Design a site like this with WordPress.com
Get started

ವಟವೃಕ್ಷ ಯಾ ಆಲದಮರದ ಔಷಧೀಯ ಗುಣಗಳು

ವಟ ವೃಕ್ಷ ರಕ್ತಫಲ ಕ್ಷೀರೀ ಬಹುಪಾದ ವನಸ್ಪತಿ ಯಕ್ಷವಾಸ ಪದಾರೋಹೀ ನ್ಯಗ್ರೋಧ ಸ್ಕಂಧಜ ಧ್ರುವ ಆಲದ ಮರ ಮರ್ರಿ ಚೆಟ್ಟು(ಮಾನು) ಆಲ ಮರಂ ಎಂಬ ಹೆಸರುಗಳಿಂದ ಕರೆಯುತ್ತಾರೆ. ಕಾಡುಗಳಲ್ಲಿ, ಬೆಟ್ಟ ಗುಡ್ಡ ಪ್ರದೇಶಗಳಲ್ಲಿ ಬೃಹದ್ಧಕಾರವಾಗಿ ಬೆಳೆದಿರುತ್ತವೆ.ಭಾರತ ದೇಶದಲ್ಲಿ ಆಲದ ಮರವಿಲ್ಲದ ಗ್ರಾಮವೇ ಇಲ್ಲಾ….! ಪ್ರತಿಯೊಂದು ಹಳ್ಳಿಯಲ್ಲೂ ಆಲದ ಮರ ಇದ್ದೆ ಇರುತ್ತೆ. “ಯಕ್ಷವಾಸ” ಎಂಬ ಹೆಸರು ಆಲದ ಮರದ ಶ್ರೇಷ್ಠತೆ,ವಿಶಿಷ್ಟತೆಗಳನ್ನು ಸ್ಪಷ್ಟ ಪಡಿಸುತ್ತದೆ.ಈ ವೃಕ್ಷ ದಲ್ಲಿ ಆಶ್ರಯ ಪಡೆಯತಕ್ಕವರು, ಅತ್ಯುತ್ತಮವಾದಆರೋಗ್ಯ,ಹಾಗೂ ಅಪರಿಮಿತವಾದ ತೇಜಸ್ಸನ್ನು ಪಡೆದು ದೇವತಾ ಸ್ವರೂಪದಿಂದContinue reading “ವಟವೃಕ್ಷ ಯಾ ಆಲದಮರದ ಔಷಧೀಯ ಗುಣಗಳು”

ಕೋವಿಡ್ – 19 ಗುಣಮುಖ ಉಡುಪಿ ಮೊದಲ ಸ್ಥಾನ ಶಾಸಕ ಕೆ. ರಘುಪತಿ ಭಟ್

ಕೋವಿಡ್ – 19 ಸೋಂಕಿತರ ಸಂಖ್ಯೆಯಲ್ಲಿ ಉಡುಪಿ ಪ್ರಥಮ ಸ್ಥಾನದಲ್ಲಿ ಇದ್ದರೂ ಕೋವಿಡ್ – 19 ನಿಂದ ಗುಣಮುಖರಾದವರಲ್ಲಿಯೂ ಉಡುಪಿ ಮೊದಲ ಸ್ಥಾನದಲ್ಲಿದೆ. ಜಿಲ್ಲಾಡಳಿತದ ಜವಾಬ್ದಾರಿಯುತ ಕಾರ್ಯವೈಖರಿ ಹಾಗೂ ಉಡುಪಿಯ ಜನರ ಜಾಗೃತಿಯಿಂದ ಕೋವಿಡ್ – 19 ನಿಯಂತ್ರಣದಲ್ಲಿದೆ ಎಂದು ಶಾಸಕ ರಘುಪತಿ ಭಟ್ ಹೇಳಿದರು. ಜನರಲ್ಲಿ ಕೋವಿಡ್ – 19 ವಿರುದ್ಧ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ದಿ. 18-06-2020 ರಂದು ಜಿಲ್ಲಾಡಳಿತ ಹಾಗೂ ನಗರಸಭೆ ವತಿಯಿಂದ ಮಾಸ್ಕ್ ದಿನ ಆಚರಣೆಯ ಜನ ಜಾಗೃತಿContinue reading “ಕೋವಿಡ್ – 19 ಗುಣಮುಖ ಉಡುಪಿ ಮೊದಲ ಸ್ಥಾನ ಶಾಸಕ ಕೆ. ರಘುಪತಿ ಭಟ್”

ಜೂನ್ 18,2020;ಗುರುವಾರ ಇಂದಿನ ರಾಶಿ ಫಲ

ಪಂಚಾಂಗ ಶ್ರೀ ಶಾರ್ವರಿನಾಮ ಸಂವತ್ಸರ,ಉತ್ತರಾಯಣ ಪುಣ್ಯಕಾಲ,ಗ್ರೀಷ್ಮ ಋತು, ಜೇಷ್ಠ ಮಾಸ,ಕೃಷ್ಣ ಪಕ್ಷ, ದ್ವಾದಶಿ ತಿಥಿ,ಬೆಳಗ್ಗೆ 9:41 ನಂತರ ತ್ರಯೋದಶಿ ತಿಥಿ,ಗುರುವಾರ, ಭರಣಿ ನಕ್ಷತ್ರಬೆಳಗ್ಗೆ 8:30 ನಂತರ ಕೃತ್ತಿಕಾ ನಕ್ಷತ್ರ ದಿನ ವಿಶೇಷ: ಪ್ರದೋಷ ರಾಹುಕಾಲ: ಮಧ್ಯಾಹ್ನ 2:01 ರಿಂದ 3:37ಗುಳಿಕಕಾಲ: ಬೆಳಗ್ಗೆ 9:12 ರಿಂದ 10:48ಯಮಗಂಡಕಾಲ: ಬೆಳಗ್ಗೆ 5:59 ರಿಂದ 7:36 ಮೇಷ: ಉದ್ಯೋಗ ಪ್ರಾಪ್ತಿ, ಮಾತೃವಿನಿಂದ ಅನುಕೂಲ, ಪಿತ್ರಾರ್ಜಿತ ಆಸ್ತಿ ತಗಾದೆ, ಅನಗತ್ಯ ಕಲಹ ಬಗೆಹರಿಯವುದು. ವೃಷಭ: ಭಾವನೆಗಳಿಗೆ ಮನ್ನಣೆ, ಕಾರ್ಯ ನಿಮಿತ್ತ ಓಡಾಟ, ವ್ಯಾಪಾರ ಉದ್ಯಮದಲ್ಲಿ ಪ್ರಗತಿ, ನೆರೆಹೊರೆಯವರಿಂದ ಪ್ರಯಾಣ, ಮಿಥುನ: ಪಿತ್ರಾರ್ಜಿತContinue reading “ಜೂನ್ 18,2020;ಗುರುವಾರ ಇಂದಿನ ರಾಶಿ ಫಲ”

ಜೂನ್ 18 :ಮಾಸ್ಕ್ ದಿನಾಚರಣೆ

ಕೋವಿಡ್-19 ಸೋಂಕು ನಿಯಂತ್ರಿಸಲು ರಾಷ್ಟ್ರೀಯ ನಿರ್ದೇಶನಗಳನ್ನು ಪಾಲಿಸುವುದು ಕಡ್ಡಾಯವಾಗಿದೆ. ಈ ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ಮುಖಗವಸು(ಮಾಸ್ಕ್) ಧರಿಸುವುದು, ಸೋಪಿನಿಂದ ಕೈ ತೊಳೆಯುವುದು, ಸ್ಯಾನಿಟೈಸರ್ ಬಳಕೆ ಮತ್ತು ಸುರಕ್ಷಿತ ಅಂತರ ಕಾಯ್ದುಕೊಳ್ಳುವುದು ಅತೀ ಮುಖ್ಯವಾದ ವೈದ್ಯಕಿಯೇತರ ಪಾಲನೆಯಾಗಿದೆ ಎಂದು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ತಿಳಿಸಿದ್ದಾರೆ. ಈ ಕುರಿತು ಜನ ಸಮುದಾಯದಲ್ಲಿ ಹೆಚ್ಚಿನ ಜಾಗೃತಿ ಮೂಡಿಸಲು ರಾಜ್ಯ ಸರಕಾರವು ಜೂ.18ರಂದು ‘ಮಾಸ್ಕ್ ದಿನ’ವನ್ನಾಗಿ ಘೋಷಿಸಲು ನಿರ್ಧರಿಸಿದೆ. ಈ ದಿನ ಜಿಲ್ಲಾ ಮತ್ತು ತಾಲೂಕು ಆಡಳಿತವು ಚುನಾಯಿತ ಪ್ರತಿನಿಧಿಗಳು,Continue reading “ಜೂನ್ 18 :ಮಾಸ್ಕ್ ದಿನಾಚರಣೆ”

ಕೆಂಪು ದೈತ್ಯ ಚೀನಾ ಒಡೆದು ಚೂರಾಗಿಹೋಗಲಿದೆಯೇ???

ಚೈನಾ! ಜಗತ್ತಿನ ಅತಿ ಶಕ್ತಿಶಾಲಿ ರಾಷ್ಟ್ರಗಳಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವ ರಾಷ್ಟ್ರ. ಭೂವಿಸ್ತಾರ, ಪ್ರಾಕೃತಿಕ ಸಂಪತ್ತು, ಜನಸಂಖ್ಯೆ, ಉತ್ಪಾದನೆ, ಅಭಿವೃದ್ಧಿ ಎಲ್ಲದರಲ್ಲೂ ಜಗತ್ತಿನ ಮುಂಚೂಣಿಯಲ್ಲಿರುವ ರಾಷ್ಟ್ರ. ಕಳೆದ ಹತ್ತು ಹದಿನೈದು ವರ್ಷಗಳ ಚಿಕ್ಕ ಅವಧಿಯಲ್ಲಿ ಆರ್ಥಿಕ ಅಭಿವೃದ್ಧಿಯ ವಿಷಯದಲ್ಲಿ ವಿಶ್ವದ ಉಳಿದೆಲ್ಲ ರಾಷ್ಟ್ರಗಳನ್ನು ಹಿಂದೆ ಹಾಕಿ ದೊಡ್ಡದೊಂದು ನೆಗೆತ ನೆಗೆದ ಸಾಹಸಿ ರಾಷ್ಟ್ರ. ಕೇವಲ ಆರ್ಥಿಕ ಕ್ಷೇತ್ರದಲ್ಲಿ ಮಾತ್ರವಲ್ಲದೇ ಮಿಲಿಟರಿ ಕ್ಷೇತ್ರದಲ್ಲೂ ಅಮೆರಿಕಾದಂತ ಅಮೇರಿಕಾಕ್ಕೆ ಸಡ್ಡು ಹೊಡೆದು ನಿಂತಿರುವ ಏಷ್ಯಾದ ದೈತ್ಯ ರಾಷ್ಟ್ರ. ಇಂತಹಾ ರಾಷ್ಟ್ರ ಕಳೆದ ಕೆಲವುContinue reading “ಕೆಂಪು ದೈತ್ಯ ಚೀನಾ ಒಡೆದು ಚೂರಾಗಿಹೋಗಲಿದೆಯೇ???”

ದೇಶದ ಸಂಕಷ್ಟದ ಸಮಯದಲ್ಲಿ ಬಿಜೆಪಿ ಕಾರ್ಯಕರ್ತರು ಮಾಡುವ ಸೇವೆ ಇತರರಿಗೆ ಮಾದರಿ – ಶಾಸಕ ಕೆ ರಘುಪತಿ ಭಟ್

ಕೋವಿಡ್ – 19 ಮಹಾಮಾರಿಯಿಂದ ದೇಶದಲ್ಲಿ ಲಾಕ್ ಡೌನ್ ಹೇರಿದಾಗ ಜನಸಾಮಾನ್ಯರ ಸಂಕಷ್ಟಗಳಿಗೆ ನೆರವಾಗುವಲ್ಲಿ ಹಮ್ಮಿಕೊಳ್ಳಲಾದ ಕಾರ್ಯಕ್ರಮಗಳಲ್ಲಿ ಸ್ವ-ಇಚ್ಛೆಯಿಂದ ಪಾಲ್ಗೊಂಡು ನಿಸ್ವಾರ್ಥ ಸೇವೆ ಸಲ್ಲಿಸಿದ ಬಿಜೆಪಿ ಕಾರ್ಯಕರ್ತರು ಇತರರಿಗೆ ಮಾದರಿಯಾಗಿದ್ದಾರೆ ಎಂದು ಶಾಸಕ. ರಘುಪತಿ ಭಟ್ ಹೇಳಿದರು. ಕೊಕ್ಕರ್ಣೆ ಶಿವಗಿರಿ ನಾರಾಯಣಗುರು ಸಭಾಭವನದಲ್ಲಿ ದಿ 17-06-2020 ರಂದು ನಡೆದ ಬಿಜೆಪಿ ಗ್ರಾಮಾಂತರ ಭಾಗದ ಕೊಕ್ಕರ್ಣೆ ಮಹಾ ಶಕ್ತಿ ಕೇಂದ್ರದ ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ಮಾತನಾಡಿದರು. ಒಂದೆಡೆ ಕೊರೋನಾ ಭೀತಿ ಆವರಿಸಿದ್ದರು ಯಾವುದಕ್ಕೂ ಹೆದರದೆ ಸ್ವ-ಇಚ್ಛೆಯಿಂದ ಯಾವುದೇ ಪ್ರತಿಫಲಾಪೇಕ್ಷೆContinue reading “ದೇಶದ ಸಂಕಷ್ಟದ ಸಮಯದಲ್ಲಿ ಬಿಜೆಪಿ ಕಾರ್ಯಕರ್ತರು ಮಾಡುವ ಸೇವೆ ಇತರರಿಗೆ ಮಾದರಿ – ಶಾಸಕ ಕೆ ರಘುಪತಿ ಭಟ್”

ರಾಜ್ಯದಲ್ಲಿ ಇಂದು ಕೊರೋನಾ ಸೋಂಕಿಗೆ 8 ಬಲಿ

ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಬುಧವಾರ ಮತ್ತೆ 8 ಮಂದಿ ಬಲಿಯಾಗಿದ್ದಾರೆ. ಆ ಮೂಲಕ ಸೋಂಕಿಗೆ ಬಲಿಯಾದವರ ಸಂಖ್ಯೆ 102ಕ್ಕೆ ಏರಿಕೆಯಾಗಿದೆ. ಕೊರೊನಾ ವೈರಸ್ ನಿಂದಾಗಿ ಬುಧವಾರದಂದು ಬೆಂಗಳೂರಿನಲ್ಲಿ ಐವರು, ಶಿವಮೊಗ್ಗ, ಬಳ್ಳಾರಿ ಹಾಗೂ ಬೀದರ್ ನಲ್ಲಿ ತಲಾ ಒಬ್ಬರು ಸಾವನ್ನಪ್ಪಿರುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಹಿತಿ ನೀಡಿದೆ.

ದಕ್ಷಿಣ ಕನ್ನಡದಲ್ಲಿ ಬುಧವಾರ 8 ಹೊಸ ಕೊರೊನಾ ಪ್ರಕರಣಗಳು ಪತ್ತೆ, ಉಡುಪಿಯಲ್ಲಿ ಮತ್ತೆ 4 ಮಂದಿಯಲ್ಲಿ ಕೊರೋನಾ ದೃಢ

ದ.ಕ ಜಿಲ್ಲೆಯಲ್ಲಿ ಮತ್ತೆ 8 ಕೊರೊನಾ ಪ್ರಕರಣ ಪತ್ತೆಯಾಗಿದ್ದು, ಉಡುಪಿ ಜಿಲ್ಲೆಯಲ್ಲಿ 4 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ದ.ಕ. ಜಿಲ್ಲೆಯಲ್ಲಿ ಇಂದು 8 ಕೊರೊನಾ ಪಾಸಿಟಿವ್ ಕಂಡುಬಂದಿದ್ದು, ಸದ್ಯ ಜಿಲ್ಲೆಯಲ್ಲಿ 225 ಮಂದಿ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಪತ್ತೆಯಾದ 4 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಇದರಲ್ಲಿ ಮೂವರು ಮಹಾರಾಷ್ಟ್ರದಿಂದ ಮರಳಿದವರಾಗಿದ್ದು, ಓರ್ವನಿಗೆ P-5451ರ ಸಂಪರ್ಕದಿಂದ ಸೋಂಕು ಪತ್ತೆಯಾಗಿದೆ. ಇಂದು 87 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ 134 ಮಂದಿ ಸೋಂಕಿತರು ಚಿಕಿತ್ಸೆContinue reading “ದಕ್ಷಿಣ ಕನ್ನಡದಲ್ಲಿ ಬುಧವಾರ 8 ಹೊಸ ಕೊರೊನಾ ಪ್ರಕರಣಗಳು ಪತ್ತೆ, ಉಡುಪಿಯಲ್ಲಿ ಮತ್ತೆ 4 ಮಂದಿಯಲ್ಲಿ ಕೊರೋನಾ ದೃಢ”

ಜೂನ್ 17,2020; ಇಂದಿನ ರಾಶಿ ಭವಿಷ್ಯ

ಪಂಚಾಂಗ ಶ್ರೀ ಶಾರ್ವರಿನಾಮ ಸಂವತ್ಸರ,ಉತ್ತರಾಯಣ ಪುಣ್ಯಕಾಲ,ಗ್ರೀಷ್ಮ ಋತು, ಜೇಷ್ಠ ಮಾಸ,ಕೃಷ್ಣ ಪಕ್ಷ, ಏಕಾದಶಿ ತಿಥಿ ಉಪರಿ ದ್ವಾದಶಿ ತಿಥಿ,ಬುಧವಾರ, ಭರಣಿ ನಕ್ಷತ್ರ ರಾಹುಕಾಲ: ಮಧ್ಯಾಹ್ನ 12:24 ರಿಂದ 2:00ಗುಳಿಕಕಾಲ: ಬೆಳಗ್ಗೆ 10:48 ರಿಂದ 12:24ಯಮಗಂಡಕಾಲ: ಬೆಳಗ್ಗೆ 7:36 ರಿಂದ 9:12 ಮೇಷ: ಪರಿಶ್ರಮಕ್ಕೆ ತಕ್ಕ ಫಲ ಲಭಿಸುವುದು, ಕಾರ್ಯ ಸಾಧನೆಗಾಗಿ ತಿರುಗಾಟ, ದೇವತಾ ಕಾರ್ಯಗಳಲ್ಲಿ ಭಾಗಿ, ಮನಸ್ಸಿನಲ್ಲಿ ಗೊಂದಲ. ವೃಷಭ: ಅಧಿಕಾರಿಗಳಿಂದ ಪ್ರಶಂಸೆ, ಕೋರ್ಟ್ ಕೇಸ್‍ಗಳಲ್ಲಿ ಜಯ, ಮಿತ್ರರು ಮೋಸ ಮಾಡುವ ಸಾಧ್ಯತೆ, ವ್ಯವಹಾರಗಳಲ್ಲಿ ಎಚ್ಚರ, ಅತಿಯಾಗಿ ಯಾರನ್ನೂ ನಂಬಬೇಡಿ. ಮಿಥುನ: ಸ್ತ್ರೀಯರಿಗೆ ತಾಳ್ಮೆ ಅತ್ಯಗತ್ಯ,Continue reading “ಜೂನ್ 17,2020; ಇಂದಿನ ರಾಶಿ ಭವಿಷ್ಯ”

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೂರ್ಯಗೃಹಣ ಪ್ರಯುಕ್ತ ದೇವರ ದರ್ಶನ ಸಮಯದಲ್ಲಿ ಬದಲಾವಣೆ

ಧರ್ಮಸ್ಥಳ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಜೂನ್ 21ರ ಭಾನುವಾರದಂದು ಮಂಜುನಾಥ ಸ್ವಾಮಿಯ ದರ್ಶನದ ಸಮಯವನ್ನು ಬದಲಾವಣೆ ಮಾಡಲಾಗಿದೆ. ಭಾನುವಾರ ಸೂರ್ಯಗ್ರಹಣ ಇರುವ ಹಿನ್ನೆಲೆಯಲ್ಲಿ ದರ್ಶನ ಸಮಯ ಬದಲು ಮಾಡಲಾಗಿದ್ದು, ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಮಂಜುನಾಥ ಸ್ವಾಮಿ ದರ್ಶನ ಇಲ್ಲ ಎಂದು ಶ್ರೀಕ್ಷೇತ್ರ ಧರ್ಮಸ್ಥಳದ ಆಡಳಿತ ಮಂಡಳಿ ಪ್ರಕಟಣೆ ಹೊರಡಿಸಿದೆ. ಹೀಗಾಗಿ ಬೆಳಗ್ಗೆ 5.30ಯಿಂದ 9 ಗಂಟೆಯವರಗೆ ಮಾತ್ರ ದರ್ಶನಕ್ಕೆ ಅವಕಾಶ ನೀಡಲಾಗಿದೆ. ನಂತರ ಸಂಜೆ 4ರಿಂದ ರಾತ್ರಿ 9ರವರೆಗೆContinue reading “ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೂರ್ಯಗೃಹಣ ಪ್ರಯುಕ್ತ ದೇವರ ದರ್ಶನ ಸಮಯದಲ್ಲಿ ಬದಲಾವಣೆ”