ಮೈಸೂರು: ಮಾನವೀಯತೆಗಾಗಿ ಯೋಗ ಈ ವರ್ಷದ ಘೋಷವಾಕ್ಯವಾಗಿದೆ. ಇಂದು ಯೋಗ ಜಾಗತಿಕವಾಗಿ ತನ್ನದೇ ಆದ ಮಹತ್ವದ ಸ್ಥಾನ ಪಡೆದುಕೊಂಡಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಮೈಸೂರಿನ ಅರಮನೆ ಮೈದಾನದಲ್ಲಿ ನಡೆದ ವಿಶ್ವ ಯೋಗ ದಿನಾಚರಣೆಯ ಪ್ರಧಾನ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಮೋದಿ, ಎಲ್ಲರಿಗೂ ವಿಶ್ವ ಯೋಗ ದಿನಾಚರಣೆಯ ಶುಭಾಶಯಗಳು. ಇಂದು ವಿಶ್ವದ ಮೂಲೆ ಮೂಲೆಗಳಲ್ಲಿಯೂ ಯೋಗ ದಿನವನ್ನು ಆಚರಿಸಲಾಗುತ್ತಿದೆ. ಕೊರೋನಾ ಸಮಯದಲ್ಲಿಯೂ ಯೋಗದ ಉತ್ಸಾಹ ಕಡಿಮೆಯಾಗಲಿಲ್ಲ ಎಂದರು. ಯೋಗ ಶಾಂತಿಯನ್ನು ಮೂಡಿಸುತ್ತದೆ ಎಂದು ನಮ್ಮ ಋಷಿಮುನಿಗಳು ತೋರಿಸಿಕೊಟ್ಟಿದ್ದಾರೆ.Continue reading “ಮೈಸೂರಿನಲ್ಲಿ ಸಾವಿರಾರು ಜನರೊಂದಿಗೆ ಪ್ರಧಾನಿ ಮೋದಿ ಯೋಗ ದಿನಾಚರಣೆ”
Tag Archives: ಅಂತಾರಾಷ್ಟ್ರೀಯ ಸುದ್ದಿ
ದೇಶಾದ್ಯಂತ ವ್ಯಾಟ್ಸಾಪ್, ಫೇಸ್ ಬುಕ್, ಇನ್ಸ್ಟಾಗ್ರಾಮ್, ಆ್ಯಪ್ಲಿಕೇಶನ್ ಸರ್ವರ್ ಡೌನ್!
ಬೆಂಗಳೂರು: ಸೋಮವಾರ ತಡರಾತ್ರಿ, ವಾಟ್ಸಾಪ್, ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್ ಇದ್ದಕ್ಕಿದ್ದಂತೆ ಸ್ಥಗಿತಗೊಂಡಿವೆ. ಇನ್ನು ಈ ಬಗ್ಗೆ ಹಲವು ಬಳಕೆದಾರರು ದೂರುತ್ತಿದ್ದಾರೆ. ಹೆಚ್ಚಿನ ಬಳಕೆದಾರರಿಗೆ ವಾಟ್ಸಪ್, ಇನ್ ಸ್ಟಾಗ್ರಾಮ್ ಮತ್ತು ಫೇಸ್ ಬುಕ್ ಸೇವೆಗಳು ಸ್ಥಗಿತಗೊಂಡಿವೆ. ಹಾಗಾಗಿ ಹಲವಾರು ಬಳಕೆದಾರರು ಈ ಪ್ಲಾಟ್ ಫಾರ್ಮ್ʼಗಳಲ್ಲಿ ಸ್ಥಗಿತವನ್ನು ಟ್ವಿಟರ್ʼನಲ್ಲಿ ವರದಿ ಮಾಡಿದ್ದಾರೆ. ಬಳಕೆದಾರರಲ್ಲಿ ಕ್ಷಮೆ ಯಾಚಿಸಿದ ಫೇಸ್ ಬುಕ್ ಸಮೂಹ ಸಂಸ್ಥೆ ಎಲ್ಲಾ ಮೂರು ಸೇವೆಗಳು ಉಲ್ಲಾಸದಾಯಕವಾದ ದೋಷವನ್ನ ತೋರಿಸಿವೆ. ವಾಟ್ಸಪ್ ಸಂದೇಶಗಳನ್ನು ಕಳುಹಿಸುತ್ತಿಲ್ಲ ಅಥವಾ ಸ್ವೀಕರಿಸುತ್ತಿಲ್ಲ. ಇನ್ನು ಇನ್Continue reading “ದೇಶಾದ್ಯಂತ ವ್ಯಾಟ್ಸಾಪ್, ಫೇಸ್ ಬುಕ್, ಇನ್ಸ್ಟಾಗ್ರಾಮ್, ಆ್ಯಪ್ಲಿಕೇಶನ್ ಸರ್ವರ್ ಡೌನ್!”
ಅಮೆರಿಕದಲ್ಲಿ ಮೋದಿಗೆ ಅದ್ಧೂರಿ ಸ್ವಾಗತ.. ಇಂದು ಬೈಡನ್ – ಹ್ಯಾರಿಸ್ ಜತೆ ನಮೋ ಚರ್ಚೆ
ಅಮೆರಿಕದಲ್ಲಿ ಮೋದಿಗೆ ಅದ್ಧೂರಿ ಸ್ವಾಗತಪ್ರಧಾನಿ ನರೇಂದ್ರ ಮೋದಿ, ಮೂರು ದಿನಗಳ ಕಾಲ ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ. ಆಂಡ್ರೂಸ್ ಜಂಟಿ ಏರ್‌ಫೋರ್ಸ್ ಬೇಸ್ನಲ್ಲಿ ಅವರಿಗೆ ಬೈಡನ್ ಆಡಳಿತ ಅದ್ಧೂರಿ ಸ್ವಾಗತ ಕೋರಿದೆ. ಏರ್ ಇಂಡಿಯಾ ಒನ್‌ನಲ್ಲಿ ಪಯಣ ಏರ್ ಇಂಡಿಯಾ ಒನ್ ಎಂದು ಕರೆಯಲಾಗುವ ‘ಬೋಯಿಂಗ್ 777 ವಿವಿಐಪಿ’ ವಿಮಾನದಲ್ಲಿ ಮೋದಿ ತಮ್ಮ ತಂಡದೊಂದಿಗೆ ಅಮೆರಿಕಕ್ಕೆ ತೆರಳಿದರು. ರಾಷ್ಟ್ರಪತಿ, ಉಪರಾಷ್ಟ್ರಪತಿ ಹಾಗೂ ಪ್ರಧಾನಿಯವರ ಅಂತಾರಾಷ್ಟ್ರೀಯ ಪ್ರಯಾಣಕ್ಕಾಗಿ ಈ ವಿಶೇಷ ವಿಮಾನವನ್ನು ಬಳಸಲಾಗುತ್ತದೆ. ರಾಷ್ಟ್ರ ಪ್ರಮುಖರ ರಕ್ಷಣೆಗೆ ಅಗತ್ಯವಾದ ವಿಶೇಷContinue reading “ಅಮೆರಿಕದಲ್ಲಿ ಮೋದಿಗೆ ಅದ್ಧೂರಿ ಸ್ವಾಗತ.. ಇಂದು ಬೈಡನ್ – ಹ್ಯಾರಿಸ್ ಜತೆ ನಮೋ ಚರ್ಚೆ”