹಿತಕ್ಕೆ ತೊಡಕಾಗುವ ಅನಧಿಕೃತ ಸಭೆ, ಹೇಳಿಕೆಗಳನ್ನು ಯಾವುದೇ ಕಾರಣಕ್ಕೂ ಸಹಿಸೋದಿಲ್ಲ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಎಚ್ಚರಿಕೆ ನೀಡಿದ್ದಾರೆ. ಹೆಮ್ಮಾಡಿಯ ಖಾಸಗಿContinue reading “ಅನಧಿಕೃತ ಸಭೆ, ಹೇಳಿಕೆಗಳನ್ನು ಸಹಿಸಲ್ಲ: ಭಾಜಪ ಮುಖಂಡರಿಗೆ ಕುಯಿಲಾಡಿ ಎಚ್ಚರಿಕೆ”

ಡಿ.15ರಂದು 10 ಜಿಲ್ಲೆಗಳ ಬಿಜೆಪಿ ನೂತನ ಕಾರ್ಯಾಲಯ ಭವನ ಉದ್ಘಾಟನೆ, 3 ಜಿಲ್ಲೆಗಳ ಕಾರ್ಯಾಲಯ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ

News By: ಜನತಾಲೋಕವಾಣಿನ್ಯೂಸ್ ಬೆಂಗಳೂರು: ರಾಜ್ಯದ 10 ಜಿಲ್ಲೆಗಳ ನೂತನ ಕಾರ್ಯಾಲಯ ಭವನಗಳ ಉದ್ಘಾಟನೆ ಮತ್ತು 3 ಜಿಲ್ಲೆಗಳ ಕಾರ್ಯಾಲಯ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆಯು ಡಿಸೆಂಬರ್ 15ರಂದು ನಡೆಯಲಿದೆ ಎಂದು ಕಟ್ಟಡ ಸಮಿತಿ ರಾಜ್ಯ ಅಧ್ಯಕ್ಷ ಮತ್ತು ರಾಜ್ಯ ಬಿಜೆಪಿ ಮಾಜಿ ಉಪಾಧ್ಯಕ್ಷ ಮಾ. ನಾಗರಾಜ್ ಅವರು ತಿಳಿಸಿದ್ದಾರೆ. ಕೊಪ್ಪಳ, ಬಳ್ಳಾರಿ, ರಾಯಚೂರು, ಬೀದರ್, ವಿಜಯಪುರ, ಬಾಗಲಕೋಟೆ, ಕೋಲಾರ, ಚಾಮರಾಜನಗರ, ಹಾವೇರಿ ಮತ್ತು ಗದಗದಲ್ಲಿ ನಿರ್ಮಿಸಿದ ನೂತನ ಕಾರ್ಯಾಲಯಗಳನ್ನು ಕೊಪ್ಪಳದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರುContinue reading “ಡಿ.15ರಂದು 10 ಜಿಲ್ಲೆಗಳ ಬಿಜೆಪಿ ನೂತನ ಕಾರ್ಯಾಲಯ ಭವನ ಉದ್ಘಾಟನೆ, 3 ಜಿಲ್ಲೆಗಳ ಕಾರ್ಯಾಲಯ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ”

ಸಿದ್ದರಾಮಯ್ಯ ಗೋಸುಂಬೆ ರಾಜಕಾರಣಿ: ಛಲವಾದಿ ನಾರಾಯಣಸ್ವಾಮಿ

News By: ಜನತಾಲೋಕವಾಣಿನ್ಯೂಸ್ ಬೆಂಗಳೂರು: ಸಿದ್ದರಾಮಯ್ಯ ಒಬ್ಬ ಗೋಸುಂಬೆ ರಾಜಕಾರಣಿ ಎಂದು ಬಿಜೆಪಿ ಎಸ್‍.ಸಿ. ಮೋರ್ಚಾ ರಾಜ್ಯಾಧ್ಯಕ್ಷ ಮತ್ತು ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬೆಂಕಿ ಬಿದ್ದಾಗ ಕೈಕಾಯಿಸಿಕೊಳ್ಳುವ ಸಿದ್ದರಾಮಯ್ಯ ಅವರು ಒಬ್ಬ ಗೋಸುಂಬೆ ರಾಜಕಾರಣಿ ಎಂದು ಅವರು ನುಡಿದರು. ಸಿದ್ದರಾಮಯ್ಯ ಅವರು ಯಾವತ್ತೂ ಒಳ ಮೀಸಲಾತಿ ಪರ ಇರಲಿಲ್ಲ. ಹುಬ್ಬಳ್ಳಿಯಲ್ಲಿ 2017ರಲ್ಲಿ ನಡೆದ ಮಾದಿಗ ಸಮುದಾಯದ ಮೀಸಲಾತಿ ಒತ್ತಾಯಿಸುವContinue reading “ಸಿದ್ದರಾಮಯ್ಯ ಗೋಸುಂಬೆ ರಾಜಕಾರಣಿ: ಛಲವಾದಿ ನಾರಾಯಣಸ್ವಾಮಿ”

ಕಬ್ಬು ಬಿಲ್ ಪಾವತಿಗೆ ಎಥನಾಲ್ ಪರಿಗಣನೆ: ಶಂಕರ ಪಾಟೀಲ್ ಮುನೇನಕೊಪ್ಪ ಧನ್ಯವಾದ

News By: ಜನತಾಲೋಕವಾಣಿನ್ಯೂಸ್ ಬೆಂಗಳೂರು: ರಾಜ್ಯ ಸರಕಾರವು ಇಲ್ಲಿನವರೆಗೆ ರೈತರು ಮತ್ತು ಸಕ್ಕರೆ ಕಾರ್ಖಾನೆಗಳ ನಡುವೆ ಆದಾಯ ಹಂಚಿಕೆ ಮಾಡುವಾಗ ಸಕ್ಕರೆ, ಬಗಾಸ್, ಮೊಲಾಸಿಸ್, ಪ್ರೆಸ್‍ಮಡ್‍ಗಳಿಂದ ಬರುವ ಆದಾಯವನ್ನು ಮಾತ್ರ ಪರಿಗಣಿಸುತ್ತಿತ್ತು. ಸಕ್ಕರೆ ಉದ್ಯಮದ ಇತಿಹಾಸದಲ್ಲೇ ಮೊದಲ ಬಾರಿಗೆ ಈ ವರ್ಷದಲ್ಲಿ ಎಫ್‍ಆರ್‍ಪಿ ದರದ ಮೇಲೆ ಹೆಚ್ಚುವರಿಯಾಗಿ ಕಬ್ಬಿನ ಬಿಲ್ಲನ್ನು ಪಾವತಿಸಲು ಅನುಕೂಲವಾಗುವಂತೆ ಉಪ ಉತ್ಪನ್ನವಾದ ಎಥನಾಲ್ ಅನ್ನು ಪರಿಗಣನೆಗೆ ತೆಗೆದುಕೊಳ್ಳಲಾಗಿದೆ ಎಂದು ರಾಜ್ಯದ ಜವಳಿ ಮತ್ತು ಸಕ್ಕರೆ ಖಾತೆ ಸಚಿವ ಶಂಕರ ಬಿ. ಪಾಟೀಲ್ ಮುನೇನಕೊಪ್ಪContinue reading “ಕಬ್ಬು ಬಿಲ್ ಪಾವತಿಗೆ ಎಥನಾಲ್ ಪರಿಗಣನೆ: ಶಂಕರ ಪಾಟೀಲ್ ಮುನೇನಕೊಪ್ಪ ಧನ್ಯವಾದ”

ಶಾಸಕ ಕೆ.ರಘುಪತಿ ಭಟ್ ರವರಿಗೆ ಬಿಲ್ಲವ ಸೇವಾ ಸಂಘ(ರಿ.) ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಪರವಾಗಿ ಗೌರವಾರ್ಪಣೆ

News By: ಜನತಾಲೋಕವಾಣಿನ್ಯೂಸ್ ಉಡುಪಿ: ಉಡುಪಿ ಶಾಸಕ ಕೆ.ರಘುಪತಿ ಭಟ್ ರವರು ಬಿಲ್ಲವ ಸೇವಾ ಸಂಘ(ರಿ.), ಅಂಬಲಪಾಡಿ ಇದರ ಶ್ರೀ ವಿಠೋಬ ಭಜನಾ ಮಂದಿರಕ್ಕೆ ಬೇಟಿ ನೀಡಿದ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಗೋಪಾಲ್ ಸಿ. ಬಂಗೇರ ರವರು  ಅವರನ್ನು ಶಾಲು ಹೊದೆಸಿ ಗೌರವಿಸಿದರು. ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಶ್ರೀ ದೇವರ ಪ್ರಸಾದವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಶಿವಕುಮಾರ್ ಅಂಬಲಪಾಡಿ, ಮಾಜಿ ಅಧ್ಯಕ್ಷರಾದ ಕೆ.ಮಂಜಪ್ಪ ಸುವರ್ಣ, ಎ.ಮಾಧವ ಪೂಜಾರಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಪ್ರವೀಣ್Continue reading “ಶಾಸಕ ಕೆ.ರಘುಪತಿ ಭಟ್ ರವರಿಗೆ ಬಿಲ್ಲವ ಸೇವಾ ಸಂಘ(ರಿ.) ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಪರವಾಗಿ ಗೌರವಾರ್ಪಣೆ”

ಬಿಲ್ಲವ ಸೇವಾ ಸಂಘ (ರಿ.) ಅಂಬಲಪಾಡಿ : ರೂ.20 ಲಕ್ಷ ಅನುದಾನದಲ್ಲಿ ಸಂಪರ್ಕ ರಸ್ತೆ, ಪ್ರಾಂಗಣ ಅಭಿವೃದ್ಧಿಗೆ ಶಾಸಕ ಕೆ.ರಘುಪತಿ ಭಟ್ ಗುದ್ದಲಿ ಪೂಜೆ

News By: ಜನತಾಲೋಕವಾಣಿನ್ಯೂಸ್ ಉಡುಪಿ: ಶಾಸಕರ ಶಿಫಾರಸು ಮೇರೆಗೆ ಕೆಆರ್ಐಡಿಎಲ್ ನಿಂದ ಮಂಜೂರುಗೊಂಡಿರುವ ರೂ.20 ಲಕ್ಷಗಳ ಅನುದಾನದಿಂದ ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ ಸಂಪರ್ಕ ರಸ್ತೆ ಹಾಗೂ ಪ್ರಾಂಗಣ ಅಭಿವೃದ್ಧಿಗೆ ಶಾಸಕ ಕೆ.ರಘುಪತಿ ಭಟ್ ರವರು ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಗೋಪಾಲ್ ಸಿ. ಬಂಗೇರ, ಉಪಾಧ್ಯಕ್ಷ ಶಿವಕುಮಾರ್ ಅಂಬಲಪಾಡಿ, ಮಾಜಿ ಅಧ್ಯಕ್ಷರಾದ ಮಂಜಪ್ಪ ಸುವರ್ಣ, ಎ.ಮಾಧವ ಪೂಜಾರಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಪ್ರವೀಣ್Continue reading “ಬಿಲ್ಲವ ಸೇವಾ ಸಂಘ (ರಿ.) ಅಂಬಲಪಾಡಿ : ರೂ.20 ಲಕ್ಷ ಅನುದಾನದಲ್ಲಿ ಸಂಪರ್ಕ ರಸ್ತೆ, ಪ್ರಾಂಗಣ ಅಭಿವೃದ್ಧಿಗೆ ಶಾಸಕ ಕೆ.ರಘುಪತಿ ಭಟ್ ಗುದ್ದಲಿ ಪೂಜೆ”

ಜ.12: ಯೋಗಿ ಆದಿತ್ಯನಾಥ್ ಜೀ ಉಡುಪಿಗೆ – ‘ರಾಷ್ಟ್ರೀಯ ಯುವ ದಿನ’ದ ಅಂಗವಾಗಿ ನಡೆಯುವ ರಾಜ್ಯ ಮಟ್ಟದ ‘ಯುವ ಸಂಗಮ’ ದಲ್ಲಿ ಭಾಗಿ: ಕುಯಿಲಾಡಿ

News by: ಜನತಾಲೋಕವಾಣಿನ್ಯೂಸ್ ಉಡುಪಿ: ಜ.12 ವಿಶ್ವ ಕಂಡ ಶ್ರೇಷ್ಠ ದಾರ್ಶನಿಕ, ರಾಷ್ಟ್ರೀಯ ಏಕತೆ ಮತ್ತು ಸಾಂಸ್ಕೃತಿಕ ಜಾಗೃತಿಯ ಪ್ರತೀಕ, ಯುವ ಜನತೆಯ ಪ್ರೇರಣಾ ಶಕ್ತಿ ಸ್ವಾಮಿ ವಿವೇಕಾನಂದ ರವರ ಜನ್ಮ ದಿನ. ಅಂದು ಆಚರಿಸಲ್ಪಡುವ ‘ರಾಷ್ಟ್ರೀಯ ಯುವ ದಿನಾಚರಣೆ’ಯ ಅಂಗವಾಗಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಉಡುಪಿಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ‘ಯುವ ಸಂಗಮ’ದಲ್ಲಿ ಭಾಗಿಯಾಗಲು ಉತ್ತರ ಪ್ರದೇಶದ ಜನಪ್ರಿಯ ಮುಖ್ಯಮಂತ್ರಿಗಳಾದ ಯೋಗಿ ಆದಿತ್ಯನಾಥ್ ಜೀ ಯವರು ಉಡುಪಿಗೆ ಆಗಮಿಸಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷContinue reading “ಜ.12: ಯೋಗಿ ಆದಿತ್ಯನಾಥ್ ಜೀ ಉಡುಪಿಗೆ – ‘ರಾಷ್ಟ್ರೀಯ ಯುವ ದಿನ’ದ ಅಂಗವಾಗಿ ನಡೆಯುವ ರಾಜ್ಯ ಮಟ್ಟದ ‘ಯುವ ಸಂಗಮ’ ದಲ್ಲಿ ಭಾಗಿ: ಕುಯಿಲಾಡಿ”

ಗುಜರಾತ್ ಚುನಾವಣಾ ಫಲಿತಾಂಶ ಮುಂದಿನ ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ: ಕೆ.ಉದಯಕುಮಾರ್ ಶೆಟ್ಟಿಗುಜರಾತ್ ಚುನಾವಣೆಯ ಐತಿಹಾಸಿಕ ಗೆಲುವಿಗೆ ಜಿಲ್ಲಾ ಬಿಜೆಪಿ ಸಂಭ್ರಮಾಚರಣೆ

News by: ಜನತಾಲೋಕವಾಣಿನ್ಯೂಸ್ ಉಡುಪಿ: ಗುಜರಾತ್ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ವಿಜಯ ದಾಖಲಿಸಿರುವುದು ಬಿಜೆಪಿ ಇಂದು ಎಷ್ಟು ಎತ್ತರಕ್ಕೆ ಬೆಳೆದಿದೆ ಎಂಬುದಕ್ಕೆ ಜ್ವಲಂತ ಉದಾಹರಣೆಯಾಗಿದೆ. ಈ ಗೆಲುವು ಕೇವಲ ಗುಜರಾತಿಗೆ ಮಾತ್ರ ನೀಮಿತವಾಗಿರದೆ ಕರ್ನಾಟಕದ ಮುಂದಿನ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಹಾಗೂ ಮೈಸೂರ್ ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಕೆ.ಉದಯ ಕುಮಾರ್ ಶೆಟ್ಟಿ ಹೇಳಿದರು. ಅವರು ಗುಜರಾತ್ ಚುನಾವಣೆಯಲ್ಲಿ ಬಿಜೆಪಿಯ ಭರ್ಜರಿ ಗೆಲುವಿನ ಪ್ರಯುಕ್ತ ಉಡುಪಿ ಜಿಲ್ಲಾContinue reading “ಗುಜರಾತ್ ಚುನಾವಣಾ ಫಲಿತಾಂಶ ಮುಂದಿನ ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ: ಕೆ.ಉದಯಕುಮಾರ್ ಶೆಟ್ಟಿಗುಜರಾತ್ ಚುನಾವಣೆಯ ಐತಿಹಾಸಿಕ ಗೆಲುವಿಗೆ ಜಿಲ್ಲಾ ಬಿಜೆಪಿ ಸಂಭ್ರಮಾಚರಣೆ”