Design a site like this with WordPress.com
Get started

ಎಪ್ರಿಲ್ 11, ಭಾನುವಾರ,2021 : ಇಂದಿನ ನಿತ್ಯ ಪಂಚಾಂಗ ಹಾಗೂ ರಾಶಿ ಭವಿಷ್ಯ

ಶಾರ್ವರಿ ಸಂ|ರದ ಮೀನ ಮಾಸ‌ ದಿನ 28 ಸಲುವ ಫಾಲ್ಗುಣ ಬಹುಳ ಅಮಾವಾಸ್ಯೆ 60 ಗಳಿಗೆದಿನ ವಿಶೇಷ :ನಿತ್ಯ ನಕ್ಷತ್ರ :ಉತ್ತರಾಭಾದ್ರಾ 6|| ಗಳಿಗೆ ಮಹಾ ನಕ್ಷತ್ರ :ರೇವತಿಋತು :ಶಿಶಿರರಾಹುಕಾಲ :4.30-6.00 ಗಂಟೆಗುಳಿಕ ಕಾಲ :3.00-4.30 ಗಂಟೆಸೂರ್ಯಾಸ್ತ :6.41 ಗಂಟೆಸೂರ್ಯೋದಯ :6.22 ಗಂಟೆ ಮೇಷ ಬಿಡುವಿಲ್ಲದ ಕೆಲಸ–ಕಾರ್ಯಗಳ ನಡುವೆಯೂ ಪ್ರಯಾಣದಲ್ಲಿ ಸುಖಾನುಭವ. ಆರೋಗ್ಯದ ಬಗ್ಗೆ ಗಮನ ಅಗತ್ಯ. ಸ್ವಂತ ಉದ್ಯಮದಲ್ಲಿ ತೊಡಗಿರುವವರಿಗೆ ಕೆಲಸ-ಕಾರ್ಯಗಳಲ್ಲಿ ಹಿನ್ನಡೆ. ಹಿತೈಷಿಗಳ ಸಹಕಾರ ಲಭ್ಯವಾಗಲಿದೆ. ವೃಷಭ ನಿರೀಕ್ಷಿಸಿದಂತೆ ಕೆಲಸ-ಕಾರ್ಯಗಳು ನಡೆಯಲಿವೆ. ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿContinue reading “ಎಪ್ರಿಲ್ 11, ಭಾನುವಾರ,2021 : ಇಂದಿನ ನಿತ್ಯ ಪಂಚಾಂಗ ಹಾಗೂ ರಾಶಿ ಭವಿಷ್ಯ”

ಎಪ್ರಿಲ್ 09, ಶುಕ್ರವಾರ,2021: ಇಂದಿನ ನಿತ್ಯ ಪಂಚಾಂಗ ಹಾಗೂ ರಾಶಿ ಭವಿಷ್ಯ

ಪಂಚಾಂಗ 9-4-2021 ಶುಕ್ರವಾರ ಶಾರ್ವರಿ ಸಂ|ರದ ಮೀನ ಮಾಸ‌ ದಿನ 26 ಸಲುವ ಫಾಲ್ಗುಣ ಬಹುಳ ತ್ರಯೋದಶಿ 55| ಗಳಿಗೆ ದಿನ ವಿಶೇಷ :ಪ್ರದೋಷನಿತ್ಯ ನಕ್ಷತ್ರ :ಪೂರ್ವಾಭಾದ್ರಾ 60 ಗಳಿಗೆಮಹಾ ನಕ್ಷತ್ರ :ರೇವತಿಋತು :ಶಿಶಿರ ರಾಹುಕಾಲ :10.30-12.00 ಗಂಟೆಗುಳಿಕ ಕಾಲ :7.30-9.00 ಗಂಟೆಸೂರ್ಯಾಸ್ತ :6.41 ಗಂಟೆಸೂರ್ಯೋದಯ :6.23 ಗಂಟೆ ಮೇಷ ಸರ್ಕಾರಿ ನೌಕರಿಯಲ್ಲಿರುವವರು ಕಾರ್ಯ ನೈಪುಣ್ಯತೆಯಿಂದ ಪ್ರಶಂಸೆಗೆ ಭಾಜನರಾಗುವಿರಿ. ಒಪ್ಪಿಕೊಂಡ ಕಾರ್ಯಗಳನ್ನು ಶ್ರದ್ಧೆಯಿಂದ ನಿರ್ವಹಿಸಿ. ಮಾನಸಿಕ ಸ್ಥಿರತೆ ಕಾಪಾಡಿಕೊಳ್ಳಿ. ದೇವತಾ ಆರಾಧನೆ ಶ್ರೇಯಸ್ಕರ. ವೃಷಭ ಕಚೇರಿ ಕೆಲಸಗಳಲ್ಲಿContinue reading “ಎಪ್ರಿಲ್ 09, ಶುಕ್ರವಾರ,2021: ಇಂದಿನ ನಿತ್ಯ ಪಂಚಾಂಗ ಹಾಗೂ ರಾಶಿ ಭವಿಷ್ಯ”

ಎಪ್ರಿಲ್ 08, ಗುರುವಾರ,2021: ಇಂದಿನ ನಿತ್ಯ ಪಂಚಾಂಗ ಹಾಗೂ ರಾಶಿ ಭವಿಷ್ಯ

ಶಾರ್ವರಿ ಸಂ|ರದ ಮೀನ ಮಾಸ‌ ದಿನ 25 ಸಲುವ ಫಾಲ್ಗುಣ ಬಹುಳ ದ್ವಾದಶಿ 52| ಗಳಿಗೆದಿನ ವಿಶೇಷ :ಹರಿವಾಸರ ಗಂ. 8.41ನಿತ್ಯ ನಕ್ಷತ್ರ :ಶತಭಿಷಾ 56| ಗಳಿಗೆ ಮಹಾ ನಕ್ಷತ್ರ :ರೇವತಿಋತು :ಶಿಶಿರರಾಹುಕಾಲ :1.30-3.00 ಗಂಟೆಗುಳಿಕ ಕಾಲ :9.00-10.30 ಗಂಟೆಸೂರ್ಯಾಸ್ತ :6.41 ಗಂಟೆಸೂರ್ಯೋದಯ :6.23 ಗಂಟೆ ಮೇಷ ಸ್ತ್ರೀ ವರ್ಗದವರಿಗೆ ಅತ್ಯಂತ ಸಂತೋಷಕರ ವಾತಾವರಣ. ಮದುವೆ ಮುಂಜಿ ಸಮಾರಂಭಗಳಲ್ಲಿ ಭಾಗಿ. ಬಂಧು–ಬಾಂಧವರ ಸಮಾಗಮ. ನವ ಚೈತನ್ಯ ಧುಮ್ಮಿಕ್ಕಲಿದೆ. ವೃಷಭ ಪಿತ್ರಾರ್ಜಿತ ಆಸ್ತಿಯು ನಿಮ್ಮ ಪಾಲಿಗೆ ಬಂದೊದಗಲಿದೆ. ಹಿರಿಯರContinue reading “ಎಪ್ರಿಲ್ 08, ಗುರುವಾರ,2021: ಇಂದಿನ ನಿತ್ಯ ಪಂಚಾಂಗ ಹಾಗೂ ರಾಶಿ ಭವಿಷ್ಯ”

ಎಪ್ರಿಲ್ 07, ಬುಧವಾರ,2021: ಇಂದಿನ ನಿತ್ಯ ಪಂಚಾಂಗ ಹಾಗೂ ರಾಶಿ ಭವಿಷ್ಯ

ಶಾರ್ವರಿ ಸಂ|ರದ ಮೀನ ಮಾಸ‌ ದಿನ 23 ಸಲುವ ಫಾಲ್ಗುಣ ಬಹುಳ ದಶಮಿ 49|| ಗಳಿಗೆದಿನ ವಿಶೇಷ :ನಿತ್ಯ ನಕ್ಷತ್ರ :ಶ್ರವಣ 50|| ಗಳಿಗೆ ಮಹಾ ನಕ್ಷತ್ರ :ರೇವತಿಋತು :ಶಿಶಿರರಾಹುಕಾಲ :3.00-4.30 ಗಂಟೆಗುಳಿಕ ಕಾಲ :12.00-1.30 ಗಂಟೆಸೂರ್ಯಾಸ್ತ :6.41 ಗಂಟೆಸೂರ್ಯೋದಯ :6.25 ಗಂಟೆ ಮೇಷ ಆರ್ಥಿಕ ವಿಷಯದಲ್ಲಿ ಸ್ವಲ್ಪಮಟ್ಟಿನ ಸುಧಾರಣೆ. ಶುಭಕಾರ್ಯಗಳಲ್ಲಿ ಯಶಸ್ಸು. ಕೆಲಸ ಕಾರ್ಯಗಳಲ್ಲಿ ಪ್ರಗತಿ. ಆರೋಗ್ಯದಲ್ಲಿಯೂ ಸುಧಾರಣೆ. ವೃಷಭ ನೀವು ಕೈಗೊಂಡಿರುವ ಕಾರ್ಯಗಳು ಪೂರ್ಣಗೊಳ್ಳಲಿದೆ. ವ್ಯವಹಾರದಲ್ಲಿ ಸ್ವಲ್ಪ ಮಟ್ಟದ ಚೇತರಿಕೆ. ಸರ್ಕಾರಿ ಕೆಲಸಗಳಲ್ಲಿದ್ದವರಿಗೆ ಹೆಚ್ಚಿನContinue reading “ಎಪ್ರಿಲ್ 07, ಬುಧವಾರ,2021: ಇಂದಿನ ನಿತ್ಯ ಪಂಚಾಂಗ ಹಾಗೂ ರಾಶಿ ಭವಿಷ್ಯ”

ಎಪ್ರಿಲ್ 06,ಮಂಗಳವಾರ, 2021: ಇಂದಿನ ನಿತ್ಯ ಪಂಚಾಂಗ ಹಾಗೂ ರಾಶಿ ಭವಿಷ್ಯ

ಪಂಚಾಂಗ:ಶ್ರೀ ಶಾರ್ವರಿ ನಾಮ ಸಂವತ್ಸರ,ಉತ್ತರಾಯಣ, ಶಿಶಿರ ಋತು,ಫಾಲ್ಗುಣ ಮಾಸ, ಕೃಷ್ಣಪಕ್ಷ.ವಾರ : ಮಂಗಳವಾರ,ತಿಥಿ : ದಶಮಿ,ನಕ್ಷತ್ರ : ಶ್ರವಣ,ರಾಹುಕಾಲ: 3.30 ರಿಂದ 5.02ಗುಳಿಕಕಾಲ: 12.26 ರಿಂದ 1.58ಯಮಗಂಡಕಾಲ: 9.22 ರಿಂದ 10.54 ಮೇಷ ನಿರುದ್ಯೋಗಿಗಳಿಗೆ, ವಿದ್ಯಾರ್ಥಿಗಳಿಗೆ ನಿರೀಕ್ಷೆಗಿಂತಲೂ ಅಧಿವಾದ ಯಶಸ್ಸು. ವಿವಾಹಾಕಾಂಕ್ಷಿಗಳಿಗೆ ಶುಭ ವಾರ್ತೆ. ಆದಾಯದಲ್ಲಿ ತಕ್ಕ ಮಟ್ಟಿನ ಹೆಚ್ಚಳ. ವೃಷಭ ಯಾವುದೇ ವಿಷಯದಲ್ಲಿ ದುಗುಡಕ್ಕೆ ಎಡೆ ಮಾಡಿಕೊಡುವುದು ಉತ್ತಮವಲ್ಲ. ತಾಳ್ಮೆ ನಿಮಗೆ ನೆಮ್ಮದಿ ತಂದುಕೊಡುವುದು. ದಿನದ ಮಟ್ಟಿಗೆ ವಿವಾಹಾದಿ ಕಾರ್ಯಗಳಿಗೆ ಹಿನ್ನಡೆ ಉಂಟಾದೀತು. ಮಿಥುನ ಸ್ನೇಹಿತರ ಸಹಕಾರದಿಂದ ನಿಮ್ಮ ಕಾರ್ಯಸಾಧನೆ ಅತ್ಯಂತ ಯಶ ಕಾಣುವುದು.Continue reading “ಎಪ್ರಿಲ್ 06,ಮಂಗಳವಾರ, 2021: ಇಂದಿನ ನಿತ್ಯ ಪಂಚಾಂಗ ಹಾಗೂ ರಾಶಿ ಭವಿಷ್ಯ”

ಎಪ್ರಿಲ್ 05, ಸೋಮವಾರ,2021, ಇಂದಿನ ನಿತ್ಯಪಂಚಾಂಗ ಹಾಗೂ ರಾಶಿ ಭವಿಷ್ಯ

ಶಾರ್ವರಿ ಸಂ|ರದ ಮೀನ ಮಾಸ‌ ದಿನ 22 ಸಲುವ ಫಾಲ್ಗುಣ ಬಹುಳ ನವಮಿ 49|| ಗಳಿಗೆದಿನ ವಿಶೇಷ :ರಾಷ್ಟ್ರೀಯ ನಾವಿಕರ ದಿನನಿತ್ಯ ನಕ್ಷತ್ರ :ಉತ್ತರಾಷಾಢಾ 49| ಗಳಿಗೆಮಹಾ ನಕ್ಷತ್ರ :ರೇವತಿಋತು :ಶಿಶಿರರಾಹುಕಾಲ :7.30-9.00 ಗಂಟೆಗುಳಿಕ ಕಾಲ :1.30-3.00 ಗಂಟೆಸೂರ್ಯಾಸ್ತ :6.41 ಗಂಟೆಸೂರ್ಯೋದಯ :6.26 ಗಂಟೆ ಮೇಷ ಮನೆಯವರ ಅಸಮ್ಮತಿಯ ನಡುವೆಯೂ ಉದ್ಯೋಗದ ಸಲುವಾಗಿ ದೂರದ ಪ್ರಯಾಣ ಮಾಡಬೇಕಾದೀತು. ಪತ್ನಿವರ್ಗದವರಿಂದ ಸಹಾಯ ದೊರಕಲಿದೆ. ಸಂಬಂಧಿಗಳ ಮಧ್ಯಸ್ಥಿಕೆಯಿಂದಾಗಿ ಸಮಸ್ಯೆಗಳು ನಿವಾರಣೆಯಾಗಲಿದೆ. ವೃಷಭ ಹೊಸದಾಗಿ ಕಟ್ಟಿಸುತ್ತಿರುವ ಮನೆಯ ಕೆಲಸಗಳು ಪೂರ್ಣಗೊಂಡು ನೆಮ್ಮದಿಯನ್ನುContinue reading “ಎಪ್ರಿಲ್ 05, ಸೋಮವಾರ,2021, ಇಂದಿನ ನಿತ್ಯಪಂಚಾಂಗ ಹಾಗೂ ರಾಶಿ ಭವಿಷ್ಯ”

ಎಪ್ರಿಲ್ 02, ಶುಕ್ರವಾರ, 2021 : ಇಂದಿನ ನಿತ್ಯಪಂಚಾಂಗ ಹಾಗೂ ರಾಶಿಭವಿಷ್ಯ

2-4-2021 ಶುಕ್ರವಾರ ಶಾರ್ವರಿ ಸಂ|ರದ ಮೀನ ಮಾಸ‌ ದಿನ 19 ಸಲುವ ಫಾಲ್ಗುಣ ಬಹುಳ ಪಂಚಮಿ 4|| ಗಳಿಗೆ ಉಪರಿ ಷಷ್ಠಿ 54| ಗಳಿಗೆದಿನ ವಿಶೇಷ :ಪಾವಂಜೆ ರಥ ಗುಡ್‌ಫ್ರೈಡೇನಿತ್ಯ ನಕ್ಷತ್ರ :ರೇವತಿಮಹಾ ನಕ್ಷತ್ರ :ಜ್ಯೇಷ್ಠಾ 53| ಗಳಿಗೆಋತು :ಶಿಶಿರರಾಹುಕಾಲ :10.30-12.00 ಗಂಟೆಗುಳಿಕ ಕಾಲ :7.30-9.00 ಗಂಟೆಸೂರ್ಯಾಸ್ತ :6.40 ಗಂಟೆಸೂರ್ಯೋದಯ :6.28 ಗಂಟೆ ಮೇಷ ನಿಮ್ಮ ಸಾಥ್ವಿಕ ನಡತೆಯಿಂದ ಜನಪ್ರಿಯತೆಯನ್ನು ಹೆಚ್ಚಿಸಿಕೊಳ್ಳುವಿರಿ. ಸಮಾಜ ಸೇವೆಯಲ್ಲಿ ತೊಡಗಿಕೊಂಡಿರುವವರಿಗೆ ಹೆಚ್ಚಿನ ಕೆಲಸ ಕಾರ್ಯಗಳೊಂದಿಗೆ ಗೌರವವನ್ನು ತಂದುಕೊಡಲಿದೆ. ಆರೋಗ್ಯದ ಬಗ್ಗೆ ಗಮನವಿರಲಿ.Continue reading “ಎಪ್ರಿಲ್ 02, ಶುಕ್ರವಾರ, 2021 : ಇಂದಿನ ನಿತ್ಯಪಂಚಾಂಗ ಹಾಗೂ ರಾಶಿಭವಿಷ್ಯ”

ಎಪ್ರಿಲ್ 01, ಗುರುವಾರ,2021 : ಇಂದಿನ ನಿತ್ಯಪಂಚಾಂಗ ಹಾಗೂ ರಾಶಿಭವಿಷ್ಯ

ಪಂಚಾಂಗ ಶ್ರೀ ಶಾರ್ವರಿ ನಾಮ ಸಂವತ್ಸರ,ಉತ್ತರಾಯಣ, ಶಿಶಿರ ಋತು,ಫಾಲ್ಗುಣ ಮಾಸ,ಕೃಷ್ಣಪಕ್ಷ, ಚತುರ್ಥಿ / ಪಂಚಮಿ, ಗುರುವಾರ,ವಿಶಾಖ ನಕ್ಷತ್ರ / ಅನುರಾಧ ನಕ್ಷತ್ರ ರಾಹುಕಾಲ 01:59 ರಿಂದ 03:31ಗುಳಿಕಕಾಲ 09:23 ರಿಂದ 10:55ಯಮಗಂಡಕಾಲ 6 19 ರಿಂದ 07:51 ಮೇಷ ಮಹಿಳೆಯರಿಗೆ ವಿಶೇಷ ದಿನವಾಗಿ ಕಂಡುಬರುವುದು. ಹಣಕಾಸಿನ ವಿಷಯಗಳಲ್ಲಿ ತೊಂದರೆ ಉಂಟಾಗದು. ಷೇರು ಮಾರುಕಟ್ಟೆಯಲ್ಲಿ ವಿಚಾರ ವಿಮರ್ಶೆ ಮಾಡಿ ಹಣ ತೊಡಗಿಸಿಕೊಳ್ಳುವುದು ಉತ್ತಮ. ಅತಿಯಾದ ಆಸೆಯಿಂದಾಗಿ ಮೋಸಹೋಗುವ ಸಾಧ್ಯತೆ ವೃಷಭ ವಾಹನಗಳ ಬಿಡಿ ಭಾಗಗಳ ಮಾರಾಟಗಾರರಿಗೆ ತಯಾರಕರಿಗೆ ದುರಸ್ತಿContinue reading “ಎಪ್ರಿಲ್ 01, ಗುರುವಾರ,2021 : ಇಂದಿನ ನಿತ್ಯಪಂಚಾಂಗ ಹಾಗೂ ರಾಶಿಭವಿಷ್ಯ”

ಮಾರ್ಚ್ 31, ಬುಧವಾರ, 2021 : ಇಂದಿನ ನಿತ್ಯಪಂಚಾಂಗ ಹಾಗೂ ರಾಶಿಭವಿಷ್ಯ

ಶಾರ್ವರಿ ಸಂ|ರದ ಮೀನ ಮಾಸ‌ ದಿನ 17 ಸಲುವ ಫಾಲ್ಗುಣ ಬಹುಳ ತದಿಗೆ 19| ಗಳಿಗೆ ದಿನ ವಿಶೇಷ :ಸಂಕಷ್ಟಹರ ಚತುರ್ಥಿ (ಚ.ಉ.ಗಂ. 9.25) ಮಹಾ ನಕ್ಷತ್ರ ರೇವತಿ ಆರಂಭನಿತ್ಯ ನಕ್ಷತ್ರ :ಸ್ವಾತಿ 8| ಗಳಿಗೆಮಹಾ ನಕ್ಷತ್ರ :ರೇವತಿಋತು :ಶಿಶಿರರಾಹುಕಾಲ :12.00-1.30 ಗಂಟೆಗುಳಿಕ ಕಾಲ :10.30-12.00 ಗಂಟೆಸೂರ್ಯಾಸ್ತ :6.40 ಗಂಟೆ ಸೂರ್ಯೋದಯ :6.29 ಗಂಟೆ ಮೇಷ ಕಲೆ ಸಂಗೀತ, ಸಿನಿಮಾ ಮುಂತಾದ ಕಲಾ ಕ್ಷೇತ್ರಗಳಲ್ಲಿ ದುಡಿಯುತ್ತಿರುವವರಿಗೆ ಒಳ್ಳೆಯ ಪುರೋಭಿವೃದ್ಧಿ. ಹೋಟೆಲ್ ಉದ್ಯಮಗಳಲ್ಲಿ ತೊಡಗಿಕೊಂಡವರಿಗೆ ಉತ್ತಮ ಲಾಭ. ವಸ್ತ್ರಾಭರಣContinue reading “ಮಾರ್ಚ್ 31, ಬುಧವಾರ, 2021 : ಇಂದಿನ ನಿತ್ಯಪಂಚಾಂಗ ಹಾಗೂ ರಾಶಿಭವಿಷ್ಯ”

ಮಾರ್ಚ್ 30, ಮಂಗಳವಾರ, 2021 : ಇಂದಿನ ನಿತ್ಯಪಂಚಾಂಗ ಹಾಗೂ ರಾಶಿಭವಿಷ್ಯ

ಪಂಚಾಂಗ:ಶ್ರೀ ಶಾರ್ವರಿ ನಾಮ ಸಂವತ್ಸರ,ಉತ್ತರಾಯಣ, ಶಿಶಿರ ಋತು,ಫಾಲ್ಗುಣ ಮಾಸ, ಕೃಷ್ಣಪಕ್ಷ.ವಾರ : ಮಂಗಳವಾರ, ತಿಥಿ : ದ್ವಿತೀಯ,ನಕ್ಷತ್ರ : ಚಿತ್ತ,ರಾಹುಕಾಲ:3.32 ರಿಂದ 5.04ಗುಳಿಕಕಾಲ :12.28 ರಿಂದ 2.00ಯಮಗಂಡಕಾಲ:9.24 ರಿಂದ 10.56. ಮೇಷ ವ್ಯವಹಾರಗಳಲ್ಲಿ ಉತ್ತಮ ಲಾಭವನ್ನು ನಿರೀಕ್ಷಿಸಬಹುದು. ಮುಂದಿನ ಕಾರ್ಯಯೋಜನೆಗಳ ವಿಚಾರವಾಗಿ ಚಿಂತನೆ. ಶುಭ ಕಾರ್ಯ ನಡೆಸಲು ತಯಾರಿ. ಮನೆಯಲ್ಲಿ ಹಬ್ಬದ ವಾತಾವರಣ. ವೃಷಭ ಅನಾವಶ್ಯಕ ಮಾತುಗಳಿಂದಾಗಿ ಉದ್ವೇಗಕ್ಕೊಳಗಾಗುವ ಸಾಧ್ಯತೆ. ವಿಪರೀತ ಖರ್ಚು ಭರಿಸಬೇಕಾದ ಅನಿವಾರ್ಯತೆ ಇದ್ದರೂ, ಆರ್ಥಿಕ ಅನುಕೂಲತೆ. ಧನವನ್ನು ಕೂಡಿಡಲಿದ್ದೀರಿ. ಮಿಥುನ ಕಾರ್ಯ ನಿಮಿತ್ತContinue reading “ಮಾರ್ಚ್ 30, ಮಂಗಳವಾರ, 2021 : ಇಂದಿನ ನಿತ್ಯಪಂಚಾಂಗ ಹಾಗೂ ರಾಶಿಭವಿಷ್ಯ”