ಸೂರ್ಯನು ಧನು ರಾಶಿಯಿಂದ ಮಕರ ರಾಶಿಯನ್ನು ಪ್ರವೇಶಸುವುದನ್ನು ಮಕರ ಸಂಕ್ರಾಂತಿ ಎಂದು ಆಚರಿಸಲಾಗುವುದು. ಮಕರ ಸಂಕ್ರಾಂತಿ ಎಂಬುವುದು ಸೂರ್ಯನ ಪಥ ಬದಲಾವಣೆಯನ್ನು ಸೂಚಿಸುವುದು ಮಾತ್ರವಲ್ಲದೆ ಇದು ಉತ್ತರಾಯಣ ಪುಣ್ಯ ಕಾಲದ ಆರಂಭವೂ ಆಗಿದೆ. ಮಕರ ಸಂಕ್ರಾಂತಿಯ ಅವಧಿಯಲ್ಲಿ ಸೂರ್ಯದೇವನು ತನ್ನ ಏಳು ಕುದುರೆಗಳಿಂದ ಎಳೆಯಲ್ಪಡುವ ಭವ್ಯ ರಥದಲ್ಲಿ ಮಕರ ರಾಶಿಗೆ ಪ್ರವೇಶಿಸುತ್ತಾನೆ ಎಂದು ಹೇಳಲಾಗುವುದು. ಮಕರ ರಾಶಿಯಲ್ಲಿ ಸೂರ್ಯನ ಪ್ರವೇಶಿಸಲೂ ಜ್ಯೋತಿಷ್ಯದ ದೃಷ್ಟಿಕೋನದಿಂದ ಬಹು ವಿಶೇಷವಾಗಿದೆ. ವೈದಿಕ ಶಾಸ್ತ್ರದ ಪ್ರಕಾರ ಈ ಸಮಯವು ಮೋಕ್ಷವನ್ನು ಪಡೆಯಲು ಸೂಕ್ತContinue reading “ನಿಮ್ಮ ರಾಶಿಯ ಮೇಲೆ ಮಕರ ಸಂಕ್ರಾಂತಿ ಪ್ರಭಾವವೇನು?”