Design a site like this with WordPress.com
Get started

ಅಲೆವೂರು ಸೇವೆ ಮತ್ತು ಸಮರ್ಪಣೆ ಕಾರ್ಯಕ್ರಮದ ಅಂಗವಾಗಿ ಪೋಸ್ಟ್ ಕಾರ್ಡ್ ಅಭಿಯಾನ ಹಾಗೂ ಪ್ರತಿಜ್ಞೆ ಸ್ವೀಕಾರ ಕಾರ್ಯಕ್ರಮ

ಅಲೆವೂರು ಗ್ರಾಮ‌ ಪಂಚಾಯತ್ ವ್ಯಾಪ್ತಿಯಲ್ಲಿ ಸೇವೆ ಮತ್ತು ಸಮರ್ಪಣೆಯ ಕಾರ್ಯಕ್ರಮದಡಿಯಲ್ಲಿ ಪಕ್ಷದ ಪ್ರಮುಖರ ಸಭೆ ನಡೆದು ಇದರಲ್ಲಿ ಪೋಸ್ಟ್ ಕಾರ್ಡ್ ಅಭಿಯಾನ ಹಾಗೂ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ‌ ನಡೆಯಿತು. ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್, ಮೋದೀಜಿಯವರ ಜನ್ಮದಿನದ ಅಂಗವಾಗಿ‌ ಪಕ್ಷ ನೀಡಿದ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿ ಮೋದೀಜಿಯವರು ಮಾಡಿದ ಸಾಧನೆಗಳ ಬಗ್ಗೆ ವಿವರಿಸುತ್ತ ದೇಶಕ್ಕಾಗಿ ಸರ್ವಸ್ವವನ್ನು ಮೀಸಲಿಟ್ಟ ಇಂತಹ ವ್ಯಕ್ತಿ ನಮ್ಮ ಪಕ್ಷದಲ್ಲಿರುವುದು ನಮ್ಮ ಹೆಮ್ಮೆ ಹಾಗಾಗಿ ಅವರ ಆದರ್ಶಗಳನ್ನು ನಾವು‌Continue reading “ಅಲೆವೂರು ಸೇವೆ ಮತ್ತು ಸಮರ್ಪಣೆ ಕಾರ್ಯಕ್ರಮದ ಅಂಗವಾಗಿ ಪೋಸ್ಟ್ ಕಾರ್ಡ್ ಅಭಿಯಾನ ಹಾಗೂ ಪ್ರತಿಜ್ಞೆ ಸ್ವೀಕಾರ ಕಾರ್ಯಕ್ರಮ”

ಶಿಲ್ಪಾ ಜಿ‌ ಸುವರ್ಣ ಇವರಿಂದ ಅಲೆವೂರು ಕೊರಗ ಸಮುದಾಯದ 40 ಮನೆಗಳಿಗೆ ಹಣ್ಣು ಹಂಪಲು ಹಾಗೂ ಬೆಡ್ ಶೀಟ್ ವಿತರಣೆ

ಮೋದೀಜಿಯವರ ಜನ್ಮದಿನದ ಅಂಗವಾಗಿ‌ ಸೇವೆ ಮತ್ತು‌ಸಮರ್ಪಣೆ ಕಾರ್ಯಕ್ರಮದ ಅಂಗವಾಗಿ ಅಲೆವೂರು ಸಿಧ್ಧಾರ್ಥನಗರದ ಕೊರಗ ಸಮಯದಾಯದ ಸುಮಾರು 40 ಮನೆಗಳಿಗೆ ರಾಜ್ಯ ಮಹಿಳಾಮೋರ್ಚ ಪ್ರಧಾನ‌ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ ಇವರ ನೇತ್ರತ್ವದಲ್ಲಿ ಹಣ್ಣು ಹಂಪಲು ವಿತರಣೆ ಹಾಗೂ ಬೆಡ್ ಶೀಟ್ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಕ್ಷೇತ್ರ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್ ಮೋದಿ ಸರಕಾರದ ಸಾಧನೆಯನ್ನು ಸವಿಸ್ತಾರವಾಗಿ ವಿವರಿಸಿದರು ಮತ್ತು ಮೋದಿಜಿಯವರಿಗೆ ಜನಸಾಮಾನ್ಯರಿಗೆ ಆಯುಷ್ಮಾನ್, ಉಚಿತ ವ್ಯಾಕ್ಸಿನ್, ಕಿಸಾನ್ ಸಮ್ಮಾನ್, ಉಜ್ವಲ ಮುಂತಾದ ಯೋಜನೆಗಳನ್ನು ನೀಡಿದುದಕ್ಕಾಗಿ ಧನ್ಯವಾದವಿತ್ತರು.Continue reading “ಶಿಲ್ಪಾ ಜಿ‌ ಸುವರ್ಣ ಇವರಿಂದ ಅಲೆವೂರು ಕೊರಗ ಸಮುದಾಯದ 40 ಮನೆಗಳಿಗೆ ಹಣ್ಣು ಹಂಪಲು ಹಾಗೂ ಬೆಡ್ ಶೀಟ್ ವಿತರಣೆ”

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್(ರಿ.) ಉಡುಪಿ ಜಿಲ್ಲೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಉಡುಪಿ ಜಿಲ್ಲೆ ಇದರ ಆಶ್ರಯದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯ ಕಾರ್ಯಕಾರಿ ಸಮಿತಿ ಸಭೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್(ರಿ.) ಉಡುಪಿ ಜಿಲ್ಲೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಉಡುಪಿ ಜಿಲ್ಲೆ ಇದರ ಆಶ್ರಯದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯ ಕಾರ್ಯಕಾರಿ ಸಮಿತಿ ಸಭೆಯ ಸೆ.23ರಂದು ಉಡುಪಿ ಪ್ರಾದೇಶಿಕ ಕಛೇರಿಯಲ್ಲಿ ವೇದಿಕೆಯ ಜಿಲ್ಲಾಧ್ಯಕ್ಷರಾದ ನವೀನ್ ಅಮೀನ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಮಾಜಿ ರಾಜ್ಯಾಧ್ಯಕ್ಷರಾದ ದೇವದಾಸ ಹೆಬ್ಬಾರ್, ಮಾಜಿ ಜಿಲ್ಲಾಧ್ಯಕ್ಷರಾದ ಅಪ್ಪಣ್ಣ ಹೆಗ್ಡೆ, ಪ್ರಾದೇಶಿಕ ನಿರ್ದೇಶಕರಾದ ವಸಂತ ಸಾಲ್ಯಾನ್, ಜಿಲ್ಲಾ ನಿರ್ದೇಶಕರಾದ ಗಣೇಶ್ ಬಿ.,Continue reading “ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್(ರಿ.) ಉಡುಪಿ ಜಿಲ್ಲೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಉಡುಪಿ ಜಿಲ್ಲೆ ಇದರ ಆಶ್ರಯದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯ ಕಾರ್ಯಕಾರಿ ಸಮಿತಿ ಸಭೆ”

ಮೋದೀಜಿ ಜನ್ಮದಿನದ ಅಂಗವಾಗಿ ಶಿರ್ವ ಶ್ರೀ ಸಿಧ್ಧಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ

ಕಾಪು ಬಿಜೆಪಿ ವತಿಯಿಂದ ಮೋದೀಜಿ ಜನ್ಮದಿನದ ಅಂಗವಾಗಿ ಶಿರ್ವ ಶ್ರೀ ಸಿಧ್ಧಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಸಲಾಯಿತು. ಕಳೆದ ಏಳು ವರ್ಷಗಳಿಂದ ಒಂದು ದಿನವೂ ವಿಶ್ರಾಂತಿ ಪಡೆಯದೆ ಭಾರತ ಮಾತೆಯನ್ನು ವಿಶ್ವ ವಂದ್ಯ ಮಾಡಲು ಶ್ರಮಿಸುತ್ತಿರುವ ಪ್ರಧಾನಿ ಮೋದೀಜಿಯವರಿಗೆ ಮತ್ತಷ್ಟು ವರ್ಷಗಳ ಕಾಲ ದೇಶ ಸೇವೆ ಮಾಡಲು ಯೋಗ ಭಾಗ್ಯ, ಆಯಸ್ಸು ಆರೋಗ್ಯ ನೀಡಲೆಂದು ವಿಶೇಷ ಪೂಜೆ ನಡೆಸಿ ಪ್ರಾರ್ಥಿಸಲಾಯಿತು. ಈ ಸಂದರ್ಭದಲ್ಲಿ ಕಾಪು ಕ್ಷೇತ್ರ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲ್ ಕೃಷ್ಣ ರಾವ್,Continue reading “ಮೋದೀಜಿ ಜನ್ಮದಿನದ ಅಂಗವಾಗಿ ಶಿರ್ವ ಶ್ರೀ ಸಿಧ್ಧಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ”

ಬಿಜೆಪಿ ಉಡುಪಿ ಗ್ರಾಮಾಂತರ: ಸೇವೆ ಮತ್ತು ಸಮರ್ಪಣ ಅಭಿಯಾನ

ಪ್ರಧಾನಿ ನರೇಂದ್ರ ಮೋದಿಯವರ 71ನೇ ಜನ್ಮದಿನದ ಅಂಗವಾಗಿ ಸೇವೆ ಮತ್ತು ಸಮರ್ಪಣೆ ಅಭಿಯಾನದ ಪ್ರಯುಕ್ತ ಸೆ.25ರಂದು ನಡೆಯಲಿರುವ ಪಂಡಿತ್ ದೀನದಯಾಳ್ ಉಪಾಧ್ಯಾಯರವರ ಜನ್ಮದಿನದ ಸಲುವಾಗಿ ಪ್ರತಿ ಬೂತ್ ಮಟ್ಟದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಹಾಗೂ ಸಸಿ ನೆಡುವ ಕಾರ್ಯಕ್ರಮ ನಡೆಯಲಿದೆ. ಇದರ ಪ್ರಯುಕ್ತ ಬಿಜೆಪಿ ಉಡುಪಿ ಗ್ರಾಮಾಂತರ ವತಿಯಿಂದ 78 ಬೂತ್ ಗಳಿಗೆ ಪಂಡಿತ್ ದೀನದಯಾಳ್ ಉಪಾಧ್ಯಾಯ ರವರ ಭಾವಚಿತ್ರ ನೀಡುವ ಕಾರ್ಯಕ್ರಮಕ್ಕೆ ಬಿಜೆಪಿ ಚೇರ್ಕಾಡಿ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಚೇರ್ಕಾಡಿ ಶಕ್ತಿಕೇಂದ್ರದಲ್ಲಿ ಬಿಜೆಪಿ ಉಡುಪಿContinue reading “ಬಿಜೆಪಿ ಉಡುಪಿ ಗ್ರಾಮಾಂತರ: ಸೇವೆ ಮತ್ತು ಸಮರ್ಪಣ ಅಭಿಯಾನ”

ಬಿಜೆಪಿ ಕಾಪು ಮಂಡಲ: ಸೇವೆ ಮತ್ತು ಸಮರ್ಪಣ ಅಭಿಯಾನ

ಕಾಪು: ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ವತಿಯಿಂದ ಸೇವೆ ಮತ್ತು ಸಮರ್ಪಣಾ ಅಭಿಯಾನದ ಅಂಗವಾಗಿ ಶಿರ್ವ ಜೀವನ ಜ್ಯೋತಿ ಆಶ್ರಮಕ್ಕೆ ಹಣ್ಣು ಹಂಪಲು, ಅಕ್ಕಿ ಮತ್ತು ದಿನಸಿ ವಸ್ತುಗಳನ್ನು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಕಾಪು ಕ್ಷೇತ್ರ ಅಧ್ಯಕ್ಷ ಶ್ರೀಕಾಂತ್ ನಾಯಕ್, ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಅನಿಲ್ ಶೆಟ್ಟಿ ಮಾಂಬೆಟ್ಟು, ಉಪಾಧ್ಯಕ್ಷ ಎಂ.ಚಂದ್ರಶೇಖರ್ ಕೋಟ್ಯಾನ್, ಕಾರ್ಯದರ್ಶಿಗಳಾದ ಮಾಲಿನಿ ಇನ್ನಂಜೆ, ಲತಾ ಆಚಾರ್ಯ, ಪೂರ್ಣಿಮಾ ಚಂದ್ರಶೇಖರ್, ರಾಜೇಶ್ ಕುಂದರ್, ಮಾಜಿ ಕಾಪು ತಾಲೂಕು ಪಂಚಾಯತ್Continue reading “ಬಿಜೆಪಿ ಕಾಪು ಮಂಡಲ: ಸೇವೆ ಮತ್ತು ಸಮರ್ಪಣ ಅಭಿಯಾನ”

ಸೇವೆ ಮತ್ತು ಸಮರ್ಪಣ ಅಭಿಯಾನವನ್ನು ಯಶಸ್ವಿಗೊಳಿಸೋಣ: ಮಹೇಶ್ ಠಾಕೂರ್

ಉಡುಪಿ:ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನವಾದ ಸೆ.17ರಿಂದ ಮೊದಲ್ಗೊಂಡು ಅವರು ಚುನಾಯಿತ ಸರಕಾರದ ನೇತೃತ್ವ ವಹಿಸಿ 20 ವರ್ಷಗಳನ್ನು ಪೂರೈಸುವ ದಿನವಾದ ಅ.7ರ ವರೆಗೆ ಜಿಲ್ಲಾ ಬಿಜೆಪಿಯಿಂದ ಉಡುಪಿ ಜಿಲ್ಲೆಯಾದ್ಯಂತ 20 ದಿನಗಳ ಪರ್ಯಂತ ನಡೆಯುವ ಸೇವೆ ಮತ್ತು ಸಮರ್ಪಣ ಅಭಿಯಾನವನ್ನು ಪಕ್ಷದ ಎಲ್ಲ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತ ಬಂಧುಗಳು ಸೇರಿ ಯಶಸ್ವಿಗೊಳಿಸೋಣ ಎಂದು ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್ ಕರೆ ನೀಡಿದರು. ಅವರು ಬಿಜೆಪಿ ಉಡುಪಿ ನಗರ ಮಂಡಲದ ಆಶ್ರಯದಲ್ಲಿ ಸೆ.21ರಂದುContinue reading “ಸೇವೆ ಮತ್ತು ಸಮರ್ಪಣ ಅಭಿಯಾನವನ್ನು ಯಶಸ್ವಿಗೊಳಿಸೋಣ: ಮಹೇಶ್ ಠಾಕೂರ್”

ಮೋದೀಜೀ ಜನ್ಮದಿನಾಚರಣೆ ಯಂದು ಸಾರ್ವಜನಿಕರಿಗೆ ಉಚಿತ ಆಟೋ ಸೇವೆ

ಕಾಪು ಮಂಡಲ ಬಿಜೆಪಿ ಕಾರ್ಯದರ್ಶಿ, ಪುರಸಭಾ ನಾಮನಿರ್ದೇಶಿತ ಸದಸ್ಯರಾದ ಚಂದ್ರ ಮಲ್ಲಾರ್ ಇವರು ಮೋದೀಜಿ ಜನ್ಮದಿನದಂದು ಪ್ರತೀ ವರ್ಷ 5 ಕಿಮೀ ವ್ಯಾಪ್ತಿಯಲ್ಲಿ ತನ್ನ ರಿಕ್ಷಾದಲ್ಲಿ ಸಾರ್ವಜನಿಕರಿಗೆ ಉಚಿತ ಪ್ರಯಾಣ ಒದಗಿಸುತ್ತಿದ್ದು ನಿನ್ನೆಯ ದಿನ ಬೆಳಿಗ್ಗೆ ಅದರ ಚಾಲನಾ ಕಾರ್ಯಕ್ರಮ‌ನಡೆಸಲಾಯಿತು. ಕ್ಷೇತ್ರ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಮೋದೀಜಿಯ ಆದರ್ಶ ವ್ಯಕ್ತಿತ್ವ ಕೊಂಡಾಡಿ ಚಂದ್ರ ಮಲ್ಲಾರ್ ನೀಡುತ್ತಿರುವ ಉಚಿತ ಸೇವೆ ನಮ್ಮೆಲ್ಲರಿಗೂ ಆದರ್ಶವಾಗಿದ್ದು ನಾವೆಲ್ಲರೂ ಯಾವುದಾದರೊಂದು ಸೇವಾ ಚಟುವಟಿಕೆಯಲ್ಲಿ ಭಾಗವಹಿಸಿ ಮೋದೀಜಿಗೆ ಶುಭಕೋರಬೇಕು ಎಂದರು. ಈ ಸಂದರ್ಭದಲ್ಲಿ ಕಾಪುContinue reading “ಮೋದೀಜೀ ಜನ್ಮದಿನಾಚರಣೆ ಯಂದು ಸಾರ್ವಜನಿಕರಿಗೆ ಉಚಿತ ಆಟೋ ಸೇವೆ”

ಅಂಗನವಾಡಿ ಕಾರ್ಯಕರ್ತೆ ಶಾರದಾ ಇವರಿಗೆ ಸನ್ಮಾನ, ಆರೋಗ್ಯ ಮಾಹಿತಿ ಶಿಬಿರ

ಕಾಪು : ಪ್ರಾಥಮಿಕ ಆರೋಗ್ಯ ಕೇಂದ್ರ ಕೆ ಎಮ್ ಸಿ ಮಣಿಪಾಲ ಇದರಲ್ಲಿ ಅಂಗನವಾಡಿ ಕಾರ್ಯಕರ್ತೆ ಶಾರದಾ ಇವರಿಗೆ ಸನ್ಮಾನ ಹಾಗೂ ಆರೋಗ್ಯ ಮಾಹಿತಿ ಶಿಬಿರದಲ್ಲಿ ಕೆ ಎಮ್ ಸಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸಾರ್ವಜನಿಕರಿಗೆ ಉಚಿತವಾಗಿ ಅತ್ಯುತ್ತಮವಾಗಿ ಸೇವೆ ಸಲ್ಲಿಸುತ್ತಿದ್ದು ಇವರ ಸೇವಾ ಕಾರ್ಯ ಶ್ಲಾಘನೀಯ. ಆರೋಗ್ಯ ಕ್ಷೇತ್ರದಲ್ಲಿ ಇವರು ನೀಡುತ್ತಿರುವ ಕೊಡುಗೆ ಅಪಾರ. ಇಂದು ಸರಕಾದ ಎಲ್ಲ ಸವಲತ್ತುಗಳನ್ನು, ಯೋಜನೆಗಳನ್ನು ಮಹಿಳೆಯರಿಗೆ ಮತ್ತು ಮಕ್ಕಳಿಗೆ ಒದಗಿಸುವಲ್ಲಿ ಮತ್ತು ಮಕ್ಕಳಿಗೆ ಪ್ರಾರಂಭದಲ್ಲಿ ಉತ್ತಮ ಸಂಸ್ಕಾರವನ್ನು ನೀಡುತ್ತಿರುವContinue reading “ಅಂಗನವಾಡಿ ಕಾರ್ಯಕರ್ತೆ ಶಾರದಾ ಇವರಿಗೆ ಸನ್ಮಾನ, ಆರೋಗ್ಯ ಮಾಹಿತಿ ಶಿಬಿರ”

ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಮೋದಿ ಜನ್ಮದಿನಾಚರಣೆ

ಕಾಪು: ಇನ್ನಂಜೆ ಶಕ್ತಿಕೇಂದ್ರ ವ್ಯಾಪ್ತಿಯಲ್ಲಿ, ಮೋದಿಜಿ ಜನ್ಮದಿನಾಚರಣೆಯಿಂದ ಅಕ್ಟೋಬರ್ 7ರವರೆಗೆ ನಡೆಯುವ ಸೇವೆ ಮತ್ತು ಸಮರ್ಪಣೆ ಕಾರ್ಯಕ್ರಮದ ಉದ್ಘಾಟನೆಯನ್ನು ಇನ್ನಂಜೆ ಪೇಟೆಯಲ್ಲಿ ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ದೀಪ ಬೆಳಗುವುದರ ಮೂಲಕ ಆರಂಭ ಮಾಡಲಾಯಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿಕೊಂಡ ಕ್ಷೇತ್ರ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್ ರವರು ಕಾರ್ಯಕ್ರಮದ ಬಗ್ಗೆ ಮತ್ತು ಮೋದಿಜಿ ಅವರ ಸಾಧನೆಯ ಬಗ್ಗೆ ವಿವರವಾಗಿ ಪ್ರಾಸ್ತಾವಿಕ ಮಾತನಾಡಿ ಮೋದಿಜಿ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿ ಧನ್ಯವಾದಗೈದರು. ನಂತರ ಇನ್ನಂಜೆ ಪಂಚಾಯತ್ ನಲ್ಲಿ ಎಸ್ ಆರ್ ಎಲ್ ಎಮ್Continue reading “ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಮೋದಿ ಜನ್ಮದಿನಾಚರಣೆ”