Design a site like this with WordPress.com
Get started

ಸಿ.ಸಿ.ಎ.ಆರ್.ಐ. ಗೋವಾ ಇದರ ಇನ್ಸ್ಟಿಟ್ಯೂಟ್ ಮ್ಯಾನೇಜ್ಮೆಂಟ್ ಕಮಿಟಿ ಸದಸ್ಯ ಶಿವಕುಮಾರ್ ಅಂಬಲಪಾಡಿ ಇವರಿಗೆ ಅಂಬಲಪಾಡಿ ಬಿಲ್ಲವ ಸೇವಾ ಸಂಘದಿಂದ ಸನ್ಮಾನ

ಉಡುಪಿ: ಕೇಂದ್ರ ಸರಕಾರದ ಸ್ವಾಮ್ಯದ ಕೇಂದ್ರೀಯ ಕರಾವಳಿ ಕೃಷಿ ಸಂಶೋಧನಾ ಸಂಸ್ಥೆ (ಸಿ.ಸಿ.ಎ.ಆರ್.ಐ) ಗೋವಾ ಇದರ ಆಡಳಿತ ಸಮಿತಿಯ ಸದಸ್ಯರಾಗಿ ಭಾರತೀಯ ಕೃಷಿ ಸಂಶೋಧನಾ ಪರಿಷತ್ ನಿಂದ ನಾಮ ನಿರ್ದೇಶನಗೊಂಡಿರುವ ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ ಇದರ ಉಪಾಧ್ಯಕ್ಷ ಶಿವಕುಮಾರ್ ಅಂಬಲಪಾಡಿ ಇವರನ್ನು ಬಿಲ್ಲವಾ ಸೇವಾ ಸಂಘ (ರಿ.), ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ ಇದರ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಗೋಪಾಲ್ ಸಿ ಬಂಗೇರ, ಪ್ರಧಾನ ಕಾರ್ಯದರ್ಶಿ ರಾಜೇಶ್, ಕೋಶಾಧಿಕಾರಿ ದಯಾನಂದContinue reading “ಸಿ.ಸಿ.ಎ.ಆರ್.ಐ. ಗೋವಾ ಇದರ ಇನ್ಸ್ಟಿಟ್ಯೂಟ್ ಮ್ಯಾನೇಜ್ಮೆಂಟ್ ಕಮಿಟಿ ಸದಸ್ಯ ಶಿವಕುಮಾರ್ ಅಂಬಲಪಾಡಿ ಇವರಿಗೆ ಅಂಬಲಪಾಡಿ ಬಿಲ್ಲವ ಸೇವಾ ಸಂಘದಿಂದ ಸನ್ಮಾನ”

ಅಪಘಾತಕ್ಕೊಳಗಾದ ಆತ್ರಾಡಿ ಚೆನ್ನಿಬೆಟ್ಟು ಆಶೀಶ್ ಶೆಟ್ಟಿಯವರಿಗೆ ಊರ ದಾನಿಗಳಿಂದ ಧನ ಸಹಾಯ ಹಸ್ತಾಂತರ

ಉಡುಪಿ: ಪರ್ಕಳದ ದೇವಿ ನಗರ ಬಳಿ ಇತ್ತೀಚಿಗೆ ಅಪಘಾತಕ್ಕೀಡಾಗಿ ತನ್ನ ಕೈಯನ್ನು ಕಳೆದುಕೊಂಡು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆತ್ರಾಡಿ ಚೆನ್ನಿಬೆಟ್ಟು ನಿವಾಸಿ ಆಶೀಶ್ ಶೆಟ್ಟಿಯವರಿಗೆ ಊರಿನ ದಾನಿಗಳಾದ ವಸಂತ ಶೆಟ್ಟಿ ಚೆನ್ನಿಬೆಟ್ಟು, ಸಾಧು ಪೂಜಾರಿ ಮದಗ, ದೀಪಕ್ ಪೂಜಾರಿ ಮದಗ, ಮಿಥುನ್ ಶೆಟ್ಟಿ ಮದಗ ಇವರ ನೇತೃತ್ವದಲ್ಲಿ ಗ್ರಾಮಸ್ಥರಿಂದ ಸಂಗ್ರಹಿಸಿದ ರೂ.2,06,500/- ಧನ ಸಹಾಯವನ್ನು ಸ್ಥಳೀಯ ಪ್ರಮುಖರಾದ ಶೇಖರ್ ಶೆಟ್ಟಿ ಮತ್ತು ಸತ್ಯಾನಂದ ನಾಯಕ್ ರವರ ಉಪಸ್ಥಿತಿಯಲ್ಲಿ ಅಶೀಶ್ ಶೆಟ್ಟಿಯವರ ತಂದೆ ಪ್ರಸಾದ್ ಶೆಟ್ಟಿContinue reading “ಅಪಘಾತಕ್ಕೊಳಗಾದ ಆತ್ರಾಡಿ ಚೆನ್ನಿಬೆಟ್ಟು ಆಶೀಶ್ ಶೆಟ್ಟಿಯವರಿಗೆ ಊರ ದಾನಿಗಳಿಂದ ಧನ ಸಹಾಯ ಹಸ್ತಾಂತರ”

ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ: ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ‌ ಪೂಜೆ

ಉಡುಪಿ: ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ ಇದರ ಮಹಿಳಾ ಘಟಕದ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆಯು ದಯಾಕರ ಶಾಂತಿ ಬನ್ನಂಜೆ ಇವರ ಪೌರೋಹಿತ್ಯದಲ್ಲಿ ಭಜನಾ ಮಂದಿರದಲ್ಲಿ ನಡೆಯಿತು. ಸುಮಾರು 350ಕ್ಕೂ‌ ಮಿಕ್ಕಿ ಭಕ್ತಾದಿಗಳು ಶ್ರೀ ವರಮಹಾಲಕ್ಷ್ಮೀ ಪೂಜೆಯನ್ನು ಸಲ್ಲಿಸಿ ಭಜನೆ, ಸಾಮೂಹಿಕ ಅಷ್ಟೋತ್ತರ‌ ಮತ್ತು ಕುಂಕುಮಾರ್ಚನೆಯಲ್ಲಿ ಪಾಲ್ಗೊಂಡರು. ಮಹಾಪೂಜೆಯ ಬಳಿಕ ಅನ್ನ ಪ್ರಸಾದ ವಿತರಣೆ ನಡೆಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಗೋಪಾಲ್ ಸಿ. ಬಂಗೇರ, ಉಪಾಧ್ಯಕ್ಷ ಶಿವಕುಮಾರ್ ಅಂಬಲಪಾಡಿ,‌Continue reading “ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ: ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ‌ ಪೂಜೆ”

ಬಿಜೆಪಿ ಹಿಂದುಳಿದ ವರ್ಗ ಮೋರ್ಚ ವತಿಯಿಂದ ಆಟಿಡೊಂಜಿ ಕಮಲ ಕೂಟ

ಕಾಪು: ಬಿಜೆಪಿ ಹಿಂದುಳಿದ ವರ್ಗ ಮೋರ್ಚ ವತಿಯಿಂದ ಆಟಿಡೊಂಜಿ ಕಮಲ ಕೂಟ ಕಾರ್ಯಕ್ರಮ‌ ಪಲಿಮಾರಿನಲ್ಲಿ ನಡೆಯಿತು. ಕಾಪು ಮಂಡಲ ಹಿಂದುಳಿದ ವರ್ಗ ಮೋರ್ಚ ಅಧ್ಯಕ್ಷರಾದ ಸಂತೋಷ್ ಮೂಡುಬೆಳ್ಳೆ ಅಧ್ಯಕ್ಷತೆಯನ್ನು ವಹಿಸಿದ್ದರು. ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ರಾಜ್ಯ ಹಿಂದುಳಿದ ವರ್ಗ ಮೋರ್ಚ ಅಧ್ಯಕ್ಷರಾದ ನೆ ಲ ನರೇಂದ್ರ ಬಾಬು, ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಉಪಾಧ್ಯಕ್ಷರಾದ ಶ್ರೀಶ ನಾಯಕ್, ರಾಜ್ಯ ಮಹಿಳಾಮೋರ್ಚ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಜಿಲ್ಲಾ ಮಹಿಳಾಮೋರ್ಚContinue reading “ಬಿಜೆಪಿ ಹಿಂದುಳಿದ ವರ್ಗ ಮೋರ್ಚ ವತಿಯಿಂದ ಆಟಿಡೊಂಜಿ ಕಮಲ ಕೂಟ”

ಜಿಲ್ಲಾ ಜನಜಾಗೃತಿ ವೇದಿಕೆಯಿಂದ ಶ್ಯಾಮಿಲಿ ಪದವಿ ಪೂರ್ವ ಕಾಲೇಜಿನಲ್ಲಿ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮ

ಉಡುಪಿ:ಶ್ರೀ ಕ್ಷೇತ್ರ ಧರ್ಮಸ್ಥಳ‌ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್(ರಿ.) ಉಡುಪಿ ತಾಲೂಕು ಮತ್ತು ಉಡುಪಿ ವಲಯ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಉಡುಪಿ ಜಿಲ್ಲೆ ಮತ್ತು ಉಡುಪಿ‌ ತಾಲೂಕು-ವಲಯ ನೇತೃತ್ವದಲ್ಲಿ ವಿಶ್ವ ಮಾಧಕ ವಸ್ತು ವಿರೋಧಿ ದಿನಾಚರಣೆಯ ಅಂಗವಾಗಿ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮವು ಜನಜಾಗೃತಿ ವೇದಿಕೆಯ ಜಿಲ್ಲಾ ಸಮಿತಿ ಸದಸ್ಯ ಹಾಗೂ ಉಡುಪಿ ವಲಯಾಧ್ಯಕ್ಷ‌ ಶಿವಕುಮಾರ್ ಅಂಬಲಪಾಡಿ ಇವರ ಅಧ್ಯಕ್ಷತೆಯಲ್ಲಿ ಕಿದಿಯೂರು ಶ್ಯಾಮಿಲಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. ಜನಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ನವೀನ್ ಅಮೀನ್Continue reading “ಜಿಲ್ಲಾ ಜನಜಾಗೃತಿ ವೇದಿಕೆಯಿಂದ ಶ್ಯಾಮಿಲಿ ಪದವಿ ಪೂರ್ವ ಕಾಲೇಜಿನಲ್ಲಿ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮ”

ಅಂಬಲಪಾಡಿಯಲ್ಲಿ ಉಚಿತ ಆರೋಗ್ಯ ತಪಾಸಣೆ, ನೇತ್ರ ತಪಾಸಣೆ ‌ಮತ್ತು ಕನ್ನಡಕ ವಿತರಣೆ ಹಾಗೂ ಕೋವಿಡ್ ಬೂಸ್ಟರ್ ಡೋಸ್ ಲಸಿಕೆ ವಿತರಣೆ, ಆಯುಷ್ಮಾನ್ ಕಾರ್ಡ್ ಮತ್ತು ಈ-ಶ್ರಮ್ ಕಾರ್ಡ್ ನೊಂದಾವಣೆ

ಉಡುಪಿ: ಜು.10 : ಬಿಜೆಪಿ ಉಡುಪಿ ನಗರ, ಬಿಜೆಪಿ ಮಹಾ ಶಕ್ತಿಕೇಂದ್ರ ಅಂಬಲಪಾಡಿ-ಕಡೆಕಾರು ಮತ್ತು ಬಿಜೆಪಿ ಅಂಬಲಪಾಡಿ ಇದರ ಆಶ್ರಯದಲ್ಲಿ ‘ಸ್ವಾತಂತ್ರ್ಯದ ಅಮೃತ ಮಹೋತ್ಸವ’ ಹಾಗೂ ‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ 8 ವರ್ಷಗಳ ಆಡಳಿತದ ಸಂಭ್ರಮಾಚರಣೆ’ಯ ಪ್ರಯುಕ್ತ ‘ಮೋದಿ ಆಡಳಿತದಲ್ಲಿ ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ’ ಕಾರ್ಯಕ್ರಮದ ಅಂಗವಾಗಿ‌ ಉಡುಪಿ ಜಿಲ್ಲಾಸ್ಪತ್ರೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಸರ್ವೇಕ್ಷಣ ಘಟಕ ಮತ್ತು ಜಿಲ್ಲಾ ಎನ್.ಸಿ.ಡಿ.Continue reading “ಅಂಬಲಪಾಡಿಯಲ್ಲಿ ಉಚಿತ ಆರೋಗ್ಯ ತಪಾಸಣೆ, ನೇತ್ರ ತಪಾಸಣೆ ‌ಮತ್ತು ಕನ್ನಡಕ ವಿತರಣೆ ಹಾಗೂ ಕೋವಿಡ್ ಬೂಸ್ಟರ್ ಡೋಸ್ ಲಸಿಕೆ ವಿತರಣೆ, ಆಯುಷ್ಮಾನ್ ಕಾರ್ಡ್ ಮತ್ತು ಈ-ಶ್ರಮ್ ಕಾರ್ಡ್ ನೊಂದಾವಣೆ”

ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ ಇದರ ಮಾಜಿ ಅಧ್ಯಕ್ಷರಾದ ಜಬ್ಬ ಪೂಜಾರಿ ಬಂಕೇರಕಟ್ಟ ಅಂಬಲಪಾಡಿ ನಿಧನ

ಉಡುಪಿ: ‘ಭಜನೆ ಜಬ್ಬಣ್ಣ’ರೆಂದೇ ಪ್ರಖ್ಯಾತರಾಗಿದ್ದ ಜಬ್ಬ ಪೂಜಾರಿ (90 ವರ್ಷ) ಬಂಕೇರಕಟ್ಟ, ಅಂಬಲಪಾಡಿ ಇವರು ಜು.6ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ ಇದರ ಪದಾಧಿಕಾರಿಯಾಗಿ, ಭಜನಾ ನಿರ್ವಾಹಕರಾಗಿ ಸುದೀರ್ಘ ಅವಧಿಗೆ ಸೇವೆ ಸಲ್ಲಿಸಿರುವ ಜಬ್ಬ ಪೂಜಾರಿಯವರು ಸಂಘದ ಆಡಳಿತ ಸಮಿತಿಯ ಅಧ್ಯಕ್ಷರಾಗಿ, ಬೆಳ್ಳಿ ಹಬ್ಬ ಆಚರಣಾ ಸಮಿತಿಯ ಅಧ್ಯಕ್ಷರಾಗಿ, ಉಡುಪಿ ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಜವಾಬ್ದಾರಿ ನಿರ್ವಹಿಸಿದ್ದರು. ಭಜನಾಸಕ್ತರಾಗಿದ್ದ ಜಬ್ಬ ಪೂಜಾರಿಯವರು ಸ್ವತಃContinue reading ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ ಇದರ ಮಾಜಿ ಅಧ್ಯಕ್ಷರಾದ ಜಬ್ಬ ಪೂಜಾರಿ ಬಂಕೇರಕಟ್ಟ ಅಂಬಲಪಾಡಿ ನಿಧನ

‘ಅಖಂಡ ಭಾರತಕ್ಕಾಗಿ ಬಲಿದಾನಗೈದ ಡಾ! ಶ್ಯಾಮಪ್ರಸಾದ್ ಮುಖರ್ಜಿ ಜೀವನಾದರ್ಶ ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕ’: ಕೆ.ಉದಯ ಕುಮಾರ್ ಶೆಟ್ಟಿ

ಉಡುಪಿ: ‘ಏಕ್ ದೇಶ್ ಮೆ ಧೋ ವಿಧಾನ್, ಧೋ ಪ್ರಧಾನ್ ಔರ್ ಧೋ ನಿಶಾನ್ ನಹೀ ಚಲೇಗ’ ಎಂಬ ಘೋಷಣೆಯೊಂದಿಗೆ ಕಾಶ್ಮೀರವನ್ನು ಭಾರತದೊಂದಿಗೆ ಸಂಪೂರ್ಣ ವಿಲೀನಗೊಳಿಸುವ ಬೇಡಿಕೆಯೊಂದಿಗೆ ಸತ್ಯಾಗ್ರಹ, ಹೋರಾಟಗಳ ಮೂಲಕ ಅಖಂಡ ಭಾರತಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿ ಬಲಿದಾನಗೈದ ಡಾ! ಶ್ಯಾಮಪ್ರಸಾದ್ ಮುಖರ್ಜಿಯವರ ಜೀವನಾದರ್ಶ ಪಕ್ಷದ ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ ಹೇಳಿದರು. ಅವರು ಜೂ.23ರಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿContinue reading “‘ಅಖಂಡ ಭಾರತಕ್ಕಾಗಿ ಬಲಿದಾನಗೈದ ಡಾ! ಶ್ಯಾಮಪ್ರಸಾದ್ ಮುಖರ್ಜಿ ಜೀವನಾದರ್ಶ ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕ’: ಕೆ.ಉದಯ ಕುಮಾರ್ ಶೆಟ್ಟಿ”

ಮೋದೀಜಿ ಆಡಳಿತದ ಎಂಟನೇ ವರ್ಷಾಚರಣೆಯ ಅಂಗವಾಗಿ ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಫಲಾನುಭವಿಗಳ ಸಮಾವೇಶ ಹಾಗೂ ಸಾಧಕರ ಗೌರವಾರ್ಪಣೆ

ಕಾಪು: ಮೋದೀಜಿ ಆಡಳಿತದ ಎಂಟನೇ ವರ್ಷಾಚರಣೆಯ ಅಂಗವಾಗಿ ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಫಲಾನುಭವಿಗಳ ಸಮಾವೇಶ ಹಾಗೂ ಸಾಧಕರ ಗೌರವಾರ್ಪಣೆ ಕಾರ್ಯಕ್ರಮ ಕಟಪಾಡಿ ಮಹಿಳಾ ಮಂಡಳಿ ಸಭಾಭವನದಲ್ಲಿ ನಡೆಯಿತು. ಕಾಪು ಶಾಸಕರಾದ ಲಾಲಾಜಿ‌ ಆರ್ ಮೆಂಡನ್ ಕಾರ್ಯಕ್ರಮ ಉದ್ಘಾಟಿಸಿದರು. ಫಲಾನುಭವಿ‌ ವರ್ಗದ ಕಾರ್ಯಕ್ರಮಗಳ ಮಂಡಲ ಸಂಚಾಲಕರಾದ ಮುರಳೀಧರ ಪೈ ಸ್ವಾಗತಿಸಿದರು. ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಪ್ರಸ್ತಾವನೆ ಮಾತನ್ನಾಡಿ ಮೋದೀಜಿ ಸರಕಾರದ ಸಾಧನೆಗಳ ಬಗ್ಗೆ ವಿವರಿಸಿ ನಿರಂತರವಾಗಿ ಮೋದೀಜಿ ಬೆಂಬಲಿಸಲು ಮನವಿ ಮಾಡಿದರು.Continue reading “ಮೋದೀಜಿ ಆಡಳಿತದ ಎಂಟನೇ ವರ್ಷಾಚರಣೆಯ ಅಂಗವಾಗಿ ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಫಲಾನುಭವಿಗಳ ಸಮಾವೇಶ ಹಾಗೂ ಸಾಧಕರ ಗೌರವಾರ್ಪಣೆ”

ಮರ್ಣೆ ಗ್ರಾಮದಲ್ಲಿ ಆಯುಷ್ಮಾನ್ ಕಾರ್ಡ್ ಕ್ಯಾಂಪ್

ಕಾಪು: ಉಡುಪಿ ತಾಲೂಕಿನ‌ ಮರ್ಣೆ ಗ್ರಾಮದಲ್ಲಿ ಸ್ಥಳೀಯ ಪಂಚಾಯತ್ ಸದಸ್ಯರಾದ *ಪ್ರಜ್ವಲ್ ಹೆಗ್ಡೆ, ವಾಣಿ, ಸುರೇಖ ಮತ್ತು ಪದ್ಮನಾಭ ನಾಯಕ್ ಕೊಡಂಗಳ* ಇವರ ಮುತುವರ್ಜಿಯಲ್ಲಿ ಮೋದೀಜಿ‌ ಆಡಳಿತದ ಎಂಟು ವರ್ಷದ ಆಚರಣಾ ಹಿನ್ನಲೆಯಲ್ಲಿ ಆಯುಷ್ಮಾನ್ ಕ್ಯಾಂಪ್ ಮಾಡಲಾಯಿತು. ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯರಾದ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿ ಮೋದೀಜಿ ಆಡಳಿತದ ಬಗ್ಗೆ ವಿವರಿಸಿದರು. ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಭಾಗವಹಿಸಿ ಮೋದಿ ಸರಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಪಂಚಾಯತ್ ಸದಸ್ಯರುಗಳಾದ ಪ್ರಜ್ವಲ್ ಹೆಗ್ಡೆ,Continue reading “ಮರ್ಣೆ ಗ್ರಾಮದಲ್ಲಿ ಆಯುಷ್ಮಾನ್ ಕಾರ್ಡ್ ಕ್ಯಾಂಪ್”