Design a site like this with WordPress.com
Get started

ಡಿ.24 – 25 ಅಂಬಲಪಾಡಿಯಲ್ಲಿ ಶ್ರೀ ಬಬ್ಬುಸ್ವಾಮಿ ಹಾಗೂ ಪರಿವಾರದ ದೈವಗಳ ನೇಮೋತ್ಸವ

News By: ಜನತಾಲೋಕವಾಣಿನ್ಯೂಸ್ ಉಡುಪಿ: ಶ್ರೀ ಬಬ್ಬುಸ್ವಾಮಿ ಹಾಗೂ ಪರಿವಾರ ದೈವಗಳ ನೇಮೋತ್ಸವವು ಅಂಬಲಪಾಡಿ ಪಠೇಲರ ಮನೆ ಶ್ರೀಮತಿ ಮತ್ತು ಶ್ರೀ ಭರತ್ ಶೆಟ್ಟಿಯವರ ಹರಕೆ ಸೇವೆಯಾಗಿ ಡಿ.24 ಮತ್ತು 25ರಂದು ಶ್ರೀ ಬಬ್ಬು ಸ್ವಾಮಿ ದೈವಸ್ಥಾನ (ಪಡುಪಾಲು) ಅಂಬಲಪಾಡಿ ಇದರ ಪರಿಸರದಲ್ಲಿ ನಡೆಯಲಿದೆ. ಡಿ.24 ಶನಿವಾರ ಬೆಳಿಗ್ಗೆ 7.30ಕ್ಕೆ ಮಹಾಚಪ್ಪರದ ಗಜಕಂಬ ಪ್ರತಿಷ್ಠೆ, ಮಧ್ಯಾಹ್ನ 12.00ಕ್ಕೆ ಮಹಾಚಪ್ಪರದ ಆರೋಹಣ, ಮಧ್ಯಾಹ್ನ 12.30ಕ್ಕೆ ಸಾರ್ವಜನಿಕ ಮಹಾ ಅನ್ನ ಸಂತರ್ಪಣೆ, ಸಂಜೆ 5.00ಕ್ಕೆ ಭಂಡಾರ ಮೆರವಣಿಗೆ ಹಾಗೂ ರಾತ್ರಿContinue reading “ಡಿ.24 – 25 ಅಂಬಲಪಾಡಿಯಲ್ಲಿ ಶ್ರೀ ಬಬ್ಬುಸ್ವಾಮಿ ಹಾಗೂ ಪರಿವಾರದ ದೈವಗಳ ನೇಮೋತ್ಸವ”

ಮಂಗಳೂರಿನ ಕುಕ್ಕರ್ ಬಾಂಬ್ ಬಗ್ಗೆ ಅತ್ಯಂತ ಕೀಳು ಮಟ್ಟದ ಹೇಳಿಕೆ: ಡಿಕೆ ಶಿವಕುಮಾರ್  ವಿರುಧ್ದ ಕಾಪುವಿನಲ್ಲಿ ಪ್ರತಿಭಟನೆ

News by: ಜನತಾಲೋಕವಾಣಿನ್ಯೂಸ್ ಕಾಪು: ಮಂಗಳೂರಿನ ಕುಕ್ಕರ್ ಬಾಂಬ್ ಬಗ್ಗೆ ಅತ್ಯಂತ ಕೀಳು ಮಟ್ಟದ ಹೇಳಿಕೆ ನೀಡಿದ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷರಾದ  ಡಿಕೆ ಶಿವಕುಮಾರ್ ಇವರ ವಿರುಧ್ದ ಕಾಪುವಿನಲ್ಲಿ ಪ್ರತಿಭಟನೆ ನಡೆಸಲಾಯಿತು. ರಾಷ್ಟ್ರೀಯ ಭದ್ರತಾ ವಿಚಾರಗಳ ಮೇಲೆ ಹೇಳಿಕೆ ಕೊಡುವಾಗ ರಾಜಕೀಯ ಬಿಟ್ಟು ಮಾತನಾಡಲು ಡಿಕೆಶಿಯವರಿಗೆ ಎಚ್ಚರಿಕೆ ನೀಡಲಾಯಿತು. ತುಷ್ಟೀಕರಣ ರಾಜಕಾರಣ ಬಿಟ್ಟು ವಿಷಯಾಧರಿತ ರಾಜಕಾರಣ ಮಾಡಬೇಕು, ಮುಂದೆಯೂ‌ ಇಂತಹ ತುಚ್ಚವಾದ ಹೇಳಿಕೆಗಳು ಬಂದರೆ ಅವರ ಮನೆಯ ಮುಂದೆಯೂ ಪ್ರತಿಭಟನೆ ಮಾಡಬೇಕಾದೀತು ಎಂದು ಎಚ್ಚರಿಕೆ ನೀಡಲಾಯಿತು ಕಾಪುContinue reading “ಮಂಗಳೂರಿನ ಕುಕ್ಕರ್ ಬಾಂಬ್ ಬಗ್ಗೆ ಅತ್ಯಂತ ಕೀಳು ಮಟ್ಟದ ಹೇಳಿಕೆ: ಡಿಕೆ ಶಿವಕುಮಾರ್  ವಿರುಧ್ದ ಕಾಪುವಿನಲ್ಲಿ ಪ್ರತಿಭಟನೆ”

ಶಾಸಕ ಕೆ.ರಘುಪತಿ ಭಟ್ ರವರಿಗೆ ಬಿಲ್ಲವ ಸೇವಾ ಸಂಘ(ರಿ.) ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಪರವಾಗಿ ಗೌರವಾರ್ಪಣೆ

News By: ಜನತಾಲೋಕವಾಣಿನ್ಯೂಸ್ ಉಡುಪಿ: ಉಡುಪಿ ಶಾಸಕ ಕೆ.ರಘುಪತಿ ಭಟ್ ರವರು ಬಿಲ್ಲವ ಸೇವಾ ಸಂಘ(ರಿ.), ಅಂಬಲಪಾಡಿ ಇದರ ಶ್ರೀ ವಿಠೋಬ ಭಜನಾ ಮಂದಿರಕ್ಕೆ ಬೇಟಿ ನೀಡಿದ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಗೋಪಾಲ್ ಸಿ. ಬಂಗೇರ ರವರು  ಅವರನ್ನು ಶಾಲು ಹೊದೆಸಿ ಗೌರವಿಸಿದರು. ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಶ್ರೀ ದೇವರ ಪ್ರಸಾದವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಶಿವಕುಮಾರ್ ಅಂಬಲಪಾಡಿ, ಮಾಜಿ ಅಧ್ಯಕ್ಷರಾದ ಕೆ.ಮಂಜಪ್ಪ ಸುವರ್ಣ, ಎ.ಮಾಧವ ಪೂಜಾರಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಪ್ರವೀಣ್Continue reading “ಶಾಸಕ ಕೆ.ರಘುಪತಿ ಭಟ್ ರವರಿಗೆ ಬಿಲ್ಲವ ಸೇವಾ ಸಂಘ(ರಿ.) ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಪರವಾಗಿ ಗೌರವಾರ್ಪಣೆ”

ಬಿಲ್ಲವ ಸೇವಾ ಸಂಘ (ರಿ.) ಅಂಬಲಪಾಡಿ : ರೂ.20 ಲಕ್ಷ ಅನುದಾನದಲ್ಲಿ ಸಂಪರ್ಕ ರಸ್ತೆ, ಪ್ರಾಂಗಣ ಅಭಿವೃದ್ಧಿಗೆ ಶಾಸಕ ಕೆ.ರಘುಪತಿ ಭಟ್ ಗುದ್ದಲಿ ಪೂಜೆ

News By: ಜನತಾಲೋಕವಾಣಿನ್ಯೂಸ್ ಉಡುಪಿ: ಶಾಸಕರ ಶಿಫಾರಸು ಮೇರೆಗೆ ಕೆಆರ್ಐಡಿಎಲ್ ನಿಂದ ಮಂಜೂರುಗೊಂಡಿರುವ ರೂ.20 ಲಕ್ಷಗಳ ಅನುದಾನದಿಂದ ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ ಸಂಪರ್ಕ ರಸ್ತೆ ಹಾಗೂ ಪ್ರಾಂಗಣ ಅಭಿವೃದ್ಧಿಗೆ ಶಾಸಕ ಕೆ.ರಘುಪತಿ ಭಟ್ ರವರು ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಗೋಪಾಲ್ ಸಿ. ಬಂಗೇರ, ಉಪಾಧ್ಯಕ್ಷ ಶಿವಕುಮಾರ್ ಅಂಬಲಪಾಡಿ, ಮಾಜಿ ಅಧ್ಯಕ್ಷರಾದ ಮಂಜಪ್ಪ ಸುವರ್ಣ, ಎ.ಮಾಧವ ಪೂಜಾರಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಪ್ರವೀಣ್Continue reading “ಬಿಲ್ಲವ ಸೇವಾ ಸಂಘ (ರಿ.) ಅಂಬಲಪಾಡಿ : ರೂ.20 ಲಕ್ಷ ಅನುದಾನದಲ್ಲಿ ಸಂಪರ್ಕ ರಸ್ತೆ, ಪ್ರಾಂಗಣ ಅಭಿವೃದ್ಧಿಗೆ ಶಾಸಕ ಕೆ.ರಘುಪತಿ ಭಟ್ ಗುದ್ದಲಿ ಪೂಜೆ”

ಉಡುಪಿ ತಾಲೂಕಿನ ಉಪ್ಪೂರು ವಲಯದಲ್ಲಿ ಶ್ರೀ ಶಿವ ಪಂಚಾಕ್ಷರಿ ಮಂತ್ರ ಪಠಣ ಹಾಗೂ ಬಿಲ್ವಾರ್ಚನೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ

News by: ಜನತಾಲೋಕವಾಣಿನ್ಯೂಸ್ ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್ (ರಿ)ಉಡುಪಿ ತಾಲೂಕಿನ ಉಪ್ಪೂರು ವಲಯದ ಹಾವಂಜೆ ಕಾರ್ಯಕ್ಷೇತ್ರದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಇಂದು ಶ್ರೀ ಶಿವಪಂಚಾಕ್ಷರಿ ಮಂತ್ರ ಪಠಣ ಹಾಗೂ ಬಿಲ್ವಾರ್ಚನೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ಅಜಿತ್ ಗೋಳಿಕಟ್ಟೆ ವಹಿಸಿಕೊಂಡಿದ್ದರು, ಶಿವಪಂಚಾಕ್ಷರಿ ಮಂತ್ರ ಪಠಣದ ಮಹತ್ವದ ಬಗ್ಗೆ ಹಾಗೂ ಧಾರ್ಮಿಕ ಆಚರಣೆಗಳ ಮಹತ್ವದ ಬಗ್ಗೆ ಶ್ರೀ ಹರಿಪ್ರಸಾದ್ ಭಟ್ ಹೆರ್ಗ ಮಾಹಿತಿ ನೀಡಿದರು.Continue reading “ಉಡುಪಿ ತಾಲೂಕಿನ ಉಪ್ಪೂರು ವಲಯದಲ್ಲಿ ಶ್ರೀ ಶಿವ ಪಂಚಾಕ್ಷರಿ ಮಂತ್ರ ಪಠಣ ಹಾಗೂ ಬಿಲ್ವಾರ್ಚನೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ”

ಕಾಪು ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ

News by: ಜನತಾಲೋಕವಾಣಿನ್ಯೂಸ್ ಕಾಪು: ಕಾಪು ಮಂಡಲದ ಪ್ರತಿ ಮೂರು ತಿಂಗಳಿಗೊಮ್ಮೆ ನಡೆಯುವ ವಿಶೇಷ ಕಾರ್ಯಕಾರಿಣಿ ಸಭೆ ಇಂದು ಕಾಪು ವೀರಭದ್ರ ಸಭಾ ಭವನದಲ್ಲಿ ನಡೆಯಿತು. ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್, ಕಾರ್ಯಕಾರಿಣಿಯ ಮಹತ್ವ ವಿವರಿಸಿ ಕಳೆದ ಮೂರು ತಿಂಗಳ ಕಾರ್ಯಕ್ರಮಗಳ ಬಗ್ಗೆ ಅವಲೋಕನ ನಡೆಸಿದರು. ಮುಂಬರುವ ಚುನಾವಣೆಯಲ್ಲಿ ಕಾಪು ಕ್ಷೇತ್ರದಲ್ಲಿ ಭಾರತೀಯ ಜನತಾಪಾರ್ಟಿಯ ವಿಜಯ ಪತಾಕೆ ಹಾರಿಸಲು ಸಿಧ್ಧರಾಗಲು ಕರೆ ನೀಡಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ‌ ಸುರೇಶ್ ನಾಯಕ್ ಉದ್ಘಾಟನೆ ಮಾಡಿ ಪಕ಼್ಷದContinue reading “ಕಾಪು ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ”

ಅಗ್ನಿಪಥ್ ಯೋಜನೆಯಲ್ಲಿ ಅಗ್ನಿವೀರ ಸೈನಿಕನಾಗಿ ಅಲೆವೂರಿನ ಯುವಕ ಚಿದಾನಂದ ಆಯ್ಕೆ:ಶಾಸಕ ಲಾಲಾಜಿ ಆರ್ ಮೆಂಡನ್ ಅವರಿಂದ ಗೌರವಾರ್ಪಣೆ

News by: ಜನತಾಲೋಕವಾಣಿನ್ಯೂಸ್ ಕಾಪು: ಮೋದೀಜಿ ಸರಕಾರದ ನೂತನ ಯೋಜನೆಯಾದ ಅಗ್ನಿಪಥ್ ಯೋಜನೆಯಲ್ಲಿ ಅಗ್ನಿವೀರ ಸೈನಿಕನಾಗಿ ಆಯ್ಕೆಯಾದ ಅಲೆವೂರಿನ ಯುವಕ ಚಿದಾನಂದ ಇವರನ್ನು, ಕಾಪು ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್ ಅವರು ಮನೆಗೆ ತೆರಳಿ ಗೌರವಾರ್ಪಣೆ ಮಾಡಿದರು. ಜಿಲ್ಲೆಯಲ್ಲಿ ಕೇವಲ 2 ಜನ ಅಗ್ನಿವೀರರಾಗಿ ಆಯ್ಕೆಯಾಗಿದ್ದು ,ಮಾನ್ಯ ಶಾಸಕರು ಸೈನಿಕರ ಬಗ್ಗೆ ಹೆಮ್ಮೆಯ ನುಡಿಗಳನ್ನಾಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕೊರಂಗ್ರಪಾಡಿ ಸಿಎ ಬ್ಯಾಂಕ್ ಅಧ್ಯಕ್ಷರಾದ ಹರೀಶ್ ಸೇರಿಗಾರ್, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಶ್ರೀಕಾಂತContinue reading “ಅಗ್ನಿಪಥ್ ಯೋಜನೆಯಲ್ಲಿ ಅಗ್ನಿವೀರ ಸೈನಿಕನಾಗಿ ಅಲೆವೂರಿನ ಯುವಕ ಚಿದಾನಂದ ಆಯ್ಕೆ:ಶಾಸಕ ಲಾಲಾಜಿ ಆರ್ ಮೆಂಡನ್ ಅವರಿಂದ ಗೌರವಾರ್ಪಣೆ”

ಹಿರಿಯ ತಬಲಾ ವಾದಕ, ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ.ಮಂಜಪ್ಪ ಸುವರ್ಣ ಅಂಬಲಪಾಡಿ ಇವರಿಗೆ ಗೌರವ ಸನ್ಮಾನ

News by: ಜನತಾಲೋಕವಾಣಿನ್ಯೂಸ್ ಉಡಪಿ: ಹಿರಿಯ ತಬಲಾ ವಾದಕ, ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ.ಮಂಜಪ್ಪ ಸುವರ್ಣ ಅಂಬಲಪಾಡಿ ಇವರನ್ನು ಶ್ರೀ ಬಬ್ಬು ಸ್ವಾಮಿ ದೇವಸ್ಥಾನ (ಪಡುಪಾಲು) ಅಂಬಲಪಾಡಿ ಇದರ ಆಡಳಿತ ಸಮಿತಿ, ಹತ್ತು ಸಮಸ್ತರು ಮತ್ತು ಗ್ರಾಮಸ್ಥರ ಪರವಾಗಿ ಕೊಡಿ ತಿಂಗಳ ಹರಕೆ ಸೇವೆಯ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರಾದ ಪಠೇಲರ ಮನೆ ಎ.ಜಯಕರ ಶೆಟ್ಟಿಯವರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಸಮಿತಿಯ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಕೋಶಾಧಿಕಾರಿ ಭರತ್ ರಾಜ್ ಕೆ.ಎನ್.,Continue reading “ಹಿರಿಯ ತಬಲಾ ವಾದಕ, ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ.ಮಂಜಪ್ಪ ಸುವರ್ಣ ಅಂಬಲಪಾಡಿ ಇವರಿಗೆ ಗೌರವ ಸನ್ಮಾನ”

ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ: 30ನೇ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ; ಕೆ.ಮಂಜಪ್ಪ ಸುವರ್ಣರಿಗೆ ಸನ್ಮಾನ

News by: ಜನತಾಲೋಕವಾಣಿನ್ಯೂಸ್ ಉಡುಪಿ: ಬಿಲ್ಲವ ಸೇವಾ ಸಂಘ(ರಿ.), ಶ್ರೀ ವೀಠೋಬ ಭಜನಾ ಮಂದಿರ ಅಂಬಲಪಾಡಿ ಇದರ ವತಿಯಿಂದ 30ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯು ದಯಾಕರ ಶಾಂತಿ ಬನ್ನಂಜೆ ಇವರ ಪೌರೋಹಿತ್ಯದಲ್ಲಿ ಶ್ರೀ ವಿಠೋಬ ಭಜನಾ ಮಂದಿರದಲ್ಲಿ ಜರಗಿತು.ಈ ಸಂದರ್ಭದಲ್ಲಿ ಸಂಘದ ಮಾಜಿ ಅಧ್ಯಕ್ಷ ಹಾಗೂ ಹಾಲಿ ಭಜನಾ ಸಂಚಾಲಕ, ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ.ಮಂಜಪ್ಪ ಸುವರ್ಣ ಮತ್ತು ಅವರ ಧರ್ಮಪತ್ನಿ ಗೋದಾವರಿ ಎಮ್. ಸುವರ್ಣರವರನ್ನು ಸಂಘದ ವತಿಯಿಂದ ಸಂಘದ ಅಧ್ಯಕ್ಷContinue reading “ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ: 30ನೇ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ; ಕೆ.ಮಂಜಪ್ಪ ಸುವರ್ಣರಿಗೆ ಸನ್ಮಾನ”

ಸೊರಕೆಯವರೇ ಡೋಂಗಿ ರಾಜಕಾರಣ ಬಿಟ್ಟು ಬಿಡಿ : ಶ್ರೀಕಾಂತ್ ನಾಯಕ್

News by: ಜನತಾಲೋಕವಾಣಿನ್ಯೂಸ್ ಕಾಪು: ಇತ್ತೀಚೆಗೆ ಕಾಪು ಕ್ಷೇತ್ರ ಮಾಜಿ ಶಾಸಕರೂ, ಕರ್ನಾಟಕ ಸರಕಾರದ ಮಾಜಿ ಸಚಿವರೂ ಆದ ವಿನಯ್ ಕುಮಾರ್ ಸೊರಕೆಯವರು ಎಸ್ ಡಿ ಪಿ ಐ ಪಕ್ಷದ ಚುನಾವಣಾ ಕರಪತ್ರಗಳನ್ನು ನಮ್ಮ ಶಾಸಕರು ಮುದ್ರಿಸಿ ಕೊಟ್ಟಿರುವರು ಹಾಗೂ ಜೊತೆಯಾಗಿ ವಿಜಯೋತ್ಸವ ಮಾಡಿರುವರು ಎಂದು ಹೇಳಿರುವುದು ಅವರ ರಾಜಕೀಯ ಅಪ್ರಬುಧ್ಧತೆ ತೋರಿಸುತ್ತದೆ. ಗಾಳಿಯಲ್ಲಿ ಗುಂಡು ಹಾರಿಸುವಲ್ಲಿ ಸೊರಕೆಯವರು ನಿಸ್ಸೀಮರು. ನಮ್ಮ ವಿಚಾರಧಾರೆಗಳಿಗೂ ಎಸ್ ಡಿ ಪಿ ಐ ವಿಚಾರಧಾರೆಗಳಿಗೂ ಅಜಗಜಾಂತರ ವ್ಯತ್ಯಾಸವಿದೆ. ಎಸ್ ಡಿ ಪಿContinue reading “ಸೊರಕೆಯವರೇ ಡೋಂಗಿ ರಾಜಕಾರಣ ಬಿಟ್ಟು ಬಿಡಿ : ಶ್ರೀಕಾಂತ್ ನಾಯಕ್”