Design a site like this with WordPress.com
Get started

ಬಿಜೆಪಿ ಮತ ಮಾರಾಟಕ್ಕಿಲ್ಲ; ಗೆಲುವು ನಿಶ್ಚಿತ : ಕುಯಿಲಾಡಿ ಸುರೇಶ್ ನಾಯಕ್

ರಾಜ್ಯ ವಿಧಾನ ಪರಿಷತ್ ಚುನಾವಣೆಯ ಪ್ರಯುಕ್ತ ನ.19ರಂದು ಉಡುಪಿ ಪುರಭವನದಲ್ಲಿ ನಡೆಯಲಿರುವ ಜನ ಸ್ವರಾಜ್ ಸಮಾವೇಶ ಹಾಗೂ ಚುನಾವಣಾ ಪೂರ್ವಸಿದ್ಧತೆಯ ಬಗ್ಗೆ ಸಮಾಲೋಚನಾ ಸಭೆಗಳನ್ನು ಜಿಲ್ಲೆಯ ಎಲ್ಲಾ ಮಂಡಲಗಳಲ್ಲಿ ಅತ್ಯಂತ ವ್ಯವಸ್ಥಿತವಾಗಿ ನಡೆಸಲಾಗಿದೆ. ಸ್ಥಳೀಯಾಡಳಿತ ಸಂಸ್ಥೆಗಳ ಎಲ್ಲ ಬಿಜೆಪಿ ಬೆಂಬಲಿತ ಸದಸ್ಯರು ಹಾಗೂ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು ಸಮಾವೇಶದಲ್ಲಿ ಸಕ್ರಿಯವಾಗಿ ಭಾಗವಹಿಸಲಿದ್ದಾರೆ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ನ.17ರಂದು ಬಿಜೆಪಿ ಉಡುಪಿ ನಗರ ವತಿಯಿಂದ ನಗರ ಉಪಾಧ್ಯಕ್ಷ ವೆಂಕಟರಮಣContinue reading “ಬಿಜೆಪಿ ಮತ ಮಾರಾಟಕ್ಕಿಲ್ಲ; ಗೆಲುವು ನಿಶ್ಚಿತ : ಕುಯಿಲಾಡಿ ಸುರೇಶ್ ನಾಯಕ್”

ನ.19 ಶುಕ್ರವಾರ ಬೆಳಿಗ್ಗೆ 11.00ಕ್ಕೆ ಉಡುಪಿಯಲ್ಲಿ ಜನಸ್ವರಾಜ್ ಸಮಾವೇಶ

ಉಡುಪಿ: ರಾಜ್ಯದ ಸ್ಥಳೀಯಾಡಳಿತ ಸಂಸ್ಥೆಗಳ ಪ್ರತಿನಿಧಿಗಳು ಮತದಾರರಾಗಿ ಮತ ಚಲಾಯಿಸಲಿರುವ ವಿಧಾನ ಪರಿಷತ್ ಚುನಾವಣೆಯು ಡಿ.10ರಂದು ನಡೆಯಲಿದ್ದು, ಇದರ ಪೂರ್ವಭಾವಿಯಾಗಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ನ.19 ಶುಕ್ರವಾರ ಬೆಳಿಗ್ಗೆ ಗಂಟೆ 11.00ಕ್ಕೆ “ಜನಸ್ವರಾಜ್ ಸಮಾವೇಶ”ವು ಉಡುಪಿ ಪುರಭವನದಲ್ಲಿ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಅವರು ನ.15ರಂದು ಹೋಟೆಲ್ ಕಿದಿಯೂರ್ ನಲ್ಲಿ ನಡೆದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ರಾಜ್ಯ ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷದContinue reading “ನ.19 ಶುಕ್ರವಾರ ಬೆಳಿಗ್ಗೆ 11.00ಕ್ಕೆ ಉಡುಪಿಯಲ್ಲಿ ಜನಸ್ವರಾಜ್ ಸಮಾವೇಶ”

ನ.19ರಂದು ಉಡುಪಿಯಲ್ಲಿ ಜನಸ್ವರಾಜ್ ಸಮಾವೇಶ : ಕುಯಿಲಾಡಿ ಸುರೇಶ್ ನಾಯಕ್

ರಾಜ್ಯ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಆಶ್ರಯದಲ್ಲಿ ಜನಸ್ವರಾಜ್ ಸಮಾವೇಶವು ನ.19 ಶುಕ್ರವಾರ ಬೆಳಿಗ್ಗೆ 10.30ಕ್ಕೆ ಉಡುಪಿ ಪುರಭವನದಲ್ಲಿ ನಡೆಯಲಿದೆ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಕೆ.ಎಸ್. ಈಶ್ವರಪ್ಪ ನೇತೃತ್ವದಲ್ಲಿ ನಡೆಯಲಿರುವ ಜನಸ್ವರಾಜ್ ಸಮಾವೇಶದಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಸಮಾಜ ಕಲ್ಯಾಣContinue reading “ನ.19ರಂದು ಉಡುಪಿಯಲ್ಲಿ ಜನಸ್ವರಾಜ್ ಸಮಾವೇಶ : ಕುಯಿಲಾಡಿ ಸುರೇಶ್ ನಾಯಕ್”

ಬಿಜೆಪಿ ಜಿಲ್ಲಾ ವಾರ್ತಾ ಸಂಚಯ ತಂಡದೊಂದಿಗೆ ರಾಜ್ಯ ಬಿಜೆಪಿ ಧ್ಯೇಯ ಕಮಲ ತಂಡದ ಸಭೆ

ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳು ಮತ್ತು ಪ್ರಮುಖ ವಿಚಾರಗಳ ಹೂರಣ ಬಿಜೆಪಿ ಜಿಲ್ಲಾ ವಾರ್ತಾ ಸಂಚಯ ತಂಡದ ಜೊತೆ ರಾಜ್ಯ ಬಿಜೆಪಿ ಧ್ಯೇಯ ಕಮಲ ಮಾಸ ಪತ್ರಿಕೆ ತಂಡದ ಸಭೆಯು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಿತು. ಬಿಜೆಪಿ ರಾಜ್ಯ ಪ್ರಕಾಶನ ಪ್ರಕೋಷ್ಠದ ಸಂಚಾಲಕರು ಮತ್ತು ರಾಜ್ಯ ಧ್ಯೇಯ ಕಮಲ ಮಾಸಪತ್ರಿಕೆ ಸಂಪಾದಕ ಬಿದರೆ ಪ್ರಕಾಶ್ ರವರು ಧ್ಯೇಯ ಕಮಲ, ಕಮಲ ಪುಷ್ಪ ಹಾಗೂ ಜಿಲ್ಲಾ ವಾರ್ತಾ ಸಂಚಯContinue reading “ಬಿಜೆಪಿ ಜಿಲ್ಲಾ ವಾರ್ತಾ ಸಂಚಯ ತಂಡದೊಂದಿಗೆ ರಾಜ್ಯ ಬಿಜೆಪಿ ಧ್ಯೇಯ ಕಮಲ ತಂಡದ ಸಭೆ”

ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ರಾಜ್ಯ ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಷ್ಠದ ಸಭೆ

ಉಡುಪಿ: ಬಿಜೆಪಿ ರಾಜ್ಯ ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಷ್ಠದ ಸಭೆಯು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ನ.11ರಂದು ನಡೆಯಿತು. ಬಿಜೆಪಿ ರಾಜ್ಯ ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಷ್ಠದ ಸಹ ಸಂಚಾಲಕ ಪ್ರಕಾಶ್ ಮಂಡೋತ್ ರವರು ಮಾತನಾಡಿ, ಅಂತಾರಾಷ್ಟ್ರೀಯ ಶಿಕ್ಷಣ ನಗರಿ ಮಣಿಪಾಲ ಹಾಗೂ ಟೆಂಪಲ್ ಟೌನ್ ಉಡುಪಿ ಎಂದು ಹೆಸರುವಾಸಿಯಾಗಿರುವ ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಮತ್ತು ವೈವಿಧ್ಯಮಯ ಉದ್ದಿಮೆ, ವ್ಯವಹಾರಗಳಿಗೆ ವಿಪುಲ ಅವಕಾಶವಿದೆ. ವ್ಯಾಪಾರ ಮತ್ತುContinue reading “ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ರಾಜ್ಯ ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಷ್ಠದ ಸಭೆ”

ಅಂಬಲಪಾಡಿಯಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಉಡುಪಿ: ಸ್ವಸ್ತಿಕ್ XI ಕ್ರಿಕೆಟರ್ಸ್ ಅಂಬಲಪಾಡಿ ಮತ್ತು ಪುನೀತ್ ರಾಜ್ ಕುಮಾರ್ ಅಭಿಮಾನಿ ಬಳಗದ ಆಶ್ರಯದಲ್ಲಿ ಅಭಿಮಾನಿಗಳ ಪ್ರೀತಿಯ ಅಪ್ಪು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಮರ್ಪಿಸಲಾಯಿತು. ಉಡುಪಿ ಜಿ.ಪಂ. ನಿಕಟಪೂರ್ವ ಅಧ್ಯಕ್ಷ ದಿನಕರ ಬಾಬು, ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಮತ್ತು ನಾರಾಯಣಗುರು ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಲಿ. ಉಪಾಧ್ಯಕ್ಷೆ ವಿಜಯಾ ಜಿ. ಬಂಗೇರ ಇವರು ಮೇರು ನಟ, ಮಾನವತಾವಾದಿ, ಕನ್ನಡ ನಾಡಿನ ಅನರ್ಘ್ಯContinue reading “ಅಂಬಲಪಾಡಿಯಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರಿಗೆ ಭಾವಪೂರ್ಣ ಶ್ರದ್ಧಾಂಜಲಿ”

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕನ್ನಡ ನಾಡಿನ ಅನರ್ಘ್ಯ ರತ್ನ : ಕುಯಿಲಾಡಿ ಸುರೇಶ್ ನಾಯಕ್

ಉಡುಪಿ ಜಿಲ್ಲಾ ಬಿಜೆಪಿ ಸಂತಾಪ ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಾಯಕ ನಟ, ಅಭಿಮಾನಿಗಳ ಪ್ರೀತಿಯ ‘ಅಪ್ಪು’ ಎಂದೇ ಖ್ಯಾತರಾಗಿದ್ದ ‘ಪವರ್ ಸ್ಟಾರ್’ ಪುನೀತ್ ರಾಜ್ ಕುಮಾರ್ ರವರ ಅಕಾಲಿಕ ನಿಧನ ಅತ್ಯಂತ ನೋವಿನ ಸಂಗತಿಯಾಗಿದೆ. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಭಾವಪೂರ್ಣ ಶೃದ್ಧಾಂಜಲಿಯನ್ನು ಸಮರ್ಪಿಸುತ್ತದೆ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಪುನೀತ್ ರಾಜ್ ಕುಮಾರ್ ರವರು ತನ್ನ ಬದುಕಿನ ಅತ್ಯಮೂಲ್ಯ ಕ್ಷಣಗಳನ್ನು ಕೇವಲ ಚಿತ್ರರಂಗಕ್ಕೆ ಮಾತ್ರ ಮೀಸಲಿಡದೆ ಕನ್ನಡ ನಾಡಿನಾದ್ಯಂತContinue reading “ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕನ್ನಡ ನಾಡಿನ ಅನರ್ಘ್ಯ ರತ್ನ : ಕುಯಿಲಾಡಿ ಸುರೇಶ್ ನಾಯಕ್”

ಹಡಿಲು ಭೂಮಿ ಕೃಷಿ ಕಟಾವು ಕಾರ್ಯ – ಶಾಸಕ ಕೆ.ರಘುಪತಿ ಭಟ್ ವೀಕ್ಷಣೆ

ಉಡುಪಿ:ಕೇದಾರೋತ್ಥಾನ ಟ್ರಸ್ಟ್ ವತಿಯಿಂದ ಉಡುಪಿಯಲ್ಲಿ ಹಮ್ಮಿಕೊಂಡ ಹಡಿಲು ಭೂಮಿ ಕೃಷಿ ಅಂದೋಲನದಡಿ ನಾಟಿ ಮಾಡಲಾದ ಭತ್ತದ ಬೆಳೆಯ ಕಟಾವು ಕಾರ್ಯ ಆರಂಭಗೊಂಡಿದ್ದು, ಅ.27ರಂದು ಅಂಬಲಪಾಡಿ ಗ್ರಾಮದ ಬಂಕೇರಕಟ್ಟ ಬಳಿ ಗದ್ದೆಯ ಭತ್ತದ ಬೆಳೆ ಕಟಾವು ಕಾರ್ಯವನ್ನು ಶಾಸಕ ಕೆ.ರಘುಪತಿ ಭಟ್ ರವರು ವೀಕ್ಷಿಸಿದರು. ಈ ಸಂದರ್ಭದಲ್ಲಿ ಅಂಬಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರೋಹಿಣಿ ಪೂಜಾರಿ ಉಪಾಧ್ಯಕ್ಷ ಸೋಮನಾಥ್ ಬಿ.ಕೆ., ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ಜಿಲ್ಲಾ ಬಿಜೆಪಿ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ,Continue reading “ಹಡಿಲು ಭೂಮಿ ಕೃಷಿ ಕಟಾವು ಕಾರ್ಯ – ಶಾಸಕ ಕೆ.ರಘುಪತಿ ಭಟ್ ವೀಕ್ಷಣೆ”

ಅಂಬಲಪಾಡಿಯಲ್ಲಿ ಕೇದಾರೋತ್ಥಾನ ಟ್ರಸ್ಟ್(ರಿ.) ಹಡಿಲು ಭೂಮಿ ಕೃಷಿಯ ಭತ್ತದ ಪೈರು ಕಟಾವು ಗದ್ದೆ ಬಳಿ ಮಾತಾಡ್ ಮಾತಾಡ್ ಕನ್ನಡ ಸಾಮೂಹಿಕ ಗೀತ ಗಾಯನ

ಉಡುಪಿ:ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಂಜಗುಡ್ಡೆ ಪ್ರದೇಶದಲ್ಲಿ ಹಡಿಲು ಭೂಮಿ ಕೃಷಿಯ ಪೈರು ಕಟಾವು ಗದ್ದೆಯ ಬಳಿ ಮಾತಾಡ್ ಮಾತಾಡ್ ಕನ್ನಡ ಸಾಮೂಹಿಕ ಗೀತ ಗಾಯನ ಕಾರ್ಯಕ್ರಮ ನಡೆಯಿತು. ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಯೋಗೀಶ್ ಶೆಟ್ಟಿ ಅಂಬಲಪಾಡಿ, ಉಡುಪಿ ತಾ.ಪಂ. ಮಾಜಿ ಉಪಾಧ್ಯಕ್ಷ ರಾಜೇಂದ್ರ ಪಂದುಬೆಟ್ಟು, ಅಂಬಲಪಾಡಿ ಗ್ರಾ.ಪಂ. ಸದಸ್ಯರಾದ ಭಾರತಿ ಭಾಸ್ಕರ್, ರಾಜೇಶ್ ಸುವರ್ಣ, ಕೇದಾರೋತ್ಥಾನ ಟ್ರಸ್ಟ್(ರಿ.) ಪ್ರಧಾನ ಕಾರ್ಯದರ್ಶಿ ಮುರಳಿ ಕಡೆಕಾರ್, ಕೋಶಾಧಿಕಾರಿ ಕೆ.ರಾಘವೇಂದ್ರ ಕಿಣಿ,Continue reading “ಅಂಬಲಪಾಡಿಯಲ್ಲಿ ಕೇದಾರೋತ್ಥಾನ ಟ್ರಸ್ಟ್(ರಿ.) ಹಡಿಲು ಭೂಮಿ ಕೃಷಿಯ ಭತ್ತದ ಪೈರು ಕಟಾವು ಗದ್ದೆ ಬಳಿ ಮಾತಾಡ್ ಮಾತಾಡ್ ಕನ್ನಡ ಸಾಮೂಹಿಕ ಗೀತ ಗಾಯನ”

ದೇಶ ಸಮರ್ಥ ನಾಯಕನ ಆಡಳಿತದಲ್ಲಿ ಸುಭದ್ರವಾಗಿದೆ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಹಿರಿಯಡ್ಕದಲ್ಲಿ ಉಚಿತ ಕನ್ನಡಕ ವಿತರಣೆ ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಆಯುಷ್ಮಾನ್ ಭಾರತ ಯೋಜನೆಯಡಿ ವಿಶ್ವದಲ್ಲೇ ಮಾದರಿಯಾಗಿರುವ ಉಚಿತ ಆರೋಗ್ಯ ಸೇವೆ, ರೈತ ಸಮ್ಮಾನ್ ಯೋಜನೆ ಮೂಲಕ ದೇಶದ ರೈತರ ಖಾತೆಗೆ ನೇರ ನಗದು ವರ್ಗಾವಣೆ ಸಹಿತ ಹಲವಾರು ಜನಪರ ಯೋಜನೆಗಳ ಜೊತೆಗೆ ದೇಶದ ಸಮಗ್ರತೆ ಮತ್ತು ಅಖಂಡತೆಗೆ ವಿಶೇಷ ಒತ್ತು ನೀಡಿರುವ ಪ್ರಧಾನಿ ನರೇಂದ್ರ ಮೋದಿ ವಿಶ್ವವಂದ್ಯರೆನಿಸಿದ್ದಾರೆ. ಇಂದು ದೇಶ ಸಮರ್ಥ ನಾಯಕನ ಆಡಳಿತದಲ್ಲಿ ಸುಭದ್ರವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷContinue reading “ದೇಶ ಸಮರ್ಥ ನಾಯಕನ ಆಡಳಿತದಲ್ಲಿ ಸುಭದ್ರವಾಗಿದೆ: ಕುಯಿಲಾಡಿ ಸುರೇಶ್ ನಾಯಕ್”