ಮುಂಬೈ, ಬಾಲಿವುಡ್ ನ ಹಿರಿಯ ನಟ ಬಿಗ್ ಬಿ ಎಂದೇ ಖ್ಯಾತಿಯನ್ನು ಪಡೆದಿರುವ ಅಮಿತಾಬ್ ಬಚ್ಚನ್ ಹಾಗೂ ಅವರ ಪುತ್ರ ಅಭಿಷೇಕ್ ಬಚ್ಚನ್ ರಲ್ಲೂ ಇದೀಗ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ. ಸದ್ಯ ಬಿಗ್ ಬಿ ಹಾಗೂ ಪುತ್ರ ಅಭಿಷೇಕ್ ಬಚ್ಚನ್ ಅವರು ಮುಂಬೈನ ನಾನಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಇವರ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಅಲ್ಲದೆ, ಪ್ರಾಥಮಿಕ ಸಂಪರ್ಕದಲ್ಲಿದ್ದವರು, ಕುಟುಂಬದವರಿಗೆ ಕ್ವಾರಂಟೈನ್ ವಿಧಿಸಲಾಗಿದೆ. ಇನ್ನು ಈ ಬಗ್ಗೆ ಸ್ವತಃ ಅಮಿತಾಬ್ ಬಚ್ಚನ್ ಅವರೇContinue reading “ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್, ಪುತ್ರ ಅಭಿಷೇಕ್ ಬಚ್ಚನ್ ರಲ್ಲೂ ಕೊರೊನಾ ಪಾಸಿಟಿವ್”