ಕೊಡಿಬೆಟ್ಟು ಪಂಚಾಯತ್ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಭೆ

ಕೊಡಿಬೆಟ್ಟು ಪಂಚಾಯತ್ ವ್ಯಾಪ್ತಿಯ ಕಾರ್ಯಕರ್ತರ ಸಭೆ ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅನಿಲ್ ಶೆಟ್ಟಿ ಇವರ ಮನೆಯಲ್ಲಿ ನಡೆಯಿತು. ಪಕ್ಷದ ಸಂಘಟನಾತ್ಮಕ ವ್ಯವಸ್ಥೆಗಳ ಬಗ್ಗೆ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ವಿಸ್ತ್ರತವಾಗಿ ಮಾಹಿತಿ ನೀಡಿದರು. ಬೂತ್ ಸಮಿತಿಯಿಂದ ರಾಷ್ಟ್ರ ಸಮಿತಿಯವರೆಗಿನ ಸಂಘಟನಾತ್ಮಕ ವ್ಯವಸ್ಥೆಗಳ ಬಗ್ಗೆ ಮಾಹಿತಿ ನೀಡಿ ಪಕ್ಚದ ಎಲ್ಲ ಕಾರ್ಯಕ್ರಮಗಳನ್ನು ಬೂತ್ ಮಟ್ಟದಲ್ಲಿ ಚಾಚೂ ತಪ್ಪದೆ ನಡೆಸಬೇಕೆಂದು ವಿನಂತಿಸಿದರು. ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಮಾತನಾಡಿ ಬಿಜೆಪಿಯಲ್ಲಿ ಬೂತ್ ಅಧ್ಯಕ್ಷರಿಗೆ ಅತ್ಯಂತ ಗೌರವದ ಸ್ಥಾನವಿದ್ದುContinue reading “ಕೊಡಿಬೆಟ್ಟು ಪಂಚಾಯತ್ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಭೆ”

ಯುಗಾದಿ ಆರ್ಥಿಕ ಭವಿಷ್ಯ 2021: ನಿಮ್ಮ ನಕ್ಷತ್ರ ಪ್ರಕಾರ ಈ ವರ್ಷ ಆದಾಯ ಸ್ಥಿತಿ ಹೇಗಿರಲಿದೆ

ಹೊಸತನ್ನು ಹೊತ್ತು ಯುಗಾದಿ ಬರುತ್ತಿದೆ. ಏಪ್ರಿಲ್ 13ಕ್ಕೆ ಹೊಸ ಸಂವತ್ಸರ ಅಂದ್ರೆ ಶ್ರೀ ಪ್ಲವ ನಾಮ ಸಂವತ್ಸರದ ಆರಂಭ. ಭಾರತದಲ್ಲಿ ಹಿಂದೂಗಳಿಗೆ ಹೊಸ ವರ್ಷ ಎಂದ್ರೆ ಅದು ಯುಗಾದಿ. ಹಿಂದೂ ಪಂಚಾಂಗದಲ್ಲಿ ಹೊಸ ವರ್ಷ ಪ್ರಾರಂಭವಾಗುವುದೇ ಯುಗಾದಿಯಿಂದ. ವೈದಿಕ ಶಾಸ್ತ್ರದಲ್ಲಿ ಹೊಸ ವರ್ಷ ನಮ್ಮ ರಾಶಿಯ ಪ್ರಕಾರ ಹೇಗಿರಲಿದೆ ಎಂದು ಹೇಳಲಾಗುವುದು, ನಮ್ಮ ನಕ್ಷತ್ರದ ಪ್ರಕಾರ ಈ ವರ್ಷ ನಮ್ಮ ಆದಾಯ ಹೇಗಿರಲಿದೆ ಎಂದು ಹೇಳಲಾಗಿದೆ. ನಾವಿಲ್ಲಿ ಜ್ಯೋತಿಷ್ಯ ಪ್ರಕಾರ ಈ ಪ್ಲವ ನಾಮ ಸಂವತ್ಸರದಲ್ಲಿ ನಿಮ್ಮContinue reading “ಯುಗಾದಿ ಆರ್ಥಿಕ ಭವಿಷ್ಯ 2021: ನಿಮ್ಮ ನಕ್ಷತ್ರ ಪ್ರಕಾರ ಈ ವರ್ಷ ಆದಾಯ ಸ್ಥಿತಿ ಹೇಗಿರಲಿದೆ”

Create your website with WordPress.com
Get started