ಉಡುಪಿ: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮುನ್ಸೂಚನೆ ದೊರಕುತ್ತಿದಂತೆ ಮತಾಂಧ ಜಿಹಾದಿಗಳು ಮತ್ತು ಕಾಂಗ್ರೆಸ್ ಕೃಪಾಕಟಾಕ್ಷ ಹೊಂದಿರುವ ಬೆಂಬಲಿಗರು ತಮ್ಮ ರಾಕ್ಷಸಿ ನಡೆ ಆರಂಭಿಸಿದ್ದಾರೆ. ಕಾಂಗ್ರೆಸ್ ಆಡಳಿತಾವಧಿಯಲ್ಲಿ ನಡೆಯಬಹುದಾದ ದುಷ್ಕೃತ್ಯಗಳ ಸರಮಾಲೆಯ ಟ್ರೇಲರ್ ಇದಾಗಿದ್ದು ಇನ್ನೆಷ್ಟು ಸರಣಿ ಕೊಲೆಗಳು ನಡೆಯುವ ಆತಂಕ ಎದುರಾಗಿದೆ. ಮತ ಎಣಿಕೆ ಕಾರ್ಯ ಮುಕ್ತಾಯವಾಗುತ್ತಿದ್ದಂತೆ ಹೊಸಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತನ ಕೊಲೆ ಆಗಿದೆ. ಯಾದಗಿರಿಯಲ್ಲೂ ದ್ವೇಷಕ್ಕೆ ಬಿಜೆಪಿ ಕಾರ್ಯಕರ್ತ ಬಲಿಯಾಗಿದ್ದಾನೆ. ಹೊನ್ನಾವರದಲ್ಲಿ ಪ್ರಚಾರಕ್ಕೆ ಬಿಜೆಪಿ ಅಭ್ಯರ್ಥಿಗೆ ವಾಹನ ನೀಡಿದ್ದಕ್ಕೆ ಕಾಂಗ್ರೆಸ್ ಪಕ್ಷದ ವಿಜಯೋತ್ಸವದ ಸಂದರ್ಭContinue reading “ಕಾಂಗ್ರೆಸ್ ನ ಸರಣಿ ಕೊಲೆಯ ಟ್ರೇಲರ್ ಕಾಂಗ್ರೆಸ್ ಆಡಳಿತದ ಕಾರ್ಯವೈಖರಿಯ ಸೂಚನೆಯೇ ಇದು?ಬಿಜೆಪಿ ಉಡುಪಿ ಜಿಲ್ಲಾ ಮಾಧ್ಯಮ ವಿಭಾಗ ಸಂಚಾಲಕ್ ಶ್ರೀನಿಧಿ ಹೆಗ್ಡೆ ಪ್ರಶ್ನೆ”
Category Archives: Uncategorized
ಎಸ್.ಎಸ್.ಎಲ್.ಸಿ. ಪ್ರತಿಭಾನ್ವಿತ ವಿದ್ಯಾರ್ಥಿನಿ ದೃಶ್ಯ ಶೆಟ್ಟಿಯವರಿಗೆ ಬಿಜೆಪಿ ಅಂಬಲಪಾಡಿ-ಕಡೆಕಾರು ಮಹಾ ಶಕ್ತಿಕೇಂದ್ರದಿಂದ ಗೌರವಾರ್ಪಣೆ
ಉಡುಪಿ: ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 96.5% ಅಂಕ ಗಳಿಸಿರುವ ಸೈಂಟ್ ಸಿಸಿಲಿ ಹೈಸ್ಕೂಲ್ ಉಡುಪಿ ಇದರ ಪ್ರತಿಭಾನ್ವಿತ ವಿದ್ಯಾರ್ಥಿನಿ, ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಯೋಗೀಶ್ ಶೆಟ್ಟಿ ಹಾಗೂ ಅಂಬಲಪಾಡಿ ಗ್ರಾಮ ಪಂಚಾಯತ್ ಸದಸ್ಯೆ ಸುಜಾತ ಯೋಗೀಶ್ ಶೆಟ್ಟಿಯವರ ಸುಪುತ್ರಿ ಕು! ದೃಶ್ಯ ಶೆಟ್ಟಿ ಅಂಬಲಪಾಡಿ ಇವರನ್ನು ಬಿಜೆಪಿ ಅಂಬಲಪಾಡಿ-ಕಡೆಕಾರು ಮಹಾ ಶಕ್ತಿಕೇಂದ್ರದ ವತಿಯಿಂದ ಅವರ ನಿವಾಸದಲ್ಲಿ ಶಾಲು ಹೊದೆಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಅಂಬಲಪಾಡಿ-ಕಡೆಕಾರ್ ಮಹಾಶಕ್ತಿ ಕೇಂದ್ರದ ಸಂಚಾಲಕ ರಾಜೇಂದ್ರ ಪಂದುಬೆಟ್ಟು, ಅಂಬಲಪಾಡಿ ಗ್ರಾಮ ಪಂಚಾಯತ್Continue reading “ಎಸ್.ಎಸ್.ಎಲ್.ಸಿ. ಪ್ರತಿಭಾನ್ವಿತ ವಿದ್ಯಾರ್ಥಿನಿ ದೃಶ್ಯ ಶೆಟ್ಟಿಯವರಿಗೆ ಬಿಜೆಪಿ ಅಂಬಲಪಾಡಿ-ಕಡೆಕಾರು ಮಹಾ ಶಕ್ತಿಕೇಂದ್ರದಿಂದ ಗೌರವಾರ್ಪಣೆ”
ಕಾಂಗ್ರೆಸ್ಸಿನ ಆರನೇ ಗ್ಯಾರಂಟಿ ರಿಲೀಸ್; ಇತರ ಗ್ಯಾರಂಟಿಗಳಿಗೆ ಷರತ್ತುಗಳು: ಕುಯಿಲಾಡಿ ಸುರೇಶ್ ನಾಯಕ್
ಉಡುಪಿ: ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಗೆದ್ದ ಒಂದೇ ದಿನದಲ್ಲಿ ಕಾಂಗ್ರೆಸ್ಸಿನಿಂದ ಆರನೇ ಗ್ಯಾರಂಟಿ ರಿಲೀಸ್ ಆಗಿದೆ. ಇದರನ್ವಯ ರಾಜ್ಯದಲ್ಲಿ ಮೊದಲ ಹತ್ಯೆ, ಅಲ್ಲಲ್ಲಿ ಹಿಂಸೆ, ದೇಶದ್ರೋಹದ ಪ್ರಕರಣಗಳು, ದೇಶ ವಿರೋಧಿ ಘೋಷಣೆ, ಪಾಕಿಸ್ತಾನ ಪರ ಘೋಷಣೆ, ಬಾವುಟ ವಿವಾದ ಇತ್ಯಾದಿಗಳು ಪ್ರಾರಂಭಗೊಂಡಿದ್ದು, ಕ್ರಮೇಣ ವಿಪರೀತ ಹಂತವನ್ನು ತಲುಪಲಿದೆ. ಭಾರತೀಯ ಜನತಾ ಪಾರ್ಟಿ ಇಂತಹ ಕುಕೃತ್ಯವನ್ನು ಸಹಿಸುವುದಿಲ್ಲ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಅಧಿಕಾರ ಪಡೆಯುವ ಏಕೈಕ ಉದ್ದೇಶದಿಂದ ಜನರನ್ನು ಮರುಳುಗೊಳಿಸಲು ಘೋಷಿಸಿರುವContinue reading “ಕಾಂಗ್ರೆಸ್ಸಿನ ಆರನೇ ಗ್ಯಾರಂಟಿ ರಿಲೀಸ್; ಇತರ ಗ್ಯಾರಂಟಿಗಳಿಗೆ ಷರತ್ತುಗಳು: ಕುಯಿಲಾಡಿ ಸುರೇಶ್ ನಾಯಕ್”
ಜಿಲ್ಲೆಯ ಐದೂ ಸ್ಥಾನಗಳನ್ನು ಜಯಿಸಿರುವ ಉಡುಪಿ ಜಿಲ್ಲಾ ಬಿಜೆಪಿಯಿಂದ ಸಂಭ್ರಮಾಚರಣೆ
ಉಡುಪಿ: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಉಡುಪಿ ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳಲ್ಲಿ ದೊಡ್ಡ ಅಂತರದ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವದಲ್ಲಿ ಬಿಜೆಪಿ ಜಿಲ್ಲಾ ಕಛೇರಿ ಬಳಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ನಿಕಟಪೂರ್ವ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಜಿಲ್ಲಾ ಉಪಾಧ್ಯಕ್ಷರಾದ ಪೆರ್ಣಂಕಿಲ ಶ್ರೀಶ ನಾಯಕ್, ಬೈಕಾಡಿ ಸುಪ್ರಸಾದ್ ಶೆಟ್ಟಿ, ಗೀತಾಂಜಲಿContinue reading “ಜಿಲ್ಲೆಯ ಐದೂ ಸ್ಥಾನಗಳನ್ನು ಜಯಿಸಿರುವ ಉಡುಪಿ ಜಿಲ್ಲಾ ಬಿಜೆಪಿಯಿಂದ ಸಂಭ್ರಮಾಚರಣೆ”
ಬಿಜೆಪಿ ಉಡುಪಿ ಜಿಲ್ಲೆ ರಾಜ್ಯದಲ್ಲೇ ಜಿಲ್ಲೆಯ ಎಲ್ಲಾ ಸ್ಥಾನಗಳನ್ನು ಗೆದ್ದಿರುವ ಏಕೈಕ ಜಿಲ್ಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ: ಕುಯಿಲಾಡಿ ಸುರೇಶ್ ನಾಯಕ್
ಉಡುಪಿ: ಜಿಲ್ಲೆಯಲ್ಲಿ ಪದಾಧಿಕಾರಿಗಳು ಮತ್ತು ಕಾರ್ಯಕರ್ತರ ಸಂಘಟಿತ ಹೋರಾಟ ಹಾಗೂ ಕಾರ್ನರ್ ಮೀಟಿಂಗ್ ಗಳ ಮೂಲಕ ಜನತೆ ಕಾಂಗ್ರೆಸ್ಸಿನ ನಕಲಿ ಗ್ಯಾರಂಟಿ ಕಾರ್ಡ್ ಜಾಲದಿಂದ ಮೋಸ ಹೋಗದಂತೆ ಜಾಗೃತಿ ಮೂಡಿಸಿದ ಪರಿಣಾಮವಾಗಿ ದಾಖಲೆಯ ಅಂತರದಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳನ್ನು ಬಿಜೆಪಿ ದಾಖಲೆಯ ಅಂತರದಲ್ಲಿ ಗೆಲುವು ಸಾಧಿಸಲು ಸಾಧ್ಯವಾಯಿತು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ರಾಜ್ಯದ ಇತರ ಎಲ್ಲಾ ಜಿಲ್ಲೆಗಳಿಗೆ ತುಲನೆ ಮಾಡಿದಾಗ, ಉಡುಪಿ ಜಿಲ್ಲೆಯ ಎಲ್ಲಾ ಐದುContinue reading “ಬಿಜೆಪಿ ಉಡುಪಿ ಜಿಲ್ಲೆ ರಾಜ್ಯದಲ್ಲೇ ಜಿಲ್ಲೆಯ ಎಲ್ಲಾ ಸ್ಥಾನಗಳನ್ನು ಗೆದ್ದಿರುವ ಏಕೈಕ ಜಿಲ್ಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ: ಕುಯಿಲಾಡಿ ಸುರೇಶ್ ನಾಯಕ್”
ಮತದಾರ ಬಾಂಧವರಿಗೆ ಉಡುಪಿ ಜಿಲ್ಲಾ ಬಿಜೆಪಿಯಿಂದ ಕೃತಜ್ಞತೆ ಸಮರ್ಪಣೆ
ಉಡುಪಿ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ನಾಗರಿಕ ಸಮಾಜದ ಅತ್ಯಮೂಲ್ಯ ಹಕ್ಕು. ಮೇ 10ರಂದು ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಹಕ್ಕನ್ನು ಚಲಾಯಿಸುವ ಮೂಲಕ ಉಡುಪಿ ಜಿಲ್ಲೆಯಲ್ಲಿ 75.00%ಕ್ಕೂ ಮಿಕ್ಕಿ ಗರಿಷ್ಠ ಪ್ರಮಾಣದಲ್ಲಿ ಮತದಾನಗೈದಿರುವ ಜಿಲ್ಲೆಯ ಸಮಸ್ತ ಮತದಾರ ಬಾಂಧವರಿಗೆ ಉಡುಪಿ ಜಿಲ್ಲಾ ಬಿಜೆಪಿ ತುಂಬು ಹೃದಯದ ಕೃತಜ್ಞತೆಗಳನ್ನು ಸಲ್ಲಿಸುತ್ತದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ ಎಲೆಕ್ಷನ್ 2023: ಬಿಜೆಪಿಯಿಂದ ಪ್ರಜಾ ಪ್ರಣಾಳಿಕೆ ಬಿಡುಗಡೆ
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸುವುದಾಗಿ ಬಿಜೆಪಿ ತನ್ನ ಪ್ರಜಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ. ನಗರದ ಶಾಂಗ್ರಿಲಾ ಹೊಟೇಲ್ ನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಪ್ರಣಾಳಿಕೆ ಬಿಡುಗಡೆ ಮಾಡಿದರು.ಕಾರ್ಯಕ್ರಮದಲ್ಲಿ ಜೆಪಿ ನಡ್ಡಾ ಅವರೊಂದಿಗೆ ಸಚಿವ ಡಾ ಕೆ ಸುಧಾಕರ್ (Dr K Sudhakar) ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದರು. ಪ್ರಣಾಳಿಕೆ ಪ್ರಮುಖ ಅಂಶಗಳು: 🪷ಬಿಪಿಎಲ್ ಕುಟುಂಬಗಳಿಗೆ ಪ್ರತಿ ವರ್ಷ ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿಗೆ ತಲಾ ಒಂದರಂತೆContinue reading “ಕರ್ನಾಟಕ ಎಲೆಕ್ಷನ್ 2023: ಬಿಜೆಪಿಯಿಂದ ಪ್ರಜಾ ಪ್ರಣಾಳಿಕೆ ಬಿಡುಗಡೆ”
ಮೇ 3ರ ಮೂಲ್ಕಿ ಕೋಲ್ನಾಡ್ ಮೋದಿ ಚುನಾವಣಾ ಪ್ರಚಾರ ಸಭೆಯ ಸ್ಥಳದಲ್ಲಿ ಪೂರ್ವಸಿದ್ಧತಾ ಪರಿಶೀಲನೆ ನಡೆಸಿದ ಮೋದಿ ಪ್ರಚಾರ ಸಭೆಯ ರಾಜ್ಯ ಸಂಚಾಲಕ ಕೆ.ಉದಯಕುಮಾರ್ ಶೆಟ್ಟಿ
ಉಡುಪಿ: ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮೇ 3ರಂದು ಮೂಲ್ಕಿ ಕೋಲ್ನಾಡ್ ನಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿಯವರ ಚುನಾವಣಾ ಪ್ರಚಾರ ಸಭೆಯ ಸ್ಥಳದಲ್ಲಿ ಪೂರ್ವಸಿದ್ಧತಾ ಪರಿಶೀಲನಾ ಸಭೆಯಲ್ಲಿ ಪ್ರಧಾನಿ ಮೋದಿ ಪ್ರಚಾರ ಸಭೆಗಳ ರಾಜ್ಯ ಸಂಚಾಲಕ ಹಾಗೂ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿಯವರು ಭಾಗವಹಿಸಿ ಸೂಕ್ತ ಮಾರ್ಗದರ್ಶನ ನೀಡಿದರು. ಈ ಸಂದರ್ಭದಲ್ಲಿ ದ.ಕ. ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎಮ್., ಮೂಲ್ಕಿ ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್, ರಾಜ್ಯ ವಕ್ತಾರ ಕ್ಯಾಪ್ಟನ್ ಗಣೇಶ್ ಕಾರ್ಣಿಕ್,Continue reading “ಮೇ 3ರ ಮೂಲ್ಕಿ ಕೋಲ್ನಾಡ್ ಮೋದಿ ಚುನಾವಣಾ ಪ್ರಚಾರ ಸಭೆಯ ಸ್ಥಳದಲ್ಲಿ ಪೂರ್ವಸಿದ್ಧತಾ ಪರಿಶೀಲನೆ ನಡೆಸಿದ ಮೋದಿ ಪ್ರಚಾರ ಸಭೆಯ ರಾಜ್ಯ ಸಂಚಾಲಕ ಕೆ.ಉದಯಕುಮಾರ್ ಶೆಟ್ಟಿ”
ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯ ಕಾರ್ಯದರ್ಶಿಯಾಗಿ ಗೋವಿಂದ ಬಾಬು ಪೂಜಾರಿ ಬೈಂದೂರು ನೇಮಕ
ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿ ಪಕ್ಷ ಸಂಘಟನೆಗೆ ವಿಶೇಷ ಒತ್ತು ನೀಡುವ ಜೊತೆಗೆ ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಯುವ ಉದ್ಯಮಿ ಗೋವಿಂದ ಬಾಬು ಪೂಜಾರಿ ಬೈಂದೂರು ಇವರನ್ನು ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಿ ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯಾಧ್ಯಕ್ಷ ನೆಲ ನರೇಂದ್ರಬಾಬು ಆದೇಶ ಹೊರಡಿಸಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಲ್ಲ ವರ್ಗಗಳ ಏಳಿಗೆ ಬಿಜೆಪಿಯಿಂದ ಮಾತ್ರ ಸಾಧ್ಯ: ಯಶ್ಪಾಲ್ ಸುವರ್ಣ
ಉಡುಪಿ: ಸುದೀರ್ಘ ಅವಧಿಗೆ ದೇಶವನ್ನಾಳಿದ ಕಾಂಗ್ರೆಸ್ ಕೇವಲ ಮತ ಬ್ಯಾಂಕಿಗಾಗಿ ಹಿಂದುಳಿದ ವರ್ಗ ಹಾಗೂ ದಲಿತ ಸಮುದಾಯವನ್ನು ಬಳಕೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ‘ಸಬ್ಕೇ ಸಾಥ್ ಸಬ್ಕಾ ವಿಕಾಸ್’ ಮೂಲ ಮಂತ್ರದೊಂದಿಗೆ ಎಲ್ಲ ವರ್ಗಗಳ ಜನತೆಯ ಕಲ್ಯಾಣಕ್ಕೆ ನಾಂದಿ ಹಾಡಿ ಜನರ ಮನಸ್ಸನ್ನು ಗೆದ್ದಿದೆ. ಎಲ್ಲ ವರ್ಗಗಳ ಏಳಿಗೆ ಬಿಜೆಪಿಯಿಂದ ಮಾತ್ರ ಸಾಧ್ಯ ಎಂದು ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಶ್ಪಾಲ್ ಎ. ಸುವರ್ಣ ಹೇಳಿದರು. ಅವರು ಕುತ್ಪಾಡಿಯ ನವಚೇತನContinue reading “ಎಲ್ಲ ವರ್ಗಗಳ ಏಳಿಗೆ ಬಿಜೆಪಿಯಿಂದ ಮಾತ್ರ ಸಾಧ್ಯ: ಯಶ್ಪಾಲ್ ಸುವರ್ಣ”