ಕಾಪು: ಪಲಿಮಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಂಘಟನಾತ್ಮಕ ಸಭೆ ಪಡುಬಿದ್ರೆ ಉದಯಾದ್ರಿಯಲ್ಲಿ ಶಕ್ತಿಕೇಂದ್ರ ಪ್ರಮುಖ್ ಗಾಯತ್ರಿ ಪ್ರಭು ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಬೂತ್ ಸಮಿತಿ, ಶಕ್ತಿ ಕೇಂದ್ರ ಸಮಿತಿ ಪರಾಮರ್ಶೆ ನಡೆಸಲಾಯಿತು. ಪಂಚರತ್ನ ಸಮಿತಿ ಹಾಗು ಪ್ರತೀ ಬೂತ್ ನಲ್ಲಿ ಕೀ ಓಟರ್ಸ್ ಪಟ್ಟಿ ಮಾಡಲಾಯಿತು. ಕಾರ್ಯಕರ್ತರ, ಪಂಚಾಯತ್ ಸದಸ್ಯರುಗಳ ಸಮಸ್ಯೆಗಳನ್ನು ಆಲಿಸಿಲಾಯಿತು. ಬಳಿಕ ಬೂತ್ ಸಮಿತಿಯ ಜವಾಬ್ದಾರಿಗಳು, ಗ್ರಾಮ ಪಂಚಾಯತ್ ಸದಸ್ಯರುಗಳು, ಶಕ್ತಿ ಕೇಂದ್ರ ಪ್ರಮುಖರ ಜವಾಬ್ದಾರಿಗಳ ಬಗ್ಗೆ ಮಂಡಲContinue reading “ಪಲಿಮಾರು ಗ್ರಾಮ ಪಂಚಾಯತ್ – ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರ ಸಭೆ”
Tag Archives: ಸ್ಥಳೀಯ ಸುದ್ದಿಗಳು
ಪಡುಬಿದ್ರೆ ಗ್ರಾಮ ಪಂಚಾಯತ್ – ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರ ಸಭೆ
ಕಾಪು: ಪಡುಬಿದ್ರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಂಘಟನಾತ್ಮಕ ಸಭೆ ಪಡುಬಿದ್ರೆ ಉದಯಾದ್ರಿಯಲ್ಲಿ ಮಹಾಶಕ್ತಿಕೇಂದ್ರ ಪ್ರಮುಖ್ ಶಿವಪ್ರಸಾದ್ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ಜರುಗಿರು. ಬೂತ್ ಸಮಿತಿ, ಶಕ್ತಿ ಕೇಂದ್ರ ಸಮಿತಿ ಪರಾಮರ್ಶೆ ನಡೆಸಲಾಯಿತು. ಪಂಚರತ್ನ ಸಮಿತಿ ಹಾಗು ಪ್ರತೀ ಬೂತ್ ನಲ್ಲಿ ಕೀ ಓಟರ್ಸ್ ಪಟ್ಟಿ ಮಾಡಲಾಯಿತು. ಕಾರ್ಯಕರ್ತರ, ಪಂಚಾಯತ್ ಸದಸ್ಯರುಗಳ ಸಮಸ್ಯೆಗಳನ್ನು ಆಲಿಸಿಲಾಯಿತು. ಬಳಿಕ ಬೂತ್ ಸಮಿತಿಯ ಜವಾಬ್ದಾರಿಗಳು, ಗ್ರಾಮ ಪಂಚಾಯತ್ ಸದಸ್ಯರುಗಳು, ಶಕ್ತಿ ಕೇಂದ್ರ ಪ್ರಮುಖರ ಜವಾಬ್ದಾರಿಗಳ ಬಗ್ಗೆ ಮಂಡಲContinue reading “ಪಡುಬಿದ್ರೆ ಗ್ರಾಮ ಪಂಚಾಯತ್ – ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರ ಸಭೆ”
ಸ್ವಾತಂತ್ರ್ಯದ ಅಮ್ರತ ಮಹೋತ್ಸವ ಶುಭಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಯುವಮೋರ್ಚ ವತಿಯಿಂದ ಯೋಧರಿಗೆ ಸನ್ಮಾನ
ಕಾಪು: ಸ್ವಾತಂತ್ರ್ಯದ ಅಮ್ರತ ಮಹೋತ್ಸವ ಶುಭಸಂದರ್ಭದಲ್ಲಿ ಪಕ್ಷದ ಸೂಚನೆ ಮೇರೆಗೆ ಇಂದು ಕಾಪು ಮಂಡಲ ಬಿಜೆಪಿ ಯುವಮೋರ್ಚ ವತಿಯಿಂದ ಅಧ್ಯಕ್ಷರಾದ ಸಚಿನ್ ಸುವರ್ಣ ಇವರ ನೇತ್ರತ್ವದಲ್ಲಿ ಯೋಧರಿಗೆ ಸನ್ಮಾನ ಮಾಡುವ ಕಾರ್ಯಕ್ರಮ ನಡೆಯಿತು. ಕಾಪು ಪುರಸಭಾ ವ್ಯಾಪ್ತಿಯಲ್ಲಿ 4 ಜನ ಯೋಧರನ್ನು ಗುರುತಿಸಿ ಅವರ ಮನೆಗೆ ತೆರಳಿ ಗೌರವಾರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಹಿಂದುಳಿದ ವರ್ಗಗಳ ಮೋರ್ಚ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ, ಕಾಪು ಮಂಡಲ ನಿಕಟಪೂರ್ವ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ಕಾಪು ಮಂಡಲContinue reading “ಸ್ವಾತಂತ್ರ್ಯದ ಅಮ್ರತ ಮಹೋತ್ಸವ ಶುಭಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಯುವಮೋರ್ಚ ವತಿಯಿಂದ ಯೋಧರಿಗೆ ಸನ್ಮಾನ”
ಹಿಜಾಬ್ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ ತೀರ್ಪು ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಪೂರಕವಾದ ಮೌಲ್ಯಾಧಾರಿತ ತೀರ್ಪು: ಗುರುಪ್ರಸಾದ್ ಶೆಟ್ಟಿ ಕಟಪಾಡಿ
ಉಡುಪಿ: ಹಿಜಾಬ್ ಗೂ ಶಿಕ್ಷಣಕ್ಕೂ ಹೊಂದಾಣಿಕೆ ಸಲ್ಲದು. ಉಚ್ಚ ನ್ಯಾಯಾಲಯ ಹಿಜಾಬ್ ಪ್ರಕರಣದಲ್ಲಿ ನೀಡಿದ ತೀರ್ಪು ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಪೂರಕವಾದ ಉತ್ತಮ ಮೌಲ್ಯಾಧಾರಿತ ತೀರ್ಪು ಎಂದು ಬಿಜೆಪಿ ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ ತಿಳಿಸಿದ್ದಾರೆ. ಶಿಕ್ಷಣವು ವಿದ್ಯಾರ್ಥಿಗಳ ಜೀವನದ ದಾರಿದೀಪ. ತಮ್ಮ ಭವ್ಯ ಭವಿಷ್ಯವನ್ನು ರೂಪಿಸುವಲ್ಲಿ ಒಂದು ಸುಗಮ ಮಾರ್ಗ. ಸಂವಿಧಾನಾತ್ಮಕ, ದೇಶದ ರಾಷ್ಟ್ರೀಯತೆ ಮತ್ತು ಏಕತೆಯ ಪ್ರತೀಕವಾಗಿರುವ ಶಿಕ್ಷಣವನ್ನು ವಿದ್ಯಾರ್ಥಿ ಸಮುದಾಯ ಹಾಗೂ ದೇಶವಾಸಿಗಳು ಅತೀ ಧನ್ಯತೆಯಿಂದ ಗೌರವಿಸಬೇಕಾಗಿದೆ. ಹಿಜಾಬ್ ಪ್ರಕರಣ ಉಡುಪಿಯಲ್ಲಿContinue reading “ಹಿಜಾಬ್ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ ತೀರ್ಪು ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಪೂರಕವಾದ ಮೌಲ್ಯಾಧಾರಿತ ತೀರ್ಪು: ಗುರುಪ್ರಸಾದ್ ಶೆಟ್ಟಿ ಕಟಪಾಡಿ”
ಬಿಜೆಪಿ ಹೆರ್ಗ ಮಹಾ ಶಕ್ತಿಕೇಂದ್ರದಲ್ಲಿ ಸಮರ್ಪಣಾ ದಿನಾಚರಣೆ
ಉಡುಪಿ: ಭಾರತೀಯ ಜನಸಂಘದ ಸಂಸ್ಥಾಪಕರಲ್ಲೊಬ್ಬರಾದ ಪಂಡಿತ್ ದೀನದಯಾಳ್ ಉಪಾಧ್ಯಾಯರವರ ಬಲಿದಾನದ ದಿನವನ್ನು ಸಮರ್ಪಣಾ ದಿನವಾಗಿ ಬಿಜೆಪಿ ಹೆರ್ಗ ಮಹಾ ಶಕ್ತಿಕೇಂದ್ರದ ವತಿಯಿಂದ ಫೆ.11ರಂದು ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಆಚರಿಸಲಾಯಿತು. ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಧರ್ಮ ಜಾಗರಣ ಸಮನ್ವಯ ಪೂರ್ಣಾವಧಿ ಕಾರ್ಯಕರ್ತ ಅಶೋಕ್ ಪರ್ಕಳ ಪಂಡಿತ್ ದೀನದಯಾಳ್ ಉಪಾಧ್ಯಾಯರವರ ಜೀವನಾದರ್ಶಗಳ ಬಗ್ಗೆ ಉಪನ್ಯಾಸವನ್ನು ನಡೆಸಿಕೊಟ್ಟರು. ಪಂಡಿತ್ ದೀನದಯಾಳ್ ಉಪಾಧ್ಯಾಯರವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಪಕ್ಷದ ಚಟುವಟಿಕೆಗಳಿಗೆ ನಿಧಿ ಸಮರ್ಪಣೆContinue reading “ಬಿಜೆಪಿ ಹೆರ್ಗ ಮಹಾ ಶಕ್ತಿಕೇಂದ್ರದಲ್ಲಿ ಸಮರ್ಪಣಾ ದಿನಾಚರಣೆ”
ಶ್ರೀ ವಿಠೋಬ ಭಜನಾ ಮಂದಿರ, ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ ಭಜನಾ ಸಪ್ತಾಹಕ್ಕೆ ಚಾಲನೆ; ಫೆ.7ರಂದು ಪ್ರತಿಷ್ಠಾ ವರ್ಧಂತ್ಯುತ್ಸವ, 62ನೇ ಭಜನಾ ಮಂಗಲೋತ್ಸವ
ಉಡುಪಿ: ಶ್ರೀ ವಿಠೋಬ ಭಜನಾ ಮಂದಿರ, ಬಿಲ್ಲವ ಸೇವಾ ಸಂಘ (ರಿ.) ಅಂಬಲಪಾಡಿ ಇದರ ವಾರ್ಷಿಕ ಭಜನಾ ಸಪ್ತಾಹಕ್ಕೆ ಭಜನಾ ಮಂದಿರದ ಭಜನಾ ಸಂಚಾಲಕ ಕೆ.ಮಂಜಪ್ಪ ಸುವರ್ಣ ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಶಿವಕುಮಾರ್ ಅಂಬಲಪಾಡಿ, ಪ್ರಧಾನ ಕಾರ್ಯದರ್ಶಿ ರಾಜೇಶ್, ಕೋಶಾಧಿಕಾರಿ ದಯಾನಂದ ಎ., ಜತೆ ಕಾರ್ಯದರ್ಶಿಗಳಾದ ಮಹೇಂದ್ರ ಕೋಟ್ಯಾನ್, ಅವಿನಾಶ್ ಪೂಜಾರಿ, ಭಜನಾ ಸಹ ಸಂಚಾಲಕರಾದ ಎ.ಮಾಧವ ಪೂಜಾರಿ, ಶಂಕರ ಪೂಜಾರಿ, ಮಹಿಳಾ ಘಟಕದ ಸಹ ಸಂಚಾಲಕಿ ದೇವಕಿ ಕೆ.Continue reading “ಶ್ರೀ ವಿಠೋಬ ಭಜನಾ ಮಂದಿರ, ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ ಭಜನಾ ಸಪ್ತಾಹಕ್ಕೆ ಚಾಲನೆ; ಫೆ.7ರಂದು ಪ್ರತಿಷ್ಠಾ ವರ್ಧಂತ್ಯುತ್ಸವ, 62ನೇ ಭಜನಾ ಮಂಗಲೋತ್ಸವ”
ಕಾಪು ಪುರಸಭೆ ಬಿಜೆಪಿ ತೆಕ್ಕೆಗೆ ನಿಶ್ಚಿತ : ಗುರುಪ್ರಸಾದ್ ಶೆಟ್ಟಿ ಕಟಪಾಡಿ
ಯಾವುದೇ ಮೂಲಭೂತ ಸೌಕರ್ಯಗಳ ಪೂರ್ವಸಿದ್ಧತೆ ಇಲ್ಲದೇ ಕೇವಲ ರಾಜಕೀಯ ಲಾಭದ ಲೆಕ್ಕಾಚಾರದಿಂದ ಕಾಪು ಪುರಸಭೆಯನ್ನು ಸೃಷ್ಠಿಸಿ 100 ಕೋಟಿ ರೂಪಾಯಿ ಅನುದಾನ ತರುತ್ತೇನೆಂದು ಎಲ್ಲೆಡೆ ಪುಕ್ಕಟೆ ಪ್ರಚಾರಗಿಟ್ಟಿಸಿಕೊಂಡು, ಯಾವುದೇ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಕೈಗೊಳ್ಳದ ಮಾಜಿ ಸಚಿವ ಹಾಗೂ ಕಾಪು ಮಾಜಿ ಶಾಸಕ ವಿನಯ ಕುಮಾರ್ ಸೊರಕೆಯವರು ಕಾಪು ಪುರಸಭಾ ವ್ಯಾಪ್ತಿಯ ಮೂಲಭೂತ ಸೌಕರ್ಯಗಳ ಅವ್ಯವಸ್ಥೆಗೆ ಮೂಲ ಕಾರಣರಾಗಿದ್ದಾರೆ ಎಂದು ಜಿಲ್ಲಾ ಬಿಜೆಪಿ ತಿಳಿಸಿದೆ. ಇಂದು ಗ್ರಾಮ ಪಂಚಾಯತ್, ಪುರಸಭೆ, ಪಟ್ಟಣ ಪಂಚಾಯತ್, ನಗರಸಭೆ, ತಾಲೂಕು ಪಂಚಾಯತ್,Continue reading “ಕಾಪು ಪುರಸಭೆ ಬಿಜೆಪಿ ತೆಕ್ಕೆಗೆ ನಿಶ್ಚಿತ : ಗುರುಪ್ರಸಾದ್ ಶೆಟ್ಟಿ ಕಟಪಾಡಿ”
100 ಕೋಟಿ ಕೋವಿಡ್ ಲಸಿಕೆ ವಿತರಿಸಿ ವಿಶ್ವ ದಾಖಲೆ ಬರೆದ ಭಾರತ ನಮ್ಮ ಹೆಮ್ಮೆ: ಕುಯಿಲಾಡಿ ಸುರೇಶ್ ನಾಯಕ್
ವಿಶ್ವದ ಅತೀ ದೊಡ್ಡ ಕೋವಿಡ್ ಲಸಿಕಾ ಅಭಿಯಾನದಲ್ಲಿ ಅ.21ರಂದು 100 ಕೋಟಿ ಡೋಸ್ ಲಸಿಕೆ ವಿತರಣೆಯನ್ನು ಪೂರೈಸಿ ವಿಶ್ವ ದಾಖಲೆ ಬರೆದಿರುವ ಭಾರತ ನಮ್ಮ ಹೆಮ್ಮೆ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ಈ ಮಹತ್ಕಾರ್ಯದ ನೇತೃತ್ವ ವಹಿಸಿ ಅಭಿಯಾನದ ಯಶಸ್ಸಿಗೆ ಹಗಲಿರುಳು ಶ್ರಮಿಸಿರುವ ವಿಶ್ವ ನಾಯಕ ಪ್ರಧಾನಿ ನರೇಂದ್ರ ಮೋದಿಯವರಿಗೆ ಹಾರ್ದಿಕ ಅಭಿನಂದನೆಗಳು. ಈ ವಿಕ್ರಮ ಸಾಧನೆಯಲ್ಲಿ ಪಾಲುದಾರರಾದ ದೇಶದ ವಿಜ್ಞಾನಿಗಳು, ವೈದ್ಯಕೀಯ ಸಿಬ್ಬಂದಿಗಳು, ಜಿಲ್ಲಾಡಳಿತ, ಅಧಿಕಾರಿ ವರ್ಗ, ಆಶಾ ಕಾರ್ಯಕರ್ತೆಯರು,Continue reading “100 ಕೋಟಿ ಕೋವಿಡ್ ಲಸಿಕೆ ವಿತರಿಸಿ ವಿಶ್ವ ದಾಖಲೆ ಬರೆದ ಭಾರತ ನಮ್ಮ ಹೆಮ್ಮೆ: ಕುಯಿಲಾಡಿ ಸುರೇಶ್ ನಾಯಕ್”
ಆರೋಗ್ಯ ಶಿಬಿರಗಳು ಗ್ರಾಮೀಣ ಜನತೆಗೆ ವರದಾನ: ಕುಯಿಲಾಡಿ ಸುರೇಶ್ ನಾಯಕ್
ಉಡುಪಿ: ಕೋವಿಡ್ ಸಂಕಷ್ಟದ ಕಾಲಘಟ್ಟದಲ್ಲಿ ಬಿಜೆಪಿಯಿಂದ ದಾಖಲೆ ಮಟ್ಟದಲ್ಲಿ ಆರೋಗ್ಯ ಶಿಬಿರಗಳು ನಡೆಯುತ್ತಿರುವುದು ಗ್ರಾಮೀಣ ಪ್ರದೇಶದ ಜನತೆಗೆ ವರದಾನವಾಗಿ ಪರಿಣಮಿಸಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಬಿಜೆಪಿ ಉಡುಪಿ ನಗರ ವ್ಯಾಪ್ತಿಯ ಅಂಬಲಪಾಡಿ- ಕಡೆಕಾರು ಮಹಾ ಶಕ್ತಿಕೇಂದ್ರದ ಆಶ್ರಯದಲ್ಲಿ ಜಿಲ್ಲಾ ಆರೋಗ್ಯ ಇಲಾಖೆ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಉಡುಪಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಭಾಗಿತ್ವದಲ್ಲಿ ಅ.17 ರವಿವಾರ ಅಂಬಲಪಾಡಿ ಬಸ್ ನಿಲ್ದಾಣದ ಬಳಿ ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್Continue reading “ಆರೋಗ್ಯ ಶಿಬಿರಗಳು ಗ್ರಾಮೀಣ ಜನತೆಗೆ ವರದಾನ: ಕುಯಿಲಾಡಿ ಸುರೇಶ್ ನಾಯಕ್”
ಕೊಡಂಗಳ ಬೂತ್ ಸಂಖ್ಯೆ 52 ರಲ್ಲಿ ಬಿಜೆಪಿ ಬೂತ್ ಅಧ್ಯಕ್ಷರ ನಾಮಫಲಕ ಅನಾವರಣ
ಉಡುಪಿ:ಕಾಪು ಕ್ಷೇತ್ರದ ಮಣಿಪುರ ಪಂಚಾಯತ್ ವ್ಯಾಪ್ತಿಯ ಕೊಡಂಗಳ ಕನರಾಡಿ ಬೂತ್ ಸಂಖ್ಯೆ 52 ರ ಬಿಜಪಿ ಬೂತ್ ಅಧ್ಯಕ್ಷರಾದ ಪ್ರಕಾಶ್ ಕುಲಾಲ್ ಇವರ ಮನೆಯಲ್ಲಿ ನಾಮಫಲಕ ಅನಾವರಣ ಕಾರ್ಯಕ್ರಮ ನಡೆಯಿತು. ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ನಾಮಫಲಕ ನೀಡುವ ಉದ್ದೇಶ ಹಾಗೂ ಬೂತ್ ಅಧ್ಯಕ್ಷರ ಕರ್ತವ್ಯ ಜವಾಬ್ದಾರಿಯನ್ನು ವಿವರಿಸಿ ಶುಭ ಹಾರೈಸಿದರು. ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ಮಾತನಾಡಿ ಪಕ್ಷ ಬೆಳೆದು ಬಂದ ಹಾದಿ ಸವಾಲುಗಳು ಹಾಗೂ ಪ್ರಸ್ತುತ ಪರಿಸ್ಥಿತಿ ವಿವರಿಸಿದರು. ಮರ್ಣೆ ಕೊಡಂಗಳದ ಅಭಿವ್ರಧ್ಧಿಯContinue reading “ಕೊಡಂಗಳ ಬೂತ್ ಸಂಖ್ಯೆ 52 ರಲ್ಲಿ ಬಿಜೆಪಿ ಬೂತ್ ಅಧ್ಯಕ್ಷರ ನಾಮಫಲಕ ಅನಾವರಣ”