Design a site like this with WordPress.com
Get started

ದೇಶ ಮತ್ತು ರಾಜ್ಯದಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳು, ಸೌಲಭ್ಯಗಳು ಮತ್ತು ರಾಷ್ಟ್ರ ಹಿತದ ಮಸೂದೆಗಳ ಬಗ್ಗೆ ಅರಿವು ಮೂಡಿಸಲು ಸಚಿವ ಕೋಟ ಕರೆ

News By: ಜನತಾಲೋಕವಾಣಿನ್ಯೂಸ್ ಉಡುಪಿ, ನ.14: ರಾಷ್ಟ್ರೀಯ ಚಿಂತನೆ, ಸಿದ್ದಾಂತವನ್ನು ಒಳಗೊಂಡು ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರಿಗೆ ಕಾಲ ಕಾಲಕ್ಕೆ ರಾಷ್ಟ್ರದ ಹಿತಕ್ಕಾಗಿ ಪಕ್ಷ ಮತ್ತು ಕಾರ್ಯಕರ್ತನ ಜವಾಬ್ದಾರಿಯನ್ನು ತಿಳಿಸುವ, ಮಾರ್ಗಸೂಚಿ ನೀಡುವ ವ್ಯವಸ್ಥೆಯೇ ಪ್ರಶಿಕ್ಷಣ ವರ್ಗ ಎಂದು ಕರ್ನಾಟಕ ಸರಕಾರದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಸೋಮವಾರ ಮಣಿಪಾಲದ ಸರಳೇಬೆಟ್ಟು ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್Continue reading “ದೇಶ ಮತ್ತು ರಾಜ್ಯದಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳು, ಸೌಲಭ್ಯಗಳು ಮತ್ತು ರಾಷ್ಟ್ರ ಹಿತದ ಮಸೂದೆಗಳ ಬಗ್ಗೆ ಅರಿವು ಮೂಡಿಸಲು ಸಚಿವ ಕೋಟ ಕರೆ”

ನ.14-15 : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಪ್ರಶಿಕ್ಷಣ ವರ್ಗ

News by: ಜನತಾಲೋಕವಾಣಿನ್ಯೂಸ್ ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಪ್ರಶಿಕ್ಷಣ ವರ್ಗವು ನ.14 ಮತ್ತು 15ರಂದು ಮಣಿಪಾಲದ ಸರಳೇಬೆಟ್ಟು ಶ್ರೀ ಉಮಾ ಮಹೇಶ್ವರ ದೇವಸ್ಥಾನ ಶಿವಪಾಡಿ ಇದರ ಸಭಾಂಗಣದಲ್ಲಿ ನಡೆಯಲಿದೆ. ನ.14ರಂದು ಬೆಳಿಗ್ಗೆ ಗಂಟೆ 10.00ಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಕರ್ನಾಟಕ ಸರಕಾರದ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಪ್ರಶಿಕ್ಷಣ ವರ್ಗವನ್ನು ಉದ್ಘಾಟಿಸಲಿದ್ದಾರೆ. ನ.15 ರಂದು ಮಧ್ಯಾಹ್ನ ಗಂಟೆ 12.30ಕ್ಕೆ ಬಿಜೆಪಿ ಮಂಗಳೂರುContinue reading “ನ.14-15 : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಪ್ರಶಿಕ್ಷಣ ವರ್ಗ”

ಅಶ್ಲೀಲ ಮನಸ್ಥಿತಿಯ ಸತೀಶ್ ಜಾರಕಿಹೊಳಿ ಮತ್ತು ಕಾಂಗ್ರೆಸ್ ಹಿಂದೂಗಳ ಕ್ಷಮೆ ಕೇಳಬೇಕು: ಕುಯಿಲಾಡಿ ಸುರೇಶ್ ನಾಯಕ್

News by: ಜನತಾಲೋಕವಾಣಿನ್ಯೂಸ್ ಉಡುಪಿ: ಅಶ್ಲೀಲ ಮಾನಸಿಕತೆಯ ಸತೀಶ್ ಜಾರಕಿಹೊಳಿ ಹೇಳಿಕೆಯು ಕಾಂಗ್ರೆಸ್ ನ ಹಿಂದೂ ವಿರೋಧಿ ಮನಸ್ಥಿತಿಯನ್ನು ತಿಳಿಸುತ್ತದೆ. ಅಂದು ನೆಹರೂ ತನ್ನನ್ನು ಹಿಂದೂ ಎಂದು ಕರೆಯಬೇಡಿ ಎಂದು ಹೇಳಿದ್ದರು. ಅಂದಿನಿಂದ ಇಂದಿನವರೆಗೂ ಕಾಂಗ್ರೆಸ್ ಹಿಂದುಗಳ ಭಾವನೆಗೆ ಧಕ್ಕೆ ಉಂಟುಮಾಡುತ್ತಾ ಬಂದಿದೆ. ಕಾಶ್ಮೀರ, ರಾಮಸೇತು, ರಾಮ ಮಂದಿರ ವಿಚಾರಗಳಲ್ಲೂ ಕಾಂಗ್ರೆಸ್ ಹಿಂದೂ ವಿರೋಧಿ ನೀತಿಯನ್ನು ಅನುಸರಿಸಿದೆ. ಈ ಪ್ರಕರಣದ ಹಿನ್ನೆಲೆಯಲ್ಲಿ ಸತೀಶ್ ಜಾರಕಿಹೊಳಿ ವಿರುದ್ದ ದೂರು ದಾಖಲಿಸಲಾಗುವುದು. ಹಿಂದೂ ಪದ ಅಶ್ಲೀಲ ಅರ್ಥವನ್ನು ಸೂಚಿಸುತ್ತದೆ ಎಂದಿರುವContinue reading “ಅಶ್ಲೀಲ ಮನಸ್ಥಿತಿಯ ಸತೀಶ್ ಜಾರಕಿಹೊಳಿ ಮತ್ತು ಕಾಂಗ್ರೆಸ್ ಹಿಂದೂಗಳ ಕ್ಷಮೆ ಕೇಳಬೇಕು: ಕುಯಿಲಾಡಿ ಸುರೇಶ್ ನಾಯಕ್”

ಸಂಘಟನಾ ಶಕ್ತಿ ಮತ್ತು ಜನ ವಿಶ್ವಾಸದ ಮೂಲಕ ರಾಜ್ಯದಲ್ಲಿ ಮಗದೊಮ್ಮೆ ಬಿಜೆಪಿ ನೇತೃತ್ವದ ಆಡಳಿತ ನಿಶ್ಚಿತ: ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ

NEWS By: ಜನತಾಲೋಕವಾಣಿನ್ಯೂಸ್ ಉಡುಪಿ: ಭಾರತೀಯ ಜನತಾ ಪಾರ್ಟಿಗೆ ಜನತೆ ದೇಶ ಮತ್ತು ರಾಜ್ಯದಲ್ಲಿ ಉತ್ತಮ ಆಡಳಿತದ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದಾರೆ. ಜನತೆಯ ನಿರೀಕ್ಷೆ ಈಡೇರಿಸುವಂತಹ ಪಕ್ಷ ಬಿಜೆಪಿ ಎಂಬ ವಿಶ್ವಾಸ ಜನತೆಯಲ್ಲಿದೆ. ಬಿಜೆಪಿ ಸರಕಾರದ ಆಡಳಿತಕ್ಕೆ ಬಂದಾಗ ಎಲ್ಲೆಡೆ ಅಭಿವೃದ್ಧಿಯ ಪರ್ವಕಾಲವನ್ನು ಜನತೆ ಕಂಡಿದ್ದಾರೆ. ಈ ನೆಲೆಯಲ್ಲಿ ಪಕ್ಷದ ಸಂಘಟನಾ ಶಕ್ತಿ ಮತ್ತು ಜನ ವಿಶ್ವಾಸದ ಮೂಲಕ ಮಗದೊಮ್ಮೆ ಕರ್ನಾಟಕದಲ್ಲಿ ಬಿಜೆಪಿ ನೇತೃತ್ವದ ಸರಕಾರ ಆಡಳಿತದ ಚುಕ್ಕಾಣಿಯನ್ನು ಹಿಡಿಯಲಿದೆ ಎಂದು ಕರ್ನಾಟಕ ಸರಕಾರದ ಮೀನುಗಾರಿಕೆ, ಬಂದರು, ಒಳನಾಡContinue reading “ಸಂಘಟನಾ ಶಕ್ತಿ ಮತ್ತು ಜನ ವಿಶ್ವಾಸದ ಮೂಲಕ ರಾಜ್ಯದಲ್ಲಿ ಮಗದೊಮ್ಮೆ ಬಿಜೆಪಿ ನೇತೃತ್ವದ ಆಡಳಿತ ನಿಶ್ಚಿತ: ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ”

ಎಸ್‍ಡಿಪಿಐ ಗೆಲುವಿನಿಂದ ಕಂಗೆಟ್ಟಿರುವ ಸೊರಕೆಗೆ ಸುಳ್ಳು ಆರೋಪ ಮಾಡುವುದೇ ನಿತ್ಯ ಕಾಯಕ: ಕುಯಿಲಾಡಿ ಲೇವಡಿ

News By: ಜನತಾಲೋಕವಾಣಿನ್ಯೂಸ್ ಉಡುಪಿ: ಬಿಜೆಪಿ ಪಕ್ಷದ ನಾಯಕರು ಅಥವಾ ಶಾಸಕರು ದನಗಳ್ಳರನ್ನು ರಕ್ಷಿಸಿಲ್ಲ; ರಕ್ಷಿಸುವುದೂ ಇಲ್ಲ. ಆದರೆ ಕಾಂಗ್ರೆಸ್ ಕಾರ್ಯಕರ್ತರೇ ಬಜರಂಗದಳ ಕಾರ್ಯಕರ್ತರ ಹೆಸರಲ್ಲಿ ಪೊಲೀಸ್ ಠಾಣೆಗೆ ಕರೆ ಮಾಡಿದ್ದಾರೆ. ಮಾಜಿ ಸಚಿವ ಸೊರಕೆ ತನ್ನ ಜೀವಮಾನದಲ್ಲಿ ಯಾವತ್ತೂ ದನಗಳ್ಳರನ್ನು ಶಿಕ್ಷಿಸಿ ಎಂದು ಹೇಳಿದವರಲ್ಲ; ದನ ಕೊಂದವರನ್ನು ಬಂಧಿಸಿ ಎಂದೂ ಹೇಳಿದವರಲ್ಲ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ದನಗಳ್ಳರನ್ನು ಬಿಜೆಪಿ ಶಾಸಕ ಲಾಲಾಜಿ ಮೆಂಡನ್ ರಕ್ಷಿಸಿದ್ದಾರೆ; ಶಾಸಕರೇ ಪೊಲೀಸ್ ಠಾಣೆಗೆContinue reading “ಎಸ್‍ಡಿಪಿಐ ಗೆಲುವಿನಿಂದ ಕಂಗೆಟ್ಟಿರುವ ಸೊರಕೆಗೆ ಸುಳ್ಳು ಆರೋಪ ಮಾಡುವುದೇ ನಿತ್ಯ ಕಾಯಕ: ಕುಯಿಲಾಡಿ ಲೇವಡಿ”

ನ.7 ಕಾಪುವಿನಲ್ಲಿ ‘ಜನಸಂಕಲ್ಪ ಸಮಾವೇಶ’, ಬೈಂದೂರಿನಲ್ಲಿ ‘ಫಲಾನುಭವಿಗಳ ಸಮಾವೇಶ’; ಉಡುಪಿ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟದ ಬೇಡಿಕೆ: ಕುಯಿಲಾಡಿ ಸುರೇಶ್ ನಾಯಕ್

News By: ಜನತಾಲೋಕವಾಣಿನ್ಯೂಸ್ ನ.7 ಕಾಪುವಿನಲ್ಲಿ ‘ಜನಸಂಕಲ್ಪ ಸಮಾವೇಶ’, ಬೈಂದೂರಿನಲ್ಲಿ ‘ಫಲಾನುಭವಿಗಳ ಸಮಾವೇಶ’; ಉಡುಪಿ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟದ ಬೇಡಿಕೆ: ಕುಯಿಲಾಡಿ ಸುರೇಶ್ ನಾಯಕ್ ಉಡುಪಿ, ನ.3: ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ನ.7ರಂದು ಕಾಪು ಬಸ್ ನಿಲ್ದಾಣದ ಬಳಿ ಬೆಳಿಗ್ಗೆ ಗಂಟೆ 10.30ಕ್ಕೆ ನಡೆಯಲಿರುವ ‘ಜನಸಂಕಲ್ಪ ಸಮಾವೇಶ’ದಲ್ಲಿ 20 ಸಾವಿರ ಮಂದಿ ಹಾಗೂ ಬೈಂದೂರಿನ ಮುಳ್ಳಿಕಟ್ಟೆಯಲ್ಲಿ ಸಂಜೆ ಗಂಟೆ 4.00ಕ್ಕೆ ನಡೆಯಲಿರುವ ರೂ.1318 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ, ಉದ್ಘಾಟನೆ ಹಾಗೂContinue reading “ನ.7 ಕಾಪುವಿನಲ್ಲಿ ‘ಜನಸಂಕಲ್ಪ ಸಮಾವೇಶ’, ಬೈಂದೂರಿನಲ್ಲಿ ‘ಫಲಾನುಭವಿಗಳ ಸಮಾವೇಶ’; ಉಡುಪಿ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟದ ಬೇಡಿಕೆ: ಕುಯಿಲಾಡಿ ಸುರೇಶ್ ನಾಯಕ್”

ಕಾಪು ಮಂಡಲ ಯುವ ಮೋರ್ಚಾ, ಮಹಿಳಾ ಮೋರ್ಚಾ – ಜನಸಂಕಲ್ಪ ಸಮಾವೇಶದ ಪೂರ್ವಭಾವಿ ಸಭೆ

NEWS BY: ಜನತಾಲೋಕವಾಣಿನ್ಯೂಸ್ ಉಡುಪಿ: ಚುನಾವಣಾ ಹೊಸ್ತಿಲಲ್ಲಿರುವ ಸಂದರ್ಭದಲ್ಲಿ ನ.7ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಂಡದ ನೇತೃತ್ವದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಕಾಪು ಬಸ್ ನಿಲ್ದಾಣದ ಬಳಿ ನಡೆಯಲಿರುವ ‘ಜನಸಂಕಲ್ಪ ಸಮಾವೇಶ’ವು ಅತ್ಯಂತ ಮಹತ್ವಪೂರ್ಣವಾಗಿದ್ದು ಬಿಜೆಪಿ ಯುವ ಮೋರ್ಚಾ, ಮಹಿಳಾ ಮೋರ್ಚಾ ಸಹಿತ ಪಕ್ಷದ ಪ್ರಮುಖರು, ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳು ಸಂಘಟಿತರಾಗಿ ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳು ಹಾಗೂ ಸಾರ್ವಜನಿಕ ಬಂಧುಗಳು ಗರಿಷ್ಠ ಸಂಖ್ಯೆಯಲ್ಲಿContinue reading “ಕಾಪು ಮಂಡಲ ಯುವ ಮೋರ್ಚಾ, ಮಹಿಳಾ ಮೋರ್ಚಾ – ಜನಸಂಕಲ್ಪ ಸಮಾವೇಶದ ಪೂರ್ವಭಾವಿ ಸಭೆ”

ನ.5 ಬಿಜೆಪಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆ; ನ.7 ಜಿಲ್ಲಾ ಜನಸಂಕಲ್ಪ ಸಮಾವೇಶ

News by: ಜನತಾಲೋಕವಾಣಿನ್ಯೂಸ್ ಉಡುಪಿ: ಬಿಜೆಪಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯು ನ.5ರಂದು ಬೆಳಿಗ್ಗೆ 10.00ಕ್ಕೆ ಮಣಿಪಾಲದ ಹೋಟೆಲ್ ಕಂಟ್ರಿ ಇನ್ ಸಭಾಂಗಣದಲ್ಲಿ ನಡೆಯಲಿದೆ. ಉಡುಪಿ ಜಿಲ್ಲಾ ಜನಸಂಕಲ್ಪ ಸಮಾವೇಶವು‌ ನ.7ರಂದು ಬೆಳಿಗ್ಗೆ 10.30ಕ್ಕೆ ಕಾಪು ಬಸ್ ನಿಲ್ದಾಣದ ಬಳಿ ಹಾಗೂ ಸಂಜೆ 4.00ಕ್ಕೆ ತ್ರಾಸಿ‌ ಮುಳ್ಳಿಕಟ್ಟೆ ರಾ.ಹೆ. ಬಳಿ ನಡೆಯಲಿದೆ. ಈ ಎರಡೂ ಮಹತ್ವಪೂರ್ಣ ಕಾರ್ಯಕ್ರಮಗಳ ಬಗ್ಗೆ ಪೂರ್ವಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಸಂಘಟಿತ ಪ್ರಯತ್ನದ ಮೂಲಕ ನಿರೀಕ್ಷಿತ ಯಶಸ್ಸನ್ನು ಸಾಧಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷContinue reading “ನ.5 ಬಿಜೆಪಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆ; ನ.7 ಜಿಲ್ಲಾ ಜನಸಂಕಲ್ಪ ಸಮಾವೇಶ”

ಉಡುಪಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ.ಮಂಜಪ್ಪ ಸುವರ್ಣ’ರವರಿಗೆ ಸನ್ಮಾನ

News by: ಜನತಾಲೋಕವಾಣಿನ್ಯೂಸ್ ಸುದೀರ್ಘ 62 ವರ್ಷಗಳಿಂದ ಪ್ರತಿಭಾನ್ವಿತ ತಬಲಾ ವಾದಕರಾಗಿ, ಕಳೆದ 42 ವರ್ಷಗಳಿಂದ ಉಚಿತ ತಬಲಾ ತರಬೇತಿ ನೀಡುತ್ತಾ ಸಂಗೀತ ಕಲಾ ಕ್ಷೇತ್ರದಲ್ಲಿ ಗಣನೀಯ ಸಾಧನೆಗೈದಿರುವ ಉಡುಪಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ.ಮಂಜಪ್ಪ ಸುವರ್ಣ ಅಂಬಲಪಾಡಿ ಇವರನ್ನು ಸ್ಥಳೀಯ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಮತ್ತು ಗ್ರಾಮ ಪಂಚಾಯತ್ ಸದಸ್ಯರ ವತಿಯಿಂದ ನ.1ರಂದು ಅವರ ನಿವಾಸದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕೇಂದ್ರೀಯ‌ ಕರಾವಳಿ ಕೃಷಿ ಸಂಶೋಧನಾ ಸಂಸ್ಥೆ ಗೋವಾ ಇದರ ಆಡಳಿತ ಮಂಡಳಿ ಸದಸ್ಯContinue reading “ಉಡುಪಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ.ಮಂಜಪ್ಪ ಸುವರ್ಣ’ರವರಿಗೆ ಸನ್ಮಾನ”

ಜನಸಂಕಲ್ಪ ಸಮಾವೇಶ’ ಯಶಸ್ವಿಗೊಳಿಸಿ: ಕುಯಿಲಾಡಿ ಸುರೇಶ್ ನಾಯಕ್ಹಿರಿಯಡ್ಕ-ಬೊಮ್ಮರಬೆಟ್ಟು ಶಕ್ತಿಕೇಂದ್ರದ ಪೂರ್ವಸಿದ್ಧತಾ ಸಭೆ

News by: ಜನತಾಲೋಕವಾಣಿನ್ಯೂಸ್ ಉಡುಪಿ: ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಪು ಬಸ್ ನಿಲ್ದಾಣದ ಬಳಿ ನ.7ರಂದು ಬೆಳಿಗ್ಗೆ 10.00 ಗಂಟೆಗೆ ನಡೆಯಲಿರುವ ‘ಜನಸಂಕಲ್ಪ ಸಮಾವೇಶ’ದಲ್ಲಿ ಪ್ರತೀ ಬೂತ್ ಮಟ್ಟದಿಂದ ಫಲಾನುಭವಿಗಳು, ಪಕ್ಷದ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತ ಬಂಧುಗಳು ಹಾಗೂ ಪಕ್ಷದ ಹಿತೈಷಿಗಳು ಗರಿಷ್ಠ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಸಮಾವೇಶವನ್ನು ಅತ್ಯಂತ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕರೆ ನೀಡಿದರು. ಅವರು ಅ.30ರಂದು ಹಿರಿಯಡ್ಕದ ಸ್ಕಂದ ಸಭಾಗೃಹದಲ್ಲಿ‌Continue reading “ಜನಸಂಕಲ್ಪ ಸಮಾವೇಶ’ ಯಶಸ್ವಿಗೊಳಿಸಿ: ಕುಯಿಲಾಡಿ ಸುರೇಶ್ ನಾಯಕ್ಹಿರಿಯಡ್ಕ-ಬೊಮ್ಮರಬೆಟ್ಟು ಶಕ್ತಿಕೇಂದ್ರದ ಪೂರ್ವಸಿದ್ಧತಾ ಸಭೆ”