ಉಡುಪಿ: ಬಿಜೆಪಿ ಹಿರಿಯರ ಚಿಂತನೆ, ದೂರದರ್ಶಿತ್ವ ಮತ್ತು ಅವರು ಹಾಕಿ ಕೊಟ್ಟ ಮಾರ್ಗ ಇಂದು ಸರ್ವವ್ಯಾಪಿ ಆಡಳಿತದ ಮೂಲಕ ದೇಶದ ಪ್ರಗತಿಗೆ ಪೂರಕವಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಬಿಜೆಪಿ ಸ್ಥಾಪನಾ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಭಾರತ ಮಾತೆ ಮತ್ತು ಪಕ್ಷದ ಸಂಸ್ಥಾಪಕರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿದರು. ಇತರ ರಾಜಕೀಯ ಪಕ್ಷಗಳು ಕೇವಲ ಅಧಿಕಾರದ ಸ್ವಾರ್ಥ ರಾಜಕಾರಣ ಮತ್ತು ಕುಟುಂಬದ ಹಿತಕ್ಕೆ ಸೀಮಿತವಾಗಿದ್ದರೆ, ಬಿಜೆಪಿContinue reading “ಬಿಜೆಪಿ ಹಿರಿಯರ ಚಿಂತನೆ, ದೂರದರ್ಶಿತ್ವ ದೇಶದ ಪ್ರಗತಿಗೆ ಪೂರಕವಾಗಿದೆ : ಕುಯಿಲಾಡಿ ಸುರೇಶ್ ನಾಯಕ್”
Category Archives: Uncategorized
ಬಿಜೆಪಿ ಮಹಾಶಕ್ತಿ ಕೇಂದ್ರ-ಉದ್ಯಾವರಪದಾಧಿಕಾರಿಗಳು, ಜನಪ್ರತಿನಿಧಿಗಳ ಚುನಾವಣಾ ಪೂರ್ವಭಾವಿ ಸಭೆ
ಕಾಪು: ಉದ್ಯಾವರ ಮಹಾಶಕ್ತಿಕೇಂದ್ರ ವ್ಯಾಪ್ತಿಯ ಚುನಾವಣಾ ಪೂರ್ವಬಾವಿ ಸಭೆಯು ಸೌಂದರ್ಯ ಸಭಾಂಗಣ ದಲ್ಲಿ ನಡೆಯಿತು. ಬೂತ್ ಗಳಲ್ಲಿ ಮಾಡಬೇಕಾದ ಚಟುವಟಿಕೆಗಳ ಬಗ್ಗೆ ವಿಸ್ತಾರವಾಗಿ ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್ ಮಾಹಿತಿ ನೀಡಿದರು. ಶಾಸಕರಾದ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ಮಂಡಲ ಪ್ರದಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಉದ್ಯಾವರ ಉಸ್ತುವಾರಿ ನವೀನ್ ಎಸ್ ಕೆ, ಜಿಲ್ಲಾ ಪ್ರಕೋಷ್ಟಗಳ ಸಂಚಾಲಕ ವಿಜಯ ಕುಮಾರ್ ಉದ್ಯಾವರ ವಿಸ್ತರಕ್ ದಿನಕರ ಪೂಜಾರಿ ಮಂಡಲ ಕಾರ್ಯದರ್ಶಿ ರಾಜೇಶ್ ಕುಂದರ್Continue reading “ಬಿಜೆಪಿ ಮಹಾಶಕ್ತಿ ಕೇಂದ್ರ-ಉದ್ಯಾವರಪದಾಧಿಕಾರಿಗಳು, ಜನಪ್ರತಿನಿಧಿಗಳ ಚುನಾವಣಾ ಪೂರ್ವಭಾವಿ ಸಭೆ”
ಏ.6 ಬಿಜೆಪಿ ಸ್ಥಾಪನಾ ದಿನ, ಏ.14 ಅಂಬೇಡ್ಕರ್ ಜಯಂತಿ ಆಚರಣೆ, ಮನೆ ಮನೆ ಸಂಪರ್ಕ: ಕುಯಿಲಾಡಿ
ಉಡುಪಿ: ಬಿಜೆಪಿ ಸ್ಥಾಪನಾ ದಿನವನ್ನು ಏ.6ರಂದು ಬೆಳಿಗ್ಗೆ 9.00 ಗಂಟೆಗೆ ಜಿಲ್ಲೆಯ ಎಲ್ಲ 1,111 ಬೂತ್ ಗಳಲ್ಲಿ ಬೂತ್ ಅಧ್ಯಕ್ಷರ ಮನೆಯ ಮೇಲೆ ಪಕ್ಷದ ಧ್ವಜಾರೋಹಣವನ್ನು ನೆರವೇರಿಸಿ, ಪಕ್ಷದ ತತ್ವ ಸಿದ್ಧಾಂತ ಹಾಗೂ ಕಾರ್ಯ ಪದ್ಧತಿಗಳ ಚಿಂತನಾ ಸಭೆಯೊಂದಿಗೆ ಆಚರಿಸಲಾಗುವುದು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಏ.6ರ ಬೆಳಿಗ್ಗೆ 9.30ಕ್ಕೆ ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ ಬಿಜೆಪಿ ಸ್ಥಾಪನಾ ದಿನಾಚರಣೆ ನಡೆಯಲಿದ್ದು, ಬೆಳಿಗ್ಗೆ 9.40ಕ್ಕೆ ವೆಬೆಕ್ಸ್ ಮೂಲಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷContinue reading “ಏ.6 ಬಿಜೆಪಿ ಸ್ಥಾಪನಾ ದಿನ, ಏ.14 ಅಂಬೇಡ್ಕರ್ ಜಯಂತಿ ಆಚರಣೆ, ಮನೆ ಮನೆ ಸಂಪರ್ಕ: ಕುಯಿಲಾಡಿ”
ಬಿಜೆಪಿ ಕಾಪು ವಿಧಾನಸಭಾ ಕ್ಷೇತ್ರ-ಕುರ್ಕಾಲು ಮಹಾಶಕ್ತಿಕೇಂದ್ರ ಪದಾಧಿಕಾರಿಗಳು ಜನಪ್ರತಿನಿಧಿಗಳ ಸಭೆ
ಕಾಪು: ಕುರ್ಕಾಲು ಮಹಾಶಕ್ತಿಕೇಂದ್ರ ವ್ಯಾಪ್ತಿಯ ಬೂತ್ ಅಧ್ಯಕ್ಷರ, ಜನಪ್ರತಿನಿಧಿಗಳ ಹಾಗೂ ಪದಾಧಿಕಾರಿಗಳ ಸಭೆ ನಡೆಯಿತು. ಬೂತ್ ಮಟ್ಟದಲ್ಲಿ ಮಾಡಬೇಕಾದ ಚಟುವಟಿಕೆಗಳ ಬಗ್ಗೆ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಮಾಹಿತಿ ನೀಡಿದರು. ಸಭೆಯಲ್ಲಿ ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್, ಚುನಾವಣಾ ಪ್ರಭಾರಿ ಸುಲೋಚನಾ ಭಟ್, ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ರಾಜ್ಯಮಹಿಳಾ ಮೋರ್ಚ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ವಿಶ್ವನಾಥ್ ಕುರ್ಕಾಲು, ಪ್ರಧಾನ ಕಾರ್ಯದರ್ಶಿContinue reading “ಬಿಜೆಪಿ ಕಾಪು ವಿಧಾನಸಭಾ ಕ್ಷೇತ್ರ-ಕುರ್ಕಾಲು ಮಹಾಶಕ್ತಿಕೇಂದ್ರ ಪದಾಧಿಕಾರಿಗಳು ಜನಪ್ರತಿನಿಧಿಗಳ ಸಭೆ”
ವಿಧಾನಸಭಾ ಚುನಾವಣಾ ಅಭ್ಯರ್ಥಿ : ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಿಗೆ ಮಂಡಲವಾರು ಅಭಿಪ್ರಾಯ ಸಂಗ್ರಹಣಾ ಮತದಾನದ ವರದಿ ಹಸ್ತಾಂತರ
ಉಡುಪಿ: ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಸೂಚನೆಯಂತೆ ವಿಧಾನಸಭಾ ಅಭ್ಯರ್ಥಿಗಳ ಬಗ್ಗೆ ಮಾ.31ರಂದು ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಪಕ್ಷದ ಶಕ್ತಿಕೇಂದ್ರ ಮತ್ತು ಮೇಲ್ಪಟ್ಟ ಪದಾಧಿಕಾರಿಗಳು ಹಾಗೂ ಇತರ ಪ್ರಮುಖರ ಮಂಡಲವಾರು ಅಭಿಪ್ರಾಯದ ಮತದಾನದ ವರದಿಯನ್ನು (ಪೋಲಿಂಗ್ ರಿಪೋರ್ಟ್) ಬಿಜೆಪಿ ರಾಜ್ಯ ತಂಡ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರಿಗೆ ಹಸ್ತಾಂತರಿಸಿತು. ಈ ಸಂದರ್ಭದಲ್ಲಿ ರಾಜ್ಯ ತಂಡದ ನೇತೃತ್ವ ವಹಿಸಿದ ಬಿಜೆಪಿ ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನೆ, ವಿಧಾನ ಪರಿಷತ್ ಉಪContinue reading “ವಿಧಾನಸಭಾ ಚುನಾವಣಾ ಅಭ್ಯರ್ಥಿ : ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಿಗೆ ಮಂಡಲವಾರು ಅಭಿಪ್ರಾಯ ಸಂಗ್ರಹಣಾ ಮತದಾನದ ವರದಿ ಹಸ್ತಾಂತರ”
ಪ್ರಜಾಪ್ರಭುತ್ವ ಮಾದರಿಯಲ್ಲಿ ಬಿಜೆಪಿ ಅಭಿಪ್ರಾಯ ಸಂಗ್ರಹಣೆ ರಾಜಕೀಯ ಕ್ಷೇತ್ರದಲ್ಲೇ ಐತಿಹಾಸಿಕ ಹೆಜ್ಜೆ : ಬಿಜೆಪಿ ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನೆ
ಉಡುಪಿ: ಭಾರತೀಯ ಜನತಾ ಪಾರ್ಟಿ ತನ್ನ ಪಕ್ಷದ ಸಂವಿಧಾನದ ಚೌಕಟ್ಟಿನೊಳಗೆ ಹಮ್ಮಿಕೊಂಡಿರುವ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಗಳಲ್ಲಿ ಒಂದಾಗಿರುವ ಶಕ್ತಿಕೇಂದ್ರ ಮತ್ತು ಮೇಲ್ಪಟ್ಟ ಪದಾಧಿಕಾರಿಗಳ ಅಭಿಪ್ರಾಯ ಸಂಗ್ರಹಣೆ ಅಭಿಯಾನವು ರಾಜಕೀಯ ಪಕ್ಷಗಳಲ್ಲೇ ಒಂದು ಐತಿಹಾಸಿಕ ಹೆಜ್ಜೆಯಾಗಿದೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನೆ ಹೇಳಿದರು. ಅವರು ಮಾ.31ರಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ವಿಧಾನಸಭಾ ಚುನಾವಣಾ ಮಂಡಲ ಶಹ ಅಭಿಪ್ರಾಯ ಸಂಗ್ರಹಣೆ ಸಭೆಯಲ್ಲಿ ರಾಜ್ಯContinue reading “ಪ್ರಜಾಪ್ರಭುತ್ವ ಮಾದರಿಯಲ್ಲಿ ಬಿಜೆಪಿ ಅಭಿಪ್ರಾಯ ಸಂಗ್ರಹಣೆ ರಾಜಕೀಯ ಕ್ಷೇತ್ರದಲ್ಲೇ ಐತಿಹಾಸಿಕ ಹೆಜ್ಜೆ : ಬಿಜೆಪಿ ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನೆ”
ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಶ್ರೀರಾಮನವಮಿ ಆಚರಣೆ
ಬೆಂಗಳೂರು: ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಇಂದು ಶ್ರೀರಾಮ ನವಮಿಯನ್ನು ಆಚರಿಸಲಾಯಿತು. ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಹಾಗೂ ಕೇಂದ್ರ ಸಚಿವೆ ಕು. ಶೋಭಾ ಕರಂದ್ಲಾಜೆ, ಕೇಂದ್ರ ಸಚಿವ ಭಗವಂತ ಖೂಬಾ, ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೆಕಲ್ಲು ಮತ್ತು ಪಕ್ಷದ ಮುಖಂಡರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಬಿಜೆಪಿ ಗೆಲುವು ನಿಶ್ಚಿತ; ಕಾಂಗ್ರೆಸ್ ಸೋಲು ಖಚಿತ : ಕುಯಿಲಾಡಿ ಸುರೇಶ್ ನಾಯಕ್
ಉಡುಪಿ: ಮೇ 10ರಂದು ಕರ್ನಾಟಕ ರಾಜ್ಯ ವಿಧಾನಸಭೆಗೆ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿಗೆ ಜಿಲ್ಲೆಯ ಐದು ಸ್ಥಾನಗಳ ಸಹಿತ ರಾಜ್ಯದಲ್ಲಿ 150ಕ್ಕೂ ಹೆಚ್ಚಿನ ಸ್ಥಾನಗಳ ಗೆಲುವು ಖಚಿತ; ಉಚಿತ ಪೊಳ್ಳು ಭಾಗ್ಯಗಳ ಆಮಿಷ ಒಡ್ಡಿರುವ ಭ್ರಷ್ಟ ಕಾಂಗ್ರೆಸ್ಸಿಗೆ ಸೋಲು ಖಚಿತ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಐತಿಹಾಸಿಕ ಮೀಸಲಾತಿ ಮತ್ತು ಒಳ ಮೀಸಲಾತಿ ಘೋಷಣೆಯ ಸಹಿತ ವಿವಿಧ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಒದಗಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಹಾಗೂContinue reading “ಬಿಜೆಪಿ ಗೆಲುವು ನಿಶ್ಚಿತ; ಕಾಂಗ್ರೆಸ್ ಸೋಲು ಖಚಿತ : ಕುಯಿಲಾಡಿ ಸುರೇಶ್ ನಾಯಕ್”
ಕರ್ನಾಟಕ ವಿಧಾನಸಭಾ ಚುನಾವಣೆಗೆ ಮೂಹೂರ್ತ ಫಿಕ್ಸ್
News By : ಜನತಾಲೋಕವಾಣಿನ್ಯೂಸ್ ಬೆಂಗಳೂರು: ಕರ್ನಾಟಕ ರಾಜ್ಯದ ವಿಧಾನಸಭಾ ಚುನಾವಣೆಯು ಇದೇ ಬರುವ 10 ಮೇ 2023ರಂದು ನಡೆಯಲಿದೆ ಎಂದು ಚುನಾವಣಾ ಆಯೋಗವು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದೆ. ಚುನಾವಣಾ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ರಾಜ್ಯದ 224 ವಿಧಾನಸಭಾ ಕ್ಷೇತ್ರದಲ್ಲಿಯೂ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ ಎಂದು ತಿಳಿಸಿದರು ಮೇ 10ರಂದು ಮತದಾನ ನಡೆಸಿ ಮೇ13ರಂದೇ ಫಲಿತಾಂಶ ಘೋಷಣೆಯಾಗಲಿದೆ. ಎಪ್ರಿಲ್ 20 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಕರ್ನಾಟಕದಲ್ಲಿ ಈ ಬಾರಿ ಒಟ್ಟು 5.22Continue reading “ಕರ್ನಾಟಕ ವಿಧಾನಸಭಾ ಚುನಾವಣೆಗೆ ಮೂಹೂರ್ತ ಫಿಕ್ಸ್”
ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ಅನರ್ಹತೆ ಪ್ರಜಾಪ್ರಭುತ್ವಕ್ಕೆ ಸಂದ ಗೌರವ: ಕುಯಿಲಾಡಿ ಸುರೇಶ್ ನಾಯಕ್
News By: ಜನತಾಲೋಕವಾಣಿನ್ಯೂಸ್ ಉಡುಪಿ: ಭಾರತದಲ್ಲಿ ಪ್ರಜಾಪ್ರಭುತ್ವಕ್ಕೆ ಧಕ್ಕೆ ಇದೆ ಎಂದು ಲಂಡನ್ ವಿಶ್ವವಿದ್ಯಾನಿಲಯದಲ್ಲಿ ಹೇಳಿಕೆ ನೀಡಿ ದೇಶದ ಮಾನ ಹರಾಜು ಹಾಕಿದ್ದ ಮಾಜಿ ಸಂಸದ ಹಾಗೂ ಕಾಂಗ್ರೆಸ್ಸಿನ ಮಾಜಿ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ‘ಎಲ್ಲಾ ಕಳ್ಳರ ಹೆಸರೆಲ್ಲಾ ಮೋದಿ ಎಂದೇ ಇರುತ್ತದೆ ಏಕೆ’ ಎಂದು ಕೋಲಾರದಲ್ಲಿ 2019ರಲ್ಲಿ ನೀಡಿದ್ದ ಹೇಳಿಕೆಗೆ ಸೂರತ್ ನ್ಯಾಯಾಲಯ ರಾಹುಲ್ ಗಾಂಧಿಯವರಿಗೆ 2 ವರ್ಷಗಳ ಜೈಲುವಾಸ ಶಿಕ್ಷೆಯನ್ನು ವಿಧಿಸಿರುವುದು ದೇಶದ ನ್ಯಾಯಾಂಗ ವ್ಯವಸ್ಥೆಯ ಮೇಲಿನ ವಿಶ್ವಾಸವನ್ನು ಹೆಚ್ಚಿಸಿದೆ. ಈ ಹಿನ್ನೆಲೆಯಲ್ಲಿContinue reading “ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ಅನರ್ಹತೆ ಪ್ರಜಾಪ್ರಭುತ್ವಕ್ಕೆ ಸಂದ ಗೌರವ: ಕುಯಿಲಾಡಿ ಸುರೇಶ್ ನಾಯಕ್”