ಉಡುಪಿ: ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಶ್ರೀ ವಿಠೋಬ ಭಜನಾ ಮಂದಿರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಜನ್ಮ ದಿನಾಚರಣೆಯನ್ನು ಭಜನಾ ಸೇವೆಯೊಂದಿಗೆ ವಿಜೃಂಭಣೆಯಿಂದ ಆಚರಿಸಲಾಯಿತು. ಮಹಾ ಪೂಜೆ ಮತ್ತು ಸಾಮೂಹಿಕ ಅನ್ನ ಸಂತರ್ಪಣೆಯಲ್ಲಿ ನೂರಾರು ಮಂದಿ ಭಕ್ತಾದಿಗಳು ಪಾಲ್ಗೊಂಡಿದ್ದರು. ಶ್ರೀ ಗುರು ಜಯಂತಿ ಆಚರಣೆ ಪ್ರಯುಕ್ತ ಎಸ್ಎಸ್ಎಲ್ಸಿ ಮತ್ತು ಪಿಯುಸಿ ತರಗತಿಯಲ್ಲಿ ಉತ್ತಮ ಅಂಕ ಗಳಿಸಿ ಉನ್ನತ ವ್ಯಾಸಂಗ ಮಾಡುತ್ತಿರುವ ಸಂಘದ ವ್ಯಾಪ್ತಿಯ ಬಿಲ್ಲವ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನContinue reading “ಶ್ರೀ ವಿಠೋಬ ಭಜನಾ ಮಂದಿರ, ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ : ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಜನ್ಮ ದಿನಾಚರಣೆ”
Tag Archives: ಸ್ಥಳೀಯ ಸುದ್ದಿಗಳು
ಅಂಬಲಪಾಡಿ : ಹಿರಿಯ ಕೃಷಿಕ ಮಹಿಳೆಯರಿಗೆ ಸನ್ಮಾನ
ಉಡುಪಿ: ಬಿಲ್ಲವ ಸೇವಾ ಸಂಘ(ರಿ.) ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ, ಸಂಘದ ಮಹಿಳಾ ಘಟಕ ಮತ್ತು ಉಜ್ವಲ ಸಂಜೀವಿನಿ ಒಕ್ಕೂಟ ಅಂಬಲಪಾಡಿ ಇದರ ಆಶ್ರಯದಲ್ಲಿ ಸಂಘದ ಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ನಡೆದ ಕೃಷಿ ಮತ್ತು ತೋಟಗಾರಿಕಾ ಮಾಹಿತಿ ಕಾರ್ಯಕ್ರಮದಲ್ಲಿ ಅಂಬಲಪಾಡಿ ಪರಿಸರದ ಹಿರಿಯ ಕೃಷಿಕ ಮಹಿಳೆಯರಾದ ಸರೋಜಿನಿ ಪೂಜಾರ್ತಿ, ಜಾನಕಿ ಪೂಜಾರ್ತಿ ಆಚಾರಿಗುಂಡಿ-ಬಂಕೇರಕಟ್ಟ ಮತ್ತು ಗಿರಿಜ ಪೂಜಾರ್ತಿ ಜತ್ತರಬೆಟ್ಟು ಅಂಬಲಪಾಡಿ ಇವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಅಧ್ಯಕ್ಷContinue reading “ಅಂಬಲಪಾಡಿ : ಹಿರಿಯ ಕೃಷಿಕ ಮಹಿಳೆಯರಿಗೆ ಸನ್ಮಾನ”
ಅಂಬಲಪಾಡಿ ಬಿಲ್ಲವ ಸೇವಾ ಸಂಘ, ಮಹಿಳಾ ಘಟಕ ಮತ್ತು ಉಜ್ವಲ ಸಂಜೀವಿನಿ ಒಕ್ಕೂಟ: ಆಟಿಡೊಂಜಿ ಕೂಟ, ಹಿರಿಯ ಕೃಷಿಕ ಮಹಿಳೆಯರಿಗೆ ಸನ್ಮಾನ, ಕೃಷಿ ಮತ್ತು ತೋಟಗಾರಿಕೆ ಕುರಿತು ಮಾಹಿತಿ ಕಾರ್ಯಕ್ರಮ
ಉಡುಪಿ: ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ ಆಶ್ರಯದಲ್ಲಿ ಬಿಲ್ಲವ ಮಹಿಳಾ ಘಟಕ ಅಂಬಲಪಾಡಿ ಮತ್ತು ಉಜ್ವಲ ಸಂಜೀವಿನಿ ಒಕ್ಕೂಟ ಅಂಬಲಪಾಡಿ ಇದರ ಜಂಟಿ ಸಹಯೋಗದೊಂದಿಗೆ ಆಟಿಡೊಂಜಿ ಕೂಟ, ಹಿರಿಯ ಕೃಷಿಕ ಮಹಿಳೆಯರಿಗೆ ಸನ್ಮಾನ ಹಾಗೂ ಕೃಷಿ ಮತ್ತು ತೋಟಗಾರಿಕೆ ಕುರಿತು ಮಾಹಿತಿ ಕಾರ್ಯಕ್ರಮವು ಸಂಘದ ಶ್ರೀ ನಾರಾಯಣಗುರು ಸಮುದಾಯ ಭವನದಲ್ಲಿ ನಡೆಯಿತು. ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಎ.ಶಿವಕುಮಾರ್ ಅಂಬಲಪಾಡಿ ಇವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ತೋಟಗಾರಿಕಾ ಇಲಾಖೆಯ ಹಿರಿಯContinue reading “ಅಂಬಲಪಾಡಿ ಬಿಲ್ಲವ ಸೇವಾ ಸಂಘ, ಮಹಿಳಾ ಘಟಕ ಮತ್ತು ಉಜ್ವಲ ಸಂಜೀವಿನಿ ಒಕ್ಕೂಟ: ಆಟಿಡೊಂಜಿ ಕೂಟ, ಹಿರಿಯ ಕೃಷಿಕ ಮಹಿಳೆಯರಿಗೆ ಸನ್ಮಾನ, ಕೃಷಿ ಮತ್ತು ತೋಟಗಾರಿಕೆ ಕುರಿತು ಮಾಹಿತಿ ಕಾರ್ಯಕ್ರಮ”
ಆರೋಗ್ಯವಂತ ಜೀವನಕ್ಕಾಗಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ : ಶಿವರಾಯ ಪ್ರಭು
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್(ರಿ.) ಹಾಗೂ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮಗಳ ಮೂಲಕ ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿ ಆರೋಗ್ಯವಂತ ಜೀವನ ರೂಪಿಸಿಕೊಳ್ಳಲು ನಾಂದಿ ಹಾಡಿದೆ. ವಿದ್ಯಾರ್ಥಿಗಳು ಪಡೆದ ಮಾಹಿತಿಯನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸ್ವಸ್ಥ ಸಮಾಜ ನಿರ್ಮಾಣದ ರೂವಾರಿಗಳಾಗಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್(ರಿ.) ಇದರ ಉಡುಪಿ ಜಿಲ್ಲಾ ನಿರ್ದೇಶಕ ಶಿವರಾಯ ಪ್ರಭು ಕರೆContinue reading “ಆರೋಗ್ಯವಂತ ಜೀವನಕ್ಕಾಗಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ : ಶಿವರಾಯ ಪ್ರಭು”
ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ ಇದರ 2023-25ನೇ ಸಾಲಿನ ಅಧ್ಯಕ್ಷರಾಗಿ ಎ.ಶಿವಕುಮಾರ್ ಅಂಬಲಪಾಡಿ ಆಯ್ಕೆ
ಉಡುಪಿ: ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ ಇದರ 2023-25ನೇ ಸಾಲಿನ ಆಡಳಿತ ಸಮಿತಿಯ ನೂತನ ಅಧ್ಯಕ್ಷರಾಗಿ ಎ.ಶಿವಕುಮಾರ್ ಅಂಬಲಪಾಡಿ ಇವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ಗೋಪಾಲ್ ಸಿ. ಬಂಗೇರ ಪಂದುಬೆಟ್ಟು, ಉಪಾಧ್ಯಕ್ಷರಾಗಿ ಶಿವದಾಸ್ ಪಿ., ಪ್ರಧಾನ ಕಾರ್ಯದರ್ಶಿಯಾಗಿ ರಾಜೇಶ್, ಕೋಶಾಧಿಕಾರಿಯಾಗಿ ದಯಾನಂದ ಎ., ಜತೆ ಕಾರ್ಯದರ್ಶಿಗಳಾಗಿ ಮಹೇಂದ್ರ ಕೋಟ್ಯಾನ್ ಮತ್ತು ಅವಿನಾಶ್ ಪೂಜಾರಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಆಡಳಿತ ಸಮಿತಿಯ ಸದಸ್ಯರಾಗಿ ಎ.ಮುದ್ದಣ್ಣ ಪೂಜಾರಿ, ಸುಧಾಕರ್ ಎ., ರಾಜೇಂದ್ರ ಪಂದುಬೆಟ್ಟು, ಭಾಸ್ಕರ ಅಂಚನ್,Continue reading “ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ ಇದರ 2023-25ನೇ ಸಾಲಿನ ಅಧ್ಯಕ್ಷರಾಗಿ ಎ.ಶಿವಕುಮಾರ್ ಅಂಬಲಪಾಡಿ ಆಯ್ಕೆ”
ಆ.13: ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ, ಬಿಲ್ಲವ ಮಹಿಳಾ ಘಟಕ ಮತ್ತು ಉಜ್ವಲ ಸಂಜೀವಿನಿ ಒಕ್ಕೂಟದ ಸಹಯೋಗದಲ್ಲಿ ‘ಆಟಿಡೊಂಜಿ ಕೂಟ’
ಉಡುಪಿ: ಬಿಲ್ಲವ ಸೇವಾ ಸಂಘ (ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ ಆಶ್ರಯದಲ್ಲಿ, ಬಿಲ್ಲವ ಮಹಿಳಾ ಘಟಕ ಅಂಬಲಪಾಡಿ ಮತ್ತು ಉಜ್ವಲ ಸಂಜೀವಿನಿ ಒಕ್ಕೂಟ ಅಂಬಲಪಾಡಿ ಇದರ ಸಹಯೋಗದಲ್ಲಿ ಆ.13 ರವಿವಾರ ಬೆಳಿಗ್ಗೆ ಗಂಟೆ 11.00ಕ್ಕೆ ‘ಆಟಿಡೊಂಜಿ ಕೂಟ’ (ಆಟಿ ತಿಂಗಳ ವೈಶಿಷ್ಟ್ಯ ಮತ್ತು ಆಹಾರ ಪದ್ಧತಿಯ ಪ್ರಾತ್ಯಕ್ಷಿಕೆ) ಕಾರ್ಯಕ್ರಮವು ಸಂಘದ ಶ್ರೀ ನಾರಾಯಣಗುರು ಸಮುದಾಯ ಭವನದಲ್ಲಿ ನಡೆಯಲಿದೆ. ಆಟಿ ತಿಂಗಳ ಆಚಾರ ವಿಚಾರ, ಆಹಾರ ಪದ್ಧತಿ ಹಾಗೂ ಕೃಷಿ ಸವಲತ್ತುಗಳ ಬಗ್ಗೆ ಮಾಹಿತಿ,Continue reading “ಆ.13: ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ, ಬಿಲ್ಲವ ಮಹಿಳಾ ಘಟಕ ಮತ್ತು ಉಜ್ವಲ ಸಂಜೀವಿನಿ ಒಕ್ಕೂಟದ ಸಹಯೋಗದಲ್ಲಿ ‘ಆಟಿಡೊಂಜಿ ಕೂಟ’”
ಅಲೆವೂರು ಪಂಚಾಯತ್ ನ ತ್ಯಾಜ್ಯ ಸಂಗ್ರಹ ಮಾಡುತ್ತಿದ್ದ ಹನುಮಂತ ಆಡಿನ್ ಇದೀಗ ಐಹೊಳೆ ಪಂಚಾಯತ್ ಅಧ್ಯಕ್ಷ – ಅಭಿನಂದಿಸಿದ ಶ್ರೀಕಾಂತ ನಾಯಕ್
ಕಾಪು: ಕಳೆದ ಸುಮಾರು 7-8 ವರ್ಷದ ಹಿಂದೆ ಅಲೆವೂರು ಪಂಚಾಯತ್ ವ್ಯಾಪ್ತಿಯ ಮನೆ ಮನೆಯ ತ್ಯಾಜ್ಯ ಸಂಗ್ರಹ ಮಾಡುತ್ತಿದ್ದ ಹನುಮಂತ ಆಡಿನ್ ಇದೀಗ ಇತಿಹಾಸ ಪ್ರಸಿಧ್ದ ಐಹೊಳೆ ಪಂಚಾಯತ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು ಅಲೆವೂರು ಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಅಭಿನಂದಿಸಿದ್ದಾರೆ. ಅಲೆವೂರಿನ ಹಲವಾರು ವರ್ಷಗಳ ನಿವಾಸಿಯಾದ ಇವರು ಕಷ್ಟ ಪಟ್ಟು ದುಡಿದು ನಂತರದಲ್ಲಿ ಉಡುಪಿಯ ನಿವಾಸಿಯಾಗಿದ್ದರು. ಕಳೆದ ಬಾರಿ ನಡೆದ ಪಂಚಾಯತ್ ಚುನಾವಣೆಯಲ್ಲಿ ತನ್ನ ಮೂಲ ಊರಾದ ಐಹೊಳೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿContinue reading “ಅಲೆವೂರು ಪಂಚಾಯತ್ ನ ತ್ಯಾಜ್ಯ ಸಂಗ್ರಹ ಮಾಡುತ್ತಿದ್ದ ಹನುಮಂತ ಆಡಿನ್ ಇದೀಗ ಐಹೊಳೆ ಪಂಚಾಯತ್ ಅಧ್ಯಕ್ಷ – ಅಭಿನಂದಿಸಿದ ಶ್ರೀಕಾಂತ ನಾಯಕ್”
ಶೇಡಿಮನೆ : ತುಂಬಿ ಹರಿಯುತ್ತಿದ್ದ ನದಿಯ ಪ್ರವಾಹಕ್ಕೆ ಬಿದ್ದು ಮೃತಪಟ್ಟ ಬಾಲಕಿಯ ಮನೆಗೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಬೇಟಿ, ಸಾಂತ್ವಾನ
ಶೇಡಿಮನೆ: ಜು.23ರಂದು ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶೇಡಿಮನೆ ಗ್ರಾಮದ ಗಂಗಾಡ ಬೈಲು ಪ್ರದೇಶದ ಬಡ ಕುಟುಂಬದ ಬಾಲಕಿ ರಚನಾ ಶೆಟ್ಟಿ (12 ವರ್ಷ) ತುಂಬಿ ಹರಿಯುತ್ತಿರುವ ನದಿಯ ಪ್ರವಾಹಕ್ಕೆ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದು, ಜು.24ರಂದು ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅಧಿಕಾರಿ ವರ್ಗದೊಂದಿಗೆ ಮೃತ ಬಾಲಕಿಯ ಮನೆಗೆ ಭೇಟಿ ನೀಡಿ ಸಾಂತ್ವಾನ ಹೇಳಿ, ಪ್ರಾಕೃತಿಕ ವಿಕೋಪ ಪರಿಹಾರ ನಿಧಿಯಡಿ ಮಂಜೂರಾದ ರೂ.5.00 ಲಕ್ಷಗಳ ಮೊತ್ತದ ಚೆಕ್ಕನ್ನು ಬಾಲಕಿಯ ತಾಯಿ ವಿಮಲ ಶೆಟ್ಟಿಯವರಿಗೆ ಹಸ್ತಾಂತರಿಸಿದರು. ಈContinue reading “ಶೇಡಿಮನೆ : ತುಂಬಿ ಹರಿಯುತ್ತಿದ್ದ ನದಿಯ ಪ್ರವಾಹಕ್ಕೆ ಬಿದ್ದು ಮೃತಪಟ್ಟ ಬಾಲಕಿಯ ಮನೆಗೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಬೇಟಿ, ಸಾಂತ್ವಾನ”
ಸ್ವಾಮಿ ಫ್ರೆಂಡ್ಸ್ ಅಂಬಲಪಾಡಿ : ‘ಕೆಸರ್ದ ಗೊಬ್ಬು’ ಗ್ರಾಮೀಣ ಕ್ರೀಡಾ ಕೂಟ
ಸ್ವಾಮಿ ಫ್ರೆಂಡ್ಸ್ ಅಂಬಲಪಾಡಿ ಇದರ ನೇತೃತ್ವದಲ್ಲಿ ಅಂಬಲಪಾಡಿ ಗ್ರಾ.ಪಂ. ವ್ಯಾಪ್ತಿಯ ಉಜ್ವಲ ಸಂಜೀವಿನಿ ಒಕ್ಕೂಟ, ಅಂಬಲಪಾಡಿ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಸ್ಥಳೀಯ ಸಂಘ-ಸಂಸ್ಥೆಗಳು ಮತ್ತು ಗ್ರಾಮಸ್ಥರ ಸಹಯೋಗದೊಂದಿಗೆ ಆಟಿ ತಿಂಗಳ ಗ್ರಾಮೀಣ ಕ್ರೀಡಾ ಕೂಟ ‘ಕೆಸರ್ದ ಗೊಬ್ಬು-2023’ ಅಂಬಲಪಾಡಿಯ ಬಂಕೇರಕಟ್ಟ ಆಚಾರಿಗುಂಡಿ ದ್ವಾಲಮಾರ್ ಗದ್ದೆಯಲ್ಲಿ ಸಂಪನ್ನಗೊಂಡಿತು. ಕೆಸರು ಗದ್ದೆ ಕ್ರೀಡಾ ಕೂಟ ಕೆಸರ್ದ ಗೊಬ್ಬು-2023ನ್ನು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ತೆಂಗಿನ ತೆನೆ ಅರಳಿಸಿ, ಗದ್ದೆಗೆ ಹಾಲೆರೆಯುವ ಮೂಲಕ ಉದ್ಘಾಟಿಸಿ ಮಾತನಾಡಿ,Continue reading “ಸ್ವಾಮಿ ಫ್ರೆಂಡ್ಸ್ ಅಂಬಲಪಾಡಿ : ‘ಕೆಸರ್ದ ಗೊಬ್ಬು’ ಗ್ರಾಮೀಣ ಕ್ರೀಡಾ ಕೂಟ”
ಚಿಕ್ಕೋಡಿಯ ಜೈನಮುನಿಗಳ ಹಾಗೂ ರಾಜ್ಯದಲ್ಲಿ ನಡೆಯುತ್ತಿರುವ ಸರಣಿ ಹತ್ಯೆಗಳನ್ನು ಖಂಡಿಸಿ ಕಾಪು ಬಿಜೆಪಿಯ ನೇತ್ರತ್ವದಲ್ಲಿ ಪ್ರತಿಭಟನಾ ಸಭೆ
ಕಾಪು: ಚಿಕ್ಕೋಡಿಯಲ್ಲಿ ಜೈನ ಮುನಿಗಳ ಅಮಾನುಷ ಹತ್ಯೆ ಸರಣಿ ಹತ್ಯೆಗಳನ್ನು ಖಂಡಿಸಿ ರಾಜ್ಯ ಸರಕಾರದ ಅಲ್ಪಸಂಖ್ಯಾತ ತುಷ್ಟೀಕರಣ ನೀತಿಯನ್ನು ಖಂಡಿಸಿ ಪ್ರತಿಭಟನಾ ಸಭೆ ಕಾಪು ಬಿಜೆಪಿ ಕಚೇರಿ ಬಳಿ ನಡೆಯಿತು. ಸಭೆ ಉದ್ದೇಶಿಸಿ ಮಾತನಾಡಿದ ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್, ಕಳೆದ ಎರಡು ತಿಂಗಳಲ್ಲಿ ಎರಡನೇ ಬಾರಿ ನಾವುಬೀದಿಗಿಳಿದು ಹೋರಾಟ ಮಾಡುತ್ತಿದ್ದೇವೆ. ಮುಖ್ಯಮಂತ್ರಿಗಳು ಬಜೆಟ್ ನಲ್ಲಿ ಅಲ್ಪಸಂಖ್ಯಾರಿಗೆ ನೀಡಿದ ಪ್ರಾಧಾನ್ಯತೆಯಿಂದ ಪ್ರೇರಿತರಾದ ಸಮಾಜಘಾತುಕ ಶಕ್ತಿಗಳು ಜೈನ ಮುನಿಯ ಅಮಾನುಷ ಹತ್ಯೆ ಮಾಡಿದ್ದು, ಇದರ ಹಿಂದೆ ಮೂಲಭೂತವಾದಿಗಳContinue reading “ಚಿಕ್ಕೋಡಿಯ ಜೈನಮುನಿಗಳ ಹಾಗೂ ರಾಜ್ಯದಲ್ಲಿ ನಡೆಯುತ್ತಿರುವ ಸರಣಿ ಹತ್ಯೆಗಳನ್ನು ಖಂಡಿಸಿ ಕಾಪು ಬಿಜೆಪಿಯ ನೇತ್ರತ್ವದಲ್ಲಿ ಪ್ರತಿಭಟನಾ ಸಭೆ”