Design a site like this with WordPress.com
Get started

ಎಪ್ರಿಲ್ 19, ಸೋಮವಾರ, 2021 : ಇಂದಿನ ನಿತ್ಯ ಪಂಚಾಂಗ ಹಾಗೂ ರಾಶಿ ಭವಿಷ್ಯ

ಪಂಚಾಂಗ ಶ್ರೀ ಪ್ಲವ ನಾಮ ಸಂವತ್ಸರ, ಉತ್ತರಾಯಣ,ವಸಂತ ಋತು, ಚೈತ್ರ-ಮಾಸ, ಶುಕ್ಲ ಪಕ್ಷ.ತಿಥಿ: ಸಪ್ತಮಿ, ನಕ್ಷತ್ರ : ಪುನರ್ವಸು,ವಾರ : ಸೋಮವಾರ ರಾಹುಕಾಲ:7.43 ರಿಂದ 9.16ಗುಳಿಕಕಾಲ :1.56 ರಿಂದ 3.29ಯಮಗಂಡಕಾಲ :10.49 ರಿಂದ 12.22 ಮೇಷ ವೈಯಕ್ತಿಕ ವಿಚಾರಗಳತ್ತ ಲಕ್ಷ್ಯ ಕೊಡಿ. ಹೊಸ ಉದ್ಯಮವೊಂದನ್ನು ಪ್ರಾರಂಭಿಸುವ ಬಗೆಗೆ ಮಾತುಕತೆ ನಡೆಸುವಿರಿ. ಹಿತಮಿತವಾದ ಮಾತುಗಳಿಂದ ಕಾರ್ಯಸಿದ್ಧಿ. ಮನೆಯಲ್ಲಿ ಆರೋಗ್ಯದೊಂದಿಗೆ ನೆಮ್ಮದಿ ನೆಲೆಸಲಿದೆ. ವೃಷಭ ಮಹಿಳೆಯರಿಗೆ ಆರ್ಥಿಕ ಸಬಲತೆಗೆ ಬೇಕಾದ ಅನುಕೂಲತೆಗಳು ದೊರಕಲಿವೆ. ಸರ್ಕಾರಿ ಸಂಸ್ಥೆಗಳಲ್ಲಿ ದುಡಿಯುವವರಿಗೆ ಬಡ್ತಿ ಸಾಧ್ಯತೆ. ಮಕ್ಕಳಿಗೆ ವಿದ್ಯಾಭ್ಯಾಸದಲ್ಲಿ ಸಹಾಯContinue reading “ಎಪ್ರಿಲ್ 19, ಸೋಮವಾರ, 2021 : ಇಂದಿನ ನಿತ್ಯ ಪಂಚಾಂಗ ಹಾಗೂ ರಾಶಿ ಭವಿಷ್ಯ”

ಫೆಬ್ರವರಿ06, ಶನಿವಾರ, 2021 : ಇಂದಿನ ರಾಶಿಭವಿಷ್ಯ

ಪಂಚಾಂಗ:ಶ್ರೀ ಶಾರ್ವರಿ ನಾಮ ಸಂವತ್ಸರ,ಉತ್ತರಾಯಣ,ಹೇಮಂತ ಋತು,ಪುಷ್ಯ ಮಾಸ,ಕೃಷ್ಣಪಕ್ಷ,ನವಮಿ,ಶನಿವಾರ,ಅನುರಾಧ ನಕ್ಷತ್ರ,ರಾಹುಕಾಲ 9:42-11:10ಗುಳಿಕಕಾಲ 6: 47-8:15ಯಮಗಂಡಕಾಲ 02:05-3:32 ಮೇಷ ಮಿತ್ರರ ಸಹಕಾರದಿಂದ ವ್ಯಾವಾಹಾರಿಕ ಚತುರತೆಯನ್ನು ಮೈಗೂಡಿಸಿಕೊಂಡು ಮುನ್ನಡೆಯಲಿದ್ದೀರಿ. ಗುರು ಹಿರಿಯರ ಅವಗಣನೆ ಸಲ್ಲದು. ಆರೋಗ್ಯದ ಕಡೆಗೆ ಗಮನ ವಹಿಸುವುದು ಅವಶ್ಯ. ವೃಷಭ ಶ್ರಮವರಿಯದ ಕೆಲಸ ಕಾರ್ಯಗಳು. ತುರುಸಿನ ಓಡಾಟ ಮಾಡಬೇಕಾದ ಅನಿವಾರ್ಯತೆ ತಲೆದೋರಲಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗಿ. ರಾಜಕೀಯ ವಲಯದಲ್ಲಿ ಗುರುತಿಸಿಕೊಳ್ಳುವ ಅವಕಾಶ. ಮಿಥುನ ಆತ್ಮವಿಶ್ವಾಸದ ವೃದ್ಧಿ. ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸ್ಥಾನ ಅಲಂಕರಿಸುವ ಸುಯೋಗ. ಸಹೋದ್ಯೋಗಿಗಳಲ್ಲಿ ಹರ್ಷ ಮೂಡಿಸಲಿದ್ದೀರಿ. ಮನೆಯವರೊಂದಿಗೆ ದೇವತಾ ದರ್ಶನ.Continue reading “ಫೆಬ್ರವರಿ06, ಶನಿವಾರ, 2021 : ಇಂದಿನ ರಾಶಿಭವಿಷ್ಯ”

ಜನವರಿ 23, ಶನಿವಾರ ; 2021 : ಇಂದಿನ ರಾಶಿಭವಿಷ್ಯ

ಮೇಷ ರಾಶಿಸಂಗಾತಿಯ ಮನಸ್ಸಿನಲ್ಲಿರುವ ಗೊಂದಲಗಳನ್ನು ಸರಿಪಡಿಸುವ ಕಾರ್ಯ ನಿಮ್ಮಿಂದ ಆಗಲಿದೆ. ಕೆಲಸದಲ್ಲಿ ನೀವು ಉನ್ನತವಾದುದನ್ನು ಸಾಧಿಸುವ ಹಂಬಲ ಇರಲಿದೆ. ಮೇಲಾಧಿಕಾರಿ ವರ್ಗದಿಂದ ಪ್ರಶಂಸೆಗಳು ಸಿಗುವುದು ನಿಶ್ಚಿತ. ಸ್ಥಳ ಬದಲಾವಣೆಯ ಚಿಂತನೆಗೆ ಸಕಾರಾತ್ಮಕ ಫಲಿತಾಂಶ ದೊರೆಯಲಿದೆ. ಉದ್ಯೋಗದಲ್ಲಿ ಮುಂಭಡ್ತಿ ಆಗುವ ಸಾಧ್ಯತೆಗಳು ಕಾಣಬಹುದು. ವೃಷಭ ರಾಶಿನಿಮ್ಮಲ್ಲಿನ ಬುದ್ಧಿಶಕ್ತಿಯನ್ನು ಉಪಯೋಗಿಸಿಕೊಳ್ಳಿ. ಪರರ ಮಾತುಗಳನ್ನು ಕೇಳಿ ಹಳ್ಳಕ್ಕೆ ಬೀಳುವ ಮನಸ್ಥಿತಿಯನ್ನು ತೆಗೆದಿಡಿ. ತಾಳ್ಮೆಯಿಂದ ವಿಷಯದ ಸಂಪೂರ್ಣ ಜ್ಞಾನ ತಿಳಿದುಕೊಳ್ಳಲು ಮುಂದಾಗಿ. ನೀವು ಹಮ್ಮಿಕೊಂಡಿರುವ ಕಾರ್ಯಗಳು ನಿಮ್ಮ ಜೀವನದ ಗತಿಯನ್ನು ಬದಲಿಸುತ್ತದೆ, ಅವುಗಳಿಂದContinue reading “ಜನವರಿ 23, ಶನಿವಾರ ; 2021 : ಇಂದಿನ ರಾಶಿಭವಿಷ್ಯ”

ಜನವರಿ 21, ಗುರುವಾರ; 2021: ಇಂದಿನ ರಾಶಿಭವಿಷ್ಯ

21-1-2021 ಗುರುವಾರ ಶಾರ್ವರಿ ಸಂ|ರದ ಮಕರ ಮಾಸ ದಿನ 7 ಸಲುವ ಪೌಷ ಶುದ್ಧ ಅಷ್ಟಮಿ 22| ಗಳಿಗೆದಿನ ವಿಶೇಷ :ಉಜಿರೆ, ಕದ್ರಿ, ವಿಟ್ಲ ಕಾಂತಾವರ ರಥನಿತ್ಯ ನಕ್ಷತ್ರ :ಅಶ್ವಿ‌ನಿ 21|| ಗಳಿಗೆಮಹಾ ನಕ್ಷತ್ರ :ಉತ್ತರಾಷಾಢಾಋತು :ಹೇಮಂತರಾಹುಕಾಲ :1.30-3.00 ಗಂಟೆಗುಳಿಕ ಕಾಲ :9.00-10.30 ಗಂಟೆಸೂರ್ಯಾಸ್ತ :6.24 ಗಂಟೆಸೂರ್ಯೋದಯ :7.00 ಗಂಟೆ ಮೇಷ ಕಟ್ಟಡ ಸಾಮಗ್ರಿಗಳನ್ನು ಖರೀದಿ ಮಾಡುವ ಸಾಧ್ಯತೆ. ಆಭರಣ ವ್ಯಾಪಾರದಿಂದ ಹೆಚ್ಚಿನ ಲಾಭ ನಿರೀಕ್ಷಿಸಬಹುದು. ಉದ್ಯೋಗರಂಗದಲ್ಲಿ ಅತ್ಯಂತ ಯಶಸ್ವಿ ದಿನವಾಗಿ ಪರಿಣಮಿಸಲಿದೆ. ವೃಷಭ ಅತಿಯಾದ ಮಾತುಗಳಿಂದContinue reading “ಜನವರಿ 21, ಗುರುವಾರ; 2021: ಇಂದಿನ ರಾಶಿಭವಿಷ್ಯ”

ಜನವರಿ 07, ಗುರುವಾರ ;2021 : ಇಂದಿನ ರಾಶಿಭವಿಷ್ಯ

ಪಂಚಾಂಗ:ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯಣ,ಹೇಮಂತ ಋತು, ಮಾರ್ಗಶಿರ ಮಾಸ,ಕೃಷ್ಣಪಕ್ಷ, ನವಮಿ, ಗುರುವಾರ,ಚಿತ್ತಾ ನಕ್ಷತ್ರ / ಸ್ವಾತಿ ನಕ್ಷತ್ರ,ರಾಹುಕಾಲ: 1 :55 ರಿಂದ 03:21ಗುಳಿಕಕಾಲ: 9:30 ರಿಂದ 11:03ಯಮಗಂಡಕಾಲ: 06:46 ರಿಂದ 08:11 ಮೇಷ ಮಾಡುವ ಕೆಲಸವನ್ನು ಸರಿಯಾಗಿ ಯೋಚಿಸಿ ಮಾಡುವುದು ಉತ್ತಮ. ಉದ್ಯೋಗಸ್ಥರಿಗೆ ನಷ್ಟ ಸಂಭವ. ಸಂತಾನ ಪ್ರಾಪ್ತಿ. ವಿದ್ಯಾರ್ಥಿಗಳಿಗೆ ಓದಿನಲ್ಲಿ ಪ್ರಗತಿ. ವಾಹನ ಚಾಲನೆಯಲ್ಲಿ ಅತ್ಯಂತ ಜಾಗರೂಕರಾಗಿರುವುದು ಉತ್ತಮ. ವೃಷಭ ಧಾರ್ಮಿಕ ಕಾರ್ಯಗಳಲ್ಲಿ ತೊಡಗಿಕೊಂಡವರು ವಿರೋಧವನ್ನು ಎದುರಿಸಬೇಕಾದೀತು. ಕೆಟ್ಟ ಮಾತುಗಳಿಗೆ ಕಿವಿಗೊಡದೆ ಸಮಾಧಾನಚಿತ್ತರಾಗಿರಿ. ಸಂಗೀತ,Continue reading “ಜನವರಿ 07, ಗುರುವಾರ ;2021 : ಇಂದಿನ ರಾಶಿಭವಿಷ್ಯ”

ಜುಲೈ 29,2020; ಬುಧವಾರ: ಇಂದಿನ ರಾಶಿಭವಿಷ್ಯ

ಪಂಚಾಂಗ:ಶ್ರೀ ಶಾರ್ವರಿನಾಮ ಸಂವತ್ಸರದಕ್ಷಿಣಾಯನ ಪುಣ್ಯಕಾಲವರ್ಷ ಋತು, ಶ್ರಾವಣ ಮಾಸ,ಶುಕ್ಲ ಪಕ್ಷ, ದಶಮಿ ತಿಥಿ,ಬುಧವಾರ, ವಿಶಾಖ ನಕ್ಷತ್ರ ರಾಹುಕಾಲ: ಮಧ್ಯಾಹ್ನ 12:30 ರಿಂದ 2:05ಗುಳಿಕಕಾಲ: ಬೆಳಗ್ಗೆ 10:55 ರಿಂದ 12:30ಯಮಗಂಡಕಾಲ: ಬೆಳಗ್ಗೆ 7:45 ರಿಂದ 9:20 ಮೇಷ ಅನಾವಶ್ಯಕ ಖರ್ಚು ಸಂಭವಿಸಬಹುದು. ಮಾನಸಿಕ ಉದ್ವೇಗದಿಂದ ಉದ್ಯೋಗದಲ್ಲಿ ತೊಡಕು. ಅಜೀರ್ಣ ಮುಂತಾದ ತೊಂದರೆ ಬಂದೊದಗಬಹುದು. ನೀರು ಆಹಾರದ ವಿಷಯದಲ್ಲಿ ಜಾಗೃತೆ ಅಗತ್ಯ. ವೃಷಭ ಮದುವೆ ಮಂಗಳಕಾರ್ಯಗಳಲ್ಲಿ ತೊಡಗಿಕೊಳ್ಳುವ ಸಾಧ್ಯತೆ. ನೌಕರಸ್ಥರಿಗೆ ಬಡ್ತಿಯೊಂದಿಗೆ ಉದ್ಯೋಗದಲ್ಲಿ ಬದಲಾವಣೆ. ಆರ್ಥಿಕ ಅನುಕೂಲತೆ ಒದಗಿಬರುವುದು. ಬಂಧುಗಳಿಂದContinue reading “ಜುಲೈ 29,2020; ಬುಧವಾರ: ಇಂದಿನ ರಾಶಿಭವಿಷ್ಯ”

ಜುಲೈ 26, 2020; ಭಾನುವಾರ; ಇಂದಿನ ರಾಶಿಭವಿಷ್ಯ

ಪಂಚಾಂಗ:ಶ್ರೀ ಶಾರ್ವರಿನಾಮ ಸಂವತ್ಸರ,ದಕ್ಷಿಣಾಯನ ಪುಣ್ಯಕಾಲ,ವರ್ಷ ಋತು, ಶ್ರಾವಣ ಮಾಸ,ಶುಕ್ಲ ಪಕ್ಷ, ಷಷ್ಠಿ ತಿಥಿ,ಭಾನುವಾರ ಹಸ್ತ ನಕ್ಷತ್ರ, ರಾಹುಕಾಲ: ಸಂಜೆ 5:09 ರಿಂದ 6:44ಗುಳಿಕಕಾಲ: ಮಧ್ಯಾಹ್ನ 3:35 ರಿಂದ 5:09ಯಮಗಂಡಕಾಲ: ಮಧ್ಯಾಹ್ನ 12:16 ರಿಂದ 2:00 ಮೇಷ ವ್ಯವಹಾರಗಳು ಅಡೆತಡೆ ಇಲ್ಲದೆ ನಡೆಯುವುದು. ಮಧ್ಯವರ್ತಿಗಳ ಸಹಾಯದಿಂದ ವಿವಾಹ ಸಂಬಂಧ ಕೆಲಸ ಕಾರ್ಯಗಳು ಸಸೂತ್ರವಾಗಿ ನೆರವೇರುವವು. ಬಂಧುಗಳ ಆಗಮನ ಸಾಧ್ಯತೆ. ವೃಷಭ ಉದ್ಯೋಗ ಕ್ಷೇತ್ರದಲ್ಲಿ ಯಶಸ್ಸು. ಹೊಸ ಉದ್ಯಮ ಸ್ಥಾಪನೆಗೆ ಸಕಾಲವಿದು. ಮಹಿಳೆಯರಿಗೆ ಧಾರ್ಮಿಕ ಕಾರ್ಯಗಳಲ್ಲಿ ಬಿಡುವಿಲ್ಲದ ಕೆಲಸ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿContinue reading “ಜುಲೈ 26, 2020; ಭಾನುವಾರ; ಇಂದಿನ ರಾಶಿಭವಿಷ್ಯ”

ಜುಲೈ 25′ 2020; ಶನಿವಾರ: ಇಂದಿನ ರಾಶಿಭವಿಷ್ಯ

ಪಂಚಾಂಗ:ಶ್ರೀ ಶಾರ್ವರಿನಾಮ ಸಂವತ್ಸರ,ದಕ್ಷಿಣಾಯನ ಪುಣ್ಯಕಾಲ,ವರ್ಷ ಋತು, ಶ್ರಾವಣ ಮಾಸ,ಶುಕ್ಲ ಪಕ್ಷ, ಪಂಚಮಿ ತಿಥಿ,ಮಧ್ಯಾಹ್ನ 12:0 ನಂತರ ಷಷ್ಠಿ ತಿಥಿ,ಶನಿವಾರ, ಉತ್ತರ ಫಾಲ್ಗುಣಿ ನಕ್ಷತ್ರಮಧ್ಯಾಹ್ನ 2:19 ನಂರ ಹಸ್ತ ನಕ್ಷತ್ರ ರಾಹುಕಾಲ: ಬೆಳಗ್ಗೆ 9:19 ರಿಂದ 10:54ಗುಳಿಕಕಾಲ: ಬೆಳಗ್ಗೆ 6:08 ರಿಂದ 7:44ಯಮಗಂಡಕಾಲ: ಮಧ್ಯಾಹ್ನ 2:05 ರಿಂದ 3:40 ಮೇಷ ಚೋರ ಭಯದ ನಿಮಿತ್ತ ಬೆಲೆಬಾಳುವ ವಸ್ತುಗಳ ಬಗ್ಗೆ ಎಚ್ಚರಿಕೆ ಅಗತ್ಯ. ಮಿತ್ರರೊಂದಿಗೆ ಮನಸ್ತಾಪ ಸಾಧ್ಯತೆ. ಸಂಗಾತಿಯಿಂದ ವಿಶೇಷ ಕೊಡುಗೆ ಪ್ರಾಪ್ತಿ. ಬಂಧುಗಳ ಆಗಮನದಿಂದ ಸಂತಸದ ವಾತಾವರಣ. ವೃಷಭContinue reading “ಜುಲೈ 25′ 2020; ಶನಿವಾರ: ಇಂದಿನ ರಾಶಿಭವಿಷ್ಯ”

ಜುಲೈ 24,2020;ಶುಕ್ರವಾರ: ಇಂದಿನ ರಾಶಿಭವಿಷ್ಯ

ಪಂಚಾಂಗ:ಶ್ರೀ ಶಾರ್ವರಿನಾಮ ಸಂವತ್ಸರ,ದಕ್ಷಿಣಾಯನ ಪುಣ್ಯಕಾಲ,ವರ್ಷ ಋತು, ಶ್ರಾವಣ ಮಾಸ,ಶುಕ್ಲ ಪಕ್ಷ, ಚತುರ್ಥಿ ತಿಥಿ,ಮಧ್ಯಾಹ್ನ 2:35 ನಂತರ ಪಂಚಮಿ ತಿಥಿ,ಶುಕ್ರವಾರ, ಪೂರ್ವಫಾಲ್ಗುಣಿ ನಕ್ಷತ್ರಸಂಜೆ 4:02 ಉತ್ತರ ಫಾಲ್ಗುಣಿ ನಕ್ಷತ್ರ ರಾಹುಕಾಲ: ಬೆಳಗ್ಗೆ 10:54 ರಿಂದ 12:29ಗುಳಿಕಕಾಲ: ಬೆಳಗ್ಗೆ 7:44 ರಿಂದ 9:19ಯಮಗಂಡಕಾಲ: ಮಧ್ಯಾಹ್ನ 3:40 ರಿಂದ 5:15 ಮೇಷ ಬೇರೆಯವರ ಅಪಹಾಸ್ಯಕ್ಕೆ ಗುರಿಯಾಗುವ ಸಾಧ್ಯತೆಯಿದ್ದು ಗಂಭೀರ ನಡವಳಿಕೆ ಅಗತ್ಯ. ಮಾನಸಿಕ ಚಂಚಲತೆಯುಂಟಾಗಿ ದುಸ್ವಪ್ನಗಳು ಉಂಟಾಗಬಹುದು. ಮನೆಯವರ ಆರೋಗ್ಯದೆಡೆಗೆ ಹೆಚ್ಚಿನ ಗಮನ ಅಗತ್ಯ. ವೃಷಭ ಹಿರಿಯರೊಂದಿಗೆ ವಿಧೇಯತೆಯಿಂದ ನಡೆದುಕೊಳ್ಳಿ. ಸಾಮಾಜಿಕ ಕಾರ್ಯಗಳಿಂದಾಗಿContinue reading “ಜುಲೈ 24,2020;ಶುಕ್ರವಾರ: ಇಂದಿನ ರಾಶಿಭವಿಷ್ಯ”

ಜುಲೈ 23, 2020; ಗುರುವಾರ: ಇಂದಿನ ರಾಶಿಭವಿಷ್ಯ

ಪಂಚಾಂಗ:ಶ್ರೀ ಶಾರ್ವರಿನಾಮ ಸಂವತ್ಸರ,ದಕ್ಷಿಣಾಯನ ಪುಣ್ಯಕಾಲ,ವರ್ಷ ಋತು, ಶ್ರಾವಣ ಮಾಸ,ಶುಕ್ಲ ಪಕ್ಷ, ತೃತೀಯಾ ತಿಥಿ,ಸಂಜೆ 5:04 ನಂತರ ಚತುರ್ಥಿ,ಗುರುವಾರ, ಮಖ ನಕ್ಷತ್ರ,ಸಂಜೆ 5:08 ಪೂರ್ವಫಾಲ್ಗುಣಿ ನಕ್ಷತ್ರ ರಾಹುಕಾಲ: ಮಧ್ಯಾಹ್ನ 2:05 ರಿಂದ 3:41ಗುಳಿಕಕಾಲ: ಬೆಳಗ್ಗೆ 9:18 ರಿಂದ 10:54ಯಮಗಂಡಕಾಲ: ಬೆಳಗ್ಗೆ 6:07 ರಿಂದ 7:42 ಮೇಷ ವಾಹನ ಖರೀದಿಯ ಅವಕಾಶಗಳು ಕಂಡುಬರುತ್ತಿವೆ. ಸ್ವಉದ್ಯೋಗಗಳಲ್ಲಿ ತೊಡಗಿಕೊಳ್ಳಲು ಸಕಾಲ. ಸಣ್ಣ ವ್ಯಾಪಾರ, ಗುಡಿ ಕೈಗಾರಿಕೆಗಳಿಂದ ಲಾಭ. ದೊಡ್ಡ ಉದ್ಯಮಕ್ಕೆ ಯೋಜನೆಗಳು ಹೊಂದಾಣಿಕೆಯಾಗುವವು. ವೃಷಭ ಆದಾಯಕ್ಕೂ ಮೀರಿದ ಖರ್ಚು ತಲೆದೋರಬಹುದು. ಭೂ ಸಂಬಂಧಿContinue reading “ಜುಲೈ 23, 2020; ಗುರುವಾರ: ಇಂದಿನ ರಾಶಿಭವಿಷ್ಯ”