Design a site like this with WordPress.com
Get started

ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ : ಭಜನಾ ಸಪ್ತಾಹಕ್ಕೆ ಚಾಲನೆ

News By: ಜನತಾಲೋಕವಾಣಿನ್ಯೂಸ್ ಉಡುಪಿ: ಶ್ರೀ ವಿಠೋಬ ಭಜನಾ ಮಂದಿರ ಬಿಲ್ಲವ ಸೇವಾ ಸಂಘ (ರಿ.), ಅಂಬಲಪಾಡಿ ಇದರ ವಾರ್ಷಿಕ ಭಜನಾ ಸಪ್ತಾಹಕ್ಕೆ ಸಂಘದ ನಿಕಟಪೂರ್ವ ಅಧ್ಯಕ್ಷ ಗೋಪಾಲ್ ಸಿ. ಬಂಗೇರ ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಂಘದ ಆಡಳಿತ ಸಮಿತಿಯ ಉಪಾಧ್ಯಕ್ಷ ಶಿವಕುಮಾರ್ ಅಂಬಲಪಾಡಿ, ಪ್ರಧಾನ ಕಾರ್ಯದರ್ಶಿ ರಾಜೇಶ್, ಕೋಶಾಧಿಕಾರಿ ದಯಾನಂದ ಎ., ಜೊತೆ ಕಾರ್ಯದರ್ಶಿ ಮಹೇಂದ್ರ ಕೋಟ್ಯಾನ್, ಆಡಳಿತ ಸಮಿತಿ ಸದಸ್ಯರಾದ ಶಿವದಾಸ್ ಪಿ., ರಮೇಶ್ ಕೋಟ್ಯಾನ್, ವಿನಯ್ ಕುಮಾರ್, ಭಜನಾContinue reading “ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ : ಭಜನಾ ಸಪ್ತಾಹಕ್ಕೆ ಚಾಲನೆ”

ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರವಿಜಯ ಸಂಕಲ್ಪ ಅಭಿಯಾನ ಉದ್ಘಾಟನಾ ಕಾರ್ಯಕ್ರಮ

News By: ಜನತಾಲೋಕವಾಣಿನ್ಯೂಸ್ ಕಾಪು: ತೆಂಕ ಪಂಚಾಯತ್ ವ್ಯಾಪ್ತಿಯ ಎರ್ಮಾಳು ‘ಇಂಸ್ಟೆಂಟ್ ಸೀ ರೆಸಾರ್ಟ್’ ನಲ್ಲಿ ನಡೆದ ಕ್ಷೇತ್ರದ ವಿಜಯ ಸಂಕಲ್ಪ ಅಭಿಯಾನದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಅಭಿಯಾನದ ಬಗ್ಗೆ ಕಾಪು ಕ್ಷೇತ್ರದಲ್ಲಿ ನಡೆಯುತ್ತಿರುವ ಪಕ್ಷದ ಚಟುವಟಿಕೆ ಬಗ್ಗೆ ಹಾಗೂ ಬಿಜೆಪಿ ಗೆಲುವಿನ ಅನಿವಾರ್ಯತೆ ಬಗ್ಗೆ ಮಾಹಿತಿಯನ್ನು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ನೀಡಿದರು. ಮಾನ್ಯ ಶಾಸಕರಾದ ಲಾಲಾಜಿ ಆರ್ ಮೆಂಡನ್ ರವರು ಅಭಿವ್ರಧ್ಧಿ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರಿ. ಅಭಿಯಾನಕ್ಕೆ ಚಾಲನೆ ನೀಡಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿContinue reading “ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರವಿಜಯ ಸಂಕಲ್ಪ ಅಭಿಯಾನ ಉದ್ಘಾಟನಾ ಕಾರ್ಯಕ್ರಮ”

ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರ ಕಾಪು ಪುರಸಭಾ ವ್ಯಾಪ್ತಿಯ ಎಲ್ಲಾ ಶಕ್ತಿ ಕೇಂದ್ರಗಳ ವಿಜಯ ಸಂಕಲ್ಪ ಅಭಿಯಾನ

News by: ಜನತಾಲೋಕವಾಣಿನ್ಯೂಸ್ ಕಾಪು: ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರ ಕಾಪು ಪುರಸಭಾ ವ್ಯಾಪ್ತಿಯ ಎಲ್ಲಾ ಶಕ್ತಿ ಕೇಂದ್ರಗಳ ವಿಜಯ ಸಂಕಲ್ಪ ಅಭಿಯಾನದ ಅನ್ವಯ ಸಭೆಯನ್ನು 19/01/2023 ನೇ ಗುರುವಾರ ಸಂಜೆ 4 ಗಂಟೆಗೆ ಸರಿಯಾಗಿ ಕಾಪು ಬಿಜೆಪಿ ಕಚೇರಿಯಲ್ಲಿ ನಡೆಸಲಾಯಿತು. ಕಾಪು ಪುರಸಭೆ ವ್ಯಾಪ್ತಿಯ ಮಹಾಶಕ್ತಿ ಕೇಂದ್ರ ಅಧ್ಯಕ್ಷರು ಆದ ಸಂದೀಪ್ ಶೆಟ್ಟಿ ಕಲ್ಯ ಅಧ್ಯಕ್ಷತೆ ವಹಿಸಿದ್ದರು. ಕಾಪು ಮಂಡಲ ಅಧ್ಯಕ್ಷರು ಆದ ಶ್ರೀಕಾಂತ್ ನಾಯಕ್ ವಿಜಯ ಸಂಕಲ್ಪ ಅಭಿಯಾನದ ಬಗ್ಗೆ ವಿಸ್ತಾರವಾಗಿContinue reading “ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರ ಕಾಪು ಪುರಸಭಾ ವ್ಯಾಪ್ತಿಯ ಎಲ್ಲಾ ಶಕ್ತಿ ಕೇಂದ್ರಗಳ ವಿಜಯ ಸಂಕಲ್ಪ ಅಭಿಯಾನ”

ಬಿಜೆಪಿ ಕಾಪು ವಿಧಾನಸಭಾ ಕ್ಷೇತ್ರವಿಜಯ ಸಂಕಲ್ಪ ಅಭಿಯಾನದ ಪೂರ್ವಭಾವಿ ಸಭೆ

News by: ಜನತಾಲೋಕವಾಣಿನ್ಯೂಸ್ ಕಾಪು: ಬಿಜೆಪಿ ಕಾಪು ವಿಧಾನಸಭಾ ಕ್ಷೇತ್ರದ ವಿಜಯ ಸಂಕಲ್ಪ ಅಭಿಯಾನದ ಪೂರ್ವಭಾವಿ ಸಭೆ ಕಾಪು ವೀರಭದ್ರ ಸಭಾ ಭವನದಲ್ಲಿ ನಡೆಯಿತು. ಕಳೆದ ಹತ್ತು ದಿನಗಳ ಕಾಲ ನಡೆದ ಬೂತ್ ವಿಜಯ ಅಭಿಯಾನದ ಬಗ್ಗೆ ವಿಚಾರ ವಿಮರ್ಶೆ ನಡೆಸಲಾಯಿತು. ಮುಂದೆ ಜ.21 ರಿಂದ ಜ.29 ರವರೆಗೆ ನಡೆಯುವ ವಿಜಯ ಸಂಕಲ್ಪ ಅಭಿಯಾನದ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಲಾಯಿತು. ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ದೀಪ ಬೆಳಗಿಸಿ ಉದ್ಘಾಟನೆ ಮಾಡಿದರು. ಮಂಡಲ ಅಧ್ಯಕ್ಷರಾದContinue reading “ಬಿಜೆಪಿ ಕಾಪು ವಿಧಾನಸಭಾ ಕ್ಷೇತ್ರವಿಜಯ ಸಂಕಲ್ಪ ಅಭಿಯಾನದ ಪೂರ್ವಭಾವಿ ಸಭೆ”

ಬೂತ್ ವಿಜಯ ಅಭಿಯಾನ – ಭೈರಂಪಳ್ಳಿ ಗ್ರಾಮ‌ಪಂಚಾಯತ್ ಶಕ್ತಿಕೇಂದ್ರ ಸಭೆ

News by: ಜನತಾಲೋಕವಾಣಿನ್ಯೂಸ್ ಕಾಪು:ಭೈರಂಪಳ್ಳಿ ಪಂಚಾಯತ್ ವ್ಯಾಪ್ತಿಯಲ್ಲಿ ಶಕ್ತಿಕೇಂದ್ರ ಸಭೆ ಇಂದು ನಡೆಯಿತು. ಆಧ್ಯಕ್ಷತೆಯನ್ನು ಶಕ್ತಿಕೇಂದ್ರ ಪ್ರಮುಖ್ ಪ್ರಸಾದ್ ಮಲ್ಯ ವಹಿಸಿದ್ದರು. ಪಂಚಾಯತ್ ಅಧ್ಯಕ್ಷರೂ ಮಹಾಶಕ್ತಿಕೇಂದ್ರ ಅಧ್ಯಕ್ಷರೂ ಆದ ಜಿಯಾನಂದ ಹೆಗ್ಡೆ, ಜಿಲ್ಲಾ ಉಸ್ತುವಾರಿ ದಿಲ್ಲೇಶ್ ಶೆಟ್ಟಿ, ಅವಿನಾಶ್ ಶೆಟ್ಟಿಗಾರ್, ಆರು ಬೂತ್ ಅಧ್ಯಕ್ಷರುಗಳು, ಸತೀಶ್ ಶೆಟ್ಟಿ, ಪದ್ಮರಾಜ್ ಭಟ್ ಮತ್ತಿತರರು ವೇದಿಕೆಯನ್ನು ಉಪಸ್ಥಿತರಿದ್ದರು. ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್, ಪಕ್ಷ ಬೆಳೆದು ಬಂದ ಹಾದಿ, ಮೋದೀಜಿ ಸರಕಾರದ ಸಾಧನೆಗಳು, ರಾಜ್ಯ ಸರಕಾರದ ಸಾಧನೆಗಳು ಹಾಗೂContinue reading “ಬೂತ್ ವಿಜಯ ಅಭಿಯಾನ – ಭೈರಂಪಳ್ಳಿ ಗ್ರಾಮ‌ಪಂಚಾಯತ್ ಶಕ್ತಿಕೇಂದ್ರ ಸಭೆ”

ಪಡುಬಿದ್ರೆ ಪಂಚಾಯತ್ ಬೂತ್ ಸಭೆ

NEWS By: ಜನತಾಲೋಕವಾಣಿನ್ಯೂಸ್ ಕಾಪು: ಪಡುಬಿದ್ರಿ ಪಂಚಾಯತ್ ನ‌ 181 & 182 ನೇ ಬೂತ್ ಪ್ರಮುಖರ ಸಭೆಯು ಶಕ್ತಿಕೇಂದ್ರ ಅಧ್ಯಕ್ಷರಾದ ರವಿಶೆಟ್ಟಿ ಅವರ ಮನೆಯಲ್ಲಿ ನಡೆಯಿತು. *ಬೂತ್ ವಿಜಯ ಅಭಿಯಾನದ* ಬಗ್ಗೆ ಸಭೆಯಲ್ಲಿ ಕ್ಷೇತ್ರ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್ ಪಕ್ಷ ನೀಡಿದ ಐದು ಅಂಶಗಳ ಕಾರ್ಯಕ್ರಮಗಳ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಿದರು. ಜಿಲ್ಲಾ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆ ಬೆಟ್ಟು ಜಿಲ್ಲಾ ಉಸ್ತುವಾರಿಗಳಾದ ಕೇಸರಿ ಯುವರಾಜ್ ಹಾಗೂ ಅನಿಲ್ ಕುಮಾರ್ ಉಪಸ್ಥಿತರಿದ್ದರು. ಹಿರಿಯರಾದ ರಮಾಕಾಂತ್ ದೇವಾಡಿಗ, ಬಾಲಕ್ರಷ್ಣContinue reading “ಪಡುಬಿದ್ರೆ ಪಂಚಾಯತ್ ಬೂತ್ ಸಭೆ”

ಮಣಿಪುರ ಗ್ರಾಮ ಪಂಚಾಯತ್ ಬೂತ್ ಸಂಖ್ಯೆ 54 ರ ಬೂತ್ ಸಭೆ

News by: ಜನತಾಲೋಕವಾಣಿನ್ಯೂಸ್ ಕಾಪು: ಮಣಿಪುರ ಗ್ರಾಮ ಪಂಚಾಯತ್ ಬೂತ್ ಸಂಖ್ಯೆ 54 ರ ಬೂತ್ ಸಭೆ ಇಂದು ನಡೆಯಿತು. ಅಧ್ಯಕ್ಷತೆಯನ್ನು ಬೂತ್ ಅಧ್ಯಕ್ಷರಾದ ಸಂತೋಷ್ ಶೆಟ್ಟಿ ವಹಿಸಿದ್ದರು. ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಬಿಜೆಪಿ ಬೆಳೆದು ಬಂದ ಹಾದಿ, ಪ್ರಸ್ತುತ‌ ದೇಶದ ವಿಚಾರಗಳು ಹಾಗೂ ಬೂತ್ ವಿಜಯ ಅಭಿಯಾನದ ಬಗ್ಗೆ ವಿವರಿಸಿದರು. ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿ ಪಕ್ಷದ ಬಲವರ್ಧನೆ ಮಾಡಲು ವಿನಂತಿಸಿದರು. ಪಂಚಾಯತ್ ಸದಸ್ಯರುಗಳಾದ ಆಶಾ,Continue reading “ಮಣಿಪುರ ಗ್ರಾಮ ಪಂಚಾಯತ್ ಬೂತ್ ಸಂಖ್ಯೆ 54 ರ ಬೂತ್ ಸಭೆ”

ಜಲ ಜೀವನ್ ಮಿಷನ್ ಅಲೆವೂರು ಪಂಚಾಯತ್ ಗೆ ರೂ.10 ಕೋಟಿ ಅನುದಾನ – ಶ್ರೀಕಾಂತ ನಾಯಕ್

News by: ಜನತಾಲೋಕವಾಣಿನ್ಯೂಸ್ ಕಾಪು: ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಜಲ ಜೀವನ್ ಮಿಷನ್ ಯೋಜನೆಯಡಿ ಅಲೆವೂರು ಗ್ರಾಮ ಪಂಚಾಯತ್ ಗೆ ಸುಮಾರು 10 ಕೋಟಿ ರೂಪಾಯಿ ಅನುದಾನ ಬಿಡುಗಡೆಗೊಂಡಿದ್ದು ಟೆಂಡರ್ ಪ್ರಕ್ರಿಯ ಅಂತಿಮ ಹಂತದಲ್ಲಿರುತ್ತದೆ. ಈ ಯೋಜನೆಯ ಪ್ರಕಾರ ಮುಂದಿನ ಮೂವತ್ತು ವರ್ಷಗಳ ಕಾಲ ಎಲ್ಲಾ ಮನೆ ಮನೆ ಗಳಿಗೆ ಶುಧ್ದ ನೀರನ್ನು ಪ್ರತೀ ವ್ಯಕ್ತಿಗೆ ಕನಿಷ್ಠ 55 ಲೀಟರ್ ನಷ್ಟು ನೀರು ಒದಗಿಸುವ ಯೋಜನೆ. ಈ ಯೋಜನೆಗೆ ಕೇಂದ್ರ ಸರಕಾರ ಶೇ.45, ರಾಜ್ಯ ಸರಕಾರContinue reading “ಜಲ ಜೀವನ್ ಮಿಷನ್ ಅಲೆವೂರು ಪಂಚಾಯತ್ ಗೆ ರೂ.10 ಕೋಟಿ ಅನುದಾನ – ಶ್ರೀಕಾಂತ ನಾಯಕ್”

ಮಣಿಪುರ ಗ್ರಾಮದ ದೆಂದೂರುಕಟ್ಟೆಯಲ್ಲಿ ಬೂತ್ ವಿಜಯ ಅಭಿಯಾನ ಕಾರ್ಯಕ್ರಮ:ಸಚಿವ ಕೋಟ ಶ್ರೀನಿವಾಸ ಪೂಜಾರಿ ಭಾಗಿ

News by: ಜನತಾಲೋಕವಾಣಿನ್ಯೂಸ್ ಕಾಪು: ಬೂತ್ ವಿಜಯ ಅಭಿಯಾನದ ರಾಜ್ಯ ಸಂಚಾಲಕರು, ರಾಜ್ಯ ಸರಕಾರದ ಹಿಂದುಳಿದ ವರ್ಗ ಹಾಗೂ ಸಮಾಜ‌ಕಲ್ಯಾಣ ಖಾತೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಕ್ತಿಕೇಂದ್ರ ಸಭೆಯಲ್ಲಿ ಭಾಗವಹಿಸಿ ಮಾರ್ಗದರ್ಶನ‌ ಮಾಡಿದರು. ಹಾಗೂ ಬೂತ್ ಸಂಖ್ಯೆ 54 ರಲ್ಲಿ ಅಶೋಕ್ ಶೆಟ್ಟಿಯವರ ಮನೆಯಲ್ಲಿ ಪಕ್ಷದ ಧ್ವಜ ಹಾರಿಸಿದರು. ಕಾರ್ಯಕರ್ತರಿಗೆ ಕಾರ್ಯಕ್ರಮಗಳ‌ ಮಾಹಿತಿ ನೀಡಿದರು. ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಪ್ರಸ್ತಾವನೆಗೈದರು. ಈ ಸಂದರ್ಭದಲ್ಲಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಗುರ್ಮೆContinue reading “ಮಣಿಪುರ ಗ್ರಾಮದ ದೆಂದೂರುಕಟ್ಟೆಯಲ್ಲಿ ಬೂತ್ ವಿಜಯ ಅಭಿಯಾನ ಕಾರ್ಯಕ್ರಮ:ಸಚಿವ ಕೋಟ ಶ್ರೀನಿವಾಸ ಪೂಜಾರಿ ಭಾಗಿ”

‘ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ’ ಸ್ಥಾಪನೆ; ರಾಜ್ಯ ಸರಕಾರ ಹಾಗೂ ಮುಖ್ಯಮಂತ್ರಿಗಳ ಐತಿಹಾಸಿಕ ನಿರ್ಣಯ ಅಭಿನಂದನೀಯ

News by: ಜನತಾಲೋಕವಾಣಿನ್ಯೂಸ್ ಉಡುಪಿ: ಬಿಲ್ಲವ, ಈಡಿಗ, ನಾಮದಾರಿ ಸಹಿತ 26 ಉಪ ಪಂಗಡಗಳ ಹಲವಾರು ವರ್ಷಗಳ ಬೇಡಿಕೆಯನ್ನು ಮನ್ನಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರ ಈ ಸಮುದಾಯಗಳ ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕ ಉನ್ನತಿಗಾಗಿ ‘ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮ’ವನ್ನು ಡಿ.5ರಂದು ಘೋಷಿಸಿರುವ ಐತಿಹಾಸಿಕ ನಿರ್ಣಯ ಅಭಿನಂದನೀಯ ಎಂದು ಕೇಂದ್ರೀಯ ಕರಾವಳಿ ಕೃಷಿ ಸಂಶೋಧನಾ ಸಂಸ್ಥೆ ಗೋವಾ ಇದರ ಆಡಳಿತ ಸಮಿತಿ ಸದಸ್ಯ ಹಾಗೂ ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ ಇದರ ಉಪಾಧ್ಯಕ್ಷContinue reading “‘ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ’ ಸ್ಥಾಪನೆ; ರಾಜ್ಯ ಸರಕಾರ ಹಾಗೂ ಮುಖ್ಯಮಂತ್ರಿಗಳ ಐತಿಹಾಸಿಕ ನಿರ್ಣಯ ಅಭಿನಂದನೀಯ”