Design a site like this with WordPress.com
Get started

ಜುಲೈ 22,2020; ಬುಧವಾರ: ಇಂದಿಶ ರಾಶಿ ಭವಿಷ್ಯ

ಪಂಚಾಂಗ:ಶ್ರೀ ಶಾರ್ವರಿನಾಮ ಸಂವತ್ಸರ,ದಕ್ಷಿಣಾಯನ ಪುಣ್ಯಕಾಲ,ವಸಂತ ಋತು, ಶ್ರಾವಣ ಮಾಸ,ಶುಕ್ಲ ಪಕ್ಷ, ದ್ವಿತೀಯಾ ತಿಥಿ,ಬುಧವಾರ, ಆಶ್ಲೇಷ ನಕ್ಷತ್ರ ರಾಹುಕಾಲ: ಮಧ್ಯಾಹ್ನ 12:30 ರಿಂದ 2:05ಗುಳಿಕಕಾಲ: ಬೆಳಗ್ಗೆ 10:54 ರಿಂದ 12:30ಯಮಗಂಡಕಾಲ: ಬೆಳಗ್ಗೆ 7:42 ರಿಂದ 9:18 ಮೇಷ ಉದ್ಯೋಗದ ವಿಷಯದಲ್ಲಿ ಭಾಗ್ಯೋದಯದ ವಾರ್ತೆಯನ್ನು ಕೇಳಲಿದ್ದೀರಿ. ಮಿತ್ರರ ಔದಾರ್ಯವು ದೊರಕುವುದು. ಆರ್ಥಿಕ ಅಭಿವೃದ್ಧಿ ಕಾಣುವಿರಿ. ಬಂಧುಗಳೊಂದಿಗೆ ಅತಿಯಾದ ಜಿಗುಟುತನದಿಂದಾಗಿ ವಿರಸ. ವೃಷಭ ವ್ಯವಹಾರದಲ್ಲಿ ಹೊಸ ಯೋಜನೆಯನ್ನು ಪ್ರಾರಂಭಿಸುವ ಸಾಧ್ಯತೆ. ಹತ್ತಿ, ಬಟ್ಟೆ ವ್ಯಾಪಾರದಿಂದ ಅಧಿಕ ಲಾಭವನ್ನು ಹೊಂದುವಿರಿ. ಗುತ್ತಿಗೆ ಕೆಲಸContinue reading “ಜುಲೈ 22,2020; ಬುಧವಾರ: ಇಂದಿಶ ರಾಶಿ ಭವಿಷ್ಯ”

ಜುಲೈ 21,2020;ಮಂಗಳವಾರ : ಇಂದಿನ ರಾಶಿಭವಿಷ್ಯ

ಪಂಚಾಂಗ:ಶ್ರೀ ಶಾರ್ವರಿನಾಮ ಸಂವತ್ಸರ,ದಕ್ಷಿಣಾಯನ ಪುಣ್ಯಕಾಲ,ವರ್ಷ ಋತು, ಶ್ರಾವಣ ಮಾಸ,ಶುಕ್ಲ ಪಕ್ಷ, ಪಾಡ್ಯ ತಿಥಿ,ಮಂಗಳವಾರ, ಪುಷ್ಯ ನಕ್ಷತ್ರ ರಾಹುಕಾಲ: ಮಧ್ಯಾಹ್ನ 3:41 ರಿಂದ 5:17ಗುಳಿಕಕಾಲ: ಮಧ್ಯಾಹ್ನ 12:30 ರಿಂದ 2:05ಯಮಗಂಡಕಾಲ: ಬೆಳಗ್ಗೆ 9:18 ರಿಂದ 10:54 ಮೇಷ ಉದ್ಯೋಗ ವ್ಯವಹಾರಗಳಲ್ಲಿ ಸಮಸ್ಯೆಗಳು ಉಂಟಾಗಬಹುದು. ಹೊಸ ವಸ್ತುಗಳ ಖರೀದಿಯನ್ನು ಮಾಡುವಾಗ ಎಚ್ಚರಿಕೆ ಅಗತ್ಯ. ವೃತ್ತಿಯಲ್ಲಿ ಸ್ಥಾನ ಬದಲಾವಣೆ ಸಾಧ್ಯತೆ ಕಂಡುಬರುತ್ತಿದೆ. ಕೆಲಸದ ನಿಮಿತ್ತ ಅಲೆದಾಟ ಮಾಡಬೇಕಾದೀತು. ವೃಷಭ ಪ್ರಯಾಣದಲ್ಲಿ ಸಂಕಟ ತಲೆದೋರಬಹುದು. ಭೂ ವ್ಯವಹಾರದಿಂದ ಧನ ಲಾಭವಾಗುವ ಸಾಧ್ಯತೆ ಕಂಡುಬರುತ್ತಿದೆ.Continue reading “ಜುಲೈ 21,2020;ಮಂಗಳವಾರ : ಇಂದಿನ ರಾಶಿಭವಿಷ್ಯ”

ಜುಲೈ 20, 2020; ಸೋಮವಾರ : ಇಂದಿನ ರಾಶಿಭವಿಷ್ಯ

ಪಂಚಾಂಗ ಶ್ರೀ ಶಾರ್ವರಿನಾಮ ಸಂವತ್ಸರ,ದಕ್ಷಿಣಾಯನ ಪುಣ್ಯಕಾಲ,ಗ್ರೀಷ್ಮ ಋತು, ಆಷಾಢ ಮಾಸ,ಕೃಷ್ಣ ಪಕ್ಷ, ಅಮಾವಾಸ್ಯೆ ತಿಥಿ,ಸೋಮವಾರ, ಪುನರ್ವಸು ನಕ್ಷತ್ರ ರಾಹುಕಾಲ: ಬೆಳಗ್ಗೆ 7:42 ರಿಂದ 9:18ಗುಳಿಕಕಾಲ: ಮಧ್ಯಾಹ್ನ 2:05 ರಿಂದ 3:41ಯಮಗಂಡಕಾಲ: ಬೆಳಗ್ಗೆ 10:54 ರಿಂದ 12:30 ದಿನ ವಿಶೇಷ: ಆಷಾಡ ಅಮವಾಸ್ಯೆ/ ಭೀಮನ ಅಮಾವಾಸ್ಯೆ ಮೇಷ ವ್ಯವಹಾರದಲ್ಲಿ ಉತ್ತಮ ಧನಪ್ರಾಪ್ತಿ. ಕೌಟುಂಬಿಕ ನೆಮ್ಮದಿ. ಹೊಸ ಸಂಬಂಧಗಳು ಕೂಡಿಬರುವ ಸಾಧ್ಯತೆ. ದೂರದ ಪ್ರಯಾಣ ಅಷ್ಟೊಂದು ಶ್ರೇಯಸಲ್ಲ. ದೈನಂದಿನ ಕಾರ್ಯಗಳಲ್ಲಿ ಉತ್ಸಾಹದಿಂದ ಪಾಲ್ಗೊಳ್ಳುವಿರಿ. ವೃಷಭ ವೈಯಕ್ತಿಕ ಜೀವನದಲ್ಲಿ ಸಾಧನೆಯೊಂದನ್ನು ಮಾಡಿದ ತೃಪ್ತಿContinue reading “ಜುಲೈ 20, 2020; ಸೋಮವಾರ : ಇಂದಿನ ರಾಶಿಭವಿಷ್ಯ”

ಜುಲೈ 19, 2020;ಆದಿತ್ಯವಾರ: ಇಂದಿನ ರಾಶಿ ಭವಿಷ್ಯ

ಪಂಚಾಂಗ:ಶ್ರೀ ಶಾರ್ವರಿನಾಮ ಸಂವತ್ಸರ,ದಕ್ಷಿಣಾಯನ ಪುಣ್ಯಕಾಲ,ಗ್ರೀಷ್ಮ ಋತು, ಆಷಾಢ ಮಾಸ,ಕೃಷ್ಣ ಪಕ್ಷ, ಚತುರ್ದಶಿ ತಿಥಿ,ಭಾನುವಾರ, ಆರಿದ್ರಾ ನಕ್ಷತ್ರ ರಾಹುಕಾಲ: ಸಂಜೆ 5:17 ರಿಂದ 6:52ಗುಳಿಕಕಾಲ: ಮಧ್ಯಾಹ್ನ 3:41 ರಿಂದ 5:17ಯಮಗಂಡಕಾಲ: ಮಧ್ಯಾಹ್ನ 12:30 ರಿಂದ 2:05 ಮೇಷ ಅಪೇಕ್ಷಿತ ಕೆಲಸ ಕಾರ್ಯಗಳಲ್ಲಿ ಯಶಸ್ಸನ್ನು ಪಡೆಯುವಿರಿ. ನಿಮ್ಮ ಎಲ್ಲ ಪ್ರಯತ್ನಗಳಿಗೂ ಫಲ ದೊರಕಲಿದೆ. ಉದ್ಯೋಗದ ಅವಕಾಶಗಳು ತೆರೆಯಲಿವೆ. ಹಿರಿಯರಿಗೆ ಆರೋಗ್ಯ ಸಮಸ್ಯೆ ಎದುರಾಗಲಿದೆ. ವೃಷಭ ವಿನಾಕಾರಣ ವಾದ ವಿವಾದಗಳನ್ನು ನಡೆಸದಿರುವುದು ಒಳಿತು. ಹಿರಿಯರ ಸಲಹೆಗಳನ್ನು ಉಪೇಕ್ಷಿಸುವುದು ಸರಿಯಲ್ಲ. ವ್ಯವಹಾರದಲ್ಲಿ ಸಾಮಾನ್ಯ ಆದಾಯವನ್ನು ನಿರೀಕ್ಷಿಸಬಹುದು.Continue reading “ಜುಲೈ 19, 2020;ಆದಿತ್ಯವಾರ: ಇಂದಿನ ರಾಶಿ ಭವಿಷ್ಯ”

ಜುಲೈ 18 ,2020; ಶನಿವಾರ : ಇಂದಿನ ರಾಶಿಭವಿಷ್ಯ

ಪಂಚಾಂಗ:ಶ್ರೀ ಶಾರ್ವರಿನಾಮ ಸಂವತ್ಸರ,ದಕ್ಷಿಣಾಯಣ ಪುಣ್ಯಕಾಲ,ಗ್ರೀಷ್ಮ ಋತು, ಆಷಾಢ ಮಾಸ,ಕೃಷ್ಣ ಪಕ್ಷ, ತ್ರಯೋದಶಿ ತಿಥಿ,ಶನಿವಾರ, ಮೃಗಶಿರ ನಕ್ಷತ್ರ ರಾಹುಕಾಲ: ಬೆಳಗ್ಗೆ 9:17 ರಿಂದ 10:53ಗುಳಿಕಕಾಲ: ಬೆಳಗ್ಗೆ 6:06 ರಿಂದ 7:41ಯಮಗಂಡಕಾಲ: ಮಧ್ಯಾಹ್ನ 2:05 ರಿಂದ 3:41 ಮೇಷ ರಾಜಕೀಯಕ್ಕೆ ಸೇರುವಂತೆ ಒತ್ತಡ. ವೈಯಕ್ತಿಕ ಬದುಕಿನಲ್ಲಿ ಸ್ವಲ್ಪಮಟ್ಟಿನ ಏರುಪೇರು ಕಂಡಬಂದರೂ ಉದ್ಯೋಗದಲ್ಲಿ ಮೇಲಧಿಕಾರಿಗಳ ಪ್ರೋತ್ಸಾಹದ ನುಡಿಗಳಿಂದಾಗಿ ಉತ್ಸಾಹ ಮೂಡಲಿದೆ. ವೃಷಭ ಸ್ವಯಂ ಉದ್ಯೋಗದಲ್ಲಿ ಹೊಸತನ ಮೂಡಿ ಬರಲಿದೆ. ಹಿರಿಯರ ಆರೋಗ್ಯದಲ್ಲಿ ವ್ಯತ್ಯಯ. ಹೊಸ ವಸ್ತುಗಳ ಖರೀದಿಗೆ ಸೂಕ್ತ ಕಾಲ. ಮಂಗಳ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ. ಸಂಸಾರದಲ್ಲಿContinue reading “ಜುಲೈ 18 ,2020; ಶನಿವಾರ : ಇಂದಿನ ರಾಶಿಭವಿಷ್ಯ”

ಜುಲೈ 17, 2020; ಶುಕ್ರವಾರ: ಇಂದಿನ ನಿಮ್ಮ ರಾಶಿ ಭವಿಷ್ಯ

ಪಂಚಾಂಗ:ಶ್ರೀ ಶಾರ್ವರಿನಾಮ ಸಂವತ್ಸರ,ದಕ್ಷಿಣಾಯಣ ಪುಣ್ಯಕಾಲ,ಗ್ರೀಷ್ಮ ಋತು, ಆಷಾಢ ಮಾಸ,ಕೃಷ್ಣ ಪಕ್ಷ, ದ್ವಾದಶಿ ತಿಥಿ,ಶುಕ್ರವಾರ, ರೋಹಿಣಿ ನಕ್ಷತ್ರ ರಾಹುಕಾಲ: ಬೆಳಗ್ಗೆ 10:53 ರಿಂದ 12:29ಗುಳಿಕಕಾಲ: ಬೆಳಗ್ಗೆ 7:41 ರಿಂದ 9:17ಯಮಗಂಡಕಾಲ: ಮಧ್ಯಾಹ್ನ 3:41 ರಿಂದ 5:17 ಮೇಷ ಉದ್ಯೋಗದಲ್ಲಿ ಬದಲಾವಣೆ ಸಾಧ್ಯತೆ. ಹಣಕಾಸಿನ ಅನುಕೂಲತೆಯಿಂದಾಗಿ ಉತ್ತಮ ಫಲ ಒದಗಿ ಬರಲಿದೆ. ಸಮಾಜದೊಂದಿಗೆ ಬಾಂಧವ್ಯ ವೃದ್ಧಿ. ಆತ್ಮವಿಶ್ವಾಸದಿಂದ ವ್ಯವಹರಿಸಿ ಜಯ ಸಾಧನೆ ನಿಮ್ಮದಾಗಲಿದೆ. ವೃಷಭ ಸುಸಂಸ್ಕೃತರ ಸಹವಾಸದಿಂದಾಗಿ ಮಾನಸಿಕ ನೆಮ್ಮದಿ. ವಿದ್ಯಾಭ್ಯಾಸದಲ್ಲಿ ಪ್ರಗತಿ. ಮನೆಗೆ ಅನಿರೀಕ್ಷಿತರ ಆಗಮನ ಸಾಧ್ಯತೆ. ವಿವೇಚನೆಯContinue reading “ಜುಲೈ 17, 2020; ಶುಕ್ರವಾರ: ಇಂದಿನ ನಿಮ್ಮ ರಾಶಿ ಭವಿಷ್ಯ”

ಜುಲೈ 16, 2020; ಗುರುವಾರ: ಇಂದಿನ ರಾಶಿಫಲ

ಪಂಚಾಂಗ:ಶ್ರೀ ಶಾರ್ವರಿನಾಮ ಸಂವತ್ಸರ,ಉತ್ತರಾಯಣ ಪುಣ್ಯಕಾಲ,ಗ್ರೀಷ್ಮ ಋತು, ಆಷಾಡ ಮಾಸ,ಕೃಷ್ಣ ಪಕ್ಷ, ಏಕಾದಶಿ ತಿಥಿ,ಗುರುವಾರ, ಕೃತ್ತಿಕಾ ನಕ್ಷತ್ರ ರಾಹುಕಾಲ: ಮಧ್ಯಾಹ್ನ 2:05 ರಿಂದ 3:41ಗುಳಿಕಕಾಲ: ಬೆಳಗ್ಗೆ 9:17 ರಿಂದ 10:53ಯಮಗಂಡಕಾಲ: ಬೆಳಗ್ಗೆ 6:06 ರಿಂದ 7:41ದಕ್ಷಿಣಾಯಣ ಪುಣ್ಯಕಾಲ ತರ್ಪಣ ಸಮಯ 10:31 ಮೇಷ ನಿಗದಿತ ಸಮಯದಲ್ಲಿ ಕೆಲಸ–ಕಾರ್ಯಗಳು ನೆರವೇರಿ ನೆಮ್ಮದಿ. ತ್ಯಾಗ ಮನೋಭಾವದಿಂದಾಗಿ ಅನೇಕರಿಗೆ ಸಾಂತ್ವನ, ನೆಮ್ಮದಿ ನೀಡುವಿರಿ. ಸಾರ್ವಜನಿಕ ಪುರಸ್ಕಾರಕ್ಕೆ ಪಾತ್ರರಾಗುವ ಸಾಧ್ಯತೆ. ವೃಷಭ ಒದಗಿ ಬಂದ ಭಯದಿಂದ ಮುಕ್ತಿ ಹೊಂದಿ ಮಾನಸಿಕ ನಿರಾಳತೆ. ವೈಯಕ್ತಿಕ ಸಂಬಂಧಗಳಲ್ಲಿContinue reading “ಜುಲೈ 16, 2020; ಗುರುವಾರ: ಇಂದಿನ ರಾಶಿಫಲ”

ಜುಲೈ 15,2020; ಬುಧವಾರ: ಇಂದಿನ ರಾಶಿಫಲ

ಪಂಚಾಂಗ:ಶ್ರೀ ಶಾರ್ವರಿನಾಮ ಸಂವತ್ಸರ,ಉತ್ತರಾಯಣ ಪುಣ್ಯಕಾಲ,ಗ್ರೀಷ್ಮ ಋತು, ಆಷಾಢ ಮಾಸ,ಕೃಷ್ಣ ಪಕ್ಷ, ದಶಮಿ ತಿಥಿ,ಬುಧವಾರ, ಭರಣಿ ನಕ್ಷತ್ರ ರಾಹುಕಾಲ: ಮಧ್ಯಾಹ್ನ 12:28 ರಿಂದ 2:04ಗುಳಿಕಕಾಲ: ಬೆಳಗ್ಗೆ 10:52 ರಿಂದ 12:28ಯಮಗಂಡಕಾಲ: ಬೆಳಗ್ಗೆ 7:40 ರಿಂದ 9:16 ಮೇಷ ಹೊಸ ಯೋಜನೆಯೊಂದನ್ನು ಆರಂಭಿಸುವ ಸಾಧ್ಯತೆ ಕಂಡುಬರುತ್ತಿದೆ. ಆಸ್ತಿ ಖರೀದಿ ಸಾಧ್ಯತೆ. ಮಕ್ಕಳ ವಿದ್ಯಾಭ್ಯಾಸ ಕುರಿತು ಚಿಂತನೆ ನಡೆಸಲಿದ್ದೀರಿ. ವಿದೇಶಿ ವ್ಯಾಪಾರದ ಬಗ್ಗೆ ಮರುಚಿಂತನೆ ನಡೆಸುವುದು ಉತ್ತಮ. ವೃಷಭ ಯೋಜನೆಯೊಂದರ ಪೂರ್ಣತೆಗಾಗಿ ನಿಮ್ಮ ಸಂಪೂರ್ಣ ಶಕ್ತಿಯುಕ್ತಿಗಳನ್ನು ವ್ಯಯಿಸಲಿದ್ದೀರಿ. ಯೋಜನೆಯಲ್ಲಿನ ಸುಧಾರಣೆಗೆ ಅನ್ಯರContinue reading “ಜುಲೈ 15,2020; ಬುಧವಾರ: ಇಂದಿನ ರಾಶಿಫಲ”

ಜುಲೈ 14, 2020; ಮಂಗಳವಾರ: ಇಂದಿನ ರಾಶಿಫಲ

ಮೇಷ ಅದೃಷ್ಟದ ಶುಭವಾರ್ತೆಯನ್ನು ಕೇಳಲಿದ್ದೀರಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಹತ್ತಿ, ಅರಳೆ ಬಟ್ಟೆ ವ್ಯಾಪಾರಿಗಳಿಗೆ ಆದಾಯದಲ್ಲಿ ಹೆಚ್ಚಳ. ಸಾರಿಗೆ ವ್ಯವಹಾರದಲ್ಲಿರುವವರಿಗೆ ಉತ್ತಮ ಲಾಭ. ವೃಷಭ ಸುಖ, ಸಂತೋಷ ಮನೋಲ್ಲಾಸದಿಂದಿರುವಿರಿ. ಮನೆಯಲ್ಲಿ ಶುಭಸಂಭ್ರಮ ಮನೆಮಾಡಲಿದೆ. ಮಿಶ್ರಲೋಹ, ಕಬ್ಬಿಣ ಮುಂತಾದ ಲೋಹದ ವ್ಯಾಪಾರಿಗಳಿಗೆ ವ್ಯವಹಾರ ಉತ್ತಮಗೊಂಡು ಅಧಿಕ ಲಾಭ. ಮಿಥುನ ದೂರದ ಪ್ರವಾಸವನ್ನು ಮುಂದೂಡಲಿದ್ದೀರಿ. ಕ್ಷೇತ್ರದರ್ಶನದ ಭಾಗ್ಯ ನಿಮ್ಮ ಪಾಲಿಗಿದೆ. ಹಿರಿಯ ಅಧಿಕಾರಿಗಳ ಸಹಮತದೊಂದಿಗೆ ಕೆಲಸ–ಕಾರ್ಯಗಳು ಸುಗಮ. ರಸಗೊಬ್ಬರ ವಿತರಕರಿಗೆ ವ್ಯವಹಾರದಲ್ಲಿ ಉತ್ಸಾಹ. ಕಟಕ ಕಚೇರಿ ಕೆಲಸಗಳಲ್ಲಿ ಯಶಸ್ಸು. ವ್ಯವಹಾರದಲ್ಲಿContinue reading “ಜುಲೈ 14, 2020; ಮಂಗಳವಾರ: ಇಂದಿನ ರಾಶಿಫಲ”

ಜುಲೈ 13, 2020; ಸೋಮವಾರ : ಇಂದಿನ ರಾಶಿಫಲ

ಪಂಚಾಂಗ:ಶ್ರೀ ಶಾರ್ವರಿನಾಮ ಸಂವತ್ಸರ,ಉತ್ತರಾಯಣ ಪುಣ್ಯಕಾಲ,ಗ್ರೀಷ್ಮ ಋತು, ಆಷಾಢ ಮಾಸ,ಕೃಷ್ಣ ಪಕ್ಷ, ಅಷ್ಟಮಿ ತಿಥಿಸೋಮವಾರ, ರೇವತಿ ನಕ್ಷತ್ರ ರಾಹುಕಾಲ: ಬೆಳಗ್ಗೆ 7:40 ರಿಂದ 9:16ಗುಳಿಕಕಾಲ: ಮಧ್ಯಾಹ್ನ 2:04 ರಿಂದ 3:40ಯಮಗಂಡಕಾಲ: ಬೆಳಗ್ಗೆ 10:52 ರಿಂದ 12:28 ಮೇಷ ಉದ್ಯೋಗದಲ್ಲಿರುವವರು ಸಹೋದ್ಯೋಗಿಗಳೊಂದಿಗೆ ಹೊಂದಾಣಿಕೆಯಿಂದಿರುವುದು ಒಳ್ಳೆಯದು. ಪ್ರತಿಭಾವಂತರಿಗೆ ವಿಫುಲ ಅವಕಾಶಗಳು ಕೂಡಿಬರಲಿವೆ. ಆಭರಣಾದಿ ಬೆಲೆಬಾಳುವ ವಸ್ತುಗಳ ಖರೀದಿ ಯೋಗ. ವೃಷಭ ವ್ಯವಹಾರದಲ್ಲಿ ನಿಪುಣತೆಯನ್ನು ಮೆರೆಯಲಿದ್ದೀರಿ. ಅಧಿಕಾರಿಗಳಿಂದ ಮಾನಸಿಕ ಹಿಂಸೆ ಸಂಭವ. ಆಧ್ಯಾತ್ಮಿಕ ಒಲವಿನಿಂದಾಗಿ ಸಮಾಧಾನ. ಆತ್ಮೀಯರಿಂದ ಸಮಸ್ಯೆಗಳಿಗೆ ಪರಿಹಾರ. ಮಹಿಳೆಯರಿಗೆ ತಾಳ್ಮೆContinue reading “ಜುಲೈ 13, 2020; ಸೋಮವಾರ : ಇಂದಿನ ರಾಶಿಫಲ”